ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

“ರಾಜಾ ಈಸ್ ಬ್ಯಾಕ್” : ಹನಿಮೂನ್ ವೇಳೆ ಹತ್ಯೆಗೀಡಾಗಿದ್ದ ರಾಜಾ ರಘುವಂಶಿ ಮರುಜನ್ಮ ಪಡೆದನೇ?

March 31, 2026
Share on WhatsappShare on FacebookShare on Twitter

ಇಂದೋರ್ : ಕಳೆದ ವರ್ಷ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಮೇಘಾಲಯ ಹನಿಮೂನ್ ಮರ್ಡರ್ ಪ್ರಕರಣ ನಿಮಗೆಲ್ಲರಿಗೂ ನೆನಪಿರಬಹುದು. ಹನಿಮೂನ್‌ಗೆಂದು ಮೇಘಾಲಯಕ್ಕೆ ತೆರಳಿದ್ದ ವೇಳೆ ತನ್ನ ಪತ್ನಿಯಿಂದಲೇ ಇಂದೋರ್‌ನ ಉದ್ಯಮಿ ರಾಜಾ ರಘುವಂಶಿ ಹತ್ಯೆಗೀಡಾಗಿದ್ದರು.

ಆ ಘಟನೆಯ ಬಳಿಕ ದುಃಖದಲ್ಲೇ ದಿನದೂಡುತ್ತಿದ್ದ ರಾಜಾ ಅವರ ಮನೆಯಲ್ಲಿ ಇದೀಗ ಸಂಭ್ರಮ ಮನೆಮಾಡಿದೆ. ರಾಜಾ ಮತ್ತೆ ಹುಟ್ಟಿ ಬಂದಿದ್ದಾನೆ ಎಂಬ ನಂಬಿಕೆಯಲ್ಲಿರುವ ಕುಟುಂಬವು, “ರಾಜಾ ಈಸ್ ಬ್ಯಾಕ್” (ರಾಜಾ ಮರಳಿ ಬಂದಿದ್ದಾನೆ) ಎಂಬ ಬಲೂನ್‌ಗಳಿಂದ ಮನೆಯನ್ನು ಅಲಂಕರಿಸಿ ಹೊಸ ಅತಿಥಿಯನ್ನು ಬರಮಾಡಿಕೊಂಡಿದೆ.

ಇದಕ್ಕೆ ಕಾರಣ ರಾಜಾ ರಘುವಂಶಿಯ ಅಣ್ಣ ಸಚಿನ್ ಅವರಿಗೆ ಗಂಡು ಮಗು ಜನಿಸಿದ್ದು. ಈ ಮಗುವೇ ಮೃತ ರಾಜಾ ಎಂದು ಕುಟುಂಬದವರು ಭಾವಿಸಿದ್ದಾರೆ. ಇದಕ್ಕೆ ಕಾರಣ ಅವರಿಬ್ಬರ ಜನ್ಮ ಮತ್ತು ಮರಣದ ನಡುವೆ ಇರುವ ವಿಚಿತ್ರ ಕಾಕತಾಳೀಯ ಸಂಗತಿ. ರಾಜಾ ರಘುವಂಶಿಯನ್ನು ‘ಗ್ಯಾರಸ್’ (ಏಕಾದಶಿ) ದಿನದಂದು ಹತ್ಯೆ ಮಾಡಲಾಗಿತ್ತು. ವಿಶೇಷವೆಂದರೆ, ಈಗ ಜನಿಸಿರುವ ಮಗು ಕೂಡ ಅದೇ ಏಕಾದಶಿಯ ದಿನದಂದೇ ಜನಿಸಿದೆ. “ನನ್ನ ಮಗ ಮತ್ತೆ ಮರಳಿ ಬಂದಿದ್ದಾನೆ” ಎಂದು ರಾಜಾ ಅವರ ತಾಯಿ ಉಮಾ ರಘುವಂಶಿ ಭಾವುಕರಾಗಿ ನುಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮಗುವಿಗೆ ‘ರಾಜಾ’ ಎಂದೇ ನಾಮಕರಣ ಮಾಡಲಾಗಿದೆ.

ಹನಿಮೂನ್ ಹೆಸರಲ್ಲಿ ನಡೆದಿದ್ದ ಭೀಕರ ಹತ್ಯೆ

ಮಧ್ಯಪ್ರದೇಶದ ಇಂದೋರ್‌ನ ಉದ್ಯಮಿಯಾಗಿದ್ದ ರಾಜಾ ರಘುವಂಶಿ ಕಳೆದ ವರ್ಷ ಮೇ ತಿಂಗಳಲ್ಲಿ ಪತ್ನಿ ಸೋನಂ ರಘುವಂಶಿ ಜೊತೆ ಮೇಘಾಲಯಕ್ಕೆ ಹನಿಮೂನ್‌ಗೆ ತೆರಳಿದ್ದರು. ಮೇ 21ರಂದು ಅವರು ಶಿಲ್ಲಾಂಗ್ ತಲುಪಿದ್ದರು. ಆದರೆ ಮೇ 26ರಂದು ದಂಪತಿ ನಾಪತ್ತೆಯಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸುದೀರ್ಘ ಕಾರ್ಯಾಚರಣೆ ನಡೆಸಿದ ನಂತರ, ಜೂನ್ 2ರಂದು ಸೋಹ್ರಾದ ಪ್ರಸಿದ್ಧ ‘ವೈ ಸಾದಾಂಗ್’ ಜಲಪಾತದ ಸಮೀಪವಿರುವ ಆಳವಾದ ಕಂದಕದಲ್ಲಿ ರಾಜಾ ಅವರ ಶವ ಪತ್ತೆಯಾಗಿತ್ತು.

ಪತ್ನಿಯ ಅನೈತಿಕ ಸಂಬಂಧವೇ ಕೊಲೆಗೆ ಕಾರಣ

ಪೊಲೀಸ್ ತನಿಖೆಯ ವೇಳೆ ಈ ಹತ್ಯೆಯ ಹಿಂದೆ ಪತ್ನಿ ಸೋನಂ ಕೈವಾಡವಿರುವುದು ಬೆಳಕಿಗೆ ಬಂದಿತ್ತು. ಸೋನಂಗೆ ರಾಜ್ ಕುಶ್ವಾಹಾ ಎಂಬಾತನ ಜೊತೆ ಅಕ್ರಮ ಸಂಬಂಧವಿತ್ತು. ಈ ಹಿನ್ನೆಲೆಯಲ್ಲಿ ರಾಜಾ ಅವರನ್ನು ತೊಡೆದುಹಾಕಲು ಹನಿಮೂನ್ ಪ್ರವಾಸವನ್ನೇ ಸಂಚಾಗಿ ಬಳಸಿಕೊಂಡಿದ್ದಳು. ಸೋನಂ ಮತ್ತು ಅವಳ ಪ್ರಿಯಕರ ಮೂವರು ಸುಪಾರಿ ಹಂತಕರನ್ನು ನೇಮಿಸಿ, ಸೋನಂ ಎದುರೇ ರಾಜಾನನ್ನು ಕೊಲೆ ಮಾಡಿಸಿದ್ದರು. ಪ್ರಕರಣದ ತನಿಖೆ ನಡೆಸಿದ ಪೊಲೀಸರು ವಾರದೊಳಗೆ ಸೋನಂ, ರಾಜ್ ಕುಶ್ವಾಹಾ ಮತ್ತು ಮೂವರು ಹಂತಕರು ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದರು.
ಸದ್ಯ ಕೊಲೆಯ ನೋವಿನಿಂದ ನಲುಗಿದ್ದ ಕುಟುಂಬಕ್ಕೆ ಮಗುವಿನ ಜನನ ಹೊಸ ಭರವಸೆ ನೀಡಿದ್ದು, ಸಂಭ್ರಮ ಮನೆಮಾಡಿದೆ. ಕುಟುಂಬ ಸದಸ್ಯರು ಮನೆಯ ಮುಂದೆ ರಾಜಾ ಈಸ್ ಬ್ಯಾಕ್ ಎಂದು ಬಲೂನುಗಳಲ್ಲಿ ಬರೆದು, ಮನೆ ತುಂಬಾ ಸಿಂಗರಿಸಿ ಸಂಭ್ರಮಿಸಿದ್ದಾರೆ.

ಇದನ್ನೂ ಓದಿ : ‘ಗೃಹಸಚಿವರೇ ನೆಟ್ಟಗಿಲ್ಲ’ ಎಂದವನ ವಿರುದ್ಧ ಸುಮೋಟೋ ಕೇಸ್​!

Tags: Karnataka News beat
SendShareTweet
Previous Post

‘ಗೃಹಸಚಿವರೇ ನೆಟ್ಟಗಿಲ್ಲ’ ಎಂದವನ ವಿರುದ್ಧ ಸುಮೋಟೋ ಕೇಸ್​!

Next Post

ಶೃಂಗೇರಿ ಶಾರದಾ ಪೀಠದ ವತಿಯಿಂದ ಬಡಾಕೆರೆ ಸರ್ಕಾರಿ ಶಾಲೆಗೆ ಹೊಸ ಬಸ್ – ಮಕ್ಕಳಿಗೆ ಸುರಕ್ಷಿತ ಸಾರಿಗೆ ಸೌಲಭ್ಯ!

Related Posts

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ.. ಜಯಲಲಿತಾ ಹೈದರಾಬಾದ್ ಬಂಗಲೆ ಜಪ್ತಿ!
ದೇಶ

1.5 ಕೋಟಿ ರೂ. ಆಸ್ತಿ ತೆರಿಗೆ ಬಾಕಿ.. ಜಯಲಲಿತಾ ಹೈದರಾಬಾದ್ ಬಂಗಲೆ ಜಪ್ತಿ!

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!
ವಿದೇಶ

ಭಾರತದಿಂದ ಬರಬೇಕಿದ್ದ ನೆರವು ವಿಮಾನದ ಮೇಲೆ ಅಮೆರಿಕ ವೈಮಾನಿಕ ದಾಳಿ!

ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!
ದೇಶ

ಶೀತಲಾ ಮಾತಾ ದೇವಾಲಯದಲ್ಲಿ ಭೀಕರ ಕಾಲ್ತುಳಿತ – 8 ಮಹಿಳಾ ಭಕ್ತರು ದುರ್ಮರಣ!

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!
ದೇಶ

ಇಸ್ರೋ ಮಾಜಿ ವಿಜ್ಞಾನಿಗಳ ‘ಭಾರತ್ ಸ್ಪೇಸ್’ ಸಾಹಸ.. 24 ಗಂಟೆಯಲ್ಲೇ ಉಡಾವಣೆಗೆ ಸಜ್ಜಾಗಬಲ್ಲ ‘ಅಗಸ್ತ್ಯ-1’ ರಾಕೆಟ್ ಸಿದ್ಧ!

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!
ವಿದೇಶ

ಬಾಂಗ್ಲಾದಿಂದ ISI ಪರ ಸಂಚು ರೂಪಿಸುತ್ತಿದ್ದ ಲಷ್ಕರ್ ಉಗ್ರ ‘ರಾಜಾ’ ದಿಲ್ಲಿ ಗಡಿಯಲ್ಲಿ ಅರೆಸ್ಟ್!

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?
ದೇಶ

ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ.. ಪುತ್ರ ನಿಶಾಂತ್‌ಗೆ ಪಟ್ಟಾಭಿಷೇಕ?

Next Post
ಶೃಂಗೇರಿ ಶಾರದಾ ಪೀಠದ ವತಿಯಿಂದ ಬಡಾಕೆರೆ ಸರ್ಕಾರಿ ಶಾಲೆಗೆ ಹೊಸ ಬಸ್ – ಮಕ್ಕಳಿಗೆ ಸುರಕ್ಷಿತ ಸಾರಿಗೆ ಸೌಲಭ್ಯ!

ಶೃಂಗೇರಿ ಶಾರದಾ ಪೀಠದ ವತಿಯಿಂದ ಬಡಾಕೆರೆ ಸರ್ಕಾರಿ ಶಾಲೆಗೆ ಹೊಸ ಬಸ್ - ಮಕ್ಕಳಿಗೆ ಸುರಕ್ಷಿತ ಸಾರಿಗೆ ಸೌಲಭ್ಯ!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

“ವಿರಾಟ್ ಯಾವಾಗಲೂ ನನ್ನ ಕಾಲೆಳೆಯುತ್ತಾರೆ” – ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹೇಳಿದ ಸತ್ಯ 

“ವಿರಾಟ್ ಯಾವಾಗಲೂ ನನ್ನ ಕಾಲೆಳೆಯುತ್ತಾರೆ” – ಪಂಜಾಬ್ ಕಿಂಗ್ಸ್ ಸ್ಪಿನ್ನರ್ ಹೇಳಿದ ಸತ್ಯ 

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

ವಿಶ್ವಾಸ ದ್ರೋಹಕ್ಕೆ ಮತ್ತೊಂದು ಹೆಸರೇ ಸಿದ್ದರಾಮಯ್ಯ – ಬಿಎಸ್‌ವೈ ವಾಗ್ದಾಳಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ಸಿದ್ದರಾಮಯ್ಯ ಸರ್ಕಾರ ಟ್ಯಾಕ್ಸ್ ಟೆರರಿಸಂ ಮಾಡ್ತಿದೆ | ಬಸವರಾಜ್ ಬೊಮ್ಮಾಯಿ

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

ಮೃತ ವೃದ್ಧೆಯನ್ನ ತಬ್ಬಿ ಕಣ್ಣೀರು ಹಾಕಿದ ಕೋತಿ.. ವಿಡಿಯೋ ವೈರಲ್‌!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat