ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಗುರುತು ಮರೆಮಾಚಲು ಮಾಸ್ಕ್ ಧರಿಸಿಕೊಂಡು ಬಂದಿದ್ದ ಪುಣೆ ರೇಪಿಸ್ಟ್!: ಮಾಹಿತಿ ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

February 27, 2025
Share on WhatsappShare on FacebookShare on Twitter

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿ ನಿಂತಿದ್ದ ಸರ್ಕಾರಿ ಬಸ್‌ನೊಳಗೆ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಶಂಕಿತ ಆರೋಪಿಯನ್ನು 36 ವರ್ಷದ ದತ್ತಾತ್ರೇಯ ರಾಮದಾಸ್ ಗಾಡೆ ಎಂದು ಗುರುತಿಸಲಾಗಿದ್ದು, ಅವನ ಭಾವಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಈತ ಈ ಹಿಂದೆ ಕ್ರಿಮಿನಲ್ ಪ್ರಕರಣವೊಂದರಲ್ಲಿ ಜೈಲು ಸೇರಿ ಜಾಮೀನಿನ ಮೂಲಕ ಬಿಡುಗಡೆಯಾಗಿದ್ದ. ಅತ್ಯಾಚಾರವೆಸಗಿದ ಬಳಿಕ ರಾಮ್‌ದಾಸ್ ತನ್ನ ಗುರುತನ್ನು ಮರೆಮಾಚಲು ಮಾಸ್ಕ್ ಧರಿಸಿಕೊಂಡು ಹೋಗಿದ್ದ. ಆತನನ್ನು ಬಂಧಿಸಲು ಪುಣೆ ಅಪರಾಧ ವಿಭಾಗವು 13 ತಂಡಗಳನ್ನು ನಿಯೋಜಿಸಿದ್ದು, ಇವರಿಗೆ ಶ್ವಾನದಳವೂ ಸಾಥ್ ನೀಡಲಿದೆ. ಅಲ್ಲದೆ, ಆರೋಪಿ ರಾಮ್‌ದಾಸ್ ಬಗ್ಗೆ ಮಾಹಿತಿ ನೀಡುವವರಿಗೆ ಪೊಲೀಸರು 1 ಲಕ್ಷ ರೂ.ಗಳ ಬಹುಮಾನವನ್ನು ಘೋಷಿಸಿದ್ದಾರೆ.

ಮಂಗಳವಾರ ಮುಂಜಾನೆ ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿದ್ದ ರಾಜ್ಯ ಸಾರಿಗೆ ಬಸ್‌ನಲ್ಲಿ 26 ವರ್ಷದ ಯುವತಿಯ ಮೇಲೆ ರಾಮ್‌ದಾಸ್ ಅತ್ಯಾಚಾರ ನಡೆಸಿ, ಅಲ್ಲಿಂದ ಪರಾರಿಯಾಗಿದ್ದ. ಕ್ರಿಮಿನಲ್ ಹಿನ್ನೆಲೆಯುಳ್ಳ ರಾಮ್‌ದಾಸ್ ಗಾಡೆ ವಿರುದ್ಧ ಶಿರೂರು, ಶಿಕ್ರಾಪುರ ಮತ್ತು ಸ್ವರ್ಗೇಟ್ ಪೊಲೀಸ್ ಠಾಣೆಗಳಲ್ಲಿ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಅತ್ಯಾಚಾರ ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಪುಣೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

“ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ನಡೆದ ಅತ್ಯಾಚಾರ ಘಟನೆಯು ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ಇದೊಂದು ನಾಚಿಕೆಗೇಡಿನ ಸಂಗತಿ. ಆರೋಪಿಯದ್ದು ಕ್ಷಮಿಸಲಾಗದ ಅಪರಾಧ. ಅವನಿಗೆ ಮರಣದಂಡನೆ ವಿಧಿಸುವುದೇ ಸೂಕ್ತ. ಈ ವಿಷಯವನ್ನು ವೈಯಕ್ತಿಕವಾಗಿ ಪರಿಶೀಲಿಸಿ, ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ನಾನು ಪುಣೆ ಪೊಲೀಸ್ ಆಯುಕ್ತರಿಗೆ ನಿರ್ದೇಶನ ನೀಡಿದ್ದೇನೆ” ಎಂದು ಪವಾರ್ ಹೇಳಿದ್ದಾರೆ.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕೂಡ ಈ ಘಟನೆ ಬಗ್ಗೆ ಪರಿಶೀಲಿಸುತ್ತಿದ್ದು, ಪೊಲೀಸರಿಗೆ ಅಗತ್ಯ ಸೂಚನೆಗಳನ್ನು ನೀಡಿದ್ದಾರೆ ಎಂದು ಪವಾರ್ ಹೇಳಿದ್ದಾರೆ.
ಸಂತ್ರಸ್ತೆಗೆ ನ್ಯಾಯ, ಮಾನಸಿಕ ಬೆಂಬಲ ಮತ್ತು ಸಾಧ್ಯವಿರುವ ಎಲ್ಲ ನೆರವು ನೀಡುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಮತ್ತು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಏನಿದು ಘಟನೆ?
ಮಂಗಳವಾರ ಬೆಳಗ್ಗೆ 5.45ರ ಸುಮಾರಿಗೆ ಸತಾರಾ ಜಿಲ್ಲೆಯ ಫಲ್ತಾನ್‌ಗೆ ತೆರಳಲು ನಾನು ಬಸ್ ಗಾಗಿ ಕಾಯುತ್ತಿದ್ದೆ. ಅಲ್ಲಿಗೆ ಬಂದ ಆರೋಪಿಯು, ನನ್ನನ್ನು ಸಮೀಪಿಸಿ ‘ದೀದಿ’ (ಸಹೋದರಿ) ಎಂದು ಕರೆಯುತ್ತಾ ಮಾತು ಆರಂಭಿಸಿದ. ಸತಾರಾಗೆ ಹೋಗುವ ಬಸ್ ಮತ್ತೊಂದು ಪ್ಲಾಟ್ ಫಾರ್ಮ್ ಗೆ ಬಂದಿದೆ ಎಂದು ಹೇಳಿದ. ನಾನು ನಂಬಿ ಆತನನ್ನು ಹಿಂಬಾಲಿಸಿದೆ. ಡಿಪೋದಲ್ಲಿ ನಿಂತಿದ್ದ ‘ಶಿವ್ ಶಾಹಿ’ ಎಂಬ ಎಸಿ ಬಸ್ ನೊಳಕ್ಕೆ ಬರುವಂತೆ ಹೇಳಿದ. ಆದರೆ ಬಸ್ಸಿನೊಳಗೆ ಲೈಟ್ ಗಳು ಉರಿಯುತ್ತಿರಲಿಲ್ಲ. ಹೀಗಾಗಿ ಒಳಗೆ ಹೋಗಲು ನಾನು ಹಿಂದೇಟು ಹಾಕಿದೆ. ಆದರೆ ಆ ವ್ಯಕ್ತಿ, “ಹೆದರಬೇಕಾಗಿಲ್ಲ, ಇದುವೇ ಸತಾರಾಗೆ ಹೋಗುವ ಬಸ್ಸು” ಎಂದು ಹೇಳಿ ಹತ್ತಿಸಿಕೊಂಡ. ಒಳಗೆ ಪ್ರವೇಶಿಸುತ್ತಲೇ ಆತ ನನ್ನ ಮೇಲೆ ಅತ್ಯಾಚಾರವೆಸಗಿದ ಎಂದು ಯುವತಿ ಪೊಲೀಸರಿಗೆ ತಿಳಿಸಿದ್ದಾಳೆ.

Tags: identityinformersPrize announcementPunerapistwearing
SendShareTweet
Previous Post

ವಲಸೆ ನೀತಿ ಬೆನ್ನಲ್ಲೇ ಭಾರತೀಯರಿಗೆ ಸಿಹಿ ಸುದ್ದಿ ನೀಡಿದ ಟ್ರಂಪ್; ಏನಿದು ಗೋಲ್ಡ್ ಕಾರ್ಡ್ ಯೋಜನೆ?

Next Post

ಬಜರಂಗದಳ ಮಹಾಶಿವರಾತ್ರಿ ಮೆರವಣಿಗೆಯಲ್ಲಿ “ಲವ್ ಜಿಹಾದ್” ಸ್ತಬ್ಧಚಿತ್ರ: ಭಾರೀ ವಿವಾದ

Related Posts

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ
ದೇಶ

ದೇಶದೆಲ್ಲೆಡೆ ಹೋಳಿ ಹಬ್ಬದ ಸಂಭ್ರಮ | ತಮ್ಮ ಕಾರ್ಯಕರ್ತರೊಂದಿಗೆ ಕಲರ್‌ಫುಲ್ ಬಣ್ಣಗಳಲ್ಲಿ ಮಿಂದೆದ್ದ ರಾಗಾ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ
ದೇಶ

ಶತ್ರು ಪಾಳಯಕ್ಕೆ ನಡುಕ ಹುಟ್ಟಿಸಲಿರುವ ಸ್ವದೇಶಿ ‘ಶೇಷನಾಗ್’ : ಸುಸೈಡ್ ಡ್ರೋನ್ ತಯಾರಿಕೆಯಲ್ಲಿ ಭಾರತ ಮೌನ ಕ್ರಾಂತಿ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?
ದೇಶ

EPFO 7 ಕೋಟಿಗೂ ಅಧಿಕ ಸದಸ್ಯರಿಗೆ ಗುಡ್ ನ್ಯೂಸ್ | ಈ ಬಾರಿ ಇಷ್ಟು ಸಿಗಲಿದೆ ಗೊತ್ತಾ ಬಡ್ಡಿ ಲಾಭ?

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?
ದೇಶ

ದೀದಿ ಕೋಟೆಯಲ್ಲಿ ಕಮಲ ಕಹಳೆ | ಈ ಬಾರಿ ಭವಾನಿಪುರದಿಂದ ಮಮತಾ ವಿರುದ್ಧ ಸುವೇಂದು ಕಣಕ್ಕೆ?

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!
ದೇಶ

ಯೂಟ್ಯೂಬ್‌ನಲ್ಲಿ ದಾಖಲೆ ಬರೆದ ಪ್ರಧಾನಿ ಮೋದಿ.. ಬರೋಬ್ಬರಿ 30 ಮಿಲಿಯನ್ ಸಬ್​​ಸ್ಕ್ರೈಬರ್ಸ್‌!

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!
ದೇಶ

ಖಮೇನಿ ಹತ್ಯೆ | ಕೇಂದ್ರದ ಮೌನದ ಬಗ್ಗೆ ಸೋನಿಯಾ ಗಾಂಧಿ ವಾಗ್ದಾಳಿ.. ಕಾಶ್ಮೀರ ಬೆಂಬಲವನ್ನು ನೆನಪಿಸಿದ ಕಾಂಗ್ರೆಸ್ ನಾಯಕಿ!

Next Post
ಬಜರಂಗದಳ ಮಹಾಶಿವರಾತ್ರಿ ಮೆರವಣಿಗೆಯಲ್ಲಿ “ಲವ್ ಜಿಹಾದ್” ಸ್ತಬ್ಧಚಿತ್ರ: ಭಾರೀ ವಿವಾದ

ಬಜರಂಗದಳ ಮಹಾಶಿವರಾತ್ರಿ ಮೆರವಣಿಗೆಯಲ್ಲಿ "ಲವ್ ಜಿಹಾದ್" ಸ್ತಬ್ಧಚಿತ್ರ: ಭಾರೀ ವಿವಾದ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

ಹೋಂಡಾ ಕಾರು ಪ್ರಿಯರಿಗೆ ಬಂಪರ್ ಆಫರ್ | 2 ಲಕ್ಷ ರೂ.ವರೆಗೆ ಭರ್ಜರಿ ರಿಯಾಯಿತಿ!

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

IPL ವೇಳಾಪಟ್ಟಿ ಬಿಡುಗಡೆಗೆ ಸಿದ್ಧತೆ | 2 ಹಂತಗಳಲ್ಲಿ ಲಿಸ್ಟ್ ಪ್ರಕಟಿಸಲು BCCI ನಿರ್ಧಾರ.. ಕಾರಣವೇನು?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಬಡವರು ಮನೆ ನಿರ್ಮಿಸಿಕೊಳ್ಳಲು ಸರ್ಕಾರದಿಂದ 2 ಲಕ್ಷ ರೂ. ಸಹಾಯಧನ | ಯೋಜನೆಯ ಮಾಹಿತಿ ಇಲ್ಲಿದೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

ಸರ್ಕಾರದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ 750 ಕೋಟಿ ರೂ. ಬಿಡುಗಡೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat