ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಸಾರ್ವಜನಿಕರೇ ಎಚ್ಚರ.. ಗೃಹ ಬಳಕೆ ವಿದ್ಯುತನ್ನು ಸುಖಾಸುಮ್ಮನೆ ಬಳಸಿದ್ರೆ ಬೀಳುತ್ತೆ ಕೇಸ್‌..!

March 12, 2026
Share on WhatsappShare on FacebookShare on Twitter

ಬೆಂಗಳೂರು : ಗೃಹ ಬಳಕೆಗೆ ಪಡೆದಿರುವ ವಿದ್ಯುತ್ ಸಂಪರ್ಕವನ್ನು ವಾಣಿಜ್ಯ ಅಥವಾ ಇತರೆ ಉದ್ದೇಶಗಳಿಗೆ ಬಳಸಬಾರದು ಎಂದು ಬೆಸ್ಕಾಂ ಗ್ರಾಹಕರಿಗೆ ಎಚ್ಚರಿಕೆ ನೀಡಿದೆ.

ಗೃಹ ಬಳಕೆಗೆ ನೀಡಲಾಗುವ ಎಲ್‌ಟಿ–1 (LT-1) ವಿದ್ಯುತ್ ಸಂಪರ್ಕವನ್ನು ಕೆಲವರು ಅಂಗಡಿ-ಮುಂಗಟ್ಟು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು, ಅತಿಥಿ ಗೃಹಗಳು, ಮೆಸ್‌, ಸರ್ವೀಸ್ ಅಪಾರ್ಟ್‌ಮೆಂಟ್‌, ಪೇಯಿಂಗ್ ಗೇಸ್ಟ್‌, ಕಚೇರಿ ಸೇರಿದಂತೆ ವಿವಿಧ ವಾಣಿಜ್ಯ ಚಟುವಟಿಕೆಗಳಿಗೆ ಅನಧಿಕೃತವಾಗಿ ಬಳಸುತ್ತಿರುವುದು ಬೆಸ್ಕಾಂ ಗಮನಕ್ಕೆ ಬಂದಿದೆ ಎಂದು ತಿಳಿಸಿದೆ. ಈ ರೀತಿಯಾಗಿ ನಿಯಮ ಉಲ್ಲಂಘನೆ ಮಾಡಿದರೆ ಆ ವಿದ್ಯುತ್ ಸಂಪರ್ಕವನ್ನು ತಕ್ಷಣವೇ ಕಡಿತಗೊಳಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ಎಚ್ಚರಿಸಿದೆ.

ಗೃಹ ಬಳಕೆಯ ಉದ್ದೇಶಕ್ಕೆ ಪಡೆದಿರುವ ವಿದ್ಯುತ್ ಸಂಪರ್ಕವನ್ನು ಬೇರೆ ಉದ್ದೇಶಗಳಿಗೆ ಬಳಸುತ್ತಿರುವ ಗ್ರಾಹಕರು ತಕ್ಷಣವೇ ತಮ್ಮ ಸಮೀಪದ ಬೆಸ್ಕಾಂ ಉಪವಿಭಾಗ ಕಚೇರಿಗೆ ಭೇಟಿ ನೀಡಿ ಸರಿಯಾದ ಟ್ಯಾರಿಫ್ ವರ್ಗಕ್ಕೆ ಬದಲಾವಣೆ ಮಾಡಲು ಅರ್ಜಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ. ಹಾಗೆಯೇ ಉತ್ಸವ, ಹಬ್ಬ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಸಂದರ್ಭದಲ್ಲೂ ಗೃಹ ಬಳಕೆಯ ವಿದ್ಯುತ್ ಸಂಪರ್ಕವನ್ನು ಬಳಸದೆ, ಸಂಬಂಧಿತ ಉಪವಿಭಾಗ ಕಚೇರಿಗೆ ಅರ್ಜಿ ಸಲ್ಲಿಸಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆಯಬೇಕು ಎಂದು ಸೂಚಿಸಲಾಗಿದೆ.

ನಿಯಮ ಉಲ್ಲಂಘನೆ ಮಾಡಿದವರ ವಿರುದ್ಧ Electricity Act 2003 ರ ಕಲಂ 126 ಮತ್ತು 135 ಹಾಗೂ ವಿದ್ಯುತ್ ಸರಬರಾಜು ನಿಯಮಗಳ ಕಲಂ 42ರ ಅನ್ವಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ : ದರ್ಶನ್‌ ಪತ್ನಿಗೆ ಅಶ್ಲೀಲ ಕಾಮೆಂಟ್ ಮಾಡಿದವರಲ್ಲಿ ಸುದೀಪ್‌ ಫ್ಯಾನ್ಸ್‌?

Tags: bengaloreIf you use household electricity carelesslyKarnataka News beatyou will get into trouble
SendShareTweet
Previous Post

ಆಟವಾಡುತ್ತಿದ್ದಾಗ ದುರಂತ.. ಎರಡೂವರೆ ವರ್ಷದ ಕಂದಮ್ಮ ಸಾವು!

Next Post

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

Related Posts

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!
ಬೆಂಗಳೂರು

ಒಳಉಡುಪಲ್ಲಿಟ್ಟು ಜೈಲೊಳಗೆ ಗಾಂಜಾ ಒಯ್ಯುತ್ತಿದ್ದ ವಾರ್ಡನ್ ಅರೆಸ್ಟ್‌!

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ
ಬೆಂಗಳೂರು

ಬೆಂಗಳೂರಿನಲ್ಲಿರುವ BEL ಸಂಸ್ಥೆಯಲ್ಲಿ 35 ಡೆಪ್ಯೂಟಿ ಮ್ಯಾನೇಜರ್ ಹುದ್ದೆಗಳ ನೇಮಕ.. ಹೀಗೆ ಅರ್ಜಿ ಸಲ್ಲಿಸಿ

ಇಂದಿರಾ ಕ್ಯಾಂಟೀನ್‌ಗೂ ತಟ್ಟಿದ ಯುದ್ಧದ ಬಿಸಿ.. ಸಮಸ್ಯೆ ನಿವಾರಣೆಗೆ ಗುತ್ತಿಗೆ ಕಂಪನಿಗಳಿಂದ‌ GBAಗೆ ಪತ್ರ
ಬೆಂಗಳೂರು

ಇಂದಿರಾ ಕ್ಯಾಂಟೀನ್‌ಗೂ ತಟ್ಟಿದ ಯುದ್ಧದ ಬಿಸಿ.. ಸಮಸ್ಯೆ ನಿವಾರಣೆಗೆ ಗುತ್ತಿಗೆ ಕಂಪನಿಗಳಿಂದ‌ GBAಗೆ ಪತ್ರ

ಟಿಪ್ಪರ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ದುರ್ಮರಣ!
ಬೆಂಗಳೂರು

ಟಿಪ್ಪರ್ ಡಿಕ್ಕಿಯಾಗಿ ವೈದ್ಯ ವಿದ್ಯಾರ್ಥಿನಿ ದುರ್ಮರಣ!

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!
ಬೆಂಗಳೂರು

ಬೆಂಗಳೂರಿಗರೇ.. ಇಂದು ನಗರದ ಈ ರಸ್ತೆಗಳತ್ತ ಹೋಗದಿರಿ, ಪರ್ಯಾಯ ಮಾರ್ಗದ ಮಾಹಿತಿ ಇಲ್ಲಿದೆ!

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!
ಬೆಂಗಳೂರು

ಅಮೃತಹಳ್ಳಿ ಗ್ಯಾಂಗ್ ರೇ*ಪ್ ಕೇಸ್‌ – ಸಿಸಿಟಿವಿಯಲ್ಲಿ ಬಯಲಾಯ್ತು ಅಸಲಿ ಕಹಾನಿ!!

Next Post
‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

'ಲಕ್ನೋ ಸೂಪರ್ ಜೈಂಟ್ಸ್' ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ಗ್ಯಾಸ್‌ ಸಿಲಿಂಡರ್‌ ಕದಿಯುತ್ತಿದ್ದ ಐನಾತಿ ಕಳ್ಳರು ಅರೆಸ್ಟ್‌!

ಗ್ಯಾಸ್‌ ಸಿಲಿಂಡರ್‌ ಕದಿಯುತ್ತಿದ್ದ ಐನಾತಿ ಕಳ್ಳರು ಅರೆಸ್ಟ್‌!

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌

ಬಸ್‌ ಸ್ಟ್ಯಾಂಡ್‌ನಲ್ಲಿ ಚಿನ್ನಾಭರಣ ಎಗರಿಸುತ್ತಿದ್ದ ಖತರ್ನಾಕ್‌ ಕಳ್ಳಿ ಅರೆಸ್ಟ್‌

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

‘ಲಕ್ನೋ ಸೂಪರ್ ಜೈಂಟ್ಸ್’ ತಂಡದ ಪಾಲು ಮಾರಾಟಕ್ಕೆ ಮುಂದಾದ ಮಾಲೀಕ ಸಂಜೀವ್ ಗೋಯೆಂಕಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ಮೈಸೂರಿನಲ್ಲಿ ‘ದಿ ಕೇರಳ ಸ್ಟೋರಿ-2’ ಕಿಚ್ಚು… ಲವ್ ಜಿಹಾದ್ ಜಾಗೃತಿಗಾಗಿ ವಿಶೇಷ ಅಭಿಯಾನ

ಗ್ಯಾಸ್‌ ಸಿಲಿಂಡರ್‌ ಕದಿಯುತ್ತಿದ್ದ ಐನಾತಿ ಕಳ್ಳರು ಅರೆಸ್ಟ್‌!

ಗ್ಯಾಸ್‌ ಸಿಲಿಂಡರ್‌ ಕದಿಯುತ್ತಿದ್ದ ಐನಾತಿ ಕಳ್ಳರು ಅರೆಸ್ಟ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat