ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

HMPV ವೈರಸ್ ಗಂಭೀರವಾಗಿ ಪರಿಗಣಿಸುವಂತೆ ಸರ್ಕಾರಕ್ಕೆ ಆರ್. ಅಶೋಕ್ ಸಲಹೆ

January 7, 2025
Share on WhatsappShare on FacebookShare on Twitter

ಬೆಂಗಳೂರಿನಲ್ಲಿ ಇಬ್ಬರು ಶಿಶುಗಳಿಗೆ HMPV ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವ ಹಿನ್ನಲೆಯಲ್ಲಿ ರಾಜ್ಯದ ಜನರಲ್ಲಿ ಆತಂಕ ಮನೆ ಮಾಡಿದ್ದು, ಸರ್ಕಾರ ಇದನ್ನ ಅತ್ಯಂತ ಗಂಬೀರವಾಗಿ ಪರಿಗಣಿಸಬೇಕು ಎಂದು ವಿಪಕ್ಷ ನಾಯಕ ಆರ್. ಅಶೋಕ್ ಮನವಿ ಮಾಡಿದ್ದಾರೆ.

ಕಳೆದ ಐದಾರು ತಿಂಗಳುಗಳಿಂದ ನಿರಂತರವಾಗಿ ಸಂಭವಿಸುತ್ತಿರುವ ಬಾಣಂತಿ ಮಹಿಳೆಯರು ಮತ್ತು ನವಜಾತ ಶಿಶುಗಳ ಸರಣಿ ಸಾವನ್ನ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ @INCKarnataka ಸರ್ಕಾರ, HMPV ವೈರಾಣು ಸೋಂಕು ಹರಡುವುದನ್ನು ನಿಯಂತ್ರಣ ಮಾಡಲು ಸಮರ್ಥವೇ ಎಂಬ ಅನುಮಾನ ಸಹಜವಾಗಿ ಸಾರ್ವಜನಿಕರಲ್ಲಿ ಮೂಡಿದೆ ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಸರ್ಕಾರಕ್ಕೆ ಸಲಹೆಗಳನ್ನು ನೀಡಿದ್ದಾರೆ.

1.) ಕೇವಲ ಕಾಟಾಚಾರಕ್ಕೆ ಸಭೆಗಳನ್ನು ಮಾಡಿ, ಮಾರ್ಗಸೂಚಿ ಬಿಡುಗಡೆ ಮಾಡಿದರೆ ಸಾಲದು. ಸರ್ಕಾರ ಈ ಕೂಡಲೇ ಸಮರ್ಥ ಸಚಿವರನ್ನು ಒಳಗೊಂಡ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು.
2.) ಸರ್ಕಾರಕ್ಕೆ ಮತ್ತು ಟಾಸ್ಕ್ ಫೋರ್ಸ್ ಗೆ ತಾಂತ್ರಿಕ ಮಾರ್ಗದರ್ಶನ ನೀಡಲು ಒಂದು ತಜ್ಞರ ವೈದ್ಯರ ಸಮಿತಿ ರಚನೆ ಮಾಡಬೇಕು.
3.) ಸಣ್ಣ ಮಕ್ಕಳು, ಹಿರಿಯ ನಾಗರಿಕರು, ರೋಗನಿರೋಧಕ ಶಕ್ತಿ ಕಡಿಮೆ ಇರುವವರು, ಈಗಾಗಲೇ ಶ್ವಾಸಕೋಶ ಸಮಸ್ಯೆಗಳಿಂದ ಬಳಲುತ್ತಿರುವವರ ಸಮೀಕ್ಷೆ ನಡೆಸಿ ಅಗತ್ಯವಿದ್ದವರಿಗೆ ಪರೀಕ್ಷೆ ಮಾಡಿಸಬೇಕು.
4.) ಅಂತಹವರು ಪಾಲಿಸಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಬೇಕು.
5.) ತಾಲ್ಲೂಕು ಆಸ್ಪತ್ರೆಗಳಲ್ಲಿ, ಜಿಲ್ಲಾಸ್ಪತ್ರೆಗಳಲ್ಲಿ, ವಿಶೇಷವಾಗಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳಲ್ಲಿ, ಸೋಂಕು ತಗುಲಿದವರ ಚಿಕಿತ್ಸೆಗೆ ಅಗತ್ಯ ಇರುವ ಔಷಧಿ, ಆಕ್ಸಿಜನ್, ಐಸಿಯು ಬೆಡ್ ಸೇರಿದಂತೆ ಎಲ್ಲ ರೀತಿಯ ವ್ಯವಸ್ಥೆಗಳು ಇದೆಯೇ ಎಂದು ಜಿಲ್ಲಾ ಉಸ್ತುವಾರಿ ಸಚಿವರುಗಳು, ಆರೋಗ್ಯ ಸಚಿವರು ಆಸ್ಪತ್ರೆಗಳಿಗೆ ಖುದ್ದು ಭೇಟಿ ನೀಡಿ ಖಾತ್ರಿ ಪಡಿಸಿಕೊಳ್ಳಬೇಕು.
6.) ಅಗತ್ಯ ಬಿದ್ದರೆ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಮೀಸಲಿಡಲು ಕ್ರಮ ಕೈಗೊಳ್ಳಬೇಕು.
7.) ರಾಜ್ಯಾದ್ಯಂತ ಹೆಚ್ಚುವರಿ ಆಂಬುಲೆನ್ಸ್ ಗಳ ವ್ಯವಸ್ಥೆ ಮಾಡಬೇಕು.
8.) ಶಾಲೆಗಳಲ್ಲಿ ಮಕ್ಕಳ ಮೇಲೆ ವಿಶೇಷ ನಿಗಾ ಇಡಲು ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಬೇಕು.
9.) ಸೋಂಕು ಹರಡುವಿಕೆಯ ಸ್ಥಿತಿಗತಿ ಬಗ್ಗೆ ಪಾರದರ್ಶಕ ಮಾಹಿತಿ ನೀಡಲು ಪ್ರತಿನಿತ್ಯ ಆರೋಗ್ಯ ಇಲಾಖೆ ವತಿಯಿಂದ ಅಧಿಕೃತ ಬುಲೆಟಿನ್ ಬಿಡುಗಡೆ ಮಾಡಬೇಕು.
10.) ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ಯಾವುದೇ ರೀತಿಯ ಪರಿಸ್ಥಿತಿಯನ್ನು ನಿಭಾಯಿಸಲು ಸರ್ಕಾರ ಮುಂದಾಲೋಚನೆ ಮಾಡಿ ಎಲ್ಲ ರೀತಿಯಲ್ಲೂ ಸನ್ನದ್ಧವಾಗಿರಬೇಕು.

ಬಾಣಂತಿಯರ ಸರಣಿ ಸಾವಿನಲ್ಲಿ ಆಗುತ್ತಿರುವ ನಿರ್ಲಕ್ಷ್ಯ, ಎಡವಟ್ಟುಗಳು #HMPV ವೈರಾಣು ಸೋಂಕು ನಿಯಂತ್ರಣದಲ್ಲಿ ಆಗದಂತೆ ಎಲ್ಲ ರೀತಿಯಲ್ಲೂ ಮುನ್ನೆಚ್ಚರಿಕೆ ವಹಿಸಲು ಸಿಎಂ @siddaramaiah ಅವರು ಸಚಿವರಿಗೆ ಮತ್ತು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಬೇಕು. ಇದು ಸರ್ಕಾರಕ್ಕೆ ನನ್ನ ಆಗ್ರಹ ಎಂದು ಟ್ವಿಟ್ ಮೂಲಕ ಆಗ್ರಹಿಸಿದ್ದಾರೆ.

Tags: bangaloreBJPCongressHMPVVirus
SendShareTweet
Previous Post

ಕೇಂದ್ರ ಸಚಿವರನ್ನು ಭೇಟಿಯಾದ ಯತ್ನಾಳ್ ಅಂಡ್ ಟೀಂ!

Next Post

ಆಂಧ್ರ ಸಾರಿಗೆ ಬಸ್ ಹರಿದು ವ್ಯಕ್ತಿ ಸಾವು!

Related Posts

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!
ಮೈಸೂರು

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ
ರಾಯಚೂರು

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!
ಉಡುಪಿ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!
ದೇಶ

ಮುಂಗಾರು ನಾಪತ್ತೆ ; ಉಪಗ್ರಹ ಚಿತ್ರಗಳಲ್ಲಿ ಕಾಣೆಯಾದ ಮುಂಗಾರು ಮಾರುತ.. ದೇಶಾದ್ಯಂತ ಮಳೆ ಕೊರತೆ ಭೀತಿ!

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!
ದೇಶ

ಸಾರ್ವಜನಿಕರೇ ಗಮನಿಸಿ : ಜೂನ್ 30ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ LPG ಸಿಲಿಂಡರ್ ಬರಲ್ಲ!

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ
ರಾಜ್ಯ

ಹಿರಿಯ ಪತ್ರಕರ್ತ ದಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್ ನಿಧನ

Next Post
ವ್ಹೀಲಿಂಗ್ ಹಾವಳಿಗೆ ಅರ್ಚಕ ಬಲಿ!

ಆಂಧ್ರ ಸಾರಿಗೆ ಬಸ್ ಹರಿದು ವ್ಯಕ್ತಿ ಸಾವು!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ಉಡುಪಿಯಲ್ಲಿ ಶಾಲಾ ಬಸ್ ಚಾಲಕನಿಗೆ ಹಠಾತ್ ಹೃದಯಾಘಾತ – ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ!

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

ನೀಟ್ ಮರುಪರೀಕ್ಷೆ ಪ್ರವೇಶ ಪತ್ರ ಡೌನ್‌ಲೋಡ್‌ನಲ್ಲಿ ತಾಂತ್ರಿಕ ದೋಷ ; ಆತಂಕ ಬೇಡ ಎಂದ NTA

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ಮೈಸೂರಿನ ಪಬ್‌ನಲ್ಲಿ ಭಾರೀ ಅಗ್ನಿ ಅವಘಡ : ಇಬ್ಬರು ಸಜೀವ ದಹನ.. 7 ಮಂದಿಗೆ ಗಾಯ!

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ – ನಿವೃತ್ತ ಉಪನ್ಯಾಸಕ ಸ್ಥಳದಲ್ಲೇ ಸಾವು.. ಐವರಿಗೆ ಗಾಯ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat