ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕೃಷಿ-ಪರಿಸರ

ಒಂದು ವಾರ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ; ಹಲವೆಡೆ ಆತಂಕ

August 27, 2024
ಬೆಂಗಳೂರಿಗೆ ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆ
Share on WhatsappShare on FacebookShare on Twitter

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ (Rain News) ಸಾಧ್ಯತೆ ಇದೆ. ಅಲ್ಲದೇ, ಒಂದು ವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು ಸೇರಿದಂತೆ ಸುತ್ತಮುತ್ತ ಸಾಧಾರಣ ಮಳೆಯಾಗು ಸಾಧ್ಯತೆ ಇದೆ. ಒಳನಾಡಿನ ಕಡೆಗಳಲ್ಲಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ.

ಮುಂದಿನ ಒಂದು ವಾರಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್ 2ರವರೆಗೂ ಮಳೆ ಮುಂದುವರೆಯಲಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ವಿಜಯಪುರ, ಯಾದಗಿರಿ, ಕಲಬುರಗಿ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಈ ಸಂದರ್ಭದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ಬೀದರ್, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಇಂದು ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ ಸೇರಿದಂತೆ ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಣ್ಣ ಮಳೆಯಾಗಲಿದೆ. ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಸಾಧಾರಣ ಮಳೆಯಾದರೆ ಶಿವಮೊಗ್ಗ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗಲಿದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿಯಲ್ಲಿ ಹಗುರದಿಂದ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಬೆಂಗಳೂರಿನಲ್ಲಿ ಇಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ.

Tags: Karnataka Weather ForecastRain News
SendShareTweet
Previous Post

ಪರಪ್ಪನ ಅಗ್ರಹಾರದಲ್ಲಿ ಅಕ್ರಮ ನಡೆದಿರುವುದು ನಿಜ; ಪರಮೇಶ್ವರ್

Next Post

ಐಪಿಎಲ್ ಗೂ ಗುಡ್ ಬೈ ಹೇಳಿದ ಸಿಖರ್ ಧವನ್

Related Posts

ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು
ಬಾಗಲಕೋಟೆ

ಬಸ್ ನಿಲ್ದಾಣದೊಳಗೆ ನುಗ್ಗಿದ ನೀರು

48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಎಲ್ಲೆಲ್ಲಿ ಎಷ್ಟು ಮಳೆ
ಕೃಷಿ-ಪರಿಸರ

ಮುಂದಿನ 3 ದಿನ ಭಾರೀ ಮಳೆ ಸಾಧ್ಯತೆ!

ಈಶಾನ್ಯ ಭಾರತದಲ್ಲಿ ಮಳೆ, ಪ್ರವಾಹ, ಭೂಕುಸಿತ: 2 ದಿನದಲ್ಲಿ 30 ಸಾವು
ದೇಶ

ಈಶಾನ್ಯ ಭಾರತದಲ್ಲಿ ಮಳೆ, ಪ್ರವಾಹ, ಭೂಕುಸಿತ: 2 ದಿನದಲ್ಲಿ 30 ಸಾವು

48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಎಲ್ಲೆಲ್ಲಿ ಎಷ್ಟು ಮಳೆ
ಕೃಷಿ-ಪರಿಸರ

ಮಳೆಗೆ ಭೂ ಕುಸಿತ; 5 ಮನೆಗಳು ಸಂಪೂರ್ಣ ನಾಶ

ಬೆಂಗಳೂರಿಗೆ ಭಾರೀ ಮಳೆ; ವರ್ಕ್ ಫ್ರಮ್ ಹೋಮ್
ರಾಜ್ಯ

ಭಾರೀ ಮಳೆಯ ಮುನ್ಸೂಚನೆ: ಶಾಲಾ- ಕಾಲೇಜುಗಳಿಗೆ ರಜೆ

48 ಗಂಟೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ: ಎಲ್ಲೆಲ್ಲಿ ಎಷ್ಟು ಮಳೆ
ರಾಜ್ಯ

ರಾಜ್ಯದ ಈ ಪ್ರದೇಶಗಳಿಗೆ ಮೇ 25ರಿಂದ ರೆಡ್ ಅಲರ್ಟ್ ಘೋಷಣೆ

Next Post
ಐಪಿಎಲ್ ಗೂ ಗುಡ್ ಬೈ ಹೇಳಿದ ಸಿಖರ್ ಧವನ್

ಐಪಿಎಲ್ ಗೂ ಗುಡ್ ಬೈ ಹೇಳಿದ ಸಿಖರ್ ಧವನ್

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುವೆಂಪು ಸಿರಿಗನ್ನಡ ದತ್ತಿ ಪ್ರಶಸ್ತಿಗೆ ಪ್ರವೀಣ್ ಕುಮಾರ್ ಶೆಟ್ಟಿ ಆಯ್ಕೆ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಹೊಸ ಉದ್ಯಮ ಆರಂಭಿಸಿದ ರಿಯಾ ಚಕ್ರವರ್ತಿ

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಜನಾರ್ದನ ರೆಡ್ಡಿ ಜೈಲಲ್ಲಿ; ಪತ್ನಿಯಿಂದ ಟೆಂಪಲ್ ರನ್

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

youtube

Browse by Category

  • News & Politics
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮರ ಕಡಿಯುವಾಗ ಕೆಳಗೆ ಬಿದ್ದು ಕಾರ್ಮಿಕ ಸಾವು!!

ತಾಯಿಯಿಂದಲೇ ಮಗಳ ಹತ್ಯೆ!

ಆಸ್ಪತ್ರೆಯಿಂದ ಬಿಡುಗಡೆಯಾದ ಸುರೇಶ್ ಕುಮಾರ್; ಭಾವನಾತ್ಮಕ ಪೋಸ್ಟ್

ಪೊಲೀಸ್ ಅಧಿಕಾರಿಗಳ ಅಮಾನತು ಖಂಡಿಸಿ ಪ್ರತಿಭಟನೆ; ಶಾಸಕ ಸುರೇಶ್ ಕುಮಾರ್ ಬೆಂಬಲ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat