ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ಮೈಸೂರಲ್ಲಿ ಸಿದ್ದರಾಮಯ್ಯ, ಡಿಕೆಶಿ ಜೊತೆ ರಾಹುಲ್ ಗಾಂಧಿ ರಹಸ್ಯ ಮಾತು!

January 13, 2026
Share on WhatsappShare on FacebookShare on Twitter

ಮೈಸೂರು : ಕರ್ನಾಟಕ ಕಾಂಗ್ರೆಸ್​​ನಲ್ಲಿ ಸಿಎಂ ಕುರ್ಚಿ ಫೈಟ್‌ ಮುಂದುವರೆದಿದೆ. ಸಂಕ್ರಾಂತಿ ಬಳಿಕ ದೆಹಲಿಗೆ ತೆರಳಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಲು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ಲ್ಯಾನ್ ಮಾಡಿದ್ದು, ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರ ಮನವೊಲಿಸಿ ಸಿಎಂ ಹುದ್ದೆ ಪಡೆಯಬೇಕೆಂಬ ತಂತ್ರ ರೂಪಿಸಿದ್ದಾರೆ ಎನ್ನಲಾಗಿದೆ.

ಈ ಇದೆಲ್ಲದರ ನಡುವೆ ಮೈಸೂರಿನಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ತಮಿಳುನಾಡಿಗೆ ತೆರಳಲು ದೆಹಲಿಯಿಂದ ವಿಮಾನದ ಮೂಲಕ ಮೈಸೂರಿಗೆ ಬಂದ ರಾಹುಲ್ ಗಾಂಧಿ ಅವರನ್ನು ಏರ್‌ಪೋರ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸ್ವಾಗತಿಸಿದ್ದಾರೆ.

ಇದೇ ವೇಳೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ರಾಹುಲ್ ಗಾಂಧಿ ಜತೆ ಮಾತುಕತೆ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಡಿಕೆ ಶಿವಕುಮಾರ್ ರಾಹುಲ್ ಗಾಂಧಿಯನ್ನು ಸೈಡಿಗೆ ಕರೆದುಕೊಂಡು ಹೋಗಿ ಮಾತನಾಡಿದ್ದಾರೆ. ಬಳಿಕ ರಾಹುಲ್ ಗಾಂಧಿ ಡಿಕೆಶಿಯನ್ನು ಬಿಟ್ಟು ಸಿದ್ದರಾಮಯ್ಯನವರನ್ನು ಪಕ್ಕಕ್ಕೆ ಕರೆದುಕೊಂಡು ಚರ್ಚಿಸಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ.

ಇದನ್ನೂ ಓದಿ : ಸರ್ಕಾರ ವಿಶೇಷ ಅಧಿವೇಶನ ನಡೆಸಲಿ.. ನರೇಗಾ ಬಗ್ಗೆ ಚರ್ಚೆಗೆ ನಾವು ಸಿದ್ಧ | ಸಿ.ಟಿ.ರವಿ ಸವಾಲ್!

Tags: Karnataka News beat
SendShareTweet
Previous Post

ಮನರಂಜನಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳು | ಶೀಘ್ರ ಕ್ರಮಕ್ಕೆ ಪೊಲೀಸ್‌ ಇಲಾಖೆಗೆ ಮಹಿಳಾ ಆಯೋಗ ಪತ್ರ

Next Post

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

Related Posts

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?
ರಾಜಕೀಯ

ಕಸ್ತೂರಿರಂಗನ್ ವರದಿ ಆತಂಕ : ಇಂದು ಸಚಿವ ಸಂಪುಟ ಸಭೆಯಲ್ಲಿ ವಿಶೇಷ ಅಧಿವೇಶನ ಕುರಿತು ಮಹತ್ವದ ಚರ್ಚೆ?

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ  ಅಶೋಕ್ ಗುಡುಗು!
ರಾಜಕೀಯ

ಡ್ರಗ್ಸ್ ಜಾಲದ ವಿರುದ್ಧ ಕ್ರಮ ಕೈಗೊಳ್ಳಿ, ಇಲ್ಲವೇ ರಾಜೀನಾಮೆ ನೀಡಿ : ಪ್ರಿಯಾಂಕ್‌ ವಿರುದ್ದ ಅಶೋಕ್ ಗುಡುಗು!

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ
ರಾಜಕೀಯ

ವಾಲ್ಮೀಕಿ ನಿಗಮದ ಹಣ ವಾಪಸ್‌ಗೆ ಬಿಜೆಪಿ ಆಗ್ರಹ : 2028ರ ಗುರಿಯೊಂದಿಗೆ ಇಂದಿನಿಂದ ‘ಬಳ್ಳಾರಿ ಚಲೋ’ ಪಾದಯಾತ್ರೆ

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ
ಬೆಂಗಳೂರು

ಕಾರಂತ ಬಡಾವಣೆ ಭೂ ಮಾಲೀಕರಿಗೆ ನಿವೇಶನ ಪತ್ರ ವಿತರಣೆ ; ರೈತರ ಕೊಡುಗೆ ಅನನ್ಯ ಎಂದ ಸಿಎಂ ಡಿಕೆಶಿ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ‘ಕೈ’ನಲ್ಲಿ 2 ಸಚಿವ ಸ್ಥಾನಕ್ಕಾಗಿ ಭಾರೀ ಪೈಪೋಟಿ.. ರೇಸ್‌ನಲ್ಲಿ ಯಾರ್ಯಾರಿದ್ದಾರೆ?

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?
ರಾಜಕೀಯ

ನಾಗೇಂದ್ರ ರಾಜೀನಾಮೆ ಬಳಿಕ ಬಿಜೆಪಿ ಪಾದಯಾತ್ರೆಗೆ ದ್ವಂದ್ವ.. ‘ಬಳ್ಳಾರಿ ಚಲೋ’ ಮುಂದುವರಿಯುತ್ತಾ?

Next Post
ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

ಜಡೇಜಾ ವರ್ಸಸ್ ಅಕ್ಷರ್ | ಟೀಮ್ ಇಂಡಿಯಾದಲ್ಲಿ ಆಲ್ ರೌಂಡರ್ ಸ್ಥಾನಕ್ಕಾಗಿ ಶುರುವಾಯಿತೇ ಸಂಘರ್ಷ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

2027ರ ವಿಶ್ವಕಪ್‌ಗೆ ರೋಹಿತ್ ಶರ್ಮಾ ಇರ್ತಾರಾ? ಬಿಸಿಸಿಐ ಸಭೆಯಲ್ಲಿ ಭವಿಷ್ಯದ ಬಗ್ಗೆ ಮಹತ್ವದ ಚರ್ಚೆ!

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

ಪಾಕ್ ವಿಮಾನ ಹೊಡೆದುರುಳಿಸಿದ್ದ ಅಭಿನಂದನ್ ವಾಯುಪಡೆಯಿಂದ ನಿವೃತ್ತಿ : ಖಾಸಗಿ ಏರ್‌ಲೈನ್ಸ್‌ಗೆ ಸೇರ್ಪಡೆ?

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ಕೊಳತ್ತೂರು ಸೋಲಿನ ವಿರುದ್ಧ ಸ್ಟಾಲಿನ್ ಸಲ್ಲಿಸಿದ್ದ ಅರ್ಜಿ ವಜಾ : ಡಿಎಂಕೆ ಮುಖ್ಯಸ್ಥನಿಗೆ ಹಿನ್ನಡೆ

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

ವ್ಯಾಪಾರಿಗಳೇ ಗಮನಿಸಿ ; ಸೆ.15ರೊಳಗೆ ಈ ಕೆಲಸ ಮಾಡದಿದ್ದರೆ ದುಡ್ಡೇ ಜಮೆಯಾಗಲ್ಲ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat