ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

ಅಪ್ರಾಪ್ತ ಬಾಲಕಿಯ ಬೆತ್ತಲೆ ವಿಡಿಯೋ ಚಿತ್ರೀಕರಣ ಮಾಡಿದ ತಾಯಿ, ಪ್ರಿಯತಮ

April 16, 2025
Share on WhatsappShare on FacebookShare on Twitter

ಪುಣೆ: ಪುಣೆಯ ಬಿಬ್ವೇವಾಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, 36 ವರ್ಷದ ಮಹಿಳೆಯೊಬ್ಬರು ತಮ್ಮ 24 ವರ್ಷದ ಗೆಳೆಯನೊಂದಿಗೆ ಸೇರಿ ತನ್ನ 14 ವರ್ಷದ ಅಪ್ರಾಪ್ತ ಮಗಳನ್ನು ಸ್ನಾನ ಮಾಡುವಾಗ ಮತ್ತು ಬಟ್ಟೆ ಬದಲಾಯಿಸುವಾಗ ರಹಸ್ಯವಾಗಿ ವಿಡಿಯೋ ಚಿತ್ರೀಕರಿಸಿ ಬೆದರಿಕೆ ಹಾಕಿದ್ದಾಳೆ. ಆ ವಿಡಿಯೋಗಳನ್ನು ಸಂಬಂಧಿಕರು, ಸ್ನೇಹಿತರಿಗೆ ಕಳುಹಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದು, ಏಪ್ರಿಲ್ 13ರಂದು ಬಂಧನಕ್ಕೊಳಗಾಗಿದ್ದಾರೆ. ಬಾಲಕಿಯು ತನ್ನ ತಾಯಿಯ ವಿವಾಹೇತರ ಸಂಬಂಧವನ್ನು ಬಹಿರಂಗಪಡಿಸಿದ್ದು ತನ್ನ ಕೃತ್ಯ ಮತ್ತಷ್ಟು ಬಯಲಾಗುವ ಭಯದಿಂದ ತಾಯಿ ಈ ಕ್ರೂರ ಕೃತ್ಯ ಎಸಗಿದ್ದಾಳೆ.

ಬಿಬ್ವೇವಾಡಿ ಪೊಲೀಸರ ಪ್ರಕಾರ, 14 ವರ್ಷದ ಬಾಲಕಿಯು 8ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದು, ತನ್ನ ತಾಯಿಯ ವಿವಾಹೇತರ ಸಂಬಂಧವನ್ನು ಗಮನಿಸಿ, ವಿಷಯವನ್ನು ಮನೆಯ ಮಾಲೀಕರಿಗೆ ತಿಳಿಸಿದ್ದಳು. ಇದರಿಂದ ಕೋಪಗೊಂಡ ತಾಯಿ. ತನ್ನ ಗೆಳೆಯನ ಸಹಾಯದಿಂದ ಮಗಳ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಈ ಕೃತ್ಯವನ್ನು ಮಾಡಿದ್ದಾಳೆ. ತಾಯಿಯ ಸೆಲ್‌ಫೋನ್‌ನಿಂದ ಈ ವಿಡಿಯೋಗಳನ್ನು ಚಿತ್ರೀಕರಿಸಲಾಗಿದ್ದು, ಅದೇ ಫೋನ್‌ನಿಂದ ಸಾಮಾಜಿಕ ಜಾಲತಾಣಗಳಿಗೆ ಅಪ್‌ಲೋಡ್ ಮಾಡಲಾಗಿದೆ ಎಂದು ತನಿಖೆಯಲ್ಲಿ ತಿಳಿದುಬಂದಿದೆ.

ಆರೋಪದ ಪ್ರಕಾರ, ತಾಯಿಯು ತನ್ನ ಗೆಳೆಯನಿಗೆ ಮಗಳೊಂದಿಗೆ ಅನೈತಿಕ ಸಂಬಂಧವನ್ನು ಒಪ್ಪಿಕೊಳ್ಳುವುದಕ್ಕೆ ಒತ್ತಾಯಿಸಿದ್ದಳು ಎಂದು ತನಿಖೆಯಲ್ಲಿ ಬಹಿರಂಗವಾಗಿದೆ. ಈ ಕೃತ್ಯವು ಕೇವಲ ವಿಡಿಯೋ ಚಿತ್ರೀಕರಣ ಮತ್ತು ಪ್ರಸಾರಕ್ಕೆ ಸೀಮಿತವಾಗಿರದೆ, ಮಗಳ ಮೇಲಿನ ದೌರ್ಜನ್ಯವನ್ನು ಮತ್ತಷ್ಟು ತೀವ್ರಗೊಳಿಸಿದೆ.

ಪೊಲೀಸ್ ಕಾರ್ಯಾಚರಣೆ
ಬಾಲಕಿಯ ದೂರಿನ ನಂತರ, ಕಳೆದ ಮೂರು ತಿಂಗಳಿಂದ ಆರೋಪಿಗಳಾದ ತಾಯಿ ಮತ್ತು ಆಕೆಯ ಗೆಳೆಯ ಪರಾರಿಯಾಗಿದ್ದರು. ಸೊಲ್ಲಾಪುರ, ಧಾರಾಶಿವ್, ಛತ್ರಪತಿ ಸಂಭಾಜಿನಗರ, ಅಹಿಲ್ಯಾನಗರ ಮತ್ತು ದಾಂಡ್‌ನಂತಹ ಜಿಲ್ಲೆಗಳಲ್ಲಿ ಪೊಲೀಶರು ಶೋಧ ನಡೆಸಿದ್ದು. ಶನಿವಾರ (ಏಪ್ರಿಲ್ 12ರಂದು ಖಡಕ್‌ವಾಸ್ಲಾ ಪ್ರದೇಶದಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ.

ಸಬ್ ಇನ್ಸ್‌ಪೆಕ್ಟರ್ ಅಶೋಕ್ ಯೇವಾಲೆ ಮಾತನಾಡಿ, “ತನಿಖೆಯಿಂದ ವಿಡಿಯೋಗಳನ್ನು ತಾಯಿಯ ಸೆಲ್‌ಫೋನ್‌ನಿಂದ ಚಿತ್ರೀಕರಿಸಿ, ಅದೇ ಫೋನ್‌ನಿಂದ ಅಪ್‌ಲೋಡ್ ಮಾಡಲಾಗಿದೆ ಎಂದು ತಿಳಿದುಬಂದಿದೆ. ದೂರು ದಾಖಲಾದ ತಕ್ಷಣ ತಾಯಿ ಪುಣೆಯಿಂದ ಪರಾರಿಯಾಗಿದ್ದಳು” ಎಂದು ತಿಳಿಸಿದ್ದಾರೆ.

ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆ (IPC)ಯ ಸೆಕ್ಷನ್ 354 (ಮಹಿಳೆಯ ಘನತೆಗೆ ಧಕ್ಕೆ), ಸೆಕ್ಷನ್ 509 (ಮಹಿಳೆಯ ಮಾನಹರಣಕ್ಕೆ ಉದ್ದೇಶಿತ ಕೃತ್ಯ), ಮತ್ತು POCSO (Protection of Children from Sexual Offences) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Tags: her partnerilmed by motherMinor strippedVideo
SendShareTweet
Previous Post

ಕಠ್ಮಂಡುವಿನಲ್ಲಿ 12 ಭಾರತೀಯರಿದ್ದ ವಿಮಾನದ ತುರ್ತು ಭೂಸ್ಪರ್ಶ !

Next Post

ಜಾತಿ ಗಣತಿ ವರದಿ ದೋಷಪೂರಿತ: ಗದಗ ತೋಂಟದಾರ್ಯ ಶ್ರೀ!

Related Posts

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!
ದೇಶ

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ
ದೇಶ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು
ದೇಶ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?
ದೇಶ

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು
ದೇಶ

ನುಸುಳುಕೋರನ ಬಿಡುಗಡೆಗಾಗಿ ಪ.ಬಂಗಾಳದ ರೈತನನ್ನು ಅಪಹರಿಸಿ ಬಾಂಗ್ಲಾಗೆ ಒಯ್ದ ದುಷ್ಕರ್ಮಿಗಳು

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್
ದೇಶ

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

Next Post
ಜಾತಿ ಗಣತಿ ವರದಿ ದೋಷಪೂರಿತ: ಗದಗ ತೋಂಟದಾರ್ಯ ಶ್ರೀ!

ಜಾತಿ ಗಣತಿ ವರದಿ ದೋಷಪೂರಿತ: ಗದಗ ತೋಂಟದಾರ್ಯ ಶ್ರೀ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಬಿಜೆಪಿ ಸಖ್ಯಕ್ಕೆ ಮೂವರು ಸಂಸದರ ವಿರೋಧ : ಟಿಎಂಸಿ ಬಂಡಾಯ ಗುಂಪಿನೊಳಗೇ ಒಡಕು

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

ಕಾರು, ಬೈಕ್ ಖರೀದಿಸುವವರಿಗೆ ಶಾಕಿಂಗ್ ನ್ಯೂಸ್ : ಆನ್ ರೋಡ್ ಬೆಲೆ ಏಕೆ ಹೆಚ್ಚಾಗಲಿದೆ ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಸಾರ್ವಜನಿಕರೇ ಗಮನಿಸಿ : ಮುಂದಿನ ತಿಂಗಳು ಸಾಬೂನಿನಿಂದ-ಟೀ ಪುಡಿವರೆಗೆ ಹತ್ತಾರು ವಸ್ತುಗಳ ಬೆಲೆ ಏರಿಕೆ!

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

ಬ್ಯಾರಿಕೇಡ್ ಮುರಿದು ಜಾರ್ಖಂಡ್ ವಿಧಾನಸೌಧಕ್ಕೆ ನುಗ್ಗಲು ವಿದ್ಯಾರ್ಥಿಗಳ ಯತ್ನ : ಜಲಫಿರಂಗಿ ಪ್ರಯೋಗ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat