ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಫೆ.28ಕ್ಕೆ ಪಿಯುಸಿ, ಮಾ.18ರಿಂದ SSLC ಪರೀಕ್ಷೆ ನಡೆಯಲಿದೆ | ಮಧುಬಂಗಾರಪ್ಪ

February 17, 2026
Share on WhatsappShare on FacebookShare on Twitter

ಬೆಂಗಳೂರು | ದ್ವಿತೀಯ ಪಿಯುಸಿ ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ನಡೆಯುತ್ತೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ 18 ಮಾರ್ಚ್‌ನಿಂದ ಏಪ್ರಿಲ್ 2ರವೆಗೆ ನಡೆಯುತ್ತೆ 2024ರಿಂದ ವೆಬ್ ಕಾಸ್ಟಿಂಗ್ ಶುರುಮಾಡುದ್ವಿ ಈ ಬಾರಿಯೂ ಕೂಡ ಎಲ್ಲಾ ಪರೀಕ್ಷಾ ಕೇಂದ್ರದಲ್ಲೂ ವೆಬ್ ಕಾಸ್ಟಿಂಗ್ ಇರುತ್ತೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.

ವರದಿಗಾರರೊಂದಿಗೆ ಮಾತನಾಡಿದ ಸಚಿವ ಮಧುಬಂಗಾರಪ್ಪ, ಇಂದು ಬೆಳ್ಳಗೆ ಪೊಲೀಸ್ ಇಲಾಖೆ, ಇಂಟಲಿಜೆನ್ಸ್ ಸೇರಿ ಹಿರಿಯ ಅಧಿಕಾರಿಗಳ ಜೊತೆ ಸಭೆ ಆಯ್ತು. ಡಿಸಿ, ಬಿಇಓ, ಡಿಡಿಪಿಐ ಜೊತೆ ಕೂಡ ಚರ್ಚೆ ಆಗಿದೆ. ಕಳೆದ ಬಾರಿಗಿಂತ ಹೆಚ್ಚುವರಿಯಾಗಿ ಪ್ರಿಪರೇಷನ್ ಮಾಡಿಕೊಂಡಿದ್ದಾರೆ. ಮಕ್ಕಳಿಗೆ ನೀರು ಸೇರಿ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಒದಗಿಸಲಾಗುತ್ತದೆ. ಮಕ್ಕಳಿಗೆ ಪ್ರಯಾಣ ಮಾಡಲು ಯಾವುದೇ ರೀತಿ ತೊಂದರೆಯಾಗದಂತೆ ಕ್ರಮವಹಿಸಲು ಸೂಚಿಸಲಾಗಿದೆ ಎಂದಿದ್ದಾರೆ.

ಸೋಷಿಯಲ್ ಮೀಡಿಯಾದಲ್ಲಿ ತಪ್ಪು ಮಾಹಿತಿ ಸಿಗ್ತಾ ಇದೆ. ಹೀಗಾಗಿ ಅದರ ಬಗ್ಗೆ ಅರಿವು ಮೂಡಿಸಲು ಅಧಿಕಾರಿಗಳಿಗೆ ತಿಳಿಸಲಾಗಿದೆ. ತಪ್ಪು ಮಾಹಿತಿ ನೀಡುವವರ ವಿರುದ್ದ ಕಠಿಣ ಕ್ರಮ ವಹಿಸಲು ಸೂಚಿಸಲಾಗಿದೆ. ಪರೀಕ್ಷಾ ಕಾಯ್ದೆಯಡಿ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ ಈ‌ ಬಾರಿ ದ್ವಿತೀಯ ಪಿಯು ಪರೀಕ್ಷೆ ಒಟ್ಟೂ 7,10,363ವಿಧ್ಯಾರ್ಥಿಗಳು ನೋಂದಣಿ. SSLC ಪರೀಕ್ಷೆಗೆ 9,02,889 ವಿದ್ಯಾರ್ಥಿಗಳ ನೋಂದಣಿ ಒಟ್ಟು 1217ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯು ಪರೀಕ್ಷೆ ಒಟ್ಟು 2871ಕೇಂದ್ರದಲ್ಲಿ SSLC ಪರೀಕ್ಷೆ ಮಾಡಲಾಗುತ್ತದೆ ಎಂದಿದ್ದಾರೆ.

ಮಾಡೆಲ್ ಪ್ರಶ್ನೆಪತ್ರಿಕೆಯನ್ನ ಮಕ್ಕಳಿಗೆ ನೀಡಲಾಗಿದೆ. ಮಕ್ಕಳಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮವಹಿಸಿದ್ದೇವೆ. ನಾವು ಪರೀಕ್ಷೆ ಮಾಡಲು ತಯಾರಿ ಮಾಡಿಕೊಂಡಿದ್ದೇವೆ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಹಾಲ್ ಟಿಕೆಟ್ ತೋರಿಸಿ ಪ್ರಯಾಣಿಸಬಹುದು ಎಂದು ಮಾಹಿತಿ ನೀಡಿದ್ದಾರೆ.

Satsನಲ್ಲಿ ಕೆಲ ಖಾಸಗಿ ಶಾಲೆಯವರು ನೊಂದಣಿ ಮಾಡಿಕೊಳ್ಳಿಲ್ಲ. ಸದ್ಯ ಈಗ‌ 9,02,889 ಮಕ್ಕಳೇ ಫೈನಲ್ ಆಗಿ ನೊಂದಣಿ ಮಾಡಿಕೊಂಡಿರೋದು ಇದಕ್ಕೆ ಕಡಿವಾಣ ಹಾಕಲು ಇದೀಗಾ ಫೇಷಿಯಲ್ ಅಟೆಂಡೆನ್ಸ್ ಕಡ್ಡಾಯ ಮಾಡುತ್ತಿದ್ದೇವೆ. ಮುಂದಿನ ವರ್ಷದಿಂದ ಫೆಷಿಯಲ್ ಅಟೆಂಡೆನ್ಸ್ ಕಡ್ಡಾಯವಾಗಿದೆ ಆಗ ಮಕ್ಕಳ ಸರಿಯಾದ ಹಾಜರಾತಿ ಸಿಗುತ್ತೆ ಎಂದು ಹೇಳಿದ್ದಾರೆ.

ದ್ವೀತಿಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

ಫೆಬ್ರವರಿ 28- ಕನ್ನಡ, ಅರೇಬಿಕ್
ಮಾರ್ಚ್ 2- ಭೂಗೋಳ ಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ
ಮಾರ್ಚ್ 3- ಇಂಗ್ಲಿಷ್
ಮಾರ್ಚ್ 4- ತಮಿಳು,ತೆಲುಗು,ಮಲಯಾಳಂ, ಮರಾಠಿ,ಉರ್ದು,ಸಂಸ್ಕೃತ ಫ್ರೆಂಚ್.
ಮಾರ್ಚ್ 5- ಇತಿಹಾಸ
ಮಾರ್ಚ್ 6- ಭೌತಶಾಸ್ತ್ರ
ಮಾರ್ಚ್ 7- ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ,ಭೂಗರ್ಭ ಶಾಸ್ತ್ರ.
ಮಾರ್ಚ್ 9- ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ
ಮಾರ್ಚ್ 10- ಅರ್ಥಶಾಸ್ತ್ರ
ಮಾರ್ಚ್ 11- ತರ್ಕಶಾಸ್ತ್ರ,ವಿದ್ಯುನ್ಮಾನಶಾಸ್ತ್ರ,ಗೃಹ ವಿಜ್ಞಾನ
ಮಾರ್ಚ್ 12- ಹಿಂದಿ
ಮಾರ್ಚ್ 13- ರಾಜ್ಯಶಾಸ್ತ್ರ
ಮಾರ್ಚ್ 14- ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 16- ಸಮಾಜಶಾಸ್ತ್ರ,ಜೀವಶಾಸ್ತ್ರ,ಗಣಕ ವಿಜ್ಞಾನ.
ಮಾರ್ಚ್ 17- ಹಿಂದುಸ್ತಾನಿ,ಸಂಗೀತ,ರೀಟೇಲ್ ಆಟೋಮೊಬೈಲ್,ಆರೋಗ್ಯ ರಕ್ಷಣೆ

SSLC ಪರೀಕ್ಷೆ 1 ವೇಳಾಪಟ್ಟಿ

ಮಾರ್ಚ್ 18- ಪ್ರಥಮ ಭಾಷೆ.
ಮಾರ್ಚ್ 23- ವಿಜ್ಞಾನ
ಮಾರ್ಚ್ 25- ದ್ವೀತಿಯ ಭಾಷೆ
ಮಾರ್ಚ್ 28- ಗಣಿತ
ಮಾರ್ಚ್ 30- ತೃತೀಯ ಭಾಷೆ
ಏಪ್ರಿಲ್ 2- ಸಮಾಜ ವಿಜ್ಞಾನ.

SSLC ಪರೀಕ್ಷೆ 2 ವೇಳಾಪಟ್ಟಿ

ಮೇ 18- ಪ್ರಥಮ ಭಾಷೆ.
ಮೇ 19- ವಿಜ್ಞಾನ
ಮೇ 20- ದ್ವೀತಿಯ ಭಾಷೆ
ಮೇ 21- ಗಣಿತ
ಮೇ 22- ತೃತೀಯ ಭಾಷೆ
ಮೇ 23- ಸಮಾಜ ವಿಜ್ಞಾನ

Puc ಪರೀಕ್ಷೆ-2 ಏಪ್ರಿಲ್ 25 ರಿಂದ ಆರಂಭ
SSLC ಪರೀಕ್ಷೆ- 2 ಮೇ- 18 ರಿಂದ ಆರಂಭ

ಮಕ್ಕಳಿಗೆ ಪರೀಕ್ಷೆಯ ಸಲುವಾಗಿ ಸಹಾಯವಾಣಿ ಬಿಡುಗಡೆ

080- 23310075
080- 23310076

ಇದನ್ನೂ ಓದಿ : ಇಂದಿನಿಂದ ಬೆಳ್ಳಳ್ಳಿಯಲ್ಲಿ ಕಸ ವಿಲೇವಾರಿ ಸ್ಥಗಿತ | ವಿಲೇಜ್‌ ಅಭಿವೃದ್ಧಿ ಹಣ ಬಿಡುಗಡೆಗೆ ಸ್ಥಳೀಯರ ಆಗ್ರಹ

Tags: bengaloreKarnataka News beat
SendShareTweet
Previous Post

ಇಂದಿನಿಂದ ಬೆಳ್ಳಳ್ಳಿಯಲ್ಲಿ ಕಸ ವಿಲೇವಾರಿ ಸ್ಥಗಿತ | ವಿಲೇಜ್‌ ಅಭಿವೃದ್ಧಿ ಹಣ ಬಿಡುಗಡೆಗೆ ಸ್ಥಳೀಯರ ಆಗ್ರಹ

Next Post

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

Related Posts

ಮೈಸೂರು ವಿವಿಯ ಆಡಳಿತ ವೈಖರಿಯ ಬಗ್ಗೆ ಬೇಸರ ಹೊರಹಾಕಿದ ವಿದ್ಯಾರ್ಥಿ
ಮೈಸೂರು

ಮೈಸೂರು ವಿವಿಯ ಆಡಳಿತ ವೈಖರಿಯ ಬಗ್ಗೆ ಬೇಸರ ಹೊರಹಾಕಿದ ವಿದ್ಯಾರ್ಥಿ

ಚಿಕ್ಕಮಗಳೂರಿನಲ್ಲಿ ಬ್ರಿಟಿಷರ ಕಾಲದ ಪ್ರವಾಸಿ ಮಂದಿರ ಮುಂಭಾಗ ಒಂಟಿ ಸಲಗ
ಚಿಕ್ಕಮಗಳೂರು

ಚಿಕ್ಕಮಗಳೂರಿನಲ್ಲಿ ಬ್ರಿಟಿಷರ ಕಾಲದ ಪ್ರವಾಸಿ ಮಂದಿರ ಮುಂಭಾಗ ಒಂಟಿ ಸಲಗ

ಕೆಂಪೇಗೌಡ ಏರ್ಪೋರ್ಟ್‌ನ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ
ಬೆಂಗಳೂರು

ಕೆಂಪೇಗೌಡ ಏರ್ಪೋರ್ಟ್‌ನ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಸಂದೇಶ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್
ದಾವಣಗೆರೆ

2028ಕ್ಕೆ ದಾವಣಗೆರೆಯಲ್ಲಿ ಅಲ್ಪಸಂಖ್ಯಾತರಿಗೆ ಟಿಕೆಟ್ ಫಿಕ್ಸ್‌ : ಜಮೀರ್

ಬೆಂಗಳೂರು ನಗರ ವಿವಿಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ಅವಮಾನ – ಕ್ರಮಕ್ಕೆ ಆಗ್ರಹ
ಬೆಂಗಳೂರು

ಬೆಂಗಳೂರು ನಗರ ವಿವಿಯಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್‌ಗೆ ಅವಮಾನ – ಕ್ರಮಕ್ಕೆ ಆಗ್ರಹ

ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಚಾಮರಾಜನಗರ

ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ

Next Post
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್ ಆರೋಗ್ಯದಲ್ಲಿ ಏರುಪೇರು | ಆಸ್ಪತ್ರೆಗೆ ದೌಡಾಯಿಸಿದ ಕುಟುಂಬಸ್ಥರು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಬಿ.ಇ, ಬಿ.ಟೆಕ್ ಮುಗಿಸಿದವರಿಗೆ ಗುಡ್ ನ್ಯೂಸ್ : UIDAI ಸಂಸ್ಥೆಯಲ್ಲಿ ಇಂಟರ್ನ್ ಶಿಪ್ ಮಾಡಲು ಅವಕಾಶ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

ಕೇಂದ್ರ ಸರ್ಕಾರದ BEL ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳ ನೇಮಕ : ಸಂದರ್ಶನದ ದಿನಾಂಕ ಇಲ್ಲಿದೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ ಸೆಂಟರ್ ಫಾರ್ ಬ್ರೇನ್ ರಿಸರ್ಚ್ ಸಂಸ್ಥೆಯಲ್ಲಿ ನೇಮಕಾತಿ : ಬೆಂಗಳೂರಿನಲ್ಲೇ ಉದ್ಯೋಗ

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

ಪತಿಯ ಹತ್ಯೆಗೆ ಪ್ರಿಯಕರನಿಗೆ ಸಾಥ್ ನೀಡಿದ ಪತ್ನಿ – ಕೈ ಮೇಲಿದ್ದ ಹಚ್ಚೆ ಮೂಲಕ ಹಂತಕರ ಪತ್ತೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat