ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

QPL 2.O ಲೋಗೋ ಅನಾವರಣ : ತಾರೆಯರ ಮೆರುಗು

July 7, 2025
Share on WhatsappShare on FacebookShare on Twitter


ಬೆಂಗಳೂರು: ಸ್ಯಾಂಡಲ್‌ ವುಡ್‌ ನಟಿಯರ ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ 2ನೇ ಸೀಸನ್‌ ಅದ್ಧೂರಿಯಾಗಿ ಅನಾವರಣಗೊಂಡಿದೆ.

ಚಾನ್ಸರಿ ಪೆವಿಲಿಯನ್‌ನಲ್ಲಿ ಬಹುನಿರೀಕ್ಷಿತ ದ್ವಿತೀಯ ಆವೃತ್ತಿಯ ಕ್ರೀಡೋತ್ಸವದ ಲೋಗೋವನ್ನು ಅಧಿಕೃತವಾಗಿ ಬಿಡುಗಡೆ ಮಾಡಲಾಯಿತು. ಈ ವೇಳೆ ನಟಿ ರಮ್ಯಾ, ನಟರಾದ ಅನಿರುದ್ಧ, ನಿರೂಪ್‌ ಭಂಡಾರಿ, ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ. ನಾರಾಯಣಗೌಡ, ಮಾಜಿ ಶಾಸಕಿ ಸೌಮ್ಯರೆಡ್ಡಿ, ನಿರ್ಮಾಪಕ ಎನ್.ಎಂ.ಸುರೇಶ್‌, QPL ಸ್ಥಾಪಕ ಮಹೇಶ್ ಗೌಡ, ನಟ ಮತ್ತು QPL ಸಮಿತಿಯ ಸದಸ್ಯ ಪ್ರಮೋದ್ ಶೆಟ್ಟಿ ಈ ವೇಳೆ ಹಾಜರಿದ್ದರು.

ಈ ವೇಳೆ ಬಾಲಿವುಡ್ ನಟಿ ಗ್ರೀಕ್‌ ಮೂಲದ ಎಲಿ ಅವ್ರಾಮ್ ಅವರನ್ನೊಳಗೊಂಡ ತಂಡದಿಂದ ಫ್ಯಾಷನ್‌ ಶೋ ನಡೆಸಲಾಯಿತು. ಇದು QPL ಎರಡನೇ ಆವೃತ್ತಿಗೆ ಚಾಲನೆಯಾಗಿದ್ದು, 10 ತಂಡಗಳನ್ನೊಳಗೊಂಡ ಟೂರ್ನಮೆಂಟ್‌ ಸೆಪ್ಟೆಂಬರ್‌ನಲ್ಲಿ ನಡೆಯಲಿದೆ.

ಈ ಕ್ರೀಡೋತ್ಸವದ ಕುರಿತು ಮಾತನಾಡಿದ ರಮ್ಯಾ, ಈಗಲೂ ಕ್ರೀಡೆ ಎಂದರೆ ಪುರುಷ ಪ್ರಧಾನವಾದುದು ಎಂಬ ಭಾವನೆ ಬರುತ್ತಿದೆ. ಚಿತ್ರರಂಗದಲ್ಲಿ ಮಹಿಳೆಯರನ್ನು ಗುರುತಿಸುವುದು ಕಡಿಮೆ. ಆದರೆ ಇತ್ತೀಚೆಗೆ ಮಹಿಳೆಯರು ಕ್ರೀಡೆಯಲ್ಲಿ ಸಾಧನೆ ಮಾಡುತ್ತಿದ್ದಾರೆ. ಇತ್ತೀಚೆಗೆ ನಾನು ಮಕ್ಕಳು ಯಾವತ್ತೂ ಹೊರಗಡೆ ಆಡುವುದುನ್ನು ನೋಡಿಲ್ಲ. ಮೊಬೈಲ್‌ ಬಂದ ಮೇಲೆ ಅದರಲ್ಲೇ ಗೇಮ್‌, ಇನ್‌ ಸ್ಟಾಗ್ರಾಮ್‌ ನಲ್ಲಿ ಬ್ಯೂಸಿ ಆಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಈ ಟೂರ್ನಮೆಂಟ್‌ ಆಡಿಸುತ್ತಿರುವುದು ಗ್ರೇಟ್‌ ಕಾನ್ಸೆಪ್ಟ್‌ ಎಂದು ರಮ್ಯಾ ಬಣ್ಣಿಸಿದರು.


ಮೊದಲೆಲ್ಲಾ ನಾನೂ ಕೂಡ ರಸ್ತೆಯಲ್ಲಿ ಬ್ಯಾಡ್ಮಿಂಟನ್‌ ಆಡಿದ್ದೇನೆ. ಕುಳ್ಳಗಿದ್ದರೂ ಶಾಲೆಯಲ್ಲಿ ಬಾಸ್ಕೆಟ್‌ ಬಾಲ್‌ ಆಡಿ ಟೂರ್ನಮೆಂಟ್‌ ಜಯಿಸಿದ್ದೇವೆ. ಈ ಟೂರ್ನಮೆಂಟ್‌ನಿಂದ ಮಹಿಳಾ ಸೆಲೆಬ್ರಿಟಿಗಳ ಟ್ಯಾಲೆಂಟ್‌, ಕಲಿಕೆ, ಮಾನಸಿಕ ಆರೋಗ್ಯ ಮತ್ತು ವೈಯಕ್ತಿಕ ಬೆಳವಣಿಗೆಗೆ ತುಂಬಾ ಸಹಕಾರಿಯಾಗುತ್ತದೆ ಎಂದರು.

QPL ಸಮಿತಿಯ ಸದಸ್ಯ ಪ್ರಮೋದ್ ಶೆಟ್ಟಿ ಮಾತನಾಡಿ, QPL ಎಂದರೆ ಕ್ರೀಡೆಯೊಂದೇ ಅಲ್ಲ. ಇದು ಗುರಿಯನ್ನು ಹೊಂದಿರುವ ಮನರಂಜನೆ. ಈ ಟೂರ್ನಮೆಂಟ್‌ ಮಹಿಳಾ ಸೆಲೆಬ್ರಿಟಿಗಳ ಫಿಟ್ನೆಸ್, ಮಹಿಳಾ ಸಬಲೀಕರಣ ಮತ್ತು ಚೈತನ್ಯಮಯ ಒಗ್ಗಟ್ಟು ಪ್ರದರ್ಶನಕ್ಕೆ ವೇದಿಕೆಯಾಗಿರುತ್ತದೆ ಎಂದರು.

ಚಂದನವನದ ನಟಿ ರಾಧಿಕಾ ನಾರಾಯಣ್‌, ರಚನಾ ಇಂದರ್‌, ಧನ್ಯಾ ರಾಮ್‌ಕುಮಾರ್, ಶಾನ್ವಿ ಶ್ರೀವಸ್ತವ್, ಆಶಾ ಭಟ್‌, ನಿಧಿ ಸುಬ್ಬಯ್ಯ, ನಟ ಉಗ್ರಂ ಮಂಜು ಕ್ಯೂಪಿಎಲ್‌ ಕಾರ್ಯಕ್ರಮದಲ್ಲಿ ಮಿಂಚಿದರು. ಇದೇ ವೇಳೆ, ಮಾಡೆಲ್‌ಗಳು ಫ್ಯಾಶನ್‌ ಶೋನಲ್ಲಿ ಭಾಗಿಯಾಗಿ ಪ್ರೇಕ್ಷಕರ ಮನ ರಂಜಿಸಿದ್ದು ವಿಶೇಷವಾಗಿತ್ತು.

12 ಕ್ರೀಡೆಯ ಕ್ರೀಡೋತ್ಸವ
ಮೊದಲ ಆವೃತ್ತಿಯಲ್ಲಿ ಕ್ರಿಕೆಟ್‌ ಮಾತ್ರ ಆಡಿಸಿ ಯಶಸ್ವಿಗೊಳಿಸಲಾಗಿದ್ದು, ಈ ಸಲದ ಆವೃತ್ತಿಯಲ್ಲಿ 12 ಹೊಸ ಕ್ರೀಡೆಗಳನ್ನು ಸೇರಿಸಿಕೊಳ್ಳಲಾಗಿದೆ.. ಕ್ರಿಕೆಟ್‌, ಬೀಚ್‌ ಕ್ರಿಕೆಟ್‌, ಬ್ಯಾಡ್ಮಿಂಟನ್, ಟಗ್‌ ಆಫ್‌ ವಾರ್, ಲಗೋರಿ, ಪಿಕೆಲ್‌ ಬಾಲ್‌, ಚೆಸ್,‌ ಕೇರಮ್, ವಾಟರ್‌ ಪೊಲೊ ಸೇರಿದಂತೆ 12 ಗೇಮ್‌ಗಳನ್ನು ಆಡಿಸಲಾಗುತ್ತಿದೆ. ಕಳೆದ ಬಾರಿ ಸೀಸನ್‌ನಲ್ಲಿ ನಟಿ ಕಾರುಣ್ಯರಾಮ್., ಸಪ್ತಮಿ ಗೌಡ, ಧನ್ಯಾ ರಾಮ್‌ಕುಮಾರ್‌, ಭವ್ಯಾಗೌಡ ಸೇರಿದಂತೆ ಹಲವರು ತಾರೆಯರು ಮಿಂಚಿದ್ದು, ಈ ಬಾರಿ ಸೀಸನ್‌ನಲ್ಲೂ ಮಿಂಚಲು ನಟಿಯರು, ಆಂಕರ್‌ಗಳು, ಸಿಂಗರ್‌ಗಳು ರೆಡಿಯಾಗಿದ್ದಾರೆ.

ಸಿನಿ ತಾರೆಗಳು ತಾವು ಫಿಟ್ ಆಗಿ ಉಳಿಯಲು ಸಮಯ ಒದಗಿಸುತ್ತಿರುವುದೇ ಯುವ ಜನತೆಗೆ ಪ್ರೇರಣೆಯಾಗಿದೆ. ನಿಜವಾದ ಸಬಲೀಕರಣ ನಿಜವಾದ ಭಾಗವಹಿಸುವಿಕೆಯಿಂದ ಶುರುವಾಗುತ್ತದೆ ಎಂದು QPL ಸಂಸ್ಥಾಪಕ ಮಹೇಶ್‌ ಗೌಡ ತಿಳಿಸಿದರು.

Tags: bengaloreQPL 2.O LogoRamyaSpangled Banner
SendShareTweet
Previous Post

ಕಾಂತಾರ ಚಾಪ್ಟರ್ 1‌ ಪೋಸ್ಟರ್‌ ರಿಲೀಸ್‌ !

Next Post

ಯುವ ರಾಜ್‌ಕುಮಾರ್ ಟೆಂಪಲ್ ರನ್

Related Posts

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?
ಬೆಂಗಳೂರು

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು
ಬೆಂಗಳೂರು

ಕಾರಿಗೆ ಲಾರಿ ಡಿಕ್ಕಿ | ಚಾಲಕ ಪ್ರಾಣಾಪಾಯದಿಂದ ಪಾರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?
ಬೆಂಗಳೂರು

ಹಸೆಮಣೆ ಏರಬೇಕಿದ್ದ ಯುವತಿ ದಾರುಣ ಅಂತ್ಯ.. ಜ್ಯೋತಿಷಿ ‘ಅಲ್ಪಾಯುಷಿ’ ಎಂದಿದ್ದಕ್ಕೆ ಹೆದರಿ ನೇಣಿಗೆ ಶರಣು?

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು
ಬೆಂಗಳೂರು

ರೌಡಿಶೀಟರ್ ಪವನ್‌ ಹತ್ಯೆ ಕೇಸ್‌ | ಆರೋಪಿ ಕಾಲಿಗೆ ಗುಂ* ಹಾರಿಸಿದ ಪೋಲಿಸರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
ಬೆಂಗಳೂರು

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ
ರಾಜ್ಯ

ಹೋಳಿ ಹಬ್ಬದಂದೇ ರಕ್ತಚಂದ್ರ ಗ್ರಹಣ | ಕರ್ನಾಟಕದಲ್ಲೂ ಗೋಚರ

Next Post
ಯುವ ರಾಜ್‌ಕುಮಾರ್ ಟೆಂಪಲ್ ರನ್

ಯುವ ರಾಜ್‌ಕುಮಾರ್ ಟೆಂಪಲ್ ರನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

Recent News

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat