ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

“ಮಹಾನ್” ನಟಿಯಾಗಿ ರಾಧಿಕಾ ನಾರಾಯಣ್ .

July 15, 2025
Share on WhatsappShare on FacebookShare on Twitter

ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ. ಶೇಖರ್ ನಿರ್ದೇಶನದ, ಪ್ರತಿಷ್ಠಿತ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಬುದ್ದೂರು ಅವರು ನಿರ್ಮಿಸುತ್ತಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ ನಾಯಕರಾಗಿ ನಟಿಸುತ್ತಿರುವ “ಮಹಾನ್” ಚಿತ್ರದ ಪ್ರಮುಖಪಾತ್ರದಲ್ಲಿ “ರಂಗಿತರಂಗ” ಖ್ಯಾತಿಯ ರಾಧಿಕಾ ನಾರಾಯಣ್ ನಟಿಸುತ್ತಿದ್ದಾರೆ.

ವಿಶೇಷ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ “ಮಹಾನ್” ತಂಡಕ್ಕೆ ರಾಧಿಕಾ ನಾರಾಯಣ್ ಅವರಿಗೆ ಸ್ವಾಗತ ಕೋರಿದೆ. “ಮಹಾನ್” ರೈತರ ಕುರಿತಾದ ಚಿತ್ರ. ಈ ಚಿತ್ರದಲ್ಲಿ ನಟಿಸಲು ನನಗೆ ಬಹಳ ಸಂತೋಷವಾಗಿದೆ. ಪಿ.ಸಿ.ಶೇಖರ್ ಅವರ ನಿರ್ದೇಶನದಲ್ಲಿ ನನಗೆ ನಟಿಸಬೇಕೆಂಬ ಆಸೆಯಿತ್ತು. ಆದರೆ ಇಷ್ಟು ದಿನ ಅದು ಸಾಧ್ಯವಾಗಿರಲಿಲ್ಲ. ಈಗ ಅವರ ನಿರ್ದೇಶನದ “ಮಹಾನ್” ಚಿತ್ರದಲ್ಲಿ ನಟಿಸುತ್ತಿದ್ದೇನೆ.

ಅದ್ಭುತ ನಟ ವಿಜಯ ರಾಘವೇಂದ್ರ ಅವರು ನಾಯಕನ್ನಾಗಿ ಹಾಗೂ ಪ್ರತಿಷ್ಠಿತ ವಿದ್ಯಾಸಂಸ್ಥೆ ನಡೆಸುತ್ತಿರುವ ಪ್ರಕಾಶ್ ಅವರು ನಿರ್ಮಾಣ ಮಾಡುತ್ತಿರುವ ಮತ್ತು ಸಮಾಜಿಕ ಕಳಕಳಿ ಹೊಂದಿರುವ ಈ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಬಹಳ ಖುಷಿ. ಇನ್ನೂ ನಿರ್ದೇಶಕರು ಇದೊಂದು ರೈತರ ಕುರಿತಾದ ಚಿತ್ರ ಎಂದು ಹೇಳಿದ ತಕ್ಷಣ ನನಗೆ ಕಥೆ ಬಹಳ ಇಷ್ಟವಾಯಿತು. ನಾನು ಈ ಚಿತ್ರದಲ್ಲಿ ಹಳ್ಳಿಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದರು ನಟಿ ರಾಧಿಕಾ ನಾರಾಯಣ್.

ಈ ಹಿಂದೆ ರಾಧಿಕಾ ನಾರಾಯಣ್ ಅವರ ಜೊತೆಗೆ ಎರಡು ಮೂರು ಕಥೆಗಳನ್ನು ಚರ್ಚಿಸಿದ್ದೆ. ಅದು ಆಗಿರಲಿಲ್ಲ. ಈಗ ನನ್ನ ನಿರ್ದೇಶನದ “ಮಹಾನ್” ಚಿತ್ರದಲ್ಲಿ ರಾಧಿಕಾ ನಾರಾಯಣ್ ಅವರು ನಟಿಸುತ್ತಿರುವುದು ಬಹಳ ಸಂತೋಷವಾಗಿದೆ. ಅವರ ಪಾತ್ರ ಕೂಡ ವಿಭಿನ್ನವಾಗಿರಲಿದೆ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.

 ನಮ್ಮ ಸಂಸ್ಥೆಯ ಮೊದಲ ನಿರ್ಮಾಣದ ಚಿತ್ರದಲ್ಲಿ “ರಂಗಿತರಂಗ” ಸೇರಿದಂತೆ ಕನ್ನಡದ ಅನೇಕ ಸೂಪರ್ ಹಿಟ್ ಚಿತ್ರಗಳಲ್ಲಿ ನಟಿಸಿರುವ ರಾಧಿಕಾ ಚೇತನ್ ಅವರು ಪ್ರಮುಖಪಾತ್ರದಲ್ಲಿ ಅಭಿನಯಿಸುತ್ತಿರುವುದು ಸಂತಸ ತಂದಿದೆ ಎಂದು ನಿರ್ಮಾಪಕ‌ ಪ್ರಕಾಶ್ ಬುದ್ದೂರು ತಿಳಿಸಿದ್ದಾರೆ‌.
ಇತ್ತೀಚೆಗಷ್ಟೇ ಈ ಚಿತ್ರದ ಶೀರ್ಷಿಕೆಯನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದ್ದರು.

Tags: ActressFormerpc shekarradhika narayanVijay Raghavendra
SendShareTweet
Previous Post

ನಂದಿಹಿಲ್ಸ್‌ನಲ್ಲಿ ಮುಂಗಾರು ರನ್‌ಗೆ ಸಿದ್ಧತೆ: ಸಾಹಸ ಮತ್ತು ಸುಸ್ಥಿರತೆಯ ಅನನ್ಯ ಸಮ್ಮಿಲನ

Next Post

ಸಿಎಂ ತವರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ

Related Posts

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!
ಸಿನಿಮಾ-ಮನರಂಜನೆ

ಸಂಕಷ್ಟದಲ್ಲಿರುವ ನಟ ರಾಜಪಾಲ್ ಯಾದವ್‌ಗೆ ಆಸರೆ | 1.11 ಕೋಟಿ ರೂ. ಆರ್ಥಿಕ ನೆರವು ಘೋಷಿಸಿದ ಖ್ಯಾತ ಸಂಗೀತ ನಿರ್ಮಾಪಕ!

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?
ಸಿನಿಮಾ-ಮನರಂಜನೆ

ಲಾಯರ್ ಕೋಟ್ ತೆಗೆದು ಬಿಡ್ತಾರಾ ‘ಭಾರ್ಗವಿ’..?

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!
ಸಿನಿಮಾ-ಮನರಂಜನೆ

ಗೋವಾ ರೇಸ್‌ಗೆ ‘ಕಿಚ್ಚಾಸ್ ಕಿಂಗ್ಸ್’ ರೆಡಿ..!

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌
ಸಿನಿಮಾ-ಮನರಂಜನೆ

ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ನಟ ರಣವೀರ್ ಸಿಂಗ್‌ಗೆ ಬೆದರಿಕೆ | ಕೋಟಿ ಕೋಟಿ ಹಣಕ್ಕೆ ಡಿಮ್ಯಾಂಡ್‌

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!
ಸಿನಿಮಾ-ಮನರಂಜನೆ

ಗಿಲ್ಲಿ ‘ಸೂಪರ್ ಹಿಟ್’ ಗೂಗ್ಲಿ!

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!
ಸಿನಿಮಾ-ಮನರಂಜನೆ

‘ವೀರ ಕಂಬಳ’ಕ್ಕಾಗಿ ಬಣ್ಣ ಹಚ್ಚಿದ ವೀರೇಂದ್ರ ಹೆಗ್ಗಡೆ!

Next Post
ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲಾ: ಸಿದ್ದರಾಮಯ್ಯ

ಸಿಎಂ ತವರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ಮಾವನಿಂದಲೇ ಸೊಸೆಗೆ ಲೈಂಗಿಕ ಕಿರುಕುಳ ಕೇಸ್‌ | ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಮಹಿಳಾ ಆಯೋಗ ಸೂಚನೆ!

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

ದೂರದರ್ಶನದ ಜನಪ್ರಿಯ ಸುದ್ದಿ ನಿರೂಪಕಿ ಸರಳ ಮಹೇಶ್ವರಿ ವಿಧಿವಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಭಾರತ-ಪಾಕ್ ಟಿ20 ಕದನಕ್ಕೂ ಮುನ್ನ ಗಂಭೀರ ಆರೋಪ | ‘ಜೈ ಶಾ ಪ್ರಭಾವದಿಂದ ಪಿಚ್ ತಿರುಚುವ ಸಾಧ್ಯತೆ ಇದೆ’ ಎಂದ ಪಾಕ್ ದಿಗ್ಗಜ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

ಪೊಲೀಸ್ ನಿರ್ಲಕ್ಷ್ಯಕ್ಕೆ ಬಲಿಯಾದ ಭಾರತೀಯ ವಿದ್ಯಾರ್ಥಿನಿ ಕುಟುಂಬಕ್ಕೆ 240 ಕೋಟಿ ರೂ. ಪರಿಹಾರ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat