ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಿಶೇಷ ಅಂಕಣ

ಕನ್ನಡಿಗರ ಹೃದಯ ಜ್ಯೋತಿ ಅರಳಿಸುತ್ತಿದೆ ಪುನೀತ್ ಯೋಜನೆ!

July 1, 2024
xr:d:DAFy61vyo3Y:2,j:9169736671090654836,t:23110111

xr:d:DAFy61vyo3Y:2,j:9169736671090654836,t:23110111

Share on WhatsappShare on FacebookShare on Twitter

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಂತೆ ಇಡೀ ಕರ್ನಾಟಕದ ಹೃದಯ ಬಡಿತವೇ ನಿಂತಂತಾಗಿತ್ತು. ಆ ನಂತರ ರಾಜ್ಯದಲ್ಲಿ ಹೃದಯದ ಕಾಳಜಿ ಹೆಚ್ಚಾಗಲು ಆರಂಭವಾಯಿತು. ಹೀಗಾಗಿ ಹೃದಯದ ಕಾಳಜಿಗಾಗಿ ರಾಜ್ಯ ಸರ್ಕಾರವು ಪುನೀತ್ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತಂದಿತು.

ಹಠಾತ್‌ ಹೃದಯಾಘಾತ ತಡೆಯುವುದಕ್ಕಾಗಿ ಈ ಯೋಜನೆ ಜಾರಿಗೊಳಿಸಲಾಯಿತು. ಈ ಯೋಜನೆಯಿಂದಾಗಿ ಹಲವಾರು ಜನರಿಗೆ ಉಪಯೋಗವಾಗಿದೆ. ಪುನೀತ್‌ ರಾಜಕುಮಾರ್‌ ಹೃದಯ ಜ್ಯೋತಿ ಯೋಜನೆಯಡಿ 11 ಸಾವಿರ ಜನರಲ್ಲಿ ಗಂಭೀರವಾಗಿರುವ ಸಮಸ್ಯೆ ಪತ್ತೆಯಾಗಿದ್ದು, ನಾಲ್ಕೇ ತಿಂಗಳಲ್ಲಿ 10 ಜನರ ಬದುಕು ಅರಳಿ ನಿಂತಿದೆ. ಆ ಕುಟುಂಬಸ್ಥರ ಕಣ್ಣಲ್ಲಿ ಕಾಂತಿ ಮೂಡಿದೆ.

ಪುನೀತ್‌ ರಾಜಕುಮಾರ್‌ ಹೃದಯ ಜ್ಯೋತಿ ಯೋಜನೆಯಡಿ ಮೊದಲನೇ ಹಂತದಲ್ಲಿ ಹೆಸರಲ್ಲಿ ಹಬ್‌ ಸ್ಪೋಕ್‌ ಮಾದರಿಯನ್ನು ಜಯದೇವ ಹೃದ್ರೋಗ ಸಂಸ್ಥೆಯೊಂದಿಗೆ 45 ಆಸ್ಪತ್ರೆಗಳಲ್ಲಿ ಆರಂಭಿಸಲಾಗಿತ್ತು. ಮೊದಲ ಹಂತದ ಯೋಜನೆಯಲ್ಲಿ ಜೀವ ರಕ್ಷಕವಾಗಿರುವ ಟೆನೆಕ್ಟೆಪ್ಲೇಸ್‌ ಇಂಜೆಕ್ಷನ್‌ ಸಿಕ್ಕಿರಲಿಲ್ಲ. ಈ ಚುಚ್ಚು ಮದ್ದಿನ ಬೆಲೆ 25 ಸಾವಿರ. ಆದರೆ, 2024ರ ಮಾರ್ಚ್ ನಿಂದ ಈ ಚುಚ್ಚು ಮದ್ದು ಲಭ್ಯವಾಯಿತು. ಹೀಗಾಗಿ ಇಲ್ಲಿಯವರೆಗೆ 10 ಜನರಿಗೆ ಚುಚ್ಚು ಮದ್ದು ನೀಡಿ ಪ್ರಾಣ ಉಳಿಸಲಾಗಿದೆ.

ಸರ್ಕಾರವು ಹೃದಯಾಘಾತದಿಂದ ಜನರ ಪ್ರಾಣ ಉಳಿಸುವುದಕ್ಕಾಗಿ ಸಾಕಷ್ಟು ಅನುದಾನ ಮೀಸಲಿಟ್ಟಿದೆ. ಮೊದಲ ಹಂತದಲ್ಲಿ 7 ಕೋಟಿ ರೂ. ಮತ್ತು ಎರಡನೇ ಹಂತದಲ್ಲಿ 25 ಕೋಟಿ ರೂ. ಅನುದಾನ ನೀಡಲಾಗಿದೆ. ಈ ಯೋಜನೆಯಿಂದಾಗಿಯೋ ಏನೋ ಅಥವಾ ಪುನೀತ್ ಅವರ ಸಾವಿನಿಂದ ಯಾರಿಗೂ ಹೃದಯಾಘಾತವಾಗದಿರಲಿ ಎಂಬ ಜನರು ಬಯಸಿದ್ದ ಹಾರೈಕೆಯಿಂದಲೋ ಈಗ ಯೋಜನೆಯಡಿ ಬರುತ್ತಿರುವ ಜನರು ಗುಣಮುಖರಾಗುತ್ತಿದ್ದಾರೆ.

ಹೀಗಾಗಿ ಈ ಯೋಜನೆಯನ್ನು 2025ರ ಡಿಸೆಂಬರ್‌ ಅಂತ್ಯದೊಳಗೆ ಎಲ್ಲಾ ತಾಲೂಕುಗಳಿಗೆ ವಿಸ್ತರಿಸುವ ಗುರಿ ಕೂಡ ಯನ್ನು ಸರ್ಕಾರ ಮುಂದಾಗಿದೆ. ರಾಜ್ಯದಲ್ಲಿ ಈ ಯೋಜನೆಯನ್ನು ನಾಲ್ಕು ಹಂತದಲ್ಲಿ ವಿಸ್ತರಿಸಲಾಗುತ್ತಿದೆ. 2025-26ನೇ ಸಾಲಿನೊಳಗೆ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಯೋಜನೆ ಅನುಷ್ಠಾನ ಮಾಡಲಾಗುತ್ತದೆ. ಅಷ್ಟೇ ಅಲ್ಲ, ಈ ಹೃದಯ ಜ್ಯೋತಿ ಯೂನಿಟ್‌ನಲ್ಲಿ ಕೆಲಸ ಮಾಡುವ ವೈದ್ಯರು, ದಾದಿಯರು, ಟೆಕ್ನೀಷಿಯನ್‌, ಆಂಬ್ಯುಲೆನ್ಸ್‌ ಚಾಲಕರಿಗೆ ತರಬೇತಿ ನೀಡಲಾಗಿದೆ. ಅಲ್ಲದೆ, ಜಯದೇವ ಹೃದ್ರೋಗ ಆಸ್ಪತ್ರೆ, ಇಲಾಖೆಯಿಂದಲೂ ಆನ್‌ಲೈನ್‌ ಮೂಲಕ ತರಬೇತಿ ನೀಡಲಾಗಿದೆ.

ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ ಈ ಹೃದಯ ಜ್ಯೋತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಇಲ್ಲಿಯವೆಗೆ 71 ತಾಲೂಕು ಆಸ್ಪತ್ರೆಗಳೂ ಸೇರಿದಂತೆ ಒಟ್ಟು 86 ಸರಕಾರಿ ಆಸ್ಪತ್ರೆಗಳನ್ನು ಸ್ಪೋಕ್‌ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರಿದಂತೆ 11 ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಹಬ್‌ ಕೇಂದ್ರಗಳನ್ನಾಗಿ ಮಾಡಲಾಗಿದೆ.

ಹಾಗಾದರೆ ಯಾರೂ ಈ ಆಸ್ಪತ್ರೆಗೆ ಸೇರಿ ಯಾವ ರೀತಿ ಟ್ರೀಟ್ಮೆಂಟ್ ತೆಗೆದುಕೊಳ್ಳಬೇಕೆಂದರೆ, ಎದೆನೋವು ಕಾಣಿಸಿಕೊಂಡವರು ಸ್ಪೋಕ್‌ ಕೇಂದ್ರಗಳಿಗೆ ಭೇಟಿ ನೀಡುವ ವೇಳೆ 6 ನಿಮಿಷದೊಳಗೆ ಅವರ ಸ್ಥಿತಿ ಹೇಗಿದೆ ಎಂಬುವುದನ್ನು ಎಐ ತಂತ್ರಜ್ಞಾನದ ಮೂಲಕ ಪತ್ತೆಹಚ್ಚಲಾಗುತ್ತದೆ. ಸಂಸ್ಥೆಯ ಎಐ ತಂತ್ರಜ್ಞಾನದ ಮೂಲಕ ಮೇಲ್ವಿಚಾರಣೆ ನಡೆಸಿ, ಎದೆನೋವು ಕಾಣಿಸಿಕೊಂಡವರಿಗೆ ಇಸಿಜಿ ಪರೀಕ್ಷೆಯಲ್ಲಿ ತೀವ್ರ ಹೃದಯಾಘಾತವಾಗುವ ಮೂನ್ಸೂಚನೆ ಇದ್ದರೆ ತಕ್ಷಣ ಮಾಹಿತಿ ನೀಡಿ, ಚಿಕಿತ್ಸೆಗೆ ನೆರವಾಗುತ್ತಾರೆ. ಈಗಾಗಲೇ ಈ ಯೋಜನೆಯಿಂದಾಗಿ ಲಕ್ಷಾಂತರ ಜನರಿಗೆ ಅನುಕೂಲವಾಗುತ್ತಿದೆ. ಯೋಜನೆ ಆರಂಭಿಸಿದಾಗ ಟೆನೆಕ್ಟೆಪ್ಲೇಸ್‌ ಇಂಜೆಕ್ಷನ್‌ ಲಭ್ಯವಿರಲಿಲ್ಲ. ಇಸಿಜಿ ಮಾಡಿ ಹೆಚ್ಚಿನ ಚಿಕಿತ್ಸೆಗೆ ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತಿತ್ತು. ಚುಚ್ಚುಮದ್ದು ಬಂದ ಬಳಿಕ ರೋಗಿಗಳಿಗೆ ಸಾಕಷ್ಟು ಅನುಕೂಲವಾಗಿದ್ದು, ಹೃದಯಾಘಾತದಿಂದ ಹಲವರು ಪಾರಾಗುತ್ತಿದ್ದಾರೆ. ಕರ್ನಾಟಕ ಹೃದಯಾಘಾತದಿಂದ ಪಾರಾಗಿದೆ. ಕರ್ನಾಟಕದ ಹೃದಯ ಬಡಿತ ನಿಲ್ಲುವುದಿಲ್ಲ. ಕರ್ನಾಟಕ ಆರೋಗ್ಯವಾಗಿದೆ ಎಂದು ರೋಗಿಗಳೇ ಹೇಳುವಂತಾಗಿದೆ.

ಇದೇ ವರ್ಷದ ಮಾರ್ಚ್ ದಿಂದ ರಂಭವಾದ 25 ಸಾವಿರ ರೂ. ವೆಚ್ಚ ಚುಚ್ಚು ಮದ್ದು ಇಲ್ಲಿಯವರೆಗೆ 10 ಜನರಿಗೆ ನೀಡಿದ್ದು, ಎಲ್ಲರೂ ಕುಟುಂಬದೊಂದಿಗೆ ಸೌಖ್ಯವಾಗಿ ಜೀವನ ಸಾಗಿಸುತ್ತಿದ್ದಾರೆ.

Tags: puneet hrudaya yojanepuneetRajkumar
SendShareTweet
Previous Post

ಭಾಕ್ಸ್ ಆಫೀಸ್ ನಲ್ಲಿ ಸದ್ದು ಮಾಡುತ್ತಿರುವ ಕಲ್ಕಿ ನಾಲ್ಕೇ ದಿನಕ್ಕೆ ಗಳಿಸಿದ್ದೇಷ್ಟು ಗೊತ್ತಾ?

Next Post

ಮತ್ತೆ ಇಳಿಕೆ ಕಂಡ ಸಿಲಿಂಡರ್ ದರ!

Related Posts

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!
ಬೆಂಗಳೂರು

ಬೆಂಗಳೂರಲ್ಲಿ ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ಅಪಘಾತ ; ಓರ್ವ ಸಾವು, ಐವರಿಗೆ ಗಾಯ!

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?
ಬೆಂಗಳೂರು

ಜೈಲಿನೊಳಗೆ 9 ತಿಂಗಳಲ್ಲಿ ಬರೋಬ್ಬರಿ 410 ಮೊಬೈಲ್ ಸೀಜ್ ; ಜಾಲದ ಹಿಂದೆ ಯಾರ್ಯಾರಿದ್ದಾರೆ?

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!
ರಾಜಕೀಯ

ವಿಐಪಿ ಗತ್ತು ಬಿಟ್ಟು ಮೆಟ್ರೋದಲ್ಲಿ ಸಚಿವ ಕೃಷ್ಣ ಬೈರೇಗೌಡ ಸಂಚಾರ!

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!
ಬೆಂಗಳೂರು

ಕೆಪಿಎಸ್ಸಿ ಕರ್ಮಕಾಂಡದ ಮತ್ತೊಂದು ಅಕ್ರಮ ಬಯಲು!

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!
ವಿಜಯನಗರ

ರಸ್ತೆಯಲ್ಲೇ ಚರಂಡಿ ನೀರು, ಕೊಚ್ಚೆಯಲ್ಲೇ ನಿತ್ಯ ಓಡಾಟ ; ದೂಪದಹಳ್ಳಿ ಜನರ ಆಕ್ರೋಶ!

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!
ಬೆಂಗಳೂರು

ಧಾರಾಕಾರ ಮಳೆಗೆ ಬೆಂಗಳೂರು ತತ್ತರ ; ಹಲವೆಡೆ ನೀರು ನಿಂತು ಸಂಚಾರ ಅಸ್ತವ್ಯಸ್ತ!

Next Post
ಮತ್ತೆ ಇಳಿಕೆ ಕಂಡ ಸಿಲಿಂಡರ್ ದರ!

ಮತ್ತೆ ಇಳಿಕೆ ಕಂಡ ಸಿಲಿಂಡರ್ ದರ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಕೇಂದ್ರ ಸರ್ಕಾರದ NTPC ಸಂಸ್ಥೆಯಲ್ಲಿ ನೇಮಕಾತಿ : ಕರ್ನಾಟಕದಲ್ಲೇ ಉದ್ಯೋಗ

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

ಭಾರತ ಪ್ರವಾಸಕ್ಕೆ ವೆಸ್ಟ್ ಇಂಡೀಸ್ ತಂಡ ಪ್ರಕಟ : ಕಮಿಲ್ ಪೂರನ್‌ಗೆ ಮೊದಲ ಟಿ20 ಅವಕಾಶ, ಹೆಟ್ಮೆಯರ್ ವಾಪಸ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಶಾರ್ದೂಲ್ ಕೊಟ್ಟ ಬ್ಯಾಟ್‌ನಲ್ಲಿ ರೋಹಿತ್ ಶತಕದ ಅಬ್ಬರ ; ಲಾರ್ಡ್ಸ್‌ನಲ್ಲಿ ಮೂಡಿದ ವಿಶೇಷ ದಾಖಲೆ!

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

ಮಹಿಳೆಯ ವೇಷ ಧರಿಸಿ ರಾತ್ರಿ ದೆಹಲಿ ಬೀದಿಗಿಳಿದ ಯೂಟ್ಯೂಬರ್ : 2 ಗಂಟೆಯ ಅನುಭವದಿಂದ ಬೆಚ್ಚಿಬಿದ್ದ ಯುವಕ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat