ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಕ್ವಾರ್ಟರ್ ಫೈನಲ್ ನತ್ತ ಮುಖ ಮಾಡಿದ ಪಿ.ವಿ ಸಿಂಧು

July 31, 2024
Share on WhatsappShare on FacebookShare on Twitter

ಪ್ಯಾರಿಸ್ ಒಲಿಂಪಿಕ್ಸ್ ನಲ್ಲಿ ಬುಧವಾರ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ತೋರಿದ್ದಾರೆ.

ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ನಲ್ಲಿ ಭಾರತದ ಪಿ.ವಿ. ಸಿಂಧು ಉತ್ತಮ ಪ್ರದರ್ಶನ ತೋರಿ, ಭರ್ಜರಿ ಗೆಲುವು ದಾಖಲಿಸಿದ್ದಾರೆ. ಈ ಮೂಲಕ ಪಿ.ವಿ. ಸಿಂಧು ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಈ ಪಂದ್ಯದಲ್ಲಿ ಎಸ್ಟೋನಿಯಾದ ಕ್ರಿಸ್ಟಿನ್ ಕೂಬ ಮಣಿಸಿ ಭಾರತೀಯ ಬ್ಯಾಡ್ಮಿಂಟನ್ ತಾರೆ ಮುಂದಿನ ಹಂತಕ್ಕೇರಿದ್ದಾರೆ. ಆರಂಭದಿಂದಲೇ ಉತ್ತಮ ನಿಯಂತ್ರಣ ಪ್ರದರ್ಶಿಸಿದ್ದ ಸಿಂಧು, ಮೊದಲ ಸೆಟ್ ನಲ್ಲೇ ಎದುರಾಳಿ ಮೇಲೆ ಒತ್ತಡ ಹೇರುವಲ್ಲಿ ಯಶ ಕಂಡರು. ಹೀಗಾಗಿ ಮೊದಲ ಸೆಟ್ ನ್ನು 21-9 ಅಂಕಗಳ ಅಂತರದಿಂದ ಗೆದ್ದುಕೊಂಡರು.

ದ್ವಿತೀಯ ಸೆಟ್ ನ ಆರಂಭದಲ್ಲಿ ಕ್ರಿಸ್ಟಿನ್ ಕೂಬ ಕಡೆಯಿಂದ ಉತ್ತಮ ಪೈಪೋಟಿ ಕಂಡು ಬಂದಿತು. ಅನುಭವಿ ಆಟಗಾರ್ತಿಯಾಗಿರುವ ಪಿವಿ ಸಿಂಧು ಚಾಣಾಕ್ಷ ಆಟದೊಂದಿಗೆ ಆರಂಭಿಕ ಮುನ್ನಡೆ ಪಡೆಯುವಲ್ಲಿ ಯಶಸ್ವಿಯಾದರು. ಕೂಬ 6 ಅಂಕಗಳನ್ನು ಕಲೆಹಾಕುವಷ್ಟರಲ್ಲಿ ಭಾರತೀಯ ತಾರೆ 15 ಪಾಯಿಂಟ್ಸ್ ಗಳಿಸಿದ್ದರು. ಇಂದರಿಂದಾಗಿ ಆತಂಕಗೊಂಡು ಆಟದ ಲಯ ಕಳೆದುಕೊಂಡ ಕ್ರಿಸ್ಟಿನ್ ಕೂಬ ಸತತ ತಪ್ಪುಗಳನ್ನು ಎಸೆಗಿದರೆ, ಭಾರತೀಯ ತಾರೆ ಆಕ್ರಮಣಕಾರಿ ಆಟ ಮುಂದುವರೆಸಿದರು. ಹೀಗಾಗಿ ದ್ವಿತೀಯ ಸೆಟ್ ನ್ನು ಸಿಂಧು 21-10 ಅಂಕಗಳ ಅಂತರದಿಂದ ಗೆದ್ದುಕೊಂಡರು.

ಒಲಿಂಪಿಕ್ಸ್ ನಲ್ಲಿ ಪಿವಿ ಸಿಂಧು ಪದಕ ಗೆಲ್ಲುತ್ತಾರೆ ಎಂದು ಭಾರತೀಯರು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಕಳೆದ ಎರಡು ಒಲಿಂಪಿಕ್ಸ್ ಗಳಲ್ಲಿ ಪಿ.ವಿ. ಸಿಂಧು ಪದಕ ಗೆದ್ದ ಸಾಧನೆ ಮಾಡಿದ್ದರು. 2016 ರಲ್ಲಿ ರಿಯೊ ಒಲಿಂಪಿಕ್ಸ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದ ಸಿಂಧು, ಟೋಕಿಯೋ ಒಲಿಂಪಿಕ್ಸ್ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಬಾರಿ ಚಿನ್ನದ ಮೇಲೆ ಕಣ್ಣಿಟ್ಟಿದ್ದಾರೆ.

Tags: Paris OlympicsPV SindhuQuarter Final
SendShareTweet
Previous Post

ಮನೆಯೂಟಕ್ಕಾಗಿ ಬೇಡಿಕೆಯಿಟ್ಟಿರುವ ದರ್ಶನ್; ವ್ಯಂಗ್ಯವಾಡಿದ ನಟ ಚೇತನ್

Next Post

ಬಲಿಷ್ಠ ಆಟಗಾರನಿಗೆ ಸೋಲುಣಿಸಿ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಲಕ್ಷ್ಮಸೇನ್

Related Posts

ಗಂಭೀರ ಗಾಯದ ಸವಾಲು : ಐಪಿಎಲ್ 2026 ಕ್ಕೆ ಮುನ್ನ ಶ್ರೇಯಸ್ ಅಯ್ಯರ್ ಚೇತರಿಕೆಯ ಕಠಿಣ ಪಯಣ
ಕ್ರೀಡೆ

ಗಂಭೀರ ಗಾಯದ ಸವಾಲು : ಐಪಿಎಲ್ 2026 ಕ್ಕೆ ಮುನ್ನ ಶ್ರೇಯಸ್ ಅಯ್ಯರ್ ಚೇತರಿಕೆಯ ಕಠಿಣ ಪಯಣ

ಡಬ್ಲ್ಯೂಪಿಎಲ್ ಹರಾಜಿನಲ್ಲಿ ಅನ್‌ಸೋಲ್ಡ್ ಟು ಪರ್ತ್ ಟೆಸ್ಟ್ ಹೀರೋ : RCB ಆಟಗಾರ್ತಿ ಸಾಯಲಿ ಸಾತ್ಘರೆ ರೋಚಕ ಪಯಣ!
ಕ್ರೀಡೆ

ಡಬ್ಲ್ಯೂಪಿಎಲ್ ಹರಾಜಿನಲ್ಲಿ ಅನ್‌ಸೋಲ್ಡ್ ಟು ಪರ್ತ್ ಟೆಸ್ಟ್ ಹೀರೋ : RCB ಆಟಗಾರ್ತಿ ಸಾಯಲಿ ಸಾತ್ಘರೆ ರೋಚಕ ಪಯಣ!

ಕೆಕೆಆರ್ ತಂಡದ ‘ಬುಮ್ರಾ’ ಆಗುವ ಕನಸು : ವೈಭವ್ ಅರೋರಾ ಮಹತ್ವಾಕಾಂಕ್ಷೆಯ ಐಪಿಎಲ್ 2026 ಗುರಿ
ಕ್ರೀಡೆ

ಕೆಕೆಆರ್ ತಂಡದ ‘ಬುಮ್ರಾ’ ಆಗುವ ಕನಸು : ವೈಭವ್ ಅರೋರಾ ಮಹತ್ವಾಕಾಂಕ್ಷೆಯ ಐಪಿಎಲ್ 2026 ಗುರಿ

ಕೊಹ್ಲಿ ಬಗ್ಗೆ ಯಾರಿಗೂ ಗೊತ್ತಿರದ ಕಥೆ ಬಿಚ್ಚಿಟ್ಟ ಸ್ಯಾಮ್ ಬಿಲ್ಲಿಂಗ್ಸ್
ಕ್ರೀಡೆ

ಕೊಹ್ಲಿ ಬಗ್ಗೆ ಯಾರಿಗೂ ಗೊತ್ತಿರದ ಕಥೆ ಬಿಚ್ಚಿಟ್ಟ ಸ್ಯಾಮ್ ಬಿಲ್ಲಿಂಗ್ಸ್

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!
ಕ್ರೀಡೆ

ಇರಾನ್-ಇಸ್ರೇಲ್ ಯುದ್ಧದ ಬಿಸಿ – ಕ್ರಿಕೆಟ್‌ನ ‘ಡ್ಯೂಕ್ಸ್’ ಚೆಂಡುಗಳ ಪೂರೈಕೆಗೆ ಭಾರಿ ಹಿನ್ನಡೆ!

RCB ಫ್ಯಾನ್ಸ್‌ಗೆ ಮತ್ತೊಂದು ಗುಡ್‌ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಫ್ರೀ ಫ್ರೀ ಫ್ರೀ!
ಕ್ರೀಡೆ

RCB ಫ್ಯಾನ್ಸ್‌ಗೆ ಮತ್ತೊಂದು ಗುಡ್‌ನ್ಯೂಸ್‌ – IPL ಟಿಕೆಟ್‌ ಇದ್ರೆ ಮೆಟ್ರೋ ಪ್ರಯಾಣ ಫ್ರೀ ಫ್ರೀ ಫ್ರೀ!

Next Post
ಬಲಿಷ್ಠ ಆಟಗಾರನಿಗೆ ಸೋಲುಣಿಸಿ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಲಕ್ಷ್ಮಸೇನ್

ಬಲಿಷ್ಠ ಆಟಗಾರನಿಗೆ ಸೋಲುಣಿಸಿ ಪ್ರಿ ಕ್ವಾರ್ಟರ್ ಫೈನಲ್ ತಲುಪಿದ ಲಕ್ಷ್ಮಸೇನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ.. ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ

ಮಾರ್ಚ್ 22 ರಿಂದ 25 ರ ವರೆಗೆ ಬೆಸ್ಕಾಂ ವ್ಯಾಪ್ತಿಯ ವಿವಿಧೆಡೆ ವಿದ್ಯುತ್ ಕಡಿತ.. ನಿಮ್ಮ ಏರಿಯಾ ಇದ್ಯಾ ಚೆಕ್‌ ಮಾಡಿ

ಅದ್ವಿತೀಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಇನ್ನಿಲ್ಲ

ಅದ್ವಿತೀಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಇನ್ನಿಲ್ಲ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

‘ಮೇಲಾಧಿಕಾರಿಗಳ ಕಿರುಕುಳವೇ ನನ್ನ ಸಾವಿಗೆ ಕಾರಣ’ ; ವಿಡಿಯೋ ಮಾಡಿಟ್ಟು ಸಹಾಯಕ ನಿರ್ದೇಶಕ ಆತ್ಮಹತ್ಯೆ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

ಪ್ಯಾನ್ ಕಾರ್ಡ್ ಕುರಿತು ಬಿಗ್ ಅಪ್ಡೇಟ್ : ಹೊಸ ಕಾರ್ಡ್ ಗೆ ಅರ್ಜಿ ಸಲ್ಲಿಸುವವರು ಇಲ್ಲಿ ಗಮನಿಸಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat