ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ಉತ್ತರ ಭಾರತದಲ್ಲಿ ಮಳೆ ಅವಾಂತರ, ಜನರ ಸ್ಥಳಾಂತರ | ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ !

September 2, 2025
Share on WhatsappShare on FacebookShare on Twitter

ನವದೆಹಲಿ : ಉತ್ತರ ಭಾರತದಲ್ಲಿ ಭಾರಿ ಮಳೆ ಮುಂದುವರಿದಿದೆ. ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಇತ್ತ ಪಂಜಾಬ್‌ನಲ್ಲಿ ನಾಳೆ( ಸೆ.3ರ) ತನಕ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ನೋಯ್ಡಾ, ಗುರುಗ್ರಾಮ್ ಮತ್ತು ಗಾಜಿಯಾಬಾದ್ ಒಳಗೊಂಡಂತೆ ದೆಹಲಿ-ಎನ್‌ ಸಿಆರ್ ನಲ್ಲಿ ಇಂದೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಹರಿಯಾಣ, ದೆಹಲಿ ಭಾಗಗಳಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಸ್ಥಿತಿಯಲ್ಲಿ ಯಮುನಾ ನದಿ ಹರಿಯುತ್ತಿದೆ. ನಿರಂತರ ಮಳೆ ಮುಂದುವರಿದರೆ ಜನವಸತಿ ಪ್ರದೇಶಕ್ಕೆ ನೀರು ನುಗ್ಗುವ ಸಾಧ್ಯತೆ ಇದ್ದು, ತಗ್ಗು ಪ್ರದೇಶದಲ್ಲಿರುವ ಜನರಿಗೆ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ.

ಪಂಜಾಬ್, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದ್ದು, ಪಂಜಾಬ್‌ನಲ್ಲಿ ಈವರೆಗೂ 10 ಕ್ಕೂ ಹೆಚ್ಚು ಜಿಲ್ಲೆಗಳು ಜಲಾವೃತಗೊಂಡಿವೆ. ಕನಿಷ್ಠ 29 ಮಂದಿ ಸಾವನ್ನಪ್ಪಿದ್ದಾರೆ. ಪಂಜಾಬ್‌ನಾದ್ಯಂತ 1,300 ಕ್ಕೂ ಹೆಚ್ಚು ಗ್ರಾಮಗಳು ಮುಳುಗಿ ಹೋಗಿದ್ದು, 6,582 ಜನರನ್ನು 122 ಪರಿಹಾರ ಶಿಬಿರಗಳಿಗೆ ಸ್ಥಳಾಂತರಿಸಲಾಗಿದೆ.

ಉತ್ತರ ಪ್ರದೇಶದ 22 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆ ನೀಡಲಾಗಿದೆ. ಪ್ರತಾಪ್‌ಗಢ, ಸೋನ್‌ಭದ್ರ, ಮಿರ್ಜಾಪುರ್, ಭದೋಹಿ, ಜೌನ್‌ಪುರ್, ಹರ್ದೋಯಿ, ಫರೂಖಾಬಾದ್, ಕನೌಜ್, ಕಾನ್ಪುರ್ ಗ್ರಾಮಾಂತರ, ಬಾಗ್‌ಪತ್, ಮೀರತ್, ಅಲಿಗಢ, ಮಥುರಾ, ಹತ್ರಾಸ್, ಕಾಸ್‌ಗಂಜ್‌ನಲ್ಲಿ ಮಳೆ ಎಚ್ಚರಿಕೆ ನೀಡಲಾಗಿದೆ. ಈ ಹಿನ್ನೆಲೆ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Tags: Gurugram and GhaziabadNoidaNorth Indiapeople displacedRainYamuna
SendShareTweet
Previous Post

ದರ್ಶನ್, ಪವಿತ್ರ ಗೌಡ “ಭವಿಷ್ಯದ ಜೈಲು” ಇಂದು ಕೋರ್ಟ್‌ ನಲ್ಲಿ ತೀರ್ಮಾನ !

Next Post

“ಅವನಿಗೆ ಏನು ಬೇಕಿತ್ತು ಅಂದ್ರೆ…” – ಜಿತೇಶ್ ಶರ್ಮಾ ಭಾರತ ತಂಡಕ್ಕೆ ಮರಳಿದ ಹಿಂದಿನ ಗುಟ್ಟು ಬಿಚ್ಚಿಟ್ಟ ದಿನೇಶ್ ಕಾರ್ತಿಕ್!

Related Posts

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?
ವಿದೇಶ

ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್ ಫಿನಿಶ್‌ – ಉಗ್ರ ಹಮ್ಜಾ ಬುರ್ಹಾನ್‌ಗೆ ಗುಂಡು ಹಾರಿಸಿದ್ದು ಯಾರು?

ಕೇವಲ 5 ದಿನದಲ್ಲಿ 1 ಕೋಟಿ ಫಾಲೋವರ್ಸ್ : ಇನ್‌ಸ್ಟಾದಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ‘ಕಾಕ್ರೋಚ್ ಜನತಾ ಪಾರ್ಟಿ’!
ದೇಶ

ಕೇವಲ 5 ದಿನದಲ್ಲಿ 1 ಕೋಟಿ ಫಾಲೋವರ್ಸ್ : ಇನ್‌ಸ್ಟಾದಲ್ಲಿ ಬಿಜೆಪಿಯನ್ನು ಹಿಂದಿಕ್ಕಿದ ‘ಕಾಕ್ರೋಚ್ ಜನತಾ ಪಾರ್ಟಿ’!

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನೀವು ಈ ತಪ್ಪು ಮಾಡಿದ್ದರೆ ಬ್ಯಾಂಕ್ ಖಾತೆಯೇ ಸ್ಥಗಿತ : ಮೊದಲು ಪರಿಶೀಲನೆ ಮಾಡಿಕೊಳ್ಳಿ!

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಚಿವರ ಮಂಡಳಿ ಸಭೆ : ಭಾರೀ ಕುತೂಹಲ
ದೇಶ

ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಮಹತ್ವದ ಸಚಿವರ ಮಂಡಳಿ ಸಭೆ : ಭಾರೀ ಕುತೂಹಲ

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!
ದೇಶ

ಪ್ರಧಾನಿ ಮೋದಿ ‘ಮೆಲೊಡಿ’ ಮೋಡಿಯಿಂದ ಪಾರ್ಲೆ ಸಂಸ್ಥೆಗೆ ಸಿಕ್ಕಿತು ಜಾಗತಿಕ ಮನ್ನಣೆಯ ಸಿಹಿ ಸಪ್ರೈಸ್!

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!
ದೇಶ

ವಿಜಯ್ ನೇತೃತ್ವದ ಟಿವಿಕೆ ವಿರುದ್ಧ ಭ್ರಷ್ಟಾಚಾರ ಆರೋಪ : ಆರೇ ಗಂಟೆಯಲ್ಲಿ ಹಂಚಿಕೆಯಾಗಿದ್ದ ಟೆಂಡರ್ ರದ್ದು!

Next Post
“ಅವನಿಗೆ ಏನು ಬೇಕಿತ್ತು ಅಂದ್ರೆ…” – ಜಿತೇಶ್ ಶರ್ಮಾ ಭಾರತ ತಂಡಕ್ಕೆ ಮರಳಿದ ಹಿಂದಿನ ಗುಟ್ಟು ಬಿಚ್ಚಿಟ್ಟ ದಿನೇಶ್ ಕಾರ್ತಿಕ್!

"ಅವನಿಗೆ ಏನು ಬೇಕಿತ್ತು ಅಂದ್ರೆ…" - ಜಿತೇಶ್ ಶರ್ಮಾ ಭಾರತ ತಂಡಕ್ಕೆ ಮರಳಿದ ಹಿಂದಿನ ಗುಟ್ಟು ಬಿಚ್ಚಿಟ್ಟ ದಿನೇಶ್ ಕಾರ್ತಿಕ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಂಚಾಯತ್‌ನಲ್ಲಿ ಮುಖ್ಯಾಧಿಕಾರಿಯ ನಕಲಿ ಸಹಿ, ಕಡತ ತಿದ್ದುಪಡಿ ಆರೋಪ : ಮೂವರ ವಿರುದ್ಧ ಪ್ರಕರಣ!

ಪಂಚಾಯತ್‌ನಲ್ಲಿ ಮುಖ್ಯಾಧಿಕಾರಿಯ ನಕಲಿ ಸಹಿ, ಕಡತ ತಿದ್ದುಪಡಿ ಆರೋಪ : ಮೂವರ ವಿರುದ್ಧ ಪ್ರಕರಣ!

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ  ಗಿಲ್ ; 6000 ರನ್ ಪೂರೈಸಿದ 3ನೇ ಅತಿವೇಗದ ಭಾರತೀಯ ಬ್ಯಾಟರ್!

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಗಿಲ್ ; 6000 ರನ್ ಪೂರೈಸಿದ 3ನೇ ಅತಿವೇಗದ ಭಾರತೀಯ ಬ್ಯಾಟರ್!

ಲ್ಯಾಂಡಿಗ್‌ ವೇಳೆ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ : ಬೆಂಗಳೂರು ಏರ್​​ಪೋರ್ಟ್​​ನಲ್ಲಿ ತಪ್ಪಿದ ಭಾರೀ ಅನಾಹುತ!

ಲ್ಯಾಂಡಿಗ್‌ ವೇಳೆ ನೆಲಕ್ಕಪ್ಪಳಿಸಿದ ವಿಮಾನದ ಹಿಂಭಾಗ : ಬೆಂಗಳೂರು ಏರ್​​ಪೋರ್ಟ್​​ನಲ್ಲಿ ತಪ್ಪಿದ ಭಾರೀ ಅನಾಹುತ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

ಕೇವಲ 38 ತಿಂಗಳಲ್ಲಿ ವಿಶ್ವದ ಅತಿದೊಡ್ಡ ರೈಲ್ವೆ ನಿಲ್ದಾಣ ನಿರ್ಮಿಸಿದ ಚೀನಾದ ರೊಬೋಟ್‌ ಸೈನ್ಯ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪಂಚಾಯತ್‌ನಲ್ಲಿ ಮುಖ್ಯಾಧಿಕಾರಿಯ ನಕಲಿ ಸಹಿ, ಕಡತ ತಿದ್ದುಪಡಿ ಆರೋಪ : ಮೂವರ ವಿರುದ್ಧ ಪ್ರಕರಣ!

ಪಂಚಾಯತ್‌ನಲ್ಲಿ ಮುಖ್ಯಾಧಿಕಾರಿಯ ನಕಲಿ ಸಹಿ, ಕಡತ ತಿದ್ದುಪಡಿ ಆರೋಪ : ಮೂವರ ವಿರುದ್ಧ ಪ್ರಕರಣ!

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ  ಗಿಲ್ ; 6000 ರನ್ ಪೂರೈಸಿದ 3ನೇ ಅತಿವೇಗದ ಭಾರತೀಯ ಬ್ಯಾಟರ್!

ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ಗಿಲ್ ; 6000 ರನ್ ಪೂರೈಸಿದ 3ನೇ ಅತಿವೇಗದ ಭಾರತೀಯ ಬ್ಯಾಟರ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat