ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Rachin Ravindra  : ಗಂಗೂಲಿ, ಧವನ್ ಇರುವ ಎಲೈಟ್ ಪಟ್ಟಿಗೆ ಸೇರಿದ ರಚಿನ್ ರವೀಂದ್ರ

March 6, 2025
Rachin Ravindra
Share on WhatsappShare on FacebookShare on Twitter

ರಾವಲ್ಪಿಂಡಿ: ನ್ಯೂಜಿಲೆಂಡ್​ ಆಟಗಾರ ರಚಿನ್ ರವೀಂದ್ರ (Rachin Ravindra) ಅವರು ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತನ್ನ ಪ್ರಭಾವ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಅವರು 2025 ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತಮ್ಮ ತಂಡದ ಪರ ಶತಕ ಬಾರಿಸಿದರು. ಬುಧವಾರ, ಮಾರ್ಚ್ 5ರಂದು ಲಾಹೋರ್‌ನಲ್ಲಿ ನಡೆದ ಈ ಪಂದ್ಯದಲ್ಲಿ ರವೀಂದ್ರ 93 ಎಸೆತಗಳಲ್ಲಿ ಶತಕ ಸಾಧಿಸಿದರು. ಇದು ರಚಿನ್ ಅವರ ಐದನೇ ಏಕದಿನ ಶತಕವಾಗಿದ್ದು, ಐದು ಶತಕಗಳೂ ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೂರ್ನಮೆಂಟ್‌ಗಳಲ್ಲಿ ಬಂದಿವೆ ಎಂಬುದು ವಿಶೇಷ. 

RACHIN RAVINDRA

– Century in CWC debut
– Century in CT debut
– Century in CT semi final
– 5 hundreds in ICC tournaments
– 2 centuries coming back from injury
– just 25 years old
– plays for the best team in IPL
– under the guidance of MSD during IPL pic.twitter.com/NVktPFdHIz

— MK 🇮🇳🌝 (@82atmelbourne) March 5, 2025

 ರಚಿನ್ ಚಾಂಪಿಯನ್ಸ್ ಟ್ರೋಫಿಯ ಒಂದು ಆವೃತ್ತಿಯಲ್ಲಿ ಒಂದಕ್ಕಿಂತ ಹೆಚ್ಚು ಶತಕ ಬಾರಿಸಿದ ಎಂಟನೇ ಬ್ಯಾಟರ್​ ಎನಿಸಿಕೊಂಡಿದ್ದಾರೆ.   ಅವರು ಕ್ರಿಸ್ ಗೇಲ್, ಸೌರವ್ ಗಂಗೂಲಿ, ಸಯೀದ್ ಅನ್ವರ್ ಮತ್ತು ಶಿಖರ್ ಧವನ್ ಅವರಂತಹ ದಿಗ್ಗಜ ಆಟಗಾರರ ಪಟ್ಟಿ ಸೇರಿದ್ದಾರೆ.

ಸೌರವ್ ಗಂಗೂಲಿ 2000ರಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ  ಎರಡು ಶತಕ ಬಾರಿಸಿದ್ದರು, ಹಾಗೆಯೇ ಶಿಖರ್ ಧವನ್ 2015ರಲ್ಲಿ ಎರಡು ಶತಕಗಳ ಸಾಧನೆ ಮಾಡಿದ್ದರು. ರಚಿನ್ ರವೀಂದ್ರ 2025 ಚಾಂಪಿಯನ್ಸ್ ಟ್ರೋಫಿಯಲ್ಲಿ ತಮ್ಮ ಮೊದಲ ಶತಕವನ್ನು ಫೆಬ್ರವರಿಯಲ್ಲಿ ಬಾಂಗ್ಲಾದೇಶ ವಿರುದ್ಧ ಗಳಿಸಿದ್ದರು. 

ಇದನ್ನೂ ಓದಿ: S Jaishankar: ಲಂಡನ್ ನಲ್ಲಿ ಸಚಿವ ಜೈಶಂಕರ್ ಮೇಲೆ ದಾಳಿಗೆ ಯತ್ನಿಸಿದ ಖಲಿಸ್ತಾನಿಗಳು; Video ಇಲ್ಲಿದೆ

ರಚಿನ್ ರವೀಂದ್ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಂದಕ್ಕಿಂತ ಹೆಚ್ಚು ಶತಕ ಬಾರಿಸಿದ ನ್ಯೂಜಿಲ್ಯಾಂಡ್‌ನ ಮೊದಲ ಬ್ಯಾಟರ್​ ಆಗಿದ್ದಾರೆ.  ಈ ಎಡಗೈ ಬ್ಯಾಟ್ಸ್‌ಮನ್ 2023ರಲ್ಲಿ ಭಾರತದಲ್ಲಿ ನಡೆದ ತಮ್ಮ ಪದಾರ್ಪಣೆ  ಏಕದಿನ ವಿಶ್ವಕಪ್‌ನಲ್ಲಿ ನಾಲ್ಕು ಶತಕಗಳನ್ನು ಬಾರಿಸಿ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಭರ್ಜರಿಯಾಗಿ ಪ್ರವೇಶಿಸಿದರು. 

24 ವರ್ಷದ ರಚಿನ್ ಈಗಾಗಲೇ ಐಸಿಸಿ ಟೂರ್ನಮೆಂಟ್‌ಗಳಲ್ಲಿ ನ್ಯೂಜಿಲ್ಯಾಂಡ್ ಪರ  ಅತಿಹೆಚ್ಚು ಏಕದಿನ ಶತಕ ಗಳಿಸಿದ ಕ್ರಿಕೆಟಿಗ ಎಂಬ ದಾಖಲೆಯನ್ನು ಹೊಂದಿದ್ದಾರೆ.  ಅವರ ಶತಕಗಳ ಸಂಖ್ಯೆ 5.  ಇದು ಕೇನ್ ವಿಲಿಯಂಸನ್ ಮತ್ತು ನಾಥನ್ ಅಸ್ಟಲ್ ಅವರಿಗಿಂತ  ಎರಡು ಹೆಚ್ಚು.

 ಚಾಂಪಿಯನ್ಸ್ ಟ್ರೋಫಿ ಒಂದು ಆವೃತ್ತಿಯಲ್ಲಿ ಅತಿಹೆಚ್ಚು ಶತಕಗಳ ಸಾಧನೆ 

 ಕ್ರಿಸ್ ಗೇಲ್ – 3 (2006) 

 ಸೌರವ್ ಗಂಗೂಲಿ – 2 (2000) 

ಸಯೀದ್ ಅನ್ವರ್ – 2 (2000) 

 ಹರ್ಷಲ್ ಗಿಬ್ಸ್ – 2 (2002) 

 ಉಪುಲ್ ತರಂಗಾ – 2 (2006) 

 ಶೇನ್ ವಾಟ್ಸನ್ – 2 (2009) 

 ಶಿಖರ್ ಧವನ್​ – 2 (2013) 

ರಚಿನ್ ರವೀಂದ್ರ – 2 (2025) 

ರಚಿನ್ ಮತ್ತೊಮ್ಮೆ ಕ್ಲಾಸ್  ಆಟಕ್ಕೆ ಮರಳಿದ್ದಾರೆ.. ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ಬ್ಯಾಟಿಂಗ್ ಸ್ನೇಹಿ ಪರಿಸ್ಥಿತಿಗಳನ್ನು ಬಳಸಿಕೊಂಡಿತು. ಅಂತೆಯೇ ಎಡಗೈ ಬ್ಯಾಟ್ಸ್ಮನ್ ದಕ್ಷಿಣ ಆಫ್ರಿಕಾದ ವೇಗದ ದಾಳಿಯನ್ನು ಪುಡಿಗಟ್ಟಿದರು.

 ದಕ್ಷಿಣ ಆಫ್ರಿಕಾದ ಉತ್ತಮ ವೇಗದ ವಿರುದ್ಧ ಆರಾಮದಾಯಕವಾಗಿ ಆಡಿದರು. ಬೌನ್ಸ್ ಅನ್ನು ಚೆನ್ನಾಗಿ ನಿಭಾಯಿಸಿದರು ಮತ್ತು ಅಗತ್ಯಕ್ಕೆ ತಕ್ಕ ಹಾಗೆ ಬೌಂಡರಿಗಳನ್ನು ಬಾರಿಸಿದರು. ಲುಂಗಿ ಎನ್​​ಗಿಡಿ ಅವರ ವೇಗದ ಬದಲಾವಣೆ ಕೆಲವೊಮ್ಮೆ ಅವರನ್ನು ತೊಂದರೆಗೊಳಿಸಿದವು. ಆದರೆ ರಚಿನ್ ಬಲಿಷ್ಠವಾಗಿ ನಿಂತು ಆಡಿದರು.

Tags: Champion TrophyCricket NewsrachinRavindra
SendShareTweet
Previous Post

ರನ್ಯಾ ರಾವ್ ಬಳಿ ಸಿಕ್ಕ ಚಿನ್ನದ ಬಗ್ಗೆ ಮಾಹಿತಿ ಇಲ್ಲ – ರಾಮಚಂದ್ರ ರಾವ್

Next Post

Kane Williamson : ಅತಿ ವೇಗವಾಗಿ 19,000 ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ ಕೇನ್ ವಿಲಿಯಮ್ಸನ್​

Related Posts

ಆಕ್ಲೆಂಡ್ ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಕಾಡಿದ ಯುವ ವೇಗಿ ಆಕಿಬ್ ನಬಿ: ಕಠಿಣ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು
ಕ್ರೀಡೆ

ಆಕ್ಲೆಂಡ್ ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಕಾಡಿದ ಯುವ ವೇಗಿ ಆಕಿಬ್ ನಬಿ: ಕಠಿಣ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು

“ಒಂದು ದಿನ ಬನ್ನಿ, ನಾನೇ ಪ್ರಶ್ನೆ ಕೇಳ್ತೀನಿ”: ಪತ್ರಕರ್ತರಿಗೆ ಕಾಲೆಳೆದ ರೋಹಿತ್ ಶರ್ಮಾ; ವಿಡಿಯೋ ವೈರಲ್!
ಕ್ರೀಡೆ

“ಒಂದು ದಿನ ಬನ್ನಿ, ನಾನೇ ಪ್ರಶ್ನೆ ಕೇಳ್ತೀನಿ”: ಪತ್ರಕರ್ತರಿಗೆ ಕಾಲೆಳೆದ ರೋಹಿತ್ ಶರ್ಮಾ; ವಿಡಿಯೋ ವೈರಲ್!

“ಎಲ್ಲರನ್ನೂ ಮೆಚ್ಚಿಸುವುದು ನನ್ನ ಕೆಲಸವಲ್ಲ”: ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಖಡಕ್ ನುಡಿ
ಕ್ರೀಡೆ

2002ರ ಭಾರತದ ಐತಿಹಾಸಿಕ ದಾಖಲೆ ಸರಿಗಟ್ಟಿದ ಪಾಕಿಸ್ತಾನ: 326 ರನ್ ಚೇಸ್ ಮಾಡಿ ತ್ರಿಕೋನ ಸರಣಿ ಮುಡಿಗೇರಿಸಿದ ಪಾಕ್

“ಎಲ್ಲರನ್ನೂ ಮೆಚ್ಚಿಸುವುದು ನನ್ನ ಕೆಲಸವಲ್ಲ”: ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಖಡಕ್ ನುಡಿ
ಕ್ರೀಡೆ

“ಎಲ್ಲರನ್ನೂ ಮೆಚ್ಚಿಸುವುದು ನನ್ನ ಕೆಲಸವಲ್ಲ”: ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಖಡಕ್ ನುಡಿ

 ದೇಶೀಯ ಕ್ರಿಕೆಟ್‌ ಅಖಾಡಕ್ಕೆ ಹಿಟ್‌ಮ್ಯಾನ್ ಲಗ್ಗೆ: ಶ್ರೀಲಂಕಾ ಸರಣಿ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಕಣಕ್ಕೆ
ಕ್ರೀಡೆ

 ದೇಶೀಯ ಕ್ರಿಕೆಟ್‌ ಅಖಾಡಕ್ಕೆ ಹಿಟ್‌ಮ್ಯಾನ್ ಲಗ್ಗೆ: ಶ್ರೀಲಂಕಾ ಸರಣಿ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಕಣಕ್ಕೆ

 ಕ್ರೈಸ್ಟ್‌ಚರ್ಚ್‌ನಲ್ಲಿ ವಿಚಿತ್ರ ಘಟನೆ: ಮೈದಾನ ಪ್ರವೇಶಿಸಿದ ಸ್ಕೂಟರ್; ಇಂಡಿಯಾ ‘ಎ’ ಪಂದ್ಯಕ್ಕೆ ಅಡ್ಡಿ, ನಕ್ಕು ಸುಸ್ತಾದ ಆಟಗಾರರು!
ಕ್ರೀಡೆ

 ಕ್ರೈಸ್ಟ್‌ಚರ್ಚ್‌ನಲ್ಲಿ ವಿಚಿತ್ರ ಘಟನೆ: ಮೈದಾನ ಪ್ರವೇಶಿಸಿದ ಸ್ಕೂಟರ್; ಇಂಡಿಯಾ ‘ಎ’ ಪಂದ್ಯಕ್ಕೆ ಅಡ್ಡಿ, ನಕ್ಕು ಸುಸ್ತಾದ ಆಟಗಾರರು!

Next Post
Kane Williamson

Kane Williamson : ಅತಿ ವೇಗವಾಗಿ 19,000 ರನ್ ಪೂರೈಸಿ ವಿಶೇಷ ಸಾಧನೆ ಮಾಡಿದ ಕೇನ್ ವಿಲಿಯಮ್ಸನ್​

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಆಕ್ಲೆಂಡ್ ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಕಾಡಿದ ಯುವ ವೇಗಿ ಆಕಿಬ್ ನಬಿ: ಕಠಿಣ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು

ಆಕ್ಲೆಂಡ್ ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಕಾಡಿದ ಯುವ ವೇಗಿ ಆಕಿಬ್ ನಬಿ: ಕಠಿಣ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು

“ಒಂದು ದಿನ ಬನ್ನಿ, ನಾನೇ ಪ್ರಶ್ನೆ ಕೇಳ್ತೀನಿ”: ಪತ್ರಕರ್ತರಿಗೆ ಕಾಲೆಳೆದ ರೋಹಿತ್ ಶರ್ಮಾ; ವಿಡಿಯೋ ವೈರಲ್!

“ಒಂದು ದಿನ ಬನ್ನಿ, ನಾನೇ ಪ್ರಶ್ನೆ ಕೇಳ್ತೀನಿ”: ಪತ್ರಕರ್ತರಿಗೆ ಕಾಲೆಳೆದ ರೋಹಿತ್ ಶರ್ಮಾ; ವಿಡಿಯೋ ವೈರಲ್!

“ಎಲ್ಲರನ್ನೂ ಮೆಚ್ಚಿಸುವುದು ನನ್ನ ಕೆಲಸವಲ್ಲ”: ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಖಡಕ್ ನುಡಿ

2002ರ ಭಾರತದ ಐತಿಹಾಸಿಕ ದಾಖಲೆ ಸರಿಗಟ್ಟಿದ ಪಾಕಿಸ್ತಾನ: 326 ರನ್ ಚೇಸ್ ಮಾಡಿ ತ್ರಿಕೋನ ಸರಣಿ ಮುಡಿಗೇರಿಸಿದ ಪಾಕ್

“ಎಲ್ಲರನ್ನೂ ಮೆಚ್ಚಿಸುವುದು ನನ್ನ ಕೆಲಸವಲ್ಲ”: ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಖಡಕ್ ನುಡಿ

“ಎಲ್ಲರನ್ನೂ ಮೆಚ್ಚಿಸುವುದು ನನ್ನ ಕೆಲಸವಲ್ಲ”: ಟೀಮ್ ಇಂಡಿಯಾ ಆಯ್ಕೆ ಬಗ್ಗೆ ಗೌತಮ್ ಗಂಭೀರ್ ಖಡಕ್ ನುಡಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಆಕ್ಲೆಂಡ್ ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಕಾಡಿದ ಯುವ ವೇಗಿ ಆಕಿಬ್ ನಬಿ: ಕಠಿಣ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು

ಆಕ್ಲೆಂಡ್ ನೆಟ್ಸ್‌ನಲ್ಲಿ ವಿರಾಟ್ ಕೊಹ್ಲಿಯನ್ನು ಕಾಡಿದ ಯುವ ವೇಗಿ ಆಕಿಬ್ ನಬಿ: ಕಠಿಣ ಅಭ್ಯಾಸದಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು

“ಒಂದು ದಿನ ಬನ್ನಿ, ನಾನೇ ಪ್ರಶ್ನೆ ಕೇಳ್ತೀನಿ”: ಪತ್ರಕರ್ತರಿಗೆ ಕಾಲೆಳೆದ ರೋಹಿತ್ ಶರ್ಮಾ; ವಿಡಿಯೋ ವೈರಲ್!

“ಒಂದು ದಿನ ಬನ್ನಿ, ನಾನೇ ಪ್ರಶ್ನೆ ಕೇಳ್ತೀನಿ”: ಪತ್ರಕರ್ತರಿಗೆ ಕಾಲೆಳೆದ ರೋಹಿತ್ ಶರ್ಮಾ; ವಿಡಿಯೋ ವೈರಲ್!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat