ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಏ. 13ರ ನಂತರ ಮಳೆಯ ಪ್ರಮಾಣ ಹೆಚ್ಚಳ: ಈ ಜಿಲ್ಲೆಗಳಿಗೆ ಎಚ್ಚರಿಕೆ!

April 9, 2025
Share on WhatsappShare on FacebookShare on Twitter


ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮಳೆ(Rain)ಯಾಗುತ್ತಿದೆ. ಬಿರು ಬಿಸಿಲಿನ ಮಧ್ಯೆಯೂ ಹಲವೆಡೆ ಮಳೆ ತಂಪು ನೀಡುತ್ತಿದ್ದರೆ, ಹಲವೆಡೆ ಅಸ್ತವ್ಯಸ್ಥ ಸೃಷ್ಟಿಸುತ್ತಿದೆ. ಈ ಮಧ್ಯೆ ಹವಾಮಾನ ಇಲಾಖೆ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ.

ಏಪ್ರಿಲ್ 13ರ ಬಳಿಕ ಮಳೆಯ ಪ್ರಮಾಣ ರಾಜ್ಯದಲ್ಲಿ ಹೆಚ್ಚಾಗಲಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬುಧವಾರ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಹಾಗೂ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಏಪ್ರಿಲ್ 13ರ ಬಳಿಕ ಕೋಲಾರ, ಮೈಸೂರು, ರಾಮನಗರ, ಚಿಕ್ಕಬಳ್ಳಾಪುರ,ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಯಾದಗಿರಿ, ರಾಯಚೂರು, ಕೊಪ್ಪಳ,ಬೀದರ್ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಸಿಲಿಕಾನ್ ಸಿಟಿಗೆ ಎರಡು ದಿನಗಳ ನಂತರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಕಲಬುರಗಿಯಲ್ಲಿ 42.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

Tags: bengaloreforecastincreasemetorological departmentPeopleRainRainfall
SendShareTweet
Previous Post

ಬೆಲೆ ಏರಿಕೆಯ ವಿರುದ್ಧ ಜೆಡಿಎಸ್ ರಣಕಹಳೆ!

Next Post

ಬಂಗಾಳದ ಹುಲಿ ವೀಕ್ಷಿಸಿದ ಕ್ರಿಕೆಟ್ ದಂತಕಥೆ!

Related Posts

ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ
ದಾವಣಗೆರೆ

ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ

ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ಖದೀಮನ ರಂಪಾಟ
ಬೆಂಗಳೂರು

ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ಖದೀಮನ ರಂಪಾಟ

Metro: ಸಿಲಿಕಾನ್ ಸಿಟಿಗೂ ಎಂಟ್ರಿ ಕೊಟ್ಟ ಚಾಲಕ ರಹಿತ ಮೆಟ್ರೋ, ಶೀಘ್ರವೇ ಸಂಚಾರ ಆರಂಭ
ಬೆಂಗಳೂರು

ಪಿಂಕ್ ಮೆಟ್ರೋ ಉದ್ಘಾಟನೆಗೆ ಸಿದ್ಧತೆ!

ಹೊಸಕೋಟೆ| ಹೆದ್ದಾರಿಯಲ್ಲಿ ಭೀಕರ ಅಪಘಾತ.. ಲಾರಿ ಹರಿದು ಇಬ್ಬರು ಯುವತಿಯರು ಸ್ಥಳದಲ್ಲೇ ಸಾವು!
ಮೈಸೂರು

ಹುಣಸೂರು ತಾಲ್ಲೂಕಿನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಯುವಕರು ಬಲಿ

ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ಆಗ್ರಹ
ಬೆಂಗಳೂರು

ಕನ್ನಡಿಗರಿಗೆ ಉದ್ಯೋಗ ನೀಡಲು ಕರವೇ ಆಗ್ರಹ

ಕೂಡ್ಲಿಗಿ ಭಾಗದಲ್ಲಿ ವಿಂಡೋ ಫ್ಯಾನ್ ಗಳ ಹಾವಳಿ: ರೈತ ಸಂಘದ ಎಚ್ಚರಿಕೆ
ರಾಜ್ಯ

ಕೂಡ್ಲಿಗಿ ಭಾಗದಲ್ಲಿ ವಿಂಡೋ ಫ್ಯಾನ್ ಗಳ ಹಾವಳಿ: ರೈತ ಸಂಘದ ಎಚ್ಚರಿಕೆ

Next Post
ಬಂಗಾಳದ ಹುಲಿ ವೀಕ್ಷಿಸಿದ ಕ್ರಿಕೆಟ್ ದಂತಕಥೆ!

ಬಂಗಾಳದ ಹುಲಿ ವೀಕ್ಷಿಸಿದ ಕ್ರಿಕೆಟ್ ದಂತಕಥೆ!

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಹನುಮಾನ್ ಅಂಶ್’ ಚಿತ್ರ ತಂಡದಲ್ಲಿ ಬಿರುಕು?: ಹಕ್ಕುಗಳು, ಪ್ರಚಾರದ ಬಗ್ಗೆ ನಿರ್ಮಾಪಕರ ಸ್ಪಷ್ಟನೆ

‘ಹನುಮಾನ್ ಅಂಶ್’ ಚಿತ್ರ ತಂಡದಲ್ಲಿ ಬಿರುಕು?: ಹಕ್ಕುಗಳು, ಪ್ರಚಾರದ ಬಗ್ಗೆ ನಿರ್ಮಾಪಕರ ಸ್ಪಷ್ಟನೆ

ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ

ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ

Donald Trump

ಟ್ರಂಪ್‌ಗೆ ಅಮೆರಿಕದಲ್ಲಿ ಅಗ್ನಿಪರೀಕ್ಷೆ! ಮಧ್ಯಂತರ ಚುನಾವಣೆ ಸೋತರೆ ಅಧಿಕಾರಕ್ಕೆ ಕಂಟಕವೇ?

ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ಖದೀಮನ ರಂಪಾಟ

ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ಖದೀಮನ ರಂಪಾಟ

Recent News

‘ಹನುಮಾನ್ ಅಂಶ್’ ಚಿತ್ರ ತಂಡದಲ್ಲಿ ಬಿರುಕು?: ಹಕ್ಕುಗಳು, ಪ್ರಚಾರದ ಬಗ್ಗೆ ನಿರ್ಮಾಪಕರ ಸ್ಪಷ್ಟನೆ

‘ಹನುಮಾನ್ ಅಂಶ್’ ಚಿತ್ರ ತಂಡದಲ್ಲಿ ಬಿರುಕು?: ಹಕ್ಕುಗಳು, ಪ್ರಚಾರದ ಬಗ್ಗೆ ನಿರ್ಮಾಪಕರ ಸ್ಪಷ್ಟನೆ

ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ

ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ

Donald Trump

ಟ್ರಂಪ್‌ಗೆ ಅಮೆರಿಕದಲ್ಲಿ ಅಗ್ನಿಪರೀಕ್ಷೆ! ಮಧ್ಯಂತರ ಚುನಾವಣೆ ಸೋತರೆ ಅಧಿಕಾರಕ್ಕೆ ಕಂಟಕವೇ?

ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ಖದೀಮನ ರಂಪಾಟ

ಕಳ್ಳತನಕ್ಕೆ ಹೋಗಿ ಸಿಕ್ಕಿಬಿದ್ದ ಖದೀಮನ ರಂಪಾಟ

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಹನುಮಾನ್ ಅಂಶ್’ ಚಿತ್ರ ತಂಡದಲ್ಲಿ ಬಿರುಕು?: ಹಕ್ಕುಗಳು, ಪ್ರಚಾರದ ಬಗ್ಗೆ ನಿರ್ಮಾಪಕರ ಸ್ಪಷ್ಟನೆ

‘ಹನುಮಾನ್ ಅಂಶ್’ ಚಿತ್ರ ತಂಡದಲ್ಲಿ ಬಿರುಕು?: ಹಕ್ಕುಗಳು, ಪ್ರಚಾರದ ಬಗ್ಗೆ ನಿರ್ಮಾಪಕರ ಸ್ಪಷ್ಟನೆ

ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ

ದಾವಣಗೆರೆಯಲ್ಲಿ ಭೀಕರ ಬೆಂಕಿ ಅವಘಡ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat