ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಭಾರತ ಕ್ರಿಕೆಟ್‌ನ ‘ಮಹಾಗೋಡೆ’ ರಾಹುಲ್ ದ್ರಾವಿಡ್‌ಗೆ 53ರ ಸಂಭ್ರಮ

January 11, 2026
Share on WhatsappShare on FacebookShare on Twitter

ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಶಿಸ್ತಿನ ಹಾಗೂ ತಾಂತ್ರಿಕವಾಗಿ ಪರಿಪೂರ್ಣ ಆಟಗಾರ ಎಂದು ಕರೆಯಲ್ಪಡುವ ‘ಮಹಾಗೋಡೆ’ ರಾಹುಲ್ ದ್ರಾವಿಡ್ ಇಂದು ತಮ್ಮ 53ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2026ರ ಜನವರಿ 11ರ ಈ ಶುಭ ದಿನದಂದು ಕ್ರಿಕೆಟ್ ಲೋಕದ ದಿಗ್ಗಜರು, ಅಭಿಮಾನಿಗಳು ಹಾಗೂ ಬಿಸಿಸಿಐ ಸಾಮಾಜಿಕ ಜಾಲತಾಣಗಳಲ್ಲಿ ದ್ರಾವಿಡ್ ಅವರಿಗೆ ಶುಭಾಶಯಗಳ ಮಳೆ ಸುರಿಸುತ್ತಿದ್ದಾರೆ. ಅದರಲ್ಲೂ 2024ರಲ್ಲಿ ಭಾರತ ತಂಡ ಟಿ20 ವಿಶ್ವಕಪ್ ಗೆದ್ದಾಗ ಮುಖ್ಯ ಕೋಚ್ ಆಗಿದ್ದ ದ್ರಾವಿಡ್ ಅವರು ಟ್ರೋಫಿ ಹಿಡಿದು ಸಂಭ್ರಮಿಸುತ್ತಿರುವ ಫೋಟೋವನ್ನು ಹಂಚಿಕೊಂಡಿರುವ ಬಿಸಿಸಿಐ, ಅವರ ಸಾಧನೆಯನ್ನು ಕೊಂಡಾಡಿದೆ.

ಸುಮಾರು ಹದಿನಾರು ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ದ್ರಾವಿಡ್ 164 ಟೆಸ್ಟ್, 334 ಏಕದಿನ ಹಾಗೂ ಒಂದು ಟಿ20 ಪಂದ್ಯವನ್ನು ಆಡಿದ್ದಾರೆ. ಟೆಸ್ಟ್ ಮತ್ತು ಏಕದಿನ ಎರಡೂ ಮಾದರಿಯ ಕ್ರಿಕೆಟ್‌ನಲ್ಲಿ 10,000ಕ್ಕೂ ಹೆಚ್ಚು ರನ್ ಪೂರೈಸಿದ ಭಾರತದ ಎರಡನೇ ಆಟಗಾರ ಎಂಬ ಹೆಗ್ಗಳಿಕೆ ಇವರದ್ದಾಗಿದೆ. ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರನ್ನು ಹೊರತುಪಡಿಸಿದರೆ ಈ ಅಪರೂಪದ ಸಾಧನೆ ಮಾಡಿದ್ದು ದ್ರಾವಿಡ್ ಮಾತ್ರ. ಟೆಸ್ಟ್ ಕ್ರಿಕೆಟ್‌ನಲ್ಲಿ 52.31ರ ಅದ್ಭುತ ಸರಾಸರಿಯಲ್ಲಿ 36 ಶತಕಗಳನ್ನು ಒಳಗೊಂಡಂತೆ 13,288 ರನ್ ಗಳಿಸಿರುವ ಇವರು, ಎದುರಾಳಿ ಬೌಲರ್‌ಗಳ ಪಾಲಿಗೆ ಸಿಗದ ಅಜೇಯ ಗೋಡೆಯಾಗಿದ್ದರು.

ಸ್ಮರಣೀಯ ಇನಿಂಗ್ಸ್​ಗಳು

ದ್ರಾವಿಡ್ ಅವರ ವೃತ್ತಿಜೀವನವು ಹಲವು ಸ್ಮರಣೀಯ ಇನಿಂಗ್ಸ್‌ಗಳಿಂದ ಕೂಡಿದೆ. 1996ರಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಮೈದಾನದಲ್ಲಿ ಪದಾರ್ಪಣೆ ಮಾಡಿದ ಅವರು 95 ರನ್ ಗಳಿಸುವ ಮೂಲಕ ತಮ್ಮ ಆಗಮನವನ್ನು ಜಗತ್ತಿಗೆ ಸಾರಿದ್ದರು. ನಂತರ 1997ರಲ್ಲಿ ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನಲ್ಲಿ 148 ರನ್ ಗಳಿಸಿ ತಮ್ಮ ಮೊದಲ ಟೆಸ್ಟ್ ಶತಕ ದಾಖಲಿಸಿದರು. ಇನ್ನು 2001ರ ಕೋಲ್ಕತ್ತಾ ಟೆಸ್ಟ್‌ನಲ್ಲಿ ವಿ.ವಿ.ಎಸ್ ಲಕ್ಷ್ಮಣ್ ಅವರೊಂದಿಗೆ ದ್ರಾವಿಡ್ ಆಡಿದ 180 ರನ್‌ಗಳ ಇನಿಂಗ್ಸ್ ಭಾರತೀಯ ಕ್ರಿಕೆಟ್‌ನ ಸಾರ್ವಕಾಲಿಕ ಶ್ರೇಷ್ಠ ಪಾಲುದಾರಿಕೆಗಳಲ್ಲಿ ಒಂದಾಗಿ ಇತಿಹಾಸದ ಪುಟ ಸೇರಿದೆ. ಆಸ್ಟ್ರೇಲಿಯಾದ ಅಜೇಯ ಓಟಕ್ಕೆ ಈ ಜೋಡಿ ಅಂದು ಬ್ರೇಕ್ ಹಾಕಿತ್ತು.

ಕೇವಲ ತವರಿನಲ್ಲಿ ಮಾತ್ರವಲ್ಲದೆ ವಿದೇಶಿ ಮಣ್ಣಿನಲ್ಲೂ ದ್ರಾವಿಡ್ ಅಬ್ಬರಿಸಿದ್ದರು. 2003ರಲ್ಲಿ ಅಡಿಲೇಡ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸಿಡಿಸಿದ 233 ರನ್ ಮತ್ತು 2004ರಲ್ಲಿ ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಗಳಿಸಿದ 270 ರನ್‌ಗಳ ಮ್ಯಾರಥಾನ್ ಇನಿಂಗ್ಸ್‌ಗಳು ಭಾರತಕ್ಕೆ ಐತಿಹಾಸಿಕ ಸರಣಿ ಗೆಲುವುಗಳನ್ನು ತಂದುಕೊಟ್ಟಿದ್ದವು. 2011ರಲ್ಲಿ ತಮ್ಮ ವೃತ್ತಿಜೀವನದ ಸಂಧ್ಯಾಕಾಲದಲ್ಲಿ ಲಾರ್ಡ್ಸ್‌ನಲ್ಲಿ ಅಜೇಯ 103 ರನ್ ಗಳಿಸಿ ತಮ್ಮ ಕನಸಿನ ಶತಕವನ್ನು ಪೂರೈಸಿದ್ದರು. ಟೆಸ್ಟ್ ಕ್ರಿಕೆಟಿಗ ಎಂಬ ಹಣೆಪಟ್ಟಿ ಹೊತ್ತಿದ್ದರೂ, ಏಕದಿನ ಕ್ರಿಕೆಟ್‌ನಲ್ಲಿ ಅವರು ನೀಡಿದ ಕೊಡುಗೆ ದೊಡ್ಡದು. 1999ರ ವಿಶ್ವಕಪ್‌ನಲ್ಲಿ ಶ್ರೀಲಂಕಾ ವಿರುದ್ಧ 145 ರನ್ ಹಾಗೂ 2003ರಲ್ಲಿ ನ್ಯೂಜಿಲೆಂಡ್ ವಿರುದ್ಧ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ್ದು ಅವರ ಸ್ಫೋಟಕ ಆಟಕ್ಕೆ ಸಾಕ್ಷಿಯಾಗಿದೆ. ಒಬ್ಬ ಅದ್ಭುತ ಆಟಗಾರನಾಗಿ, ನಾಯಕನಾಗಿ ಮತ್ತು ಕೋಚ್ ಆಗಿ ಭಾರತೀಯ ಕ್ರಿಕೆಟ್‌ಗೆ ದ್ರಾವಿಡ್ ಸಲ್ಲಿಸಿರುವ ಸೇವೆ ಅನನ್ಯ.

ಇದನ್ನೂಓದಿ: ಧೋನಿ ನೀಡಿದ ಆ ಒಂದು ಸಲಹೆ ಅಕ್ಷರ್ ಪಟೇಲ್ ಬದುಕು ಬದಲಿಸಿತು! ವೃತ್ತಿಜೀವನದ ಕಠಿಣ ದಿನಗಳನ್ನು ಸ್ಮರಿಸಿದ ಸ್ಪಿನ್ ಆಲ್-ರೌಂಡರ್

Tags: 'Great Wall'bengaloreCricketIndiaIndian Cricket StadiumKarnataka News beatRahul Dravid
SendShareTweet
Previous Post

ಗ್ರಾಮ ಪಂಚಾಯಿತಿಗಳಲ್ಲಿ 9 ಬಿಲ್ ಕಲೆಕ್ಟರ್‌ಗಳ ನೇಮಕ | ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು

Next Post

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್‌ಗಳು ತಲುಪಿದ್ದು 2026ರಲ್ಲಿ! ಇದು ಲಿಬಿಯಾ ವ್ಯಾಪಾರಿಯ ಕಥೆ!

Related Posts

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!
ಕ್ರೀಡೆ

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!
ಕ್ರೀಡೆ

ಯುವ ತಾರೆ ಸೂರ್ಯವಂಶಿ ಆಟಕ್ಕೆ ನಿಬ್ಬೆರಗಾದ ಸೂರ್ಯಕುಮಾರ್ ಯಾದವ್!

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!
ಕ್ರೀಡೆ

‘ಕ್ರಿಕೆಟ್ ದೇವರ’ ಮೆಚ್ಚುಗೆಗೆ ಮೂಕವಿಸ್ಮಿತನಾದ ವೈಭವ್ ಸೂರ್ಯವಂಶಿ!

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು
ಕ್ರೀಡೆ

“ವೈಭವ್ ಸೂರ್ಯವಂಶಿಗೆ ಕೆಟ್ಟ ದೃಷ್ಟಿ ತಾಗದಂತೆ ನೋಡಿಕೊಳ್ಳಿ” : ಅಶ್ವಿನ್ ಕಿವಿಮಾತು

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ
ಕ್ರೀಡೆ

ಸೂರ್ಯವಂಶಿ ನೆರಳಿನಿಂದ ಹೊರಬನ್ನಿ : ಜೈಸ್ವಾಲ್‌ಗೆ RR ತೊರೆಯುವಂತೆ ರಾಯುಡು ಸಲಹೆ

ಇಂಗ್ಲೆಂಡ್ ಟಿ20 ಸರಣಿಗೂ ಮುನ್ನ ವಾಟರ್ ಬಲೂನ್ ಕದನದಲ್ಲಿ ಮಿಂಚಿದ ಭಾರತೀಯ ವನಿತೆಯರು!
ಕ್ರೀಡೆ

ಇಂಗ್ಲೆಂಡ್ ಟಿ20 ಸರಣಿಗೂ ಮುನ್ನ ವಾಟರ್ ಬಲೂನ್ ಕದನದಲ್ಲಿ ಮಿಂಚಿದ ಭಾರತೀಯ ವನಿತೆಯರು!

Next Post
2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್‌ಗಳು ತಲುಪಿದ್ದು 2026ರಲ್ಲಿ! ಇದು ಲಿಬಿಯಾ ವ್ಯಾಪಾರಿಯ ಕಥೆ!

2010ರಲ್ಲಿ ಆರ್ಡರ್ ಮಾಡಿದ್ದ ನೋಕಿಯಾ ಫೋನ್‌ಗಳು ತಲುಪಿದ್ದು 2026ರಲ್ಲಿ! ಇದು ಲಿಬಿಯಾ ವ್ಯಾಪಾರಿಯ ಕಥೆ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಬೀದರ್ ಪೊಲೀಸರ ಕಾರ್ಯಾಚರಣೆ – 19 ಲಕ್ಷ ಮೌಲ್ಯದ 38 ಕೆಜಿ ಗಾಂಜಾ ಜಪ್ತಿ.. ಓರ್ವ ಮಹಿಳೆ ಅರೆಸ್ಟ್!

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

ಏರ್ ಇಂಡಿಯಾ, ಇಂಡಿಗೋದಿಂದ 250 ವಿಮಾನಗಳ ರದ್ದು ; ಬೆಂಗಳೂರು ಸೇರಿ ಪ್ರಮುಖ ನಗರಗಳಿಗೆ ಹೊಡೆತ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಭಾಗವಹಿಸಲು ವಿನೇಶ್ ಫೋಗಟ್‌ಗೆ ಸುಪ್ರೀಂ ಅನುಮತಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

ರಾಜ್ಯದ ನೂತನ ಸಿಎಂ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat