ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬಕ್ಕೆ ಜನಾಕ್ರೋಶ

February 24, 2026
Share on WhatsappShare on FacebookShare on Twitter

ಬೆಂಗಳೂರು | ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ರಸ್ತೆ ಕಾಮಗಾರಿ ವಿಳಂಬವಾಗುತ್ತಿರುವುದಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುಮಾರು ಆರು ತಿಂಗಳಿಂದ ನಿಧಾನಗತಿಯಲ್ಲಿ ನಡೆಯುತ್ತಿರುವ ರಸ್ತೆ ಡಾಂಬರೀಕರಣ ಹಾಗೂ ಒಳಚರಂಡಿ ಕಾಮಗಾರಿಗಳು ಜನಜೀವನಕ್ಕೆ ಭಾರೀ ತೊಂದರೆಯುಂಟು ಮಾಡುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

ನಾಗೇನಹಳ್ಳಿ, ಸುಲ್ತಾನ್‌ ಪಾಳ್ಯ, ಆರ್‌.ಟಿ ನಗರ್ ಮತ್ತು ಸಂಜಯನಗರ ಪ್ರದೇಶಗಳಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗಿದೆ. ಹಲವು ಕಡೆಗಳಲ್ಲಿ ರಸ್ತೆಗಳನ್ನು ಅರ್ಧಕ್ಕರ್ಧ ತೆಗೆಯಲಾಗಿದ್ದು, ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸುತ್ತಿದ್ದಾರೆ.

ಪ್ರತಿದಿನ ಧೂಳು, ಕೆಸರು ಹಾಗೂ ಗುಂಡಿಗಳಿಂದ ಸರ್ವಾಜನಿಕರ ಆರೋಗ್ಯಕ್ಕೂ ಹಾನಿಯಾಗುತ್ತಿದ್ದು, ಗ್ರಾಹಕರ ಸಂಚಾರ ಕಡಿಮೆಯಾಗಿರುವುದರಿಂದ ವ್ಯಾಪಾರದಲ್ಲಿಯೂ ಕುಸಿತ ಉಂಟಾಗಿದೆ ಎಂದು ಸ್ಥಳೀಯ ವ್ಯಾಪಾರಸ್ಥರು ತಿಳಿಸಿದ್ದಾರೆ.

ಇನ್ನು, ಶಾಲಾ ಮಕ್ಕಳು, ವೃದ್ಧರು ಹಾಗೂ ತುರ್ತು ಸೇವೆಗಳ ಸಂಚಾರಕ್ಕೂ ತೊಂದರೆ ಉಂಟಾಗುತ್ತಿದೆ. ಕಾಮಗಾರಿಗಳು ನಿಧಾನಗತಿಯಲ್ಲಿ ಸಾಗುತ್ತಿದ್ದರೂ, ಗಡುವು ಮೀರಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಸ್ಥಳೀಯರು ಸಂಬಂಧಪಟ್ಟ ಅಧಿಕಾರಿಗಳು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದು, ಬೇಗನೆ ಕಾಮಗಾರಿ ಪೂರ್ಣಗೊಳಿಸಲು ಸಂಬಂಧಪಟ್ಟ ಇಲಾಖೆಯು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಒಟ್ಟಾರೆ, ಅಭಿವೃದ್ಧಿಯ ಹೆಸರಿನಲ್ಲಿ ಆರಂಭವಾದ ಕಾಮಗಾರಿ ಇದೀಗ ಜನರಿಗೆ ಸಂಕಷ್ಟದ ಕಾರಣವಾಗಿದೆ. ಸಂಬಂಧಪಟ್ಟ ಇಲಾಖೆ ಮತ್ತು ಜನಪ್ರತಿನಿಧಿಗಳು ತಕ್ಷಣ ಎಚ್ಚೆತ್ತು ಸಮಸ್ಯೆ ಪರಿಹರಿಸುವರೆ ಎಂದು ಕಾದು ನೋಡಬೇಕಾಗಿದೆ.

ಇದನ್ನೂ ಓದಿ : ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!

Tags: bengaloreKarnataka News beat
SendShareTweet
Previous Post

ಖ್ಯಾತ ಸಿನಿಮಾ PRO ಸುಧೀಂದ್ರ ವೆಂಕಟೇಶ್‌ಗೆ ಡಾಕ್ಟರೇಟ್..!

Next Post

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

Related Posts

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ
ಬೆಂಗಳೂರು

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ
ಬೆಂಗಳೂರು

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

SIT ತನಿಖೆಯಲ್ಲಿ ಬಯಲಾಯ್ತು ಸಿ.ಜೆ.ರಾಯ್ ಆತ್ಮಹತ್ಯೆಗೆ ಅಸಲಿ ಕಾರಣ!
ಬೆಂಗಳೂರು

SIT ತನಿಖೆಯಲ್ಲಿ ಬಯಲಾಯ್ತು ಸಿ.ಜೆ.ರಾಯ್ ಆತ್ಮಹತ್ಯೆಗೆ ಅಸಲಿ ಕಾರಣ!

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ
ಬೆಂಗಳೂರು

ಸಿಎಂ-ಡಿಸಿಎಂ ಕುರ್ಚಿ ಕಾಳಗದಲ್ಲಿ‌ ಬ್ಯುಸಿ, ವಿದ್ಯಾರ್ಥಿಗಳ ಅಹವಾಲು ಕೇಳ್ತಿಲ್ಲ | ವಿಜಯೇಂದ್ರ‌ ಕಿಡಿ

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್
ರಾಜಕೀಯ

ಬಿಜೆಪಿ ಇತರೆ ಪಕ್ಷಗಳಿಗಿಂತ ಭಿನ್ನ, ಸೈದ್ದಾಂತಿಕ ನೆಲಗಟ್ಟಿನ ಮೇಲೆ ಪಕ್ಷ ಕಟ್ಟೋದನ್ನ ಕಲಿಸುತ್ತದೆ | ಪಿ ರಾಜೀವ್

ಕೋಗಿಲು ಲೇಔಟ್‌ ಡೆಮಾಲಿಷನ್ ಕೇಸ್‌ | ನಾಲ್ವರು IAS, ಓರ್ವ IPS ಅಧಿಕಾರಿ ವಿರುದ್ಧ ಕ್ರಮಕ್ಕೆ ಕೋರ್ಟ್ ಸೂಚನೆ
ಬೆಂಗಳೂರು

ಕೋಗಿಲು ಲೇಔಟ್‌ ಡೆಮಾಲಿಷನ್ ಕೇಸ್‌ | ನಾಲ್ವರು IAS, ಓರ್ವ IPS ಅಧಿಕಾರಿ ವಿರುದ್ಧ ಕ್ರಮಕ್ಕೆ ಕೋರ್ಟ್ ಸೂಚನೆ

Next Post
ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

ಮಹಾನಗರ ಪಾಲಿಕೆಯಲ್ಲಿ ಸಿವಿಲ್ ಸರ್ವೆಂಟ್ ಹುದ್ದೆಗಳ ನೇಮಕಾತಿ | 46 ಸಾವಿರ ರೂ. ಸ್ಯಾಲರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಶಾಲಾ ಮಕ್ಕಳು ಓಡಾಡುವ ಸ್ಥಳದಲ್ಲೇ ಪುಂಡರ ವೀಲ್ಹಿಂಗ್ ಹುಚ್ಚಾಟ

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

ಹೆತ್ತ ತಂದೆಯನ್ನೇ ಕೊಂ* ತಂಗಿಯ ಎದುರೇ ಮೃತದೇಹವನ್ನು ತುಂಡರಿಸಿದ ಪಾಪಿ ಮಗ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಇನ್ಮುಂದೆ ‘ಕೇರಳ’ ಅಲ್ಲ.. ‘ಕೇರಳಂ’ | ಹೆಸರು ಬದಲಾವಣೆಗೆ ಕೇಂದ್ರ ಒಪ್ಪಿಗೆ!

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

ಹೆಂಡತಿ ಹೆಸರಿನಲ್ಲಿ ಫ್ಲ್ಯಾಟ್ ಖರೀದಿಸಿದರೆ ಲಕ್ಷಾಂತರ ರೂ. ಉಳಿತಾಯ | ಇಲ್ಲಿದೆ ಮಾಹಿತಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat