ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಶೇನ್ ವಾರ್ನ್ ದಾಖಲೆ ಸರಿಗಟ್ಟಿದ ಆರ್. ಅಶ್ವಿನ್!

January 18, 2025
ಶೇನ್ ವಾರ್ನ್ ದಾಖಲೆ ಸರಿಗಟ್ಟಿದ ಆರ್. ಅಶ್ವಿನ್!
Share on WhatsappShare on FacebookShare on Twitter

ಭಾರತ ಹಾಗೂ ಬಾಂಗ್ಲಾದೇಶ ಮಧ್ಯೆ ಟೆಸ್ಟ್ ಸರಣಿ ನಡೆಯುತ್ತಿದೆ. ಮೊದಲ ಟೆಸ್ಟ್ ನ್ನು ಬಾರತ ತಂಡ ಭರ್ಜರಿಯಾಗಿ ಗೆದ್ದು ಬೀಗಿದೆ. ಆಲ್ ರೌಂಡರ್ ಅಶ್ವಿನ್ ಆದ್ಭುತ ಆಟದಿಂದಾಗಿ ಭಾರತ ಗೆಲುವು ಸಾಧಿಸಿದೆ. ಈ ಮಧ್ಯೆ ಅಶ್ವಿನ್ ದಾಖಲೆಯೊಂದನ್ನು ಬರೆದಿದ್ದಾರೆ.

ಮೊದಲ ಟೆಸ್ಟ್ ನ 2ನೇ ಇನ್ನಿಂಗ್ಸ್ ನಲ್ಲಿ ರವಿಚಂದ್ರನ್ ಅಶ್ವಿನ್ 6 ವಿಕೆಟ್ ಪಡೆದಿದ್ದಾರೆ. ಅಲ್ಲದೇ, ಈ ಪಂದ್ಯದ ಮೊದಲ ಇನಿಂಗ್ಸ್ನಲ್ಲಿ ಶತಕ ಕೂಡ ಸಿಡಿಸಿ ಮಿಂಚಿದ್ದರು. ಮೊದಲ ಇನ್ನಿಂಗ್ಸ್ ನಲ್ಲಿ ವಿಕೆಟ್ ಪಡೆಯದ ಅವರು, ಎರಡನೇ ಇನ್ನಿಂಗ್ಸ್ ನಲ್ಲಿ 88 ರನ್ ನೀಡಿ 6 ವಿಕೆಟ್ ಗಳಿಸಿದ್ದಾರೆ. ಈ ಮೂಲಕ ಸ್ಪಿನ್ನರ್ ಲೆಜೆಂಡ್‌ ಶೇನ್ ವಾರ್ನ್ ಅವರ ವಿಶ್ವ ದಾಖಲೆ ಸರಿಗಟ್ಟಿದ್ದಾರೆ.

ಬಾಂಗ್ಲಾ ವಿರುದ್ಧ 6 ವಿಕೆಟ್ ಪಡೆಯುವುದರೊಂದಿಗೆ ಟೆಸ್ಟ್ ಕ್ರಿಕೆಟ್‌ ನಲ್ಲಿ ಅತ್ಯಧಿಕ ಬಾರಿ 5 ವಿಕೆಟ್ ಪಡೆದ 2ನೇ ಬೌಲರ್ ಎಂಬ ವಿಶ್ವ ದಾಖಲೆ ಆಸ್ಟ್ರೇಲಿಯಾದ ಮಾಜಿ ದಂತಕಥೆ ಶೇನ್ ವಾರ್ನ್ ಹೆಸರಿನಲ್ಲಿತ್ತು. 145 ಟೆಸ್ಟ್ ಪಂದ್ಯಗಳ 273 ಇನಿಂಗ್ಸ್ ಗಳಲ್ಲಿ ವಾರ್ನ್ ಒಟ್ಟು 37 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದರು. ಈಗ ಅಶ್ವಿನ್ ಈ ದಾಖಲೆ ಸರಿಗಟ್ಟಿದ್ದಾರೆ. 101 ಟೆಸ್ಟ್ ಪಂದ್ಯಗಳ 191 ಇನಿಂಗ್ಸ್ಗಳಲ್ಲಿ ಬೌಲಿಂಗ್ ಮಾಡಿರುವ ಅಶ್ವಿನ್ 37 ಬಾರಿ 5 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಟೆಸ್ಟ್‌ನಲ್ಲಿ ಅತ್ಯಧಿಕ ಬಾರಿ ಐದು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

ಈ ಪಟ್ಟಿಯಲ್ಲಿ ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಮೊದಲ ಸ್ಥಾನದಲ್ಲಿದ್ದಾರೆ. ಅವರು 133 ಟೆಸ್ಟ್ ಪಂದ್ಯಗಳ 230 ಇನಿಂಗ್ಸ್ 67 ಬಾರಿ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.ಟೆಸ್ಟ್‌ ಕ್ರಿಕೆಟ್‌ ನಲ್ಲಿ ಇದು ಐತಿಹಾಸಿಕ ದಾಖಲೆಯಾಗಿದೆ.

Tags: #R Ashwin equals Shane Warne's record Ashwin#shanewarne#test cricketNewsbeat
SendShareTweet
Previous Post

ಶ್ರೀಲಂಕಾ ನೂತನ ಅಧ್ಯಕ್ಷರ ಆಯ್ಕೆ!

Next Post

ಮುಜರಾಯಿ ಇಲಾಖೆಯಿಂದ ದೇಗುಲ, ಮಠಗಳು ಮುಕ್ತವಾಗಲಿ!

Related Posts

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?
ದೇಶ

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!
ದೇಶ

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!
ಕ್ರೀಡೆ

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?
ರಾಜ್ಯ

ಆ.1ರಿಂದ ಬದಲಾಗಲಿವೆ ಹಣಕಾಸು ನಿಯಮಗಳು : ನಿಮ್ಮ ಬಜೆಟ್ ಮೇಲೆ ಇದರ ಪ್ರಭಾವವೇನು?

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!
ದೇಶ

ಪ್ರತಿಭಟನಾಕಾರರ ವಿರುದ್ಧದ FIR ವಾಪಸ್ : ಸರ್ಕಾರದ ಜೊತೆ CJP ಮಧ್ಯರಾತ್ರಿ ಚರ್ಚೆ ಯಶಸ್ವಿ!

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!
ದೇಶ

ಪ್ರಧಾನಿ ಮೋದಿ ವಿಡಿಯೋ ಡಿಲೀಟ್ ಮಾಡಿ ಕ್ಷಮೆಯಾಚಿಸಿದ ಮೆಟಾ : ಸಂಸ್ಥೆ ಮುಖ್ಯಸ್ಥರಿಗೆ ಸರ್ಕಾರ ಸಮನ್ಸ್!

Next Post
ಮುಜರಾಯಿ ಇಲಾಖೆಯಿಂದ ದೇಗುಲ, ಮಠಗಳು ಮುಕ್ತವಾಗಲಿ!

ಮುಜರಾಯಿ ಇಲಾಖೆಯಿಂದ ದೇಗುಲ, ಮಠಗಳು ಮುಕ್ತವಾಗಲಿ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಕೆಪಿಎಸ್‌ಸಿ ನೇಮಕಾತಿ ಹಗರಣ ; ಸಿಬಿಐ ತನಿಖೆಗೆ ಆಗ್ರಹಿಸಿದ ಕರ್ನಾಟಕ ರಕ್ಷಣಾ ವೇದಿಕೆ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

ಏಕದಿನ ವಿಶ್ವಕಪ್‌ಗೆ ಭುವನೇಶ್ವರ್ ಅಗತ್ಯ : ಭಾರತೀಯ ವೇಗದ ಬೌಲಿಂಗ್ ಪಡೆ ಬಗ್ಗೆ ಅಶ್ವಿನ್ ಕಳವಳ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

ITR ಸಲ್ಲಿಕೆಯ ಗಡುವು ವಿಸ್ತರಣೆ ಆಗುತ್ತಾ? ಲೇಟ್ ಆಗಿ ಸಲ್ಲಿಸಿದ್ರೆ ಎಷ್ಟು ದಂಡ?

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

‘ಮಾತು ತಪ್ಪಿದ್ರೆ ನಿಮ್ಮ ವಿರುದ್ಧವೂ ಹೋರಾಟ’ : ರಾಹುಲ್ ಗಾಂಧಿಗೆ CJP ಪ್ರತಿಭಟನೆಯ ಸೆನ್ಸೇಷನ್ ‘ಇರ್ಫಾನ್’ ಎಚ್ಚರಿಕೆ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat