ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಟಿ20 ವಿಶ್ವಕಪ್‌ಗೂ ಮುನ್ನ ಎದುರಾಳಿಗಳಿಗೆ ಎಚ್ಚರಿಕೆ ರವಾನಿಸಿದ ಕ್ವಿಂಟನ್ ಡಿ ಕಾಕ್ | ಹರಿಣಗಳ ನಾಡಿನ ನೂತನ ರನ್ ಸರದಾರ

January 30, 2026
Share on WhatsappShare on FacebookShare on Twitter

ಸೆಂಚೂರಿಯನ್: ಮುಂಬರುವ ಟಿ20 ವಿಶ್ವಕಪ್‌ ಟೂರ್ನಿಗೂ ಮುನ್ನ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟರ್ ಕ್ವಿಂಟನ್ ಡಿ ಕಾಕ್ ತಮ್ಮ ಬ್ಯಾಟಿಂಗ್ ಆರ್ಭಟದ ಮೂಲಕ ಎದುರಾಳಿ ತಂಡಗಳಿಗೆ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಕೇವಲ 43 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ದಕ್ಷಿಣ ಆಫ್ರಿಕಾ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಬರೆದಿದ್ದಾರೆ.

ಗುರುವಾರ ಸೆಂಚೂರಿಯನ್‌ನ ಸೂಪರ್ ಸ್ಪೋರ್ಟ್ ಪಾರ್ಕ್‌ನಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಹೈ-ಸ್ಕೋರಿಂಗ್ ಕಾದಾಟದಲ್ಲಿ ಡಿ ಕಾಕ್ ಅವರ ಅಬ್ಬರ ನೋಡುವಂತಿತ್ತು. ವಿಂಡೀಸ್ ಬೌಲರ್‌ಗಳ ಬೆವರಿಳಿಸಿದ ಈ ಎಡಗೈ ಆಟಗಾರ, ಮೈದಾನದ ಮೂಲೆ ಮೂಲೆಗೂ ಚೆಂಡನ್ನು ಅಟ್ಟಿದರು. ಕೇವಲ 49 ಎಸೆತಗಳನ್ನು ಎದುರಿಸಿದ ಅವರು ಬರೋಬ್ಬರಿ 115 ರನ್ ಚಚ್ಚಿದರು. ಈ ಇನಿಂಗ್ಸ್‌ನಲ್ಲಿ 10 ಬೃಹತ್ ಸಿಕ್ಸರ್‌ಗಳು ಮತ್ತು 6 ಬೌಂಡರಿಗಳು ಸೇರಿದ್ದವು. ಅವರ ಈ ಅಮೋಘ ಆಟದ ನೆರವಿನಿಂದ ದಕ್ಷಿಣ ಆಫ್ರಿಕಾ ತಂಡವು 222 ರನ್‌ಗಳ ಬೃಹತ್ ಮೊತ್ತವನ್ನು ಕೇವಲ 17.3 ಓವರ್‌ಗಳಲ್ಲಿ ಬೆನ್ನಟ್ಟಿ, 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಆತಿಥೇಯ ಹರಿಣಗಳು 2-0 ಅಂತರದಲ್ಲಿ ಸರಣಿಯನ್ನು ವಶಪಡಿಸಿಕೊಂಡಿವೆ.

ದಕ್ಷಿಣ ಆಫ್ರಿಕಾ ಪರ ದಾಖಲೆ

ಇದೇ ಪಂದ್ಯದಲ್ಲಿ ಡಿ ಕಾಕ್ ಮತ್ತೊಂದು ಮೈಲಿಗಲ್ಲನ್ನು ಸ್ಥಾಪಿಸಿದರು. ದಕ್ಷಿಣ ಆಫ್ರಿಕಾ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ, ತಮ್ಮದೇ ತಂಡದ ಫಾಫ್ ಡು ಪ್ಲೆಸಿಸ್ ಅವರ ಹೆಸರಿನಲ್ಲಿದ್ದ ದೀರ್ಘಕಾಲದ ದಾಖಲೆಯನ್ನು ಅಳಿಸಿಹಾಕಿದರು. ಒಟ್ಟಾರೆ 430 ಪಂದ್ಯಗಳಿಂದ ಡಿ ಕಾಕ್ ಈಗ 12,113 ರನ್ ಕಲೆಹಾಕಿದ್ದು, ಇದರಲ್ಲಿ 8 ಶತಕಗಳು ಹಾಗೂ 81 ಅರ್ಧಶತಕಗಳು ಸೇರಿವೆ. 31.46ರ ಸರಾಸರಿ ಹಾಗೂ 139.10ರ ಸ್ಟ್ರೈಕ್ ರೇಟ್ ಹೊಂದಿರುವುದು ಚುಟಕು ಕ್ರಿಕೆಟ್‌ನಲ್ಲಿ ಅವರ ಸ್ಥಿರತೆಗೆ ಸಾಕ್ಷಿಯಾಗಿದೆ.

ಪಂದ್ಯದ ಆರಂಭದಿಂದಲೇ ಆಕ್ರಮಣಕಾರಿ ಆಟಕ್ಕೆ ಮುಂದಾದ ಡಿ ಕಾಕ್, ವೆಸ್ಟ್ ಇಂಡೀಸ್‌ನ ಅನುಭವಿ ಬೌಲರ್‌ಗಳಾದ ಜೇಸನ್ ಹೋಲ್ಡರ್, ರೋಸ್ಟನ್ ಚೇಸ್ ಮತ್ತು ಜೇಡನ್ ಸೀಲ್ಸ್ ಅವರನ್ನು ಮನಬಂದಂತೆ ದಂಡಿಸಿದರು. ವೇಗ ಮತ್ತು ಸ್ಪಿನ್ ಎನ್ನದೆ ಎಲ್ಲ ಬಗೆಯ ಎಸೆತಗಳನ್ನು ಪುಲ್, ಕಟ್ ಮತ್ತು ಸ್ಲಾಗ್ ಸ್ವೀಪ್‌ಗಳ ಮೂಲಕ ಬೌಂಡರಿ ಗೆರೆ ದಾಟಿಸಿದರು.

ಕೇವಲ 21 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ ಅವರು, ನಂತರ ಇನ್ನಷ್ಟು ವೇಗವಾಗಿ ಬ್ಯಾಟ್ ಬೀಸಿ 43 ಎಸೆತಗಳಲ್ಲಿ ಶತಕದ ಗಡಿ ಮುಟ್ಟಿದರು. ಇದು ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾದ ಆಟಗಾರನೊಬ್ಬ ಬಾರಿಸಿದ ಮೂರನೇ ಅತಿ ವೇಗದ ಶತಕವಾಗಿದೆ. ಇದಕ್ಕೂ ಮುನ್ನ ಡೇವಿಡ್ ಮಿಲ್ಲರ್ (35 ಎಸೆತ) ಮತ್ತು ಡೆವಾಲ್ಡ್ ಬ್ರೆವಿಸ್ (41 ಎಸೆತ) ಈ ಸಾಧನೆ ಮಾಡಿದ್ದರು.

ಅಂತಿಮವಾಗಿ ಅಕೀಲ್ ಹೊಸೈನ್ ಎಸೆತದಲ್ಲಿ ಔಟಾಗುವ ಮುನ್ನವೇ ಅವರು ಪಂದ್ಯದ ಚಿತ್ರಣವನ್ನು ಬದಲಿಸಿದ್ದರು. ಡಿ ಕಾಕ್ ಅವರ ಈ ಪ್ರಚಂಡ ಫಾರ್ಮ್, ಮುಂಬರುವ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ವಿಶ್ವಕಪ್ ಹೊಸ್ತಿಲಲ್ಲಿ ಹರಿಣಗಳ ಪಡೆಯ ಈ ಅನುಭವಿ ಆಟಗಾರನ ಬ್ಯಾಟ್ ಸದ್ದು ಮಾಡುತ್ತಿರುವುದು ಎದುರಾಳಿ ಪಾಳಯದಲ್ಲಿ ನಡುಕ ಹುಟ್ಟಿಸುವುದಂತೂ ಸುಳ್ಳಲ್ಲ.

ಇದನ್ನೂ ಓದಿ; ಅಭಿಷೇಕ್ ಶರ್ಮಾ ‘ಹೈ-ರಿಸ್ಕ್’ ಆಟ ತಂಡಕ್ಕೆ ಲಾಭವೇ.. ನಷ್ಟವೇ? ಟೀಮ್ ಇಂಡಿಯಾ ಬ್ಯಾಟರ್‌ಗಳಿಗೆ ರಹಾನೆ ಎಚ್ಚರಿಕೆ!

Tags: CricketDe KockIndiaKarnataka News beatT20 World Cup
SendShareTweet
Previous Post

ಪಿಎಂ ವಿದ್ಯಾಲಕ್ಷ್ಮಿ ಯೋಜನೆ | ಉನ್ನತ ಶಿಕ್ಷಣಕ್ಕಾಗಿ ಸರ್ಕಾರದಿಂದಲೇ ಕಡಿಮೆ ಬಡ್ಡಿಗೆ ಸಾಲ, ಹೀಗೆ ಅರ್ಜಿ ಸಲ್ಲಿಸಿ

Next Post

ಉದ್ಯಮಿ‌ ಮೋಹನ್ ದಾಸ್ ಪೈ v/s ಸಚಿವ ರಾಮಲಿಂಗಾರೆಡ್ಡಿ ಎಕ್ಸ್ ವಾರ್ | ಸಾರಿಗೆ ವ್ಯವಸ್ಥೆ ಕುರಿತು ಭಾರೀ ಚರ್ಚೆ

Related Posts

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!
ಕ್ರೀಡೆ

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

ಕೊಹ್ಲಿ ಲೈಕ್ ವಿವಾದ : ಮೌನ ಮುರಿದ ಜರ್ಮನ್ ಇನ್‌ಫ್ಲುಯೆನ್ಸರ್ – ವೈರಲ್ ಪೋಸ್ಟ್ ಬಗ್ಗೆ ಹೇಳಿದ್ದೇನು?
ಕ್ರೀಡೆ

ಕೊಹ್ಲಿ ಲೈಕ್ ವಿವಾದ : ಮೌನ ಮುರಿದ ಜರ್ಮನ್ ಇನ್‌ಫ್ಲುಯೆನ್ಸರ್ – ವೈರಲ್ ಪೋಸ್ಟ್ ಬಗ್ಗೆ ಹೇಳಿದ್ದೇನು?

ಆಫ್ರಿಕಾ ವಿರುದ್ಧದ ಟಿ20 ಸರಣಿಯ ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ಸೋಲು ; ವಿಶ್ವಕಪ್ ಸಿದ್ಧತೆಗೆ ಆರಂಭದಲ್ಲೇ ಹಿನ್ನಡೆ!
ಕ್ರೀಡೆ

ಆಫ್ರಿಕಾ ವಿರುದ್ಧದ ಟಿ20 ಸರಣಿಯ ಆರಂಭಿಕ ಪಂದ್ಯದಲ್ಲಿ ಭಾರತಕ್ಕೆ ಸೋಲು ; ವಿಶ್ವಕಪ್ ಸಿದ್ಧತೆಗೆ ಆರಂಭದಲ್ಲೇ ಹಿನ್ನಡೆ!

ಕೆಕೆಆರ್ ವಿರುದ್ಧ ಸುಲಭ ಜಯ : ಗೆದ್ದರೂ ಖುಷಿಯಾಗಿಲ್ಲ ಗುಜರಾತ್ ನಾಯಕ ಶುಭಮನ್ ಗಿಲ್!
ಕ್ರೀಡೆ

ಕೆಕೆಆರ್ ವಿರುದ್ಧ ಸುಲಭ ಜಯ : ಗೆದ್ದರೂ ಖುಷಿಯಾಗಿಲ್ಲ ಗುಜರಾತ್ ನಾಯಕ ಶುಭಮನ್ ಗಿಲ್!

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!
ಕ್ರೀಡೆ

ಪಂಜಾಬ್ ವಿರುದ್ಧದ ಸೋಲಿನ ಬೆನ್ನಲ್ಲೇ ಬೌಲರ್‌ಗಳ ವಿರುದ್ಧ ಪಾಂಡ್ಯ ಅಸಮಾಧಾನ!

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!
ಕ್ರೀಡೆ

ರಹಾನೆ ನಾಯಕತ್ವದ ಮೇಲೆ ಕೆಂಡಕಾರಿದ ಫ್ಯಾನ್ಸ್‌.. KKR ಪಾಲಿಗೆ ದುಸ್ವಪ್ನವಾದ ಪಂದ್ಯ!

Next Post
ಉದ್ಯಮಿ‌ ಮೋಹನ್ ದಾಸ್ ಪೈ v/s ಸಚಿವ ರಾಮಲಿಂಗಾರೆಡ್ಡಿ ಎಕ್ಸ್ ವಾರ್ | ಸಾರಿಗೆ ವ್ಯವಸ್ಥೆ ಕುರಿತು ಭಾರೀ ಚರ್ಚೆ

ಉದ್ಯಮಿ‌ ಮೋಹನ್ ದಾಸ್ ಪೈ v/s ಸಚಿವ ರಾಮಲಿಂಗಾರೆಡ್ಡಿ ಎಕ್ಸ್ ವಾರ್ | ಸಾರಿಗೆ ವ್ಯವಸ್ಥೆ ಕುರಿತು ಭಾರೀ ಚರ್ಚೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

ಕೆರೆಗೆ ಮೀನು ಹಿಡಿಯಲು ಹೋದ ಯುವಕ ನೀರುಪಾಲು!

ಕೆರೆಗೆ ಮೀನು ಹಿಡಿಯಲು ಹೋದ ಯುವಕ ನೀರುಪಾಲು!

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಭಾರಿ ಕುಸಿತ : ಸ್ಯಾಮ್‌ಸಂಗ್, ವಿವೋ ಹಿಂದಿಕ್ಕಿ ಆಪಲ್ ಲಾಭದ ಪಾಲು!

ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಭಾರಿ ಕುಸಿತ : ಸ್ಯಾಮ್‌ಸಂಗ್, ವಿವೋ ಹಿಂದಿಕ್ಕಿ ಆಪಲ್ ಲಾಭದ ಪಾಲು!

ನೌಕರರ ವಿಮಾ ನಿಗಮದಲ್ಲಿ 48 ಹುದ್ದೆಗಳ ನೇಮಕಾತಿ : 1.4 ಲಕ್ಷ ರೂ. ಭರ್ಜರಿ ಸಂಬಳ!

ನೌಕರರ ವಿಮಾ ನಿಗಮದಲ್ಲಿ 48 ಹುದ್ದೆಗಳ ನೇಮಕಾತಿ : 1.4 ಲಕ್ಷ ರೂ. ಭರ್ಜರಿ ಸಂಬಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

RCB ವಿರುದ್ಧದ ಪಂದ್ಯಕ್ಕೂ ಮುನ್ನ ಆಕಿಬ್ ನಬಿಗೆ ಬೆಂಬಲ ಸೂಚಿಸಿದ ಡೆಲ್ಲಿ ಕೋಚ್!

ಕೆರೆಗೆ ಮೀನು ಹಿಡಿಯಲು ಹೋದ ಯುವಕ ನೀರುಪಾಲು!

ಕೆರೆಗೆ ಮೀನು ಹಿಡಿಯಲು ಹೋದ ಯುವಕ ನೀರುಪಾಲು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat