ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪಂಜಾಬ್ & ಸಿಂಧ್ ಬ್ಯಾಂಕ್ ನಲ್ಲಿ 190 ಹುದ್ದೆಗಳ ನೇಮಕ: ಡಿಗ್ರಿ ಮುಗಿಸಿದವರಿಗೆ ಗುಡ್ ನ್ಯೂಸ್

September 26, 2025
Share on WhatsappShare on FacebookShare on Twitter

ಬೆಂಗಳೂರು: ನೀವು ವಾಣಿಜ್ಯ ಶಾಸ್ತ್ರದಲ್ಲಿ ಪದವಿ ಮುಗಿಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸುವರ್ಣಾವಕಾಶ ಇಲ್ಲಿದೆ. ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕಿನಲ್ಲಿ ಖಾಲಿ (Punjab and Sind Bank Recruitment 2025) ಇರುವ 190 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅಕ್ಟೋಬರ್ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.

ಹುದ್ದೆಗಳ ಕುರಿತು ಸಂಕ್ಷಿಪ್ತ ವಿವರ
ನೇಮಕಾತಿ ಸಂಸ್ಥೆ: ಪಂಜಾಬ್ ಆ್ಯಂಡ್ ಸಿಂಧ್ ಬ್ಯಾಂಕ್
ಒಟ್ಟು ಹುದ್ದೆಗಳು: 190
ಅರ್ಜಿ ಸಲ್ಲಿಕೆ ಮಾದರಿ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಅಕ್ಟೋಬರ್ 10
ಉದ್ಯೋಗದ ಸ್ಥಳ: ದೇಶಾದ್ಯಂತ

ಕ್ರೆಡಿಟ್ ಮ್ಯಾನೇಜರ್ ಹಾಗೂ ಅಗ್ರಿಕಲ್ಚರ್ ಮ್ಯಾನೇಜರ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಬಿ.ಕಾಂ, ಬಿಎಸ್ಸಿ, ಸಿಎ, ಸಿಎಂಎ, ಎಂಬಿಎ ಕೋರ್ಸ್ ಗಳನ್ನು ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕನಿಷ್ಠ 23 ವರ್ಷದಿಂದ 35 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ 64,820 ರೂಪಾಯಿಯಿಂದ 93,960 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಜನರಲ್, ಇಡಬ್ಲ್ಯೂಎಸ್, ಒಬಿಸಿಯವರಿಗೆ 850 ರೂಪಾಯಿ ಅರ್ಜಿ ಶುಲ್ಕವಿದೆ. ಉಳಿದವರಿಗೆ 100 ರೂಪಾಯಿ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಸಲು ಬಯಸುವವರು punjabandsind.bank.in. ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Tags: 190 Credit ManagerAgriculture Manager PostsapplybengaloreJob NewsKarnataka News beatPunjab and Sind BankRecruitment 2025
SendShareTweet
Previous Post

ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಉಡುಗೊರೆ: ಶೇ.3ರಷ್ಟು ಡಿಎ ಹೆಚ್ಚಳ ನಿಶ್ಚಿತ

Next Post

278 ಅಂಗನವಾಡಿ ಕಾರ್ಯಕರ್ತೆಯರ ನೇಮಕ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್

Related Posts

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ

ಎಂ.ಫಿಲ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂ.ಫಿಲ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

ಡಿಸಿಸಿ ಬ್ಯಾಂಕ್‌ಲ್ಲಿ FDA, SDA ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಡಿಸಿಸಿ ಬ್ಯಾಂಕ್‌ಲ್ಲಿ FDA, SDA ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ

Next Post
278 ಅಂಗನವಾಡಿ ಕಾರ್ಯಕರ್ತೆಯರ ನೇಮಕ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್

278 ಅಂಗನವಾಡಿ ಕಾರ್ಯಕರ್ತೆಯರ ನೇಮಕ: ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಗುಡ್ ನ್ಯೂಸ್

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat