ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಪುಣೆ ಕೋಟೆ ಕೊಲೆ ಕೇಸ್‌ : ‘ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ’ ಎಂದಿದ್ದನೇ ಕೇತನ್?

June 26, 2026
Share on WhatsappShare on FacebookShare on Twitter

ಪುಣೆ : ಮಹಾರಾಷ್ಟ್ರದ ಪುಣೆಯ ಲೋಹಗಢ ಕೋಟೆಯಲ್ಲಿ ತನ್ನ ಭಾವಿ ಪತಿ ಕೇತನ್ ಅಗರ್ವಾಲ್‌ನನ್ನು ಪ್ರೇಮಿ ಚೇತನ್ ಚೌಧರಿ ಜೊತೆಗೂಡಿ ಕಂದಕಕ್ಕೆ ತಳ್ಳಿ ಕೊಲೆ ಮಾಡಿದ ಪ್ರಕರಣದ ಆರೋಪಿ ಸಿಯಾ ಗೋಯಲ್, ಪೊಲೀಸ್ ತನಿಖೆಯ ವೇಳೆ ಹಲವು ಮಹತ್ವದ ಹೇಳಿಕೆ ನೀಡಿದ್ದಾಳೆ. ತನಗೆ ಈ ಮದುವೆ ಇಷ್ಟವಿರಲಿಲ್ಲ ಮತ್ತು ಈ ವಿಷಯವನ್ನು ಕೇತನ್ ಬಳಿ ಹೇಳಿಕೊಂಡಿದ್ದಾಗಿ ಆಕೆ ತಿಳಿಸಿದ್ದಾಳೆ. ಆದರೆ, ತನ್ನ ಕುಟುಂಬವು ಅತ್ಯಂತ ಶ್ರೀಮಂತ ಹಾಗೂ ಪ್ರಭಾವಶಾಲಿಯಾಗಿದ್ದು, ನೀನು ಎಷ್ಟೇ ಪ್ರಯತ್ನಿಸಿದರೂ ಈ ಮದುವೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಕೇತನ್ ತನಗೆ ಎಚ್ಚರಿಕೆ ನೀಡಿದ್ದಾಗಿ ಸಿಯಾ ಪೊಲೀಸರ ಮುಂದೆ ಹೇಳಿಕೊಂಡಿದ್ದಾಳೆ. ಆದಾಗ್ಯೂ, ಈಕೆಯ ಹೇಳಿಕೆಗಳು ಸದ್ಯಕ್ಕೆ ನ್ಯಾಯಾಂಗ ಪರಿಶೀಲನೆಗೆ ಒಳಪಟ್ಟಿವೆ.

ಕೇತನ್ ಮತ್ತು ಸಿಯಾ ಅವರ ನಿಶ್ಚಿತಾರ್ಥ ಕಳೆದ ಫೆಬ್ರವರಿ ತಿಂಗಳಲ್ಲಿ ಅದ್ಧೂರಿಯಾಗಿ ನೆರವೇರಿತ್ತು. ಮುಂಬರುವ ನವೆಂಬರ್‌ನಲ್ಲಿ ಇವರಿಬ್ಬರ ವಿವಾಹ ಮಹೋತ್ಸವವನ್ನು ಜೈಪುರದ ಪ್ರಸಿದ್ಧ ಅರಮನೆಯೊಂದರಲ್ಲಿ ಬರೋಬ್ಬರಿ 17 ಕೋಟಿ ರೂಪಾಯಿ ವೆಚ್ಚದಲ್ಲಿ ನಡೆಸಲು ಕುಟುಂಬಸ್ಥರು ನಿರ್ಧರಿಸಿದ್ದರು. ಇಷ್ಟು ಮಾತ್ರವಲ್ಲದೆ, ದೇಶದ ವಿವಿಧೆಡೆಯಿಂದ ಬರುವ ಅತಿಥಿಗಳಿಗಾಗಿ ಎರಡು ಖಾಸಗಿ ವಿಮಾನಗಳ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಇಷ್ಟೆಲ್ಲಾ ಸಿದ್ಧತೆಗಳು ನಡೆಯುತ್ತಿದ್ದ ಬೆನ್ನಲ್ಲೇ, ಕಳೆದ 2025ರ ನವೆಂಬರ್‌ನಿಂದಲೇ ಸಿಯಾ ಮತ್ತು ಚೇತನ್ ನಡುವೆ ಪ್ರೇಮಾಂಕುರವಾಗಿತ್ತು. ಕಳೆದ ಏಳು ತಿಂಗಳಲ್ಲಿ ಇವರಿಬ್ಬರು ಸುಮಾರು 2004 ಬಾರಿ ಫೋನ್‌ನಲ್ಲಿ ಮಾತನಾಡಿ, ಒಟ್ಟು 238 ಗಂಟೆಗಳ ಕಾಲ ಸಂಭಾಷಣೆ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮೊದಲ ಪ್ರಯತ್ನ ವಿಫಲ, ಎರಡನೇ ಬಾರಿ ಕಂದಕಕ್ಕೆ ತಳ್ಳಿದರು!

ಕೇತನ್‌ನನ್ನು ಕೊಲೆ ಮಾಡಲು ಇವರಿಬ್ಬರೂ ಮೊದಲೇ ಸ್ಕೆಚ್ ಹಾಕಿದ್ದರು. ಅದರಂತೆ ಜೂನ್ 14ರಂದು ಸಿಯಾ, ಕೇತನ್‌ನನ್ನು ಲೋಹಗಢ ಕೋಟೆಗೆ ಕರೆದೊಯ್ದು ಅಲ್ಲಿಂದ ಕೆಳಗೆ ತಳ್ಳಿದ್ದಳು. ಆದರೆ, ಆತ ಅದೃಷ್ಟವಶಾತ್ ಬಂಡೆಯ ಮೇಲಿದ್ದ ಪೊದೆಯೊಂದನ್ನು ಹಿಡಿದು ಆತ ಬದುಕುಳಿದಿದ್ದ. ಆ ಸಮಯದಲ್ಲಿ ತನ್ನ ಕೃತ್ಯವನ್ನು ಮುಚ್ಚಿಹಾಕಲು ಸಿಯಾ, ಹಾವು, ಹಾವು ಎಂದು ಜೋರಾಗಿ ಕಿರುಚಾಡಿ ನಾಟಕವಾಡಿ, ಕೇತನ್‌ನನ್ನು ಅಪ್ಪಿಕೊಂಡು ವಿಷಯವನ್ನು ಮರೆಮಾಚಿದ್ದಳು. ಬಳಿಕ ಜೂನ್ 21ರಂದು ಮತ್ತೊಮ್ಮೆ ಅದೇ ಕೋಟೆಗೆ ಕೇತನ್‌ನನ್ನು ನಂಬಿಸಿ ಕರೆದೊಯ್ದಿದ್ದಳು. ಈ ಬಾರಿ ತನ್ನ ಪ್ರೇಮಿ ಚೇತನ್‌ನನ್ನೂ ಅಲ್ಲಿಗೆ ಕರೆಸಿಕೊಂಡಿದ್ದ ಸಿಯಾ, ಇಬ್ಬರೂ ಸೇರಿ ಕೇತನ್‌ನನ್ನು ಹಿಂದಿನಿಂದ ಪ್ರಪಾತಕ್ಕೆ ತಳ್ಳಿ ಕೃತ್ಯ ಎಸಗಿದ್ದಾರೆ. ಒಂದು ವೇಳೆ ಈ ಯೋಜನೆಯೂ ವಿಫಲವಾದರೆ ‘ಪ್ಲಾನ್ ಸಿ’ ಎಂಬ ಮತ್ತೊಂದು ಯೋಜನೆಯನ್ನೂ ಈ ಜೋಡಿ ಸಿದ್ಧಪಡಿಸಿತ್ತು ಎಂದು ತಿಳಿದುಬಂದಿದೆ.

ಪ್ರೇಮಿಗಳ ನಡುವೆ ಬ್ಲೇಮ್ ಗೇಮ್!

ಆರಂಭದಲ್ಲಿ ತೀವ್ರ ಗಾಳಿ ಬೀಸುತ್ತಿದ್ದರಿಂದ ಫೋಟೋ ತೆಗೆಯುವಾಗ ಕೇತನ್ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದಿದ್ದಾನೆ ಎಂದು ಸಿಯಾ ಲೋನಾವಾಲಾ ಗ್ರಾಮೀಣ ಪೊಲೀಸರಿಗೆ ದೂರು ನೀಡಿದ್ದಳು. ಅದರಂತೆ ಪೊಲೀಸರು ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದರು. ಆದರೆ, ಭಾವಿ ಪತಿ ಮೃತಪಟ್ಟಿದ್ದರೂ ಸಿಯಾಳ ಹಾವಭಾವದಲ್ಲಿ ಯಾವುದೇ ರೀತಿಯ ದುಃಖದ ಲಕ್ಷಣಗಳು ಕಾಣಿಸದಿದ್ದಾಗ ಪೊಲೀಸರಿಗೆ ಅನುಮಾನ ಮೂಡಿತ್ತು. ತೀವ್ರ ವಿಚಾರಣೆ ನಡೆಸಿದಾಗ ಇಬ್ಬರ ಪ್ರೇಮ ಪುರಾಣ ಮತ್ತು ಕೊಲೆಯ ರಹಸ್ಯ ಬಯಲಾಗಿದೆ. ಸದ್ಯ ಇಬ್ಬರನ್ನೂ ಬಂಧಿಸಲಾಗಿದ್ದು, ಈಗ ಇಬ್ಬರೂ ಕೊಲೆಯ ಮಾಸ್ಟರ್‌ಮೈಂಡ್ ಯಾರು ಎಂಬ ವಿಷಯದಲ್ಲಿ ಒಬ್ಬರ ಮೇಲೊಬ್ಬರು ಆರೋಪ ಮಾಡಿಕೊಳ್ಳುತ್ತಿದ್ದಾರೆ. ತಾನು ಕೇವಲ ಓಡಿಹೋಗಿ ಮದುವೆಯಾಗಲು ಬಯಸಿದ್ದೆ, ಕೊಲೆ ಮಾಡಲು ಸಿಯಾಳೇ ಒತ್ತಾಯಿಸಿದಳು ಎಂದು ಚೇತನ್ ಹೇಳುತ್ತಿದ್ದರೆ, ಕೊಲೆಯ ಯೋಜನೆ ಚೇತನ್‌ನದ್ದೇ ಆಗಿತ್ತು ಎಂದು ಸಿಯಾ ಪ್ರತ್ಯಾರೋಪ ಮಾಡುತ್ತಿದ್ದಾಳೆ.

ಇದನ್ನೂ ಓದಿ : ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

Tags: IndiaKarnataka News beat
SendShareTweet
Previous Post

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ನೇಮಕಾತಿ : ಈ ಜಿಲ್ಲೆಯವರಿಗಿದು ಗುಡ್ ನ್ಯೂಸ್

Next Post

IPLನಲ್ಲಿ ಹೊಸ ನಿಯಮಕ್ಕೆ ಒತ್ತಾಯ : ಆಟಗಾರರ ಏಜೆಂಟ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಬಯಸಿದ ಫ್ರಾಂಚೈಸಿಗಳು!

Related Posts

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು
ದೇಶ

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!
ದೇಶ

ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಕೋಟ್ಯಂತರ ರೂ. ಲೂಟಿ : ಚಾಲಕ ಸೇರಿ 8 ಮಂದಿ ಅರೆಸ್ಟ್!

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ
ದೇಶ

ಬ್ಯಾಂಕ್‌ಗಳಲ್ಲಿನ ಎಐಗೆ ‘ಕಿಲ್ ಸ್ವಿಚ್’ ಕಡ್ಡಾಯ? RBI ಹೊಸ ಕರಡು ನಿಯಮ ಶೀಘ್ರ ಜಾರಿ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ
ದೇಶ

NCERT 9ನೇ ತರಗತಿ ಪಠ್ಯದಲ್ಲಿ ‘ತುರ್ತು ಪರಿಸ್ಥಿತಿ’ ಪಾಠ : ಪ್ರಜಾಪ್ರಭುತ್ವಕ್ಕೆ ಎದುರಾದ ದೊಡ್ಡ ಸವಾಲು ಎಂದು ಬಣ್ಣನೆ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಆರ್. ಮಾಧವನ್ ಧರಿಸಿದ್ದ ‘ಟೈಟಾನ್’ ವಾಚ್‌ನ ಬೆಲೆ ಎಷ್ಟು ಗೊತ್ತೇ? ಇದರ ಹಿಂದಿದೆ ಅದ್ಭುತ ಕಥೆ!
ದೇಶ

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸುವಾಗ ಆರ್. ಮಾಧವನ್ ಧರಿಸಿದ್ದ ‘ಟೈಟಾನ್’ ವಾಚ್‌ನ ಬೆಲೆ ಎಷ್ಟು ಗೊತ್ತೇ? ಇದರ ಹಿಂದಿದೆ ಅದ್ಭುತ ಕಥೆ!

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!
ದೇಶ

ಜೈಪುರದಲ್ಲಿ ಜೈಶ್ ಉಗ್ರರ ಜಾಲ ಪತ್ತೆ: ಹನಿಟ್ರ್ಯಾಪ್, ಆತ್ಮಹತ್ಯಾ ದಾಳಿಯ ಆಘಾತಕಾರಿ ಸಂಚು ಬಯಲು!

Next Post
IPLನಲ್ಲಿ ಹೊಸ ನಿಯಮಕ್ಕೆ ಒತ್ತಾಯ : ಆಟಗಾರರ ಏಜೆಂಟ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಬಯಸಿದ ಫ್ರಾಂಚೈಸಿಗಳು!

IPLನಲ್ಲಿ ಹೊಸ ನಿಯಮಕ್ಕೆ ಒತ್ತಾಯ : ಆಟಗಾರರ ಏಜೆಂಟ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಬಯಸಿದ ಫ್ರಾಂಚೈಸಿಗಳು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪೂನಂ ಯಾದವ್ ದಾಖಲೆ ಹಿಂದಿಕ್ಕಿದ ಶ್ರೀ ಚರಣಿ : ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಭಾರತದ ಯುವ ಸ್ಪಿನ್ನರ್

ಪೂನಂ ಯಾದವ್ ದಾಖಲೆ ಹಿಂದಿಕ್ಕಿದ ಶ್ರೀ ಚರಣಿ : ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಭಾರತದ ಯುವ ಸ್ಪಿನ್ನರ್

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

3,299ಕ್ಕೆ OnePlus Nord Buds 4 ಬಿಡುಗಡೆ : 54 ಗಂಟೆ ಬ್ಯಾಟರಿ, 52dB ANC ಜೊತೆ ಬಜೆಟ್ ಸೆಗ್ಮೆಂಟ್‌ನಲ್ಲಿ ಹೊಸ ಸವಾಲು!

3,299ಕ್ಕೆ OnePlus Nord Buds 4 ಬಿಡುಗಡೆ : 54 ಗಂಟೆ ಬ್ಯಾಟರಿ, 52dB ANC ಜೊತೆ ಬಜೆಟ್ ಸೆಗ್ಮೆಂಟ್‌ನಲ್ಲಿ ಹೊಸ ಸವಾಲು!

IPLನಲ್ಲಿ ಹೊಸ ನಿಯಮಕ್ಕೆ ಒತ್ತಾಯ : ಆಟಗಾರರ ಏಜೆಂಟ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಬಯಸಿದ ಫ್ರಾಂಚೈಸಿಗಳು!

IPLನಲ್ಲಿ ಹೊಸ ನಿಯಮಕ್ಕೆ ಒತ್ತಾಯ : ಆಟಗಾರರ ಏಜೆಂಟ್‌ಗಳ ಮೇಲೆ ಕಟ್ಟುನಿಟ್ಟಿನ ನಿಗಾ ಬಯಸಿದ ಫ್ರಾಂಚೈಸಿಗಳು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪೂನಂ ಯಾದವ್ ದಾಖಲೆ ಹಿಂದಿಕ್ಕಿದ ಶ್ರೀ ಚರಣಿ : ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಭಾರತದ ಯುವ ಸ್ಪಿನ್ನರ್

ಪೂನಂ ಯಾದವ್ ದಾಖಲೆ ಹಿಂದಿಕ್ಕಿದ ಶ್ರೀ ಚರಣಿ : ವಿಶ್ವಕಪ್‌ನಲ್ಲಿ ಇತಿಹಾಸ ಬರೆದ ಭಾರತದ ಯುವ ಸ್ಪಿನ್ನರ್

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

‘ನನ್ನ ಮಗಳೇ ಅಪರಾಧಿಯಾಗಿದ್ದರೆ ಅವಳನ್ನು ಆ ಕೋಟೆಯಿಂದಲೇ ಕೆಳಗೆ ತಳ್ಳಿ’ : ಸಿಯಾ ಪೋಷಕರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat