ರಾಯಚೂರು : ಹತ್ತಿ ಜಿನ್ನಿಂಗ್ ಪ್ಯಾಕ್ಟ್ರಿಯಲ್ಲಿ ಇದ್ದಕಿದ್ದಂತೆ ಅಗ್ನಿ ಅವಘಡ ಸಂಭವಿಸಿದೆ. ಇದರಿಂದ ಕೊಟ್ಯಾಂತರ ರೂಪಾಯಿ ಮೌಲ್ಯದ ಹತ್ತಿ ಸುಟ್ಟು ಭಸ್ಮಗೊಂಡಿದೆ.
ರಾಯಚೂರು ಇಂಡಸ್ಟ್ರೀಯಲ್ ಏರಿಯಾದಲ್ಲಿನ ಬಾಲಾಜಿ ಜಿನ್ನಂಗ್ ಮಿಲ್ ಈ ದುರಂತ ನಡೆದಿದೆ. ಹೇಗೆ ಬೆಂಕಿ ಬಿತ್ತು ಎಂಬುದು ಇನ್ನೂ ತಿಳಿದು ಬಂದಿಲ್ಲ. ಅಗ್ನಿ ಶಾಮಕ ದಳವು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದಾವಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಂಕಿ ನಂದಿಸುವಷ್ಟರಲ್ಲಿ ಹತ್ತಿಯು ಬಾಗಶಃ ಸುಟ್ಟು ಕರಕಲಾಗಿತ್ತು. ಇದೀಗ ಗ್ರಾಮೀಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಸೈಡ್ ಕೊಡದಿದ್ದಕ್ಕೆ ಕಿರಿಕ್ | ಕಾರಿನಿಂದ ಗುದ್ದಿಸಿ ಬೈಕ್‌ನಲ್ಲಿದ್ದ ಮೂವರ ಕೊಲೆಗೆ ಯತ್ನಿಸಿದ ಟೆಕ್ಕಿ ಅರೆಸ್ಟ್!



















