ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

KL Rahul: ಕರ್ನಾಟಕ ತಂಡದ ಪರ ಆಡಲು ಬಂದ ಕೆ. ಎಲ್‌ ರಾಹುಲ್‌

January 28, 2025
Share on WhatsappShare on FacebookShare on Twitter

ಬೆಂಗಳೂರು: ಜನವರಿ 30 ರಿಂದ ನಡೆಯಲಿರುವ ರಣಜಿ ಟ್ರೋಫಿ ಅಂತಿಮ ಲೀಗ್‌ ಪಂದ್ಯದಲ್ಲಿ ಹರಿಯಾಣ ತಂಡವನ್ನು ಕರ್ನಾಟಕ ತಂಡ ಎದುರಿಸಲಿದೆ. ಈ ಹಣಾಹಣಿಯಲ್ಲಿ ಕರ್ನಾಟಕ ಪರ ಆಡಲು ಕೆ.ಎಲ್‌.ರಾಹುಲ್‌ ಸಜ್ಜಾಗಿದ್ದಾರೆ. ಹರಿಯಾಣ ತಂಡ ‘ಸಿ’ ಗುಂಪಿನಲ್ಲಿ ಅಗ್ರಸ್ಥಾನ ಪಡೆದಿದ್ದು ನಾಕೌಟ್‌ ಸ್ಥಾನ ಬಹುತೇಕ ಖಚಿತಪಡಿಸಿಕೊಂಡಿದೆ. ಹೀಗಾಗಿ ಕರ್ನಾಟಕ ತಂಡಕ್ಕೆ ಹೆಚ್ಚಿನ ಸವಾಲು ಎದುರಾಗಿದೆ. ಇಂಥ ಪರಿಸ್ಥಿತಿಯಲ್ಲಿ ಕೆ. ಎಲ್‌ ರಾಹುಲ್‌ ನೆರವಿಗೆ ಬರುವ ನಿರೀಕ್ಷೆಯಿದೆ.

ಆಸ್ಟ್ರೇಲಿಯಾ ಪ್ರವಾಸದ ವೇಳೆ ಎಲ್ಲಾ ಐದು ಟೆಸ್ಟ್‌ ಪಂದ್ಯಗಳನ್ನಾಡಿದ್ದ ರಾಹುಲ್‌ ಸಾಮಾನ್ಯ ಬ್ಯಾಟಿಂಗ್‌ ಪ್ರದರ್ಶನ ನೀಡಿದ್ದರು. ಆದರೆ ಕೊನೇ ಹಂತದಲ್ಲಿ ಮೊಣಕೈ ನೋವಿಗೆ ಒಳಗಾಗಿದ್ದರು. ಪುನಶ್ಚೇತನ ಶಿಬಿರದಲ್ಲಿರುವ ಅವರು ಸುಧಾರಿಸಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕ ಪರ ಕಣಕ್ಕೆ ಇಳಿಯಲು ಮುಂದಾಗಿದ್ದಾರೆ. ರಾಹುಲ್ 2020ರಲ್ಲಿ ಬಂಗಾಳ ವಿರುದ್ಧ ಕೊನೆಯ ಬಾರಿ ರಣಜಿ ಪಂದ್ಯ ಆಡಿದ್ದರು.

ಭಾರತ ತಂಡದ ಆಟಗಾರರಾದ ರಿಷಭ್‌ ಪಂತ್‌, ರೋಹಿತ್‌ ಶರ್ಮಾ, ಯಶಸ್ವಿ ಜೈಸ್ವಾಲ್‌ ಮತ್ತು ರವೀಂದ್ರ ಜಡೇಜ ಈ ಹಿಂದಿನ ಸುತ್ತಿನ ಪಂದ್ಯಗಳಲ್ಲಿ ಆಡಿದ್ದರು. ಇದೀಗ ರಾಹುಲ್‌ ಕೂಡ ಆಡುವ ಮೂಲಕ ಬಿಸಿಸಿಐ ನಿಯಮ ಪಾಲಿಸಲು ಮುಂದಾಗಿದೆ. ಭಾರತ ತಂಡದ ಆಟಗಾರರು ಸಮಯ ಸಿಕ್ಕಾಗ ರಣಜಿ ಆಡಲೇಬೇಕು ಎಂದು ಹೇಳಿದೆ. ಇಲ್ಲದಿದ್ದರೆ ಕೇಂದ್ರ ಗುತ್ತಿಗೆ ಸಿಗುವುದಿಲ್ಲ ಎಂದು ಎಚ್ಚರಿಸಿತ್ತು. ಹೀಗಾಗಿ ಎಲ್ಲರೂ ಆಡಲು ಮುಂದಾಗಿದ್ದಾರೆ.

ರಾಹುಲ್‌ ಮಂಗಳವಾರದಿಂದ ಅಭ್ಯಾಸದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಗಾಯದ ಸಮಸ್ಯೆಯಿಂದಾಗಿ ಬಹುತೇಕ ಪಂದ್ಯಗಳನ್ನು ಕಳೆದುಕೊಂಡಿದ್ದ ವೇಗದ ಬೌಲರ್‌ ವಿದ್ವತ್‌ ಕಾವೇರಪ್ಪ ತಂಡಕ್ಕೆ ಮರಳಿದ್ದು, ಬೌಲಿಂಗ್‌ ವಿಭಾಗಕ್ಕೆ ಹೆಚ್ಚಿನ ಬಲ ಸಿಗಲಿದೆ.
ಸಿ ಗುಂಪಿನಲ್ಲಿ ಹರ್ಯಾಣ (26), ಕೇರಳ (21) ಮೊದಲೆರಡು ಸ್ಥಾನ ಪಡೆದಿದ್ದು, ಕರ್ನಾಟಕ ತಂಡ (19) ಮೂರನೇ ಸ್ಥಾನದಲ್ಲಿದೆ.
ತಂಡ ಹೀಗಿದೆ: ಮಯಂಕ್‌ ಅಗರ್‌ವಾಲ್‌ (ನಾಯಕ), ಕೆ.ಎಲ್‌.ರಾಹುಲ್‌, ಶ್ರೇಯಸ್‌ ಗೋಪಾಲ್‌ (ಉಪನಾಯಕ), ದೇವದತ್ತ ಪಡಿಕ್ಕಲ್‌, ಕೆ.ವಿ.ಅನೀಶ್‌, ಆರ್‌.ಸ್ಮರಣ್‌, ಕೆ.ಎಲ್‌.ಶ್ರೀಜಿತ್‌ (ವಿಕೆಟ್‌ ಕೀಪರ್‌), ಅಭಿನವ್‌ ಮನೋಹರ್‌, ಹಾರ್ದಿಕ್‌ ರಾಜ್‌, ಪ್ರಸಿದ್ಧ ಕೃಷ್ಣ, ವಿದ್ವತ್‌ ಕಾವೇರಪ್ಪ, ವಾಸುಕಿ ಕೌಶಿಕ್‌, ಅಭಿಲಾಷ್‌ ಶೆಟ್ಟಿ, ಯಶೋವರ್ಧನ್‌ ಪರಂತಾಪ್‌, ನಿಕಿನ್‌ ಜೋಸ್‌, ಸುಜಯ್‌ ಸತೇರಿ (ವಿಕೆಟ್‌ ಕೀಪರ್‌) ಮತ್ತು ಮೊಹಸಿನ್ ಖಾನ್.

Tags: CrricketKarnataka TeamKL RahulRanji Trophy
SendShareTweet
Previous Post

ಪ್ರಧಾನಿ ಮೋದಿಯನ್ನು ಮೊಹಮ್ಮದ್ ಘಜ್ನಿಗೆ ಹೋಲಿಸಿದ ತೆಲಂಗಾಣ ಸಿಎಂ ರೇವಂತ್ ರೆಡ್ಡಿ: ಬಿಜೆಪಿ ಕೆಂಡ

Next Post

ಫೆ.7ರಂದು ಅದಾನಿ ಪುತ್ರ ಜೀತ್- ವಜ್ರೋದ್ಯಮಿ ಪುತ್ರಿ ದಿವಾ ವಿವಾಹ: ಮದುವೆ ಹೇಗಿರುತ್ತೆ ಗೊತ್ತಾ?

Related Posts

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್
ಕ್ರೀಡೆ

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!
ಬೆಂಗಳೂರು

IPL ಫೈನಲ್‌ಗೆ ಕ್ಷಣಗಣನೆ : ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್​​.. ಪೊಲೀಸರಿಂದ ಖಡಕ್​​ ಎಚ್ಚರಿಕೆ!

RCB ವಿರುದ್ಧ ತವರಿನ ಲಾಭದ ನಿರೀಕ್ಷೆಯಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್!
ಕ್ರೀಡೆ

RCB ವಿರುದ್ಧ ತವರಿನ ಲಾಭದ ನಿರೀಕ್ಷೆಯಲ್ಲಿ ಗುಜರಾತ್ ಟೈಟಾನ್ಸ್ ನಾಯಕ ಶುಭಮನ್ ಗಿಲ್!

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!
ಕ್ರೀಡೆ

RCB vs GT ಕದನಕ್ಕೂ ಮುನ್ನ ರಜತ್ ಪಾಟಿದಾರ್ ರೂಪಿಸಿದ ರಣತಂತ್ರ ಬಹಿರಂಗ!

GT ಅಹಮದಾಬಾದ್ ಪ್ರಯಾಣ ವಿಳಂಬ ; ಫೈನಲ್ ಕದನಕ್ಕೂ ಮುನ್ನ ಆಟಗಾರರಿಗೆ ಆಯಾಸದ ಭೀತಿ!
ಕ್ರೀಡೆ

GT ಅಹಮದಾಬಾದ್ ಪ್ರಯಾಣ ವಿಳಂಬ ; ಫೈನಲ್ ಕದನಕ್ಕೂ ಮುನ್ನ ಆಟಗಾರರಿಗೆ ಆಯಾಸದ ಭೀತಿ!

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?
ಕ್ರೀಡೆ

IPL 2026 : ಸ್ಯಾಮ್‌ ಕರನ್‌ ‘ಗಾಯ’ದ ಬಗ್ಗೆ ಅಸಮಾಧಾನ ಹೊರಹಾಕಿದ ಕುಮಾರ್ ಸಂಗಕ್ಕಾರ ; RR ಕೋಚ್‌ ಹೇಳಿದ್ದೇನು?

Next Post
ಫೆ.7ರಂದು ಅದಾನಿ ಪುತ್ರ ಜೀತ್- ವಜ್ರೋದ್ಯಮಿ ಪುತ್ರಿ ದಿವಾ ವಿವಾಹ: ಮದುವೆ ಹೇಗಿರುತ್ತೆ ಗೊತ್ತಾ?

ಫೆ.7ರಂದು ಅದಾನಿ ಪುತ್ರ ಜೀತ್- ವಜ್ರೋದ್ಯಮಿ ಪುತ್ರಿ ದಿವಾ ವಿವಾಹ: ಮದುವೆ ಹೇಗಿರುತ್ತೆ ಗೊತ್ತಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

ವೈಭವ್ ಸೂರ್ಯವಂಶಿ ಪ್ರಸ್ತುತ ವಿಶ್ವದ ಶ್ರೇಷ್ಠ ಬ್ಯಾಟರ್ ಎಂದ ಶುಭ್‌ಮನ್ ಗಿಲ್

10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ.. ‘ಹಾನರ್ ವಿನ್ ಟರ್ಬೊ’ ಸ್ಮಾರ್ಟ್‌ಫೋನ್ ಬಿಡುಗಡೆ!

10,000mAh ಸಾಮರ್ಥ್ಯದ ಬೃಹತ್ ಬ್ಯಾಟರಿ.. ‘ಹಾನರ್ ವಿನ್ ಟರ್ಬೊ’ ಸ್ಮಾರ್ಟ್‌ಫೋನ್ ಬಿಡುಗಡೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

ಬೆಂಗಳೂರಿನಲ್ಲಿರುವ JNCASR ಸಂಸ್ಥೆಯಲ್ಲಿ 1 ಹುದ್ದೆ ಖಾಲಿ : ಲಿಖಿತ ಪರೀಕ್ಷೆ ಇಲ್ಲದೆ ನೇರ ನೇಮಕಾತಿ

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

KPCC ಅಧ್ಯಕ್ಷ ಪಟ್ಟ ಯಾರಿಗೆ? ಮಲ್ಲಿಕಾರ್ಜುನ ಖರ್ಗೆ ಕೊಟ್ರು ಬಿಗ್​​ ಅಪ್ಡೇಟ್​​!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat