ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟೀಮ್ ಇಂಡಿಯಾದಲ್ಲಿ ವಾಷಿಂಗ್ಟನ್ ಸುಂದರ್ ಸ್ಥಾನದ ಬಗ್ಗೆ ಪ್ರಶ್ನೆ : ಗಂಭೀರ್ ವಿರುದ್ಧ ಹರಿಹಾಯ್ದ ಮಾಜಿ ಕ್ರಿಕೆಟಿಗ!

June 29, 2026
Share on WhatsappShare on FacebookShare on Twitter

ಬೆಲ್​ಫಾಸ್ಟ್​ : ಭಾರತೀಯ ಕ್ರಿಕೆಟ್ ತಂಡದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಅವರ ಕಳಪೆ ಪ್ರದರ್ಶನದ ನಡುವೆಯೂ ಅವರಿಗೆ ದಕ್ಕುತ್ತಿರುವ ಅವಕಾಶಗಳ ಬಗ್ಗೆ ಮಾಜಿ ಕ್ರಿಕೆಟಿಗ ಹಾಗೂ ವೀಕ್ಷಕ ವಿವರಣೆಗಾರ ಸಂಜಯ್ ಮಂಜ್ರೇಕರ್ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದಾರೆ. ಬೆಲ್‌ಫಾಸ್ಟ್‌ನಲ್ಲಿ ನಡೆದ ಟಿ-20 ಪಂದ್ಯದಲ್ಲಿ ಕಳಪೆ ಪ್ರದರ್ಶನ ನೀಡಿದ ವಾಷಿಂಗ್ಟನ್ ಸುಂದರ್ ಅವರನ್ನು ಗುರಿಯಾಗಿಸಿಕೊಂಡು ಮಾತನಾಡಿರುವ ಮಂಜ್ರೇಕರ್, ಟೀಮ್ ಇಂಡಿಯಾ ಮುಖ್ಯ ತರಬೇತುದಾರ ಗೌತಮ್ ಗಂಭೀರ್ ವಿರುದ್ಧ ಪರೋಕ್ಷವಾಗಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಯಾವುದೇ ವ್ಯಕ್ತಿಯ ಹೆಸರನ್ನು ನೇರವಾಗಿ ಉಲ್ಲೇಖಿಸದಿದ್ದರೂ, ಮಂಜ್ರೇಕರ್ ಅವರ ಮಾತುಗಳು ನೇರವಾಗಿ ಗೌತಮ್ ಗಂಭೀರ್ ಅವರನ್ನು ಗುರಿಯಾಗಿಸಿಕೊಂಡಿವೆ ಎಂದು ಹಲವರು ಭಾವಿಸಿದ್ದಾರೆ. ವಾಷಿಂಗ್ಟನ್ ಸುಂದರ್ ಅವರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ದಾಖಲೆ ಹಾಗೂ ನಿರಂತರ ಪ್ರದರ್ಶನ ನೀಡದಿದ್ದರೂ, ಎಲ್ಲಾ ಮೂರು ಮಾದರಿಯ ಕ್ರಿಕೆಟ್‌ನಲ್ಲಿ ಅವರಿಗೆ ಪದೇ ಪದೇ ಅವಕಾಶಗಳನ್ನು ನೀಡಲಾಗುತ್ತಿದೆ. ಇದು ಅರ್ಹತೆಯ ಆಧಾರದ ಮೇಲೆ ನೀಡುತ್ತಿರುವ ಅವಕಾಶಗಳಲ್ಲ, ಬದಲಾಗಿ ಒಲವಿನ ಕಾರಣದಿಂದ ಆಗುತ್ತಿದೆ ಎಂದು ಮಂಜ್ರೇಕರ್ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಮಾತನಾಡಿದ ಮಂಜ್ರೇಕರ್, “ತರಬೇತುದಾರರೊಬ್ಬರು ಅಧಿಕಾರ ವಹಿಸಿಕೊಂಡಾಗಿನಿಂದ ವಾಷಿಂಗ್ಟನ್ ಸುಂದರ್ ಅವರು ಯಾವುದೇ ಗಣನೀಯ ಸಾಧನೆಯಿಲ್ಲದೆ ಅತಿ ಹೆಚ್ಚು ಫಾರ್ಮ್ಯಾಟ್‌ಗಳಲ್ಲಿ ಆಡುತ್ತಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ.

ಕಳಪೆ ಪ್ರದರ್ಶನ

ಐರ್ಲೆಂಡ್ ವಿರುದ್ಧದ ಮೊದಲ ಟಿ-20 ಪಂದ್ಯದಲ್ಲಿ ಭಾರತ ಜಯದ ಭರವಸೆಯಲ್ಲಿದ್ದಾಗ ವಾಷಿಂಗ್ಟನ್ ಸುಂದರ್ ಅವರ ಪ್ರದರ್ಶನ ಅತ್ಯಂತ ಕಳಪೆಯಾಗಿತ್ತು. 182 ರನ್‌ಗಳ ಗುರಿಯನ್ನು ಬೆನ್ನತ್ತುವ ವೇಳೆ, ಕೇವಲ 34 ರನ್‌ಗಳಿಂದ ಭಾರತ ಸೋಲನುಭವಿಸಿತ್ತು. ಈ ಪಂದ್ಯದಲ್ಲಿ ವಾಷಿಂಗ್ಟನ್ ಸುಂದರ್ ಬೌಲಿಂಗ್ ಹಾಗೂ ಬ್ಯಾಟಿಂಗ್ ಎರಡರಲ್ಲೂ ವಿಫಲರಾಗಿದ್ದರು. 16ನೇ ಓವರ್‌ನಲ್ಲಿ ಬೌಲಿಂಗ್ ದಾಳಿಗಿಳಿದ ಸುಂದರ್, ಕೇವಲ ಆರು ಎಸೆತಗಳಲ್ಲಿ 19 ರನ್ ಬಿಟ್ಟುಕೊಟ್ಟಿದ್ದರು. ಬ್ಯಾಟಿಂಗ್‌ನಲ್ಲೂ ಎಂಟನೇ ಕ್ರಮಾಂಕದಲ್ಲಿ ಕ್ರೀಸ್‌ಗಿಳಿದು 12 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದರು. ಇದಲ್ಲದೆ, 28 ರನ್ ಗಳಿಸಿದ್ದಾಗ ಐರ್ಲೆಂಡ್ ನಾಯಕ ಲೋರ್ಕನ್ ಟಕರ್ ಅವರ ಕ್ಯಾಚ್ ಕೈಚೆಲ್ಲಿದ್ದರು. ಜೀವದಾನ ಪಡೆದ ಟಕರ್, ಅರ್ಧಶತಕ ಸಿಡಿಸಿ ಐರ್ಲೆಂಡ್‌ ಐತಿಹಾಸಿಕ ಗೆಲುವಿಗೆ ಕಾರಣರಾಗಿದ್ದರು.

ಈ ಹೀನಾಯ ಸೋಲಿನ ನಂತರ, ಭಾರತ ತಂಡ ಎರಡನೇ ಪಂದ್ಯಕ್ಕೆ ಕೆಲವು ಬದಲಾವಣೆಗಳನ್ನು ಮಾಡಿತು. ವಾಷಿಂಗ್ಟನ್ ಸುಂದರ್ ಅವರನ್ನು ಆಡುವ ಬಳಗದಿಂದ ಕೈಬಿಟ್ಟು ಸೂರ್ಯನ್ಶ್ ಶೆಡ್ಗೆ ಅವರಿಗೆ ಪದಾರ್ಪಣೆ ಮಾಡಲು ಅವಕಾಶ ನೀಡಲಾಯಿತು. ಹಾಗೆಯೇ ವೇಗಿ ಪ್ರಸಿದ್ಧ್ ಕೃಷ್ಣ ಅವರ ಬದಲಿಗೆ ಪ್ರಿನ್ಸ್ ಯಾದವ್ ಅವರಿಗೆ ತಂಡದಲ್ಲಿ ಸ್ಥಾನ ನೀಡಲಾಯಿತು.

ಇದಕ್ಕೂ ಮುನ್ನ ಸಂಜಯ್ ಮಂಜ್ರೇಕರ್ ಮುಂಬರುವ 2027ರ ಐಸಿಸಿ ಏಕದಿನ ವಿಶ್ವಕಪ್‌ಗೆ ತಂಡದ ಆಯ್ಕೆ ಕುರಿತು ಮಹತ್ವದ ಹೇಳಿಕೆ ನೀಡಿದ್ದರು. ನಾಯಕ ರೋಹಿತ್ ಶರ್ಮಾ ಅವರ ಇತ್ತೀಚಿನ ಪ್ರದರ್ಶನದ ಹೊರತಾಗಿಯೂ, ಆಯ್ಕೆದಾರರು ಕೇವಲ ರೋಹಿತ್ ಶರ್ಮಾ ಅಥವಾ ವಿರಾಟ್ ಕೊಹ್ಲಿ ಅವರ ಬಗ್ಗೆ ಯೋಚಿಸದೆ ಇಡೀ ಭಾರತೀಯ ಕ್ರಿಕೆಟ್‌ನ ಒಳಿತಿನ ದೃಷ್ಟಿಯಿಂದ ತಂಡವನ್ನು ಸಜ್ಜುಗೊಳಿಸಬೇಕು ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ ; ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಅಚ್ಚರಿ!

Tags: CricketIndiaKarnataka News beat
SendShareTweet
Previous Post

AI ನಂಬಿ ಕೈಸುಟ್ಟುಕೊಂಡ ಫೋರ್ಡ್ ಸಂಸ್ಥೆ : ಈಗ ಮತ್ತೆ ಕೆಲಸಕ್ಕೆ ಹಳೇ ಎಂಜಿನಿಯರ್‌ಗಳಿಗೆ ಮೊರೆ!

Next Post

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

Related Posts

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಅಚ್ಚರಿ!
ಕ್ರೀಡೆ

ಐರ್ಲೆಂಡ್ ವಿರುದ್ಧದ ಟಿ20 ಸರಣಿಯಲ್ಲಿ ಸೂರ್ಯವಂಶಿಗೆ ಅವಕಾಶ ನೀಡದ್ದಕ್ಕೆ ಸುನಿಲ್ ಗವಾಸ್ಕರ್ ಅಚ್ಚರಿ!

ಬಲಿಷ್ಠ ತಂಡಗಳ ಎದುರು ನಮ್ಮ ಪ್ರದರ್ಶನ ಸಾಲದು – ಟೂರ್ನಿಯಿಂದ ನಿರ್ಗಮಿಸಿದ ಬಳಿಕ ಹರ್ಮನ್‌ಪ್ರೀತ್ ಬೇಸರ
ಕ್ರೀಡೆ

ಬಲಿಷ್ಠ ತಂಡಗಳ ಎದುರು ನಮ್ಮ ಪ್ರದರ್ಶನ ಸಾಲದು – ಟೂರ್ನಿಯಿಂದ ನಿರ್ಗಮಿಸಿದ ಬಳಿಕ ಹರ್ಮನ್‌ಪ್ರೀತ್ ಬೇಸರ

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !
ಕ್ರೀಡೆ

ಎಲ್ಲಾ ಮಾದರಿಗಳಲ್ಲೂ ಅತಿ ಹೆಚ್ಚು ವಿಕೆಟ್ ಪಡೆದ ಭಾರತೀಯ ಬೌಲರ್ – ಇತಿಹಾಸ ಬರೆದ ದೀಪ್ತಿ ಶರ್ಮಾ !

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!
ಕ್ರೀಡೆ

“ಇದೊಂದು ನಾಚಿಕೆಗೇಡಿನ ಪ್ರದರ್ಶನ” : ಐರ್ಲೆಂಡ್ ಎದುರು ಸೋತ ಭಾರತದ ವಿರುದ್ದ ಅಭಿಮಾನಿಗಳ ಆಕ್ರೋಶ!

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್
ಕ್ರೀಡೆ

‘ಅವರು ಅದ್ಭುತವಾಗಿ ಆಡಿದರು’ : ಸರಣಿ ಸೋಲಿನ ಬಳಿಕ ಐರ್ಲೆಂಡ್ ತಂಡವನ್ನು ಗುಣಗಾನ ಮಾಡಿದ ಅಯ್ಯರ್

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬೆನ್ ಸ್ಟೋಕ್ಸ್ ಭಾವುಕ ವಿದಾಯ!
ಕ್ರೀಡೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಬೆನ್ ಸ್ಟೋಕ್ಸ್ ಭಾವುಕ ವಿದಾಯ!

Next Post
ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ – 21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ.. ಮೂವರು ವಿದೇಶಿಗರ ಬಂಧನ!

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

ಹೊಟ್ಟೆಯಲ್ಲಿರುವ ಮಗುವಿಗೆ ಡಿಎನ್‌ಎ ಪರೀಕ್ಷೆಗೆ ಪಟ್ಟು : ಗಂಡನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಆತ್ಮಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

500 ರೂ. ಸಾಲದ ವಿಚಾರಕ್ಕೆ ಗಲಾಟೆ – ಕಲ್ಲಿನಿಂದ ಹೊಡೆದು ಆಟೋ ಚಾಲಕನ ಹತ್ಯೆ!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

ಮಂಗಳೂರು ಹೆದ್ದಾರಿಯಲ್ಲೇ ಕಾರು ಅಡ್ಡಗಟ್ಟಿ 20 ಲಕ್ಷ ಮೌಲ್ಯದ ಚಿನ್ನ ದೋಚಿದ ದುಷ್ಕರ್ಮಿಗಳು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat