ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು ಗ್ರಾಮಾಂತರ

ಇಂದು ಕೂಡ ರಾಜ್ಯಕ್ಕೆ ಮಳೆಯ ಮುನ್ಸೂಚನೆ: ಎಲ್ಲೆಲ್ಲಿ ಮಳೆ?

March 23, 2025
Share on WhatsappShare on FacebookShare on Twitter

ಬೆಂಗಳೂರು: ಶನಿವಾರ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆ ಸುರಿದಿದ್ದು ಜನ ಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಈ ಮಧ್ಯೆ ಮತ್ತೆ ಮಳೆಯ ಮುನ್ಸೂಚನೆ Weather Forecast ಸಿಕ್ಕಿದೆ.

ಉತ್ತರ ಮತ್ತು ದಕ್ಷಿಣ ಒಳನಾಡಿಗೆ ಹಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಾರ್ಚ್ 25 ರವರೆಗೆ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡು, ಸಿಡಿಲು ಸಹಿತ ಭಾರೀ ಮಳೆಯ ಮುನ್ಸೂಚನೆ ಇದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಚದುರಿದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಾ. 23ರಂದು ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ದಕ್ಷಿಣ ಒಳನಾಡು ಹಾಗೂ ಮಲೆನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಚಿತ್ರದುರ್ಗ, ಚಾಮರಾಜನಗರ, ಮೈಸೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಹಗುರ ಮಳೆಗೆ ಅಥವಾ ಗುಡುಗು ಸಹಿತ ಮಳೆಯಾಗುವ (Rain News) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾ. 24ರಂದು ಕೊಡಗು, ಬೀದರ್, ಕಲಬುರಗಿ, ವಿಜಯಪುರ, ಹಾಸನ ಮತ್ತು ಚಿಕ್ಕಮಗಳೂರು ಸೇರಿದಂತೆ ಕೆಲವಡೆ ಮಳೆಯಾಗುವ ಮುನ್ಸೂಚನೆ ಇದೆ. ಮಾ. 25ರಂದು ಕೊಡಗು, ಉಡುಪಿ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ.

ಮಾ. 26ರಂದು ಕೊಡಗು, ದಕ್ಷಿಣ ಕನ್ನಡ, ಹಾಸನ ಮತ್ತು ಚಿಕ್ಕಮಗಳೂರು ಸೇರಿದಂತೆ ಕೆಲವೆಡೆ ಮಳೆಯಾಗುವ ಮುನ್ಸೂಚನೆ ಇದೆ. ಮಾ. 27ರಂದು ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Tags: bengaloreKodagumarch-23Rain forecastWeather
SendShareTweet
Previous Post

ಹುಸ್ಕೂರು ಮದ್ದೂರಮ್ಮನ ಕೋಪಕ್ಕೆ ಓರ್ವ ಬಲಿ

Next Post

ಹುಷಾರ್! ಇಂದು ಈ ಜಿಲ್ಲೆಗಳಿಗಿದೆ ಮಳೆಯ ಮುನ್ಸೂಚನೆ!

Related Posts

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ
ಬೆಂಗಳೂರು ಗ್ರಾಮಾಂತರ

ಮನೆ ಅಂಗಳದಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ಜಿಬಿಎ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ – ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ
ಬೆಂಗಳೂರು ನಗರ

ಜಿಬಿಎ ಚುನಾವಣೆ ಮತ್ತಷ್ಟು ವಿಳಂಬ ಸಾಧ್ಯತೆ – ಸರ್ಕಾರಕ್ಕೆ ಪತ್ರ ಬರೆಯಲು ಆಯುಕ್ತರ ಚಿಂತನೆ

ಹೈವೇಯಿಂದ ರಸ್ತೆ ಬದಿ ಜಮೀನಿಗೆ ನುಗ್ಗಿದ ಬಸ್.. ತಪ್ಪಿದ ಭಾರಿ ಅನಾಹುತ!
ಬೆಂಗಳೂರು ಗ್ರಾಮಾಂತರ

ಹೈವೇಯಿಂದ ರಸ್ತೆ ಬದಿ ಜಮೀನಿಗೆ ನುಗ್ಗಿದ ಬಸ್.. ತಪ್ಪಿದ ಭಾರಿ ಅನಾಹುತ!

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ RTO ಅಧಿಕಾರಿಗಳು!
ಬೆಂಗಳೂರು ಗ್ರಾಮಾಂತರ

ಲಂಚ ಪಡೆಯುತ್ತಿದ್ದಾಗಲೇ ‘ಲೋಕಾ’ ಬಲೆಗೆ ಬಿದ್ದ RTO ಅಧಿಕಾರಿಗಳು!

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!
ಬೆಂಗಳೂರು ನಗರ

ಗ್ಯಾರೇಜ್‌ನಲ್ಲಿ ಅಗ್ನಿ ಅವಘಡ – BMW ಸೇರಿದಂತೆ ನಾಲ್ಕೈದು ಐಷರಾಮಿ ಕಾರುಗಳು ಸುಟ್ಟು ಕರಕಲು!

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ
ಬೆಂಗಳೂರು ಗ್ರಾಮಾಂತರ

ಬನ್ನೇರುಘಟ್ಟದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ – ಮೊಬೈಲ್‌ನಲ್ಲಿ ದೃಶ್ಯ ಸೆರೆ

Next Post
ಹುಷಾರ್! ಇಂದು ಈ ಜಿಲ್ಲೆಗಳಿಗಿದೆ ಮಳೆಯ ಮುನ್ಸೂಚನೆ!

ಹುಷಾರ್! ಇಂದು ಈ ಜಿಲ್ಲೆಗಳಿಗಿದೆ ಮಳೆಯ ಮುನ್ಸೂಚನೆ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಟ್ರಾಕ್ಟರ್-ಮಿನಿ ಬಸ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಮಹಿಳೆ ಸಾವು!

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರ ಸೇರಿ ದೇಶಭಕ್ತರ ಪೋಟೋಗಳಿಗೆ ಸಗಣಿ ಎರಚಿದ ಕಿಡಿಗೇಡಿಗಳು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ದಯಾಮರಣಕ್ಕೆ ಅನುಮತಿ ಕೋರಿ ಸಿಎಂಗೆ ಪತ್ರ ಬರೆದ ವೃದ್ಧೆ!

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

ಸಾರ್ವಜನಿಕರೇ ಗಮನಿಸಿ.. ಗ್ಯಾಸ್ ಬೆನ್ನಲ್ಲೇ ಅಡುಗೆ ಎಣ್ಣೆ ಬೆಲೆಯಲ್ಲೂ ಭಾರಿ ಏರಿಕೆ ನಿಶ್ಚಿತ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat