ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಹುಲ್‌ ಗಾಂಧಿ ಯುವಕರಿಗೆ ಮಾದರಿಯಾಗಬೇಕು : ಹೆಬ್ಬಾಳ್ಕರ್‌ ಗುಣಗಾನ

July 28, 2025
Share on WhatsappShare on FacebookShare on Twitter

ಬೆಳಗಾವಿ: ಲೋಕಸಭೆ ವಿಪಕ್ಷ ನಾಯಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಯುವ ಕಾಂಗ್ರೆಸ್ ಪ್ರತಿಜ್ಞಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಹೆಬ್ಬಾಳ್ಕರ್, ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿಯವರ ಮೊಮ್ಮಗ ಆದರೂ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆ ಎಂದು ರಾಹುಲ್ ಗಾಂಧಿ‌ಯವರನ್ನು ಹಾಡಿ ಕೊಂಡಾಡಿದ್ದಾರೆ.

ತೋರಿಕೆಗೆ ಮಾತ್ರ ದೇಶ ಭಕ್ತಿಯ ಹೆಸರಿನಲ್ಲಿ ಬಿಜೆಪಿ ಯುವಕರನ್ನು ವಂಚಿಸುವ ಕೆಲಸ ಮಾಡುತ್ತಿದೆ. ನಮ್ಮ ನಾಯಕ ರಾಹುಲ್ ಗಾಂಧಿಯವರ ಆದರ್ಶ ಎಲ್ಲಾ ಯುವಕರಿಗೆ ಮಾರ್ಗದರ್ಶಿ ಆಗಬೇಕು ಎಂದು ಹೇಳಿದರು. ಬಿಜೆಪಿ ಹಾಗೂ ಆರ್‌ಎಸ್‌ಎಸ್‌ ವಿರುದ್ಧ ಹರಿಹಾಯ್ದ ಅವರು, ವಾಟ್ಸಾಪ್ ಯೂನಿವರ್ಸಿಟಿ, ‌ಫೇಸ್‌ಬುಕ್ ಯೂನಿವರ್ಸಿಟಿಯಿಂದ ತಪ್ಪು ಸಂದೇಶ ರವಾನೆ ಆಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಹುಲ್ ಗಾಂಧಿ ಅವರ ಕಷ್ಟ ಹಾಗೂ ತ್ಯಾಗ ಯುವಕರಿಗೆ ಮಾದರಿಯಾಗಬೇಕು, ಅವರು ಭಾರತ್ ಜೋಡೋ ಯಾತ್ರೆ ಮಾಡಿದ್ದಾರೆಂದು ಶ್ಲಾಘಿಸಿದ್ದಾರೆ. ತಾವು ಮಾಜಿ ಪ್ರಧಾನಿ ಮಗ, ಮಾಜಿ ಪ್ರಧಾನಿ ಮೊಮ್ಮಗ ಆಗಿದ್ದರೂ ಪಕ್ಷದ ಸಾಮಾನ್ಯ ಕಾರ್ಯಕರ್ತನಂತೆ ಕೆಲಸ ಮಾಡುತ್ತಾರೆಂದಯ ಸಚಿವೆ ಶ್ಲಾಘನೆ ಮಾಡಿದ್ಧಾರೆ.

ನೆಹರೂ ಅವರು 9 ವರ್ಷ ಜೈಲಿನಲ್ಲಿ ಇದ್ದರು. ಆದರೆ ವಾಟ್ಸಾಪ್ ಯೂನಿವರ್ಸಿಟಿ ಹಾಗೂ ‌ಫೇಸ್‌ಬುಕ್ ಯೂನಿವರ್ಸಿಟಿಯಿಂದ ತಪ್ಪು ಸಂದೇಶ ರವಾನೆ ಆಗುತ್ತಿದೆ. ಗಾಂಧಿ ಕುಟುಂಬದ ಬಗ್ಗೆ ತಪ್ಪು ಭಾವನೆ ಮೂಡಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚುನಾವಣೆ ಮಾತ್ರ ನಮ್ಮ ರಾಜಕೀಯ ಗುರಿಯಾಗಿರಬಾರದು. ಒಂದು ಗುರಿಯನ್ನು ಇಟ್ಟುಕೊಂಡು ರಾಜಕೀಯಕ್ಕೆ ಬರಬೇಕು. ನಿಮ್ಮ ಊರಿನಲ್ಲಿ ನಿಮ್ಮ ಹಿಡಿತವಿದ್ದರೆ ನಾಯಕರು ನಿಮ್ಮ ಮನೆ ಬಾಗಿಲಿಗೆ ಬರುತ್ತಾರೆ ಎಂದು ಹೇಳಿದರು. 50 ವರ್ಷದಿಂದಲೂ ಆರ್‌ಎಸ್‌ಎಸ್‌ ಕಚೇರಿ ಮುಂದೆ ಭಾರತದ ಧ್ವಜ ಇರಲಿಲ್ಲ. ನಮ್ಮ ದೇಶದ ಮೊದಲ ಬಜೆಟ್ ಮಂಡಿಸಿದ್ದು ಜವಾಹರ್ ಲಾಲ್ ನೆಹರು. ದೇಶದ ಅಭಿವೃದ್ಧಿಗೋಸ್ಕರ ನೆಹರು ಅವರು ಅವರ ಬಂಗಲೆಯನ್ನು ಬಿಟ್ಟು ಕೊಟ್ಟಿದ್ದಾರೆ ಎಂದು ಗುಣಗಾನ ಮಾಡಿದ್ದಾರೆ.

Tags: BelagaviCongressLaxmi HebbalkarPoliticianRahul Gandhi
SendShareTweet
Previous Post

ತುಂಗಾಭದ್ರಾ ನದಿಗೆ ಅಪಾರ ಪ್ರಮಾಣದ ನೀರಿ ಬಿಡುಗಡೆ

Next Post

ಕಾಂಗ್ರೆಸ್ ಮುಖಂಡ ನಂಜೇಶ್ ಹತ್ಯೆ ಪ್ರಕರಣ | ಆರೋಪಿ ಕಾಲಿಗೆ ಗುಂಡೇಟು

Related Posts

ಬೀದಿ ನಾಯಿ ದಾಳಿಗೆ ಬಾಲಕ ಸಾವು
ದೇಶ

ಬೀದಿ ನಾಯಿ ದಾಳಿಗೆ ಬಾಲಕ ಸಾವು

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!
ದೇಶ

ಯಾರೂ ಹೊರಗೆ ಬರಬೇಡಿ.. ಸುರಕ್ಷತಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಿ!

8 ವರ್ಷಗಳ ಬಳಿಕ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ತಲಾ 5 ಲಕ್ಷ ರೂ. ಬಿಡುಗಡೆ
ದೇಶ

8 ವರ್ಷಗಳ ಬಳಿಕ ಎಂಡೋಸಲ್ಫಾನ್ ಸಂತ್ರಸ್ತರಿಗೆ ಕೇರಳ ಸರ್ಕಾರದಿಂದ ತಲಾ 5 ಲಕ್ಷ ರೂ. ಬಿಡುಗಡೆ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ
ದೇಶ

ಆಂಧ್ರದಲ್ಲಿ ಭೀಕರ ಸ್ಫೋಟ | 18 ಮಂದಿ ಸಜೀವದಹನ.. ಹಲವರ ಸ್ಥಿತಿ ಗಂಭೀರ

ಒಂದೇ ದಿನ ಇಬ್ಬರಿಂದ ಅತ್ಯಾಚಾರಕ್ಕೊಳಗಾದ ಯುವತಿ | ಬೆಳಗ್ಗೆ ಶವವಾಗಿ ಪತ್ತೆ!
ದೇಶ

ಒಂದೇ ದಿನ ಇಬ್ಬರಿಂದ ಅತ್ಯಾಚಾರಕ್ಕೊಳಗಾದ ಯುವತಿ | ಬೆಳಗ್ಗೆ ಶವವಾಗಿ ಪತ್ತೆ!

TMC ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ | ನಟಿ ಕೋಯಲ್, ಮಾಜಿ ಡಿಜಿಪಿ ರಾಜೀವ್ ಕುಮಾರ್‌ಗೆ ದೀದಿ ಮಣೆ!
ದೇಶ

TMC ರಾಜ್ಯಸಭಾ ಅಭ್ಯರ್ಥಿಗಳ ಪಟ್ಟಿ ಪ್ರಕಟ | ನಟಿ ಕೋಯಲ್, ಮಾಜಿ ಡಿಜಿಪಿ ರಾಜೀವ್ ಕುಮಾರ್‌ಗೆ ದೀದಿ ಮಣೆ!

Next Post
ಕಾಂಗ್ರೆಸ್ ಮುಖಂಡ ನಂಜೇಶ್ ಹತ್ಯೆ ಪ್ರಕರಣ | ಆರೋಪಿ ಕಾಲಿಗೆ ಗುಂಡೇಟು

ಕಾಂಗ್ರೆಸ್ ಮುಖಂಡ ನಂಜೇಶ್ ಹತ್ಯೆ ಪ್ರಕರಣ | ಆರೋಪಿ ಕಾಲಿಗೆ ಗುಂಡೇಟು

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

2027ರ ಏಕದಿನ ವಿಶ್ವಕಪ್‌ನಿಂದ ರೋಹಿತ್ ಶರ್ಮಾ ಔಟ್? ಖಾಸಗಿ ಸಂಭಾಷಣೆ ಬಹಿರಂಗಪಡಿಸಿದ ಯೂಟ್ಯೂಬರ್!

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

ಅಮೃತಹಳ್ಳಿ ಪ್ರಕರಣದ ಕಹಿ ಸತ್ಯ ಬಯಲಿಗೆ…!?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಸತ್ತವರ ಹೆಸರಿನಲ್ಲಿ ಗೃಹಲಕ್ಷ್ಮೀ ಹಣ ಪಡೆದವರಿಗೆ ಕಾದಿದೆ ಶಾಸ್ತಿ!

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

ಮನೆಯಲ್ಲೇ ಕುಳಿತು ಪ್ಯಾನ್ ಕಾರ್ಡ್ ತಿದ್ದುಪಡಿ ಮಾಡುವುದು ಹೇಗೆ? ಇಲ್ಲಿದೆ ಸಂಪೂರ್ಣ ಗೈಡೆನ್ಸ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat