ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಮತ್ತೊಂದು ಶಪಥ ಮಾಡಿದ ರಾಹುಲ್! ಅಯೋಧ್ಯೆಯಂತೆ ಗುಜಾರಾತ್ ಗೆಲ್ತೇವಿ!

July 7, 2024
ರಾಹುಲ್ ದ್ವಿಪೌರತ್ವ ವಿಚಾರ; ಕೇಂದ್ರಕ್ಕೆ ಬಿಟ್ಟ ಕೋರ್ಟ್
Share on WhatsappShare on FacebookShare on Twitter

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ತುಂಬಾ ಭರವಸೆಯ ರಾಜ್ಯ ಎಂದರೆ ಉತ್ತರ ಪ್ರದೇಶವಾಗಿತ್ತು. ಆದರೆ, ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ನಂಬಲಾರದಷ್ಟು ನೋವು ಕೊಡಲು ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟ ಯಶಸ್ಸು ಕಂಡಿದ್ದವು. ಆಗ ಬಿಜೆಪಿಯನ್ನು ಮಕಾಡೆ ಮಲಗಿಸಿ, ತನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವಲ್ಲಿ ಕಾಂಗ್ರೆಸ್ ಯಶಸ್ಸು ಕಂಡಿತ್ತು. ಅದೂ ಬಿಜೆಪಿಯ ಜಂಗಾಬಲವನ್ನೇ ಅಡಗಿಸುವುದರ ಮೂಲಕ ಎನ್ನುವುದು ಇನ್ನೂ ವಿಶೇಷ. ಇದೇ ಅಲೆಯಲ್ಲಿ ತೇಲುತ್ತಿರುವ ಕಾಂಗ್ರೆಸ್ ಬಿಜೆಪಿ ವಿರುದ್ಧ ಮತ್ತೊಂದು ಶಪಥ ಮಾಡಿದೆ.

ರಾಮಜನ್ಮ ಭೂಮಿಯಲ್ಲಿ ಬಿಜೆಪಿಗೆ ಮಾಡಿರುವು ಮುಖಭಂಗದಂತೆ ಗುಜರಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಇತರೆ ಬಿಜೆಪಿ ನಾಯಕರನ್ನು ಕೂಡ ಸೋಲಿಸಿ, ಅವಮಾನ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಹಮದಾಬಾದ್‌ನಲ್ಲಿ ಶನಿವಾರ ಹೇಳಿದರು. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಸಂಸತ್ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ನಾವು ಜತೆಗೂಡಿ ಉತ್ತರ ಪ್ರದೇಶದಲ್ಲಿ ಮೋದಿ ಅವರನ್ನು ಸೋಲಿಸಿದ್ದೇವೆ. ಅಯೋಧ್ಯಾದಲ್ಲಿ ಅವರನ್ನು ಸೋಲಿಸಿರುವಂತೆಯೇ ಗುಜರಾತ್‌ನಲ್ಲಿ ಕೂಡ ನರೇಂದ್ರ ಮೋದಿ ಮತ್ತು ಬಿಜೆಪಿಯನ್ನು ಮಣಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಅಯೋಧ್ಯಾದಲ್ಲಿ ವಿಮಾನ ನಿಲ್ದಾಣ ನಿರ್ಮಿಸುವಾಗ ಜನರು ತಮ್ಮ ಭೂಮಿ ಕಳೆದುಕೊಂಡರು. ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಅವರಿಗೆ ಯಾರಿಗೂ ಆಹ್ವಾನ ಸಿಗಲಿಲ್ಲ. ಅಲ್ಲಿನ ಸ್ಥಳೀಯರ ನೋವಿಗೆ ಕಾರಣವಾಗಿತ್ತು. ಹೀಗಾಗಿಯೇ ಅಲ್ಲಿನ ಜನ ಮೋದಿ ವಿರುದ್ಧ ತಿರುಗಿ ಬಿದ್ದರು. ಹೀಗಾಗಿಯೇ ರಾಮನ ಭೂಮಿಯಲ್ಲಿಯೇ ಬಿಜೆಪಿ ಸೋಲು ಕಾಣುವಂತಾಯಿತು ಎಂದು ಇತ್ತೀಚೆಗಷ್ಟೇ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ ನಲ್ಲಿ ಹೇಳಿದ್ದರು.

ಏರ್‌ಪೋರ್ಟ್ ನಿರ್ಮಾಣವಾದಾಗ ಅಯೋಧ್ಯಾ ರೈತರು ತಮ್ಮ ಜಮೀನು ಕಳೆದುಕೊಂಡರು. ರಾಮ ಮಂದಿರದ ಉದ್ಘಾಟನಾ ಸಮಾರಂಭಕ್ಕೆ ತಮ್ಮನ್ನು ಯಾರೊಬ್ಬರೂ ಆಹ್ವಾನಿಸದೆ ಇದ್ದಾಗ ಅಯೋಧ್ಯಾ ಜನರು ಬೇಸರಗೊಂಡರು. ಅಯೋಧ್ಯಾವನ್ನು ಕೇಂದ್ರವಾಗಿಸಿ ಅಡ್ವಾಣಿ ಆರಂಭಿಸಿದ ಚಳವಳಿಯನ್ನು ಐಎನ್‌ಡಿಐಎ ಮೈತ್ರಿಕೂಟವು ಅಯೋಧ್ಯಾದಲ್ಲಿಯೇ ಮಣಿಸಿದೆ ಎಂದು ರಾಹುಲ್ ಗಾಂಧಿ ಅವರು ಎಲ್‌ಕೆ ಅಡ್ವಾಣಿ ಅವರ ರಾಮ ಜನ್ಮಭೂಮಿ ರಥಯಾತ್ರೆ ಚಳವಳಿಯನ್ನು ಉಲ್ಲೇಖಿಸಿ, ಬಿಜೆಪಿಯನ್ನು ವಾಚಾಮಗೋಚರವಾಗಿ ಲೇವಡಿ ಮಾಡಿದರು.
ಮೋದಿ ಅವರು ಅಯೋಧ್ಯೆಯಲ್ಲಿ ರಾಮನ ಮಂದಿರ ನಿರ್ಮಾಣವಾಗುತ್ತಿದ್ದಂತೆ ಜನರು ಪ್ರೀತಿಯಿಂದ ಮತ ಹಾಕುತ್ತಾರೆಂದು ಭಾವಿಸಿದ್ದರು. ಹೀಗಾಗಿಯೇ ಅಲ್ಲಿ ಸ್ಪರ್ಧಿಸಲು ಮುಂದಾಗಿದ್ದರು. ಆದರೆ ಅವರ ಸಮೀಕ್ಷೆದಾರರು ಅಯೋಧ್ಯಾದಲ್ಲಿ ಸೋಲು ಉಂಟಾಗಲಿದೆ. ಇದರಿಂದ ನಿಮ್ಮ ರಾಜಕೀಯ ಜೀವನವೇ ಅಂತ್ಯಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದ್ದರಿಂದ ಹಿಂದೆ ಸರಿದರು ಎಂದು ರಾಹುಲ್ ಆರೋಪಿಸಿದ್ದರು.

ಅಯೋಧ್ಯಾ ಪ್ರದೇಶವನ್ನು ಒಳಗೊಂಡಿರುವ ಫೈಜಾಬಾದ್ ಲೋಕಸಭೆ ಕ್ಷೇತ್ರದಲ್ಲಿನ ಬಿಜೆಪಿ ಸೋಲಿನ ಕಾರಣಗಳನ್ನು ವಿವರಿಸಿದ ರಾಹುಲ್, ರಾಮ ಮಂದಿರ ನಿರ್ಮಿಸಲು ಅಯೋಧ್ಯೆಯಲ್ಲಿ ಜನರಿಂದ ಭಾರಿ ಪ್ರಮಾಣದಲ್ಲಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ಆದರೆ, ಇಲ್ಲಿಯವರೆಗೆ ನರೇಂದ್ರ ಮೋದಿ ಸರ್ಕಾರವು ಅವರಿಗೆ ಯಾವುದೇ ಪರಿಹಾರ ನೀಡಿಲ್ಲ. ರೈತರ ಜಮೀನಿನ ಮೇಲೆ ಅಯೋಧ್ಯೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಲಾಗಿದೆ. ಆ ಭೂಮಿ ಕಳೆದುಕೊಂಡ ರೈತರಿಗೂ ಬಿಜೆಪಿಯಿಂದ ಸಮರ್ಪಕ ಹಾಗೂ ಸರಿಯಾದ ಪರಿಹಾರ ನೀಡಲು ಆಗಿಲ್ಲ. ಇನ್ನೂ ಮೇಲಾಗಿ ರಾಮ ಮಂದಿರ ಉದ್ಘಾಟನೆ ಸಮಾರಂಭದಲ್ಲಿ ಅಯೋಧ್ಯಾದ ಒಬ್ಬನೇ ಒಬ್ಬ ವ್ಯಕ್ತಿ ಭಾಗವಹಿಸಿರಲಿಲ್ಲ. ಹೀಗಾದರೆ ಜನರು ಯಾರಾದರೂ ನಾಯಕನನ್ನು ಮೆಚ್ಚುತ್ತಾರೆಯೇ ಎಂದು ಪ್ರಶ್ನಿಸಿದ ರಾಹುಲ್, ಈ ಸಂಗತಿಯೇ ಮತದಾರರ ಕೆರಳಿಕೆಗೆ ಕಾರಣವಾಗಿತ್ತು. ಹೀಗಾಗಿ ಎನ್‌ಡಿಎ ಸೋತು, ಐಎನ್‌ಡಿಐಎ ಗೆಲ್ಲಲು ಇವುಗಳೇ ಕಾರಣ. ಎಲ್‌ಕೆ ಅಡ್ವಾಣಿ ಅವರು ಅಯೋಧ್ಯಾ ಸುತ್ತಮುತ್ತ ಆರಂಭಿಸಿದ ಚಳವಳಿಯನ್ನು ಬಿಜೆಪಿ ಸೋಲಿಸಿದೆ” ಎಂದು ವಾಗ್ದಾಳಿ ನಡೆಸಿದ್ದರು.

ಅಯೋಧ್ಯಾದ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಅದಾನಿ ಮತ್ತು ಅಂಬಾನಿ ಅವರನ್ನು ಕಾಣಬಹುದಾಗಿತ್ತು. ಆದರೆ ಯಾವ ಬಡ ವ್ಯಕ್ತಿಯೂ ಅಲ್ಲಿ ಕಾಣಿಸಿರಲಿಲ್ಲ. ಗುಜರಾತ್‌ನಲ್ಲಿ ಬಿಜೆಪಿ ಬೆಂಬಲಿಗರು ಕಾಂಗ್ರೆಸ್ ಕಚೇರಿಯನ್ನು ಧ್ವಂಸಗೊಳಿಸಿದ್ದಲ್ಲದೆ, ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದರು. 2017ರಲ್ಲಿ ನಾವು ಮೂರು ತಿಂಗಳು ಕಠಿಣ ಶ್ರಮಪಟ್ಟಿದ್ದೆವು. ಫಲಿತಾಂಶ ಉತ್ತಮವಾಗಿತ್ತು. ಈಗ ನಮಗೆ ಮೂರು ವರ್ಷಗಳಿವೆ. ನಾವು ಗುರಿಯ ಗೆರೆಯನ್ನು ದಾಟಲಿದ್ದೇವೆ. ಗುಜರಾತ್‌ನಲ್ಲಿ 30 ವರ್ಷಗಳ ಬಳಿಕ ಸರ್ಕಾರ ರಚಿಸಲಿದ್ದೇವೆ. ನಾನು ಮತ್ತು ನನ್ನ ಸಹೋದರಿ ಸೇರಿದಂತೆ ಪಕ್ಷದ ನಾಯಕತ್ವ ಬಿಜೆಪಿ ವಿರುದ್ಧ ನಿಲ್ಲಲಿದೆ. ನಮ್ಮ ಪರ ಮತ ಪಡೆದು, ನಿಮ್ಮನ್ನು ಸೋಲಿಸಲಿದ್ದೇವೆ ಎಂದು ವಾಗ್ದಾನ ಮಾಡಿದ್ದಾರೆ.

Tags: BJPCongressIndiamodiNarendra ModiRahul Gandhi
SendShareTweet
Previous Post

ಡಾಲಿ ಅಭಿನಯದ ಜೀಬ್ರಾ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ!

Next Post

ಏಕಾಂಗಿಯಾಗಿ ಕಣ್ಣೀರು ಸುರಿಸುತ್ತಿರುವ ದರ್ಶನ್; ಯಾರೊಂದಿಗೂ ಇಲ್ಲ ಮಾತು!

Related Posts

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್
ದೇಶ

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!
ದೇಶ

2 ತಿಂಗಳ ಹೋರಾಟದ ಬಳಿಕ ಖ್ಯಾತ ಇನ್‌ಫ್ಲುಯೆನ್ಸರ್ ಸಾವು : ಅಪಹರಿಸಿ, ಮರಕ್ಕೆ ಕಟ್ಟಿ ಬೆಂಕಿ ಹಚ್ಚಿದ್ದ ಕಿಡಿಗೇಡಿಗಳು!

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!
ದೇಶ

ಒಳಮೀಸಲಾತಿ ಬೆಂಕಿ : ಚಿರಾಗ್ ಪಾಸ್ವಾನ್-ಜಿತನ್ ರಾಮ್ ಮಾಂಝಿ ನಡುವೆ ವಾಕ್ಸಮರ.. ರಾಜೀನಾಮೆಗೆ ಪಟ್ಟು!

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್
ವಿದೇಶ

“ಭಾರತದಲ್ಲಿ ಮುಸ್ಲಿಮರಿರಬಾರದು ಎನ್ನುವ ಹಿಂದೂ ಹಿಂದೂವೇ ಅಲ್ಲ” : ಮೋಹನ್ ಭಾಗವತ್

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!
ದೇಶ

ಕಚೇರಿಗೆ ಅಲೆಯೋ ಅಗತ್ಯವಿಲ್ಲ ; EPFO ಹೊಸ ಪೋರ್ಟಲ್ ನಲ್ಲೇ ಸಿಗಲಿವೆ 8 ಸೇವೆಗಳು!

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!
ದೇಶ

ಪ್ಯಾಕ್ ಮಾಡಿದ ಆಹಾರ ಪದಾರ್ಥಗಳಿಗೆ ಕೆಂಪು ಎಚ್ಚರಿಕೆ ಲೇಬಲ್ : ಸುಪ್ರೀಂ ಚಾಟಿ ಬೆನ್ನಲ್ಲೇ ಹೊಸ ನಿಯಮ!

Next Post
ಏಕಾಂಗಿಯಾಗಿ ಕಣ್ಣೀರು ಸುರಿಸುತ್ತಿರುವ ದರ್ಶನ್; ಯಾರೊಂದಿಗೂ ಇಲ್ಲ ಮಾತು!

ಏಕಾಂಗಿಯಾಗಿ ಕಣ್ಣೀರು ಸುರಿಸುತ್ತಿರುವ ದರ್ಶನ್; ಯಾರೊಂದಿಗೂ ಇಲ್ಲ ಮಾತು!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಹುದ್ದೆ ನಿರಾಕರಿಸುವಂತೆ ದಿನೇಶ್ ಕಾರ್ತಿಕ್​ಗೆ ಬದರಿನಾಥ್ ಸಲಹೆ

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

ಗುರುತು ಪತ್ತೆಯಾಗದ ಮೃತದೇಹಗಳನ್ನು ಹೂಳಲು ನೇಪಾಳ ನಿರ್ಧಾರ : ಭವಿಷ್ಯದಲ್ಲಿ ಗುರುತಿಸುವುದು ಹೇಗೆ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

ಟೆಸ್ಟ್ ಕ್ರಿಕೆಟ್ ಭವಿಷ್ಯಕ್ಕೆ ಕುತ್ತು? 3 ದಿನದಲ್ಲಿ ಪಂದ್ಯ ಮುಗಿಯಲು 4 ಪ್ರಮುಖ ಕಾರಣ ನೀಡಿದ ಮೈಕಲ್ ಅಥರ್ಟನ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

DMartನಲ್ಲಿ ಡಿಸ್ಕೌಂಟ್ ಪಡೆಯಲು ಯಾವ ದಿನ ಶಾಪಿಂಗ್ ಮಾಡಬೇಕು? ಇಲ್ಲಿದೆ ಸೀಕ್ರೆಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat