ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

August 30, 2026
Share on WhatsappShare on FacebookShare on Twitter

ಚಂಡೀಗಢ : ದುಷ್ಕರ್ಮಿಗಳ ಅಟ್ಟಹಾಸಕ್ಕೆ ಸಾಕ್ಷಿಯಾಗಿ ಸುಮಾರು ಎರಡು ತಿಂಗಳ ಕಾಲ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡಿದ ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯರಾಗಿದ್ದ ಪಂಜಾಬ್ ಮೂಲದ ಇನ್‌ಫ್ಲುಯೆನ್ಸರ್ ಮಂಜೀತ್ ಕೌರ್ (28) ಕೊನೆಯುಸಿರೆಳೆದಿದ್ದಾರೆ. ಆಕೆಯನ್ನು ದುಷ್ಕರ್ಮಿಗಳು ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದರು, ತೀವ್ರ ಗಾಯಗೊಂಡ ಆಕೆ 2 ತಿಂಗಳ ಬಳಿಕ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಪ್ರಕಾರ, ಜುಲೈ 3ರಂದು ಚಂಡೀಗಢದ ಸೆಕ್ಟರ್ 34 ರಲ್ಲಿ ಆಕೆಯ ಪರಿಚಿತರಾದ ಶುಭಿ ಮತ್ತು ಪಿಂದಾ ಎಂಬಿಬ್ಬರು ಮಾತುಕತೆಯ ನೆಪದಲ್ಲಿ ಆಕೆಯನ್ನು ಕರೆಸಿಕೊಂಡಿದ್ದರು. ನಂತರ ಆಕೆಯನ್ನು ಬಲವಂತವಾಗಿ ಕಾರಿನಲ್ಲಿ ಕುಳ್ಳಿರಿಸಿಕೊಂಡು ಪಂಜಾಬ್‌ನ ರೂಪನಗರ ಜಿಲ್ಲೆಯ ಮೊರಿಂದಾ ಎಂಬ ಪ್ರದೇಶಕ್ಕೆ ಕರೆದೊಯ್ದಿದ್ದರು. ಅಲ್ಲಿ ಆಕೆಯ ಮೇಲೆ ತೀವ್ರ ಹಲ್ಲೆ ನಡೆಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದಾರೆ. ತಕ್ಷಣ ಸ್ಥಳಕ್ಕೆ ಧಾವಿಸಿದ ಆಕೆಯ ಸ್ನೇಹಿತರೊಬ್ಬರು ಕಂಬಳಿಯಿಂದ ಬೆಂಕಿ ನಂದಿಸಿ ಆಕೆಯನ್ನು ರಕ್ಷಿಸಲು ಯತ್ನಿಸಿದ್ದಾರೆ.

ಎರಡು ತಿಂಗಳ ಸುದೀರ್ಘ ಹೋರಾಟ ಅಂತ್ಯ

ಗಂಭೀರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಮಂಜೀತ್ ಕೌರ್ ಅವರನ್ನು ಮೊದಲು ಮೊರಿಂದಾ ಆಸ್ಪತ್ರೆಗೆ, ನಂತರ ಮೊಹಾಲಿ ಹಾಗೂ ಜುಲೈ 9ರಂದು ಉನ್ನತ ಚಿಕಿತ್ಸೆಗಾಗಿ ಚಂಡೀಗಢದ ಪಿಜಿಐಎಂಇಆರ್ (PGIMER) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹಲವು ವಾರಗಳ ಕಾಲ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಕೌರ್, ಆಗಸ್ಟ್ 5 ರಂದು ಕೊಂಚ ಪ್ರಜ್ಞೆ ಬಂದಾಗ ತಮ್ಮ ಮೇಲಾದ ದೌರ್ಜನ್ಯವನ್ನು ಕುಟುಂಬಸ್ಥರಿಗೆ ವಿವರಿಸಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆಗಸ್ಟ್ 26ರಂದು ಆಸ್ಪತ್ರೆಯಲ್ಲಿ ನಿಧನರಾದರು. ಕೌರ್ ವಿಚ್ಛೇದಿತರಾಗಿದ್ದು, 7 ವರ್ಷದ ಪುತ್ರನನ್ನು ಅಗಲಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಭಾವುಕ ಪೋಸ್ಟ್

ಮಂಜೀತ್ ಆಸ್ಪತ್ರೆಯಲ್ಲಿದ್ದಾಗ ಆಕೆಯ ಸ್ನೇಹಿತ ಹಾಗೂ ಇನ್‌ಫ್ಲುಯೆನ್ಸರ್ ಗಿಲ್ ಮೊಹಾಲಿ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. “ಮಂಜೀತ್ ಶೇ.50ರಷ್ಟು ಚೇತರಿಸಿಕೊಂಡಿದ್ದಾರೆ. ಶೀಘ್ರದಲ್ಲೇ ಆಕೆಯೇ ಲೈವ್ ಬಂದು ತನಗಾದ ಅನ್ಯಾಯವನ್ನು ವಿವರಿಸಲಿದ್ದಾಳೆ. ಯಾರೂ ಆಕೆಯ ಬಗ್ಗೆ ತಪ್ಪು ಅಭಿಪ್ರಾಯ ತಳೆಯಬೇಡಿ” ಎಂದು ಮನವಿ ಮಾಡಿದ್ದರು. ಆದರೆ, ತಮ್ಮ ಮೇಲಾದ ಕೃತ್ಯದ ಬಗ್ಗೆ ಆಕೆ ಸ್ವತಃ ಲೈವ್ ಬಂದು ಮಾತನಾಡುವ ಮುನ್ನವೇ ಜೀವ ಬಿಟ್ಟಿರುವುದು ಅಭಿಮಾನಿಗಳಲ್ಲಿ ತೀವ್ರ ದುಃಖ ಉಂಟುಮಾಡಿದೆ.

ಹತ್ಯೆಯ ಹಿಂದಿನ ನೈಜ ಕಾರಣ ಹಾಗೂ ಉದ್ದೇಶ ಇನ್ನೂ ತಿಳಿದುಬಂದಿಲ್ಲ. ಘಟನೆಗೆ ಸಂಬಂಧಿಸಿದಂತೆ ಚಂಡೀಗಢದ ಸೆಕ್ಟರ್ 34 ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿ ಅಪಹರಣ ಮತ್ತು ಕೊಲೆ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಾದ ಶುಭಿ ಮತ್ತು ಪಿಂದಾ ಅವರಿಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ಬಂಧನಕ್ಕೆ ಬಲೆ ಬೀಸಿದ್ದಾರೆ.

ಇದನ್ನೂ ಓದಿ : ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

Tags: burned aliveCrime NewsFamous InfluencerInfluencer AbductionInfluencer AttackInfluencer DeathInfluencer MurderKarnataka News beatKNBNepal Crime NewsShocking CrimeSocial Media InfluencerViral News
SendShareTweet
Previous Post

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

Next Post

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

Related Posts

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ
ದೇಶ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ
ದೇಶ

ಜೈಲುಪಾಲಾದ CJP ನಾಯಕರಿಗೆ ರಾಹುಲ್ ಗಾಂಧಿ ಬೆಂಬಲ, ಸರ್ಕಾರದ ವಿರುದ್ಧ ಆಕ್ರೋಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!
ದೇಶ

ಪ್ರಧಾನಿ ಮೋದಿ ವಿರುದ್ಧದ ಮಾನನಷ್ಟ ಮೊಕದ್ದಮೆ : ರಾಹುಲ್ ಗಾಂಧಿಗೆ ಸುಪ್ರೀಂ ಕೋರ್ಟ್‌ನಲ್ಲಿ ಬಿಗ್ ರಿಲೀಫ್!

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!
ದೇಶ

ರಾಹುಲ್ ಗಾಂಧಿ ತಮ್ಮನ್ನು ನೂಕಿದರು ಎಂದು ಗರ್ಭಿಣಿ ಪತ್ರಕರ್ತೆ ಆರೋಪ : ಬಿಜೆಪಿ-ಕಾಂಗ್ರೆಸ್ ವಾಕ್ಸಮರ!

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!
ದೇಶ

ನೀವೀಗ ಉತ್ತರಾಖಂಡ ರಾಜ್ಯಪಾಲ: ಮೊಮ್ಮಗನೊಂದಿಗೆ ವಾಕಿಂಗ್‌ ಮಾಡುತ್ತಿದ್ದ ಮಾಜಿ ಸಚಿವರಿಗೆ ಅಚ್ಚರಿಯ ಕರೆ!

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ
ದೇಶ

ಜಂತರ್ ಮಂತರ್ ಗೇಟ್ ಹಾರಿ ಪ್ರತಿಭಟಿಸಲು ಕಾಕ್ರೋಚ್ ನಾಯಕರ ಯತ್ನ: ದೆಹಲಿ ಪೊಲೀಸರ ವಶಕ್ಕೆ

Next Post
ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

ಅಫ್ಘಾನಿಸ್ತಾನ ವಿರುದ್ಧದ ಟಿ20 ಸರಣಿಗೂ ಮುನ್ನ ಫಿಟ್ನೆಸ್ ಪರೀಕ್ಷೆಯಲ್ಲಿ ತೇರ್ಗಡೆಯಾದ ಪ್ರಿನ್ಸ್ ಯಾದವ್

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭುವನೇಶ್ವರ್ ಕುಮಾರ್ ಆಯ್ಕೆ ವಿಳಂಬ: ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್ಕರ್ ವಿರುದ್ಧ ಮೊಹಮ್ಮದ್ ಶಮಿ ಅಸಮಾಧಾನ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

“ಕಳೆದ 25 ವರ್ಷಗಳಿಂದ ನಿಮ್ಮ ಅಸಿಸ್ಟೆಂಟ್ ಆಗಿಯೇ ಇದ್ದೇನೆ”: ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ ಬಗ್ಗೆ ದಾದಾಗೆ ಯುವಿ ನೀಡಿದ ಹಾಸ್ಯಭರಿತ ಪ್ರತಿಕ್ರಿಯೆ

“ಕಳೆದ 25 ವರ್ಷಗಳಿಂದ ನಿಮ್ಮ ಅಸಿಸ್ಟೆಂಟ್ ಆಗಿಯೇ ಇದ್ದೇನೆ”: ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ ಬಗ್ಗೆ ದಾದಾಗೆ ಯುವಿ ನೀಡಿದ ಹಾಸ್ಯಭರಿತ ಪ್ರತಿಕ್ರಿಯೆ

ಹೈದರಾಬಾದ್ ಪಂದ್ಯದ ಬಿಡುವಿನಲ್ಲಿ ಪೇರಲೆ ಹಣ್ಣು ಸವಿದು ಗಮನ ಸೆಳೆದ ವಿಂಡೀಸ್ ಕೋಚ್ ಡ್ಯಾರೆನ್ ಸಾಮಿ!

ಹೈದರಾಬಾದ್ ಪಂದ್ಯದ ಬಿಡುವಿನಲ್ಲಿ ಪೇರಲೆ ಹಣ್ಣು ಸವಿದು ಗಮನ ಸೆಳೆದ ವಿಂಡೀಸ್ ಕೋಚ್ ಡ್ಯಾರೆನ್ ಸಾಮಿ!

ಟೀಂ ಇಂಡಿಯಾಗೆ ಮರಳುವ ಗುರಿ : ಟೀಕೆಗಳಿಗೆ ಕಿವಿಗೊಡದೆ ಬ್ಯಾಟ್ ಮೂಲಕವೇ ಉತ್ತರಿಸಲು ಸಜ್ಜಾದ ಪೃಥ್ವಿ ಶಾ!

ಟೀಂ ಇಂಡಿಯಾಗೆ ಮರಳುವ ಗುರಿ : ಟೀಕೆಗಳಿಗೆ ಕಿವಿಗೊಡದೆ ಬ್ಯಾಟ್ ಮೂಲಕವೇ ಉತ್ತರಿಸಲು ಸಜ್ಜಾದ ಪೃಥ್ವಿ ಶಾ!

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

ಟಾಟಾ ಟ್ರಸ್ಟ್ಸ್‌ನಲ್ಲಿ ಆಂತರಿಕ ಕಲಹ ತೀವ್ರ : ಬಾಂಬೆ ಹೈಕೋರ್ಟ್ ಮೊರೆ ಹೋದ ನೊವೆಲ್, ನೆವಿಲ್ಲೆ ಟಾಟಾ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

“ಕಳೆದ 25 ವರ್ಷಗಳಿಂದ ನಿಮ್ಮ ಅಸಿಸ್ಟೆಂಟ್ ಆಗಿಯೇ ಇದ್ದೇನೆ”: ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ ಬಗ್ಗೆ ದಾದಾಗೆ ಯುವಿ ನೀಡಿದ ಹಾಸ್ಯಭರಿತ ಪ್ರತಿಕ್ರಿಯೆ

“ಕಳೆದ 25 ವರ್ಷಗಳಿಂದ ನಿಮ್ಮ ಅಸಿಸ್ಟೆಂಟ್ ಆಗಿಯೇ ಇದ್ದೇನೆ”: ಡೆಲ್ಲಿ ಕ್ಯಾಪಿಟಲ್ಸ್ ಕೋಚ್ ಹುದ್ದೆ ಬಗ್ಗೆ ದಾದಾಗೆ ಯುವಿ ನೀಡಿದ ಹಾಸ್ಯಭರಿತ ಪ್ರತಿಕ್ರಿಯೆ

ಹೈದರಾಬಾದ್ ಪಂದ್ಯದ ಬಿಡುವಿನಲ್ಲಿ ಪೇರಲೆ ಹಣ್ಣು ಸವಿದು ಗಮನ ಸೆಳೆದ ವಿಂಡೀಸ್ ಕೋಚ್ ಡ್ಯಾರೆನ್ ಸಾಮಿ!

ಹೈದರಾಬಾದ್ ಪಂದ್ಯದ ಬಿಡುವಿನಲ್ಲಿ ಪೇರಲೆ ಹಣ್ಣು ಸವಿದು ಗಮನ ಸೆಳೆದ ವಿಂಡೀಸ್ ಕೋಚ್ ಡ್ಯಾರೆನ್ ಸಾಮಿ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat