ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಾಜಮೌಳಿ-ಮಹೇಶ್ ಬಾಬು ಕಾಂಬಿನೇಶನ್‌ ಸಿನಿಮಾ ಟೈಟಲ್ ರಿಲೀಸ್‌

November 16, 2025
Share on WhatsappShare on FacebookShare on Twitter

ರಾಜಮೌಳಿ-ಮಹೇಶ್ ಬಾಬು ಕಾಂಬಿನೇಶನ್‌ ಸಿನಿಮಾ ‘ಎಸ್​​ಎಸ್​​ಎಂಬಿ29’ ಎಂಬ ತಾತ್ಕಾಲಿಕ ಹೆಸರಿನೊಂದಿಗೆ ಪ್ರಾರಂಭವಾದ ಸಿನಿಮಾಕ್ಕೆ ಆ ನಂತರ ‘ಗ್ಲೋಬ್ ಟ್ರೊಟ್ಟೆರ್’ ಎಂಬ ಮತ್ತೊಂದು ತಾತ್ಕಾಲಿಕ ಹೆಸರನ್ನು ಕೊಡಲಾಯ್ತು. ಆದರೆ ಇದೀಗ ಸಿನಿಮಾದ ಅಧಿಕೃತ ಹೆಸರನ್ನು ಬಿಡುಗಡೆ ಮಾಡಲಾಗಿದೆ.

ರಾಮೋಜಿರಾವ್ ಫಿಲಂ ಸಿಟಿಯಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಸಿನಿಮಾದ ಟೈಟಲ್ ಅನಾವರಣ ಮಾಡಲಾಗಿದ್ದು, ಜೊತೆಗೆ ಸಿನಿಮಾದ ಒಂದು ಸಣ್ಣ ಗ್ಲಿಂಪ್ಸ್ ಸಹ ಹಂಚಿಕೊಳ್ಳಲಾಗಿದೆ. ರಾಜಮೌಳಿ ಈ ಹಿಂದೆಯೇ ಹೇಳಿದ್ದರು, ಭಾರತದ ಪೌರಾಣಿಕ ಕತೆಗಳನ್ನು ವಿಶ್ವಕ್ಕೆ ತೋರಿಸುವ ಗುರಿ ತಮಗೆ ಇದೆಯೆಂದು. ಅದರಂತೆ ಈಗ ಭಾರತದ ಪೌರಾಣಿಕ ಕತೆಗಳಲ್ಲಿ ವಿಶ್ವದ ಅತ್ಯಂತ ಪುರಾತನ ನಗರ ಎಂದೇ ಹೆಸರಾಗಿರುವ ವಾರಣಾಸಿಯ ಹೆಸರನ್ನು ರಾಜಮೌಳಿ ತಮ್ಮ ಸಿನಿಮಾಕ್ಕೆ ಇರಿಸಿದ್ದಾರೆ.

ಇಂದಿನ ಕಾರ್ಯಕ್ರದಲ್ಲಿ ಸಿನಿಮಾದ ಒಂದು ಸಣ್ಣ ವಿಡಿಯೋ ತುಣುಕನ್ನು ಸಹ ಬಿಡುಗಡೆ ಮಾಡಲಾಗಿದೆ. ಮಹೇಶ್ ಬಾಬು ಬಲಿಷ್ಠವಾದ ಒಂದು ಎತ್ತಿನ ಮೇಲೆ ಕೂತು ಕೈಯಲ್ಲಿ ತ್ರಿಶೂಲ ಹಿಡಿದುಕೊಂಡು ಮುನ್ನುಗ್ಗುತ್ತಿರುವ ವಿಡಿಯೋವನ್ನು ಅನ್ನು ರಾಜಮೌಳಿ ತೋರಿಸಿದ್ದಾರೆ. ಹಿನ್ನೆಲೆಯಲ್ಲಿ ಶ್ರುತಿ ಹಾಸನ್ ಹಾಡಿರುವ ‘ಸಂಚಾರಿ-ಸಂಚಾರಿ’ ಹಾಡು ಕೇಳಿ ಬರುತ್ತಿದೆ. ವಿಡಿಯೋ ನೋಡಿದರೆ ಅದು ಕ್ಲೈಮ್ಯಾಕ್ಸ್ ಫೈಟ್​​ನ ದೃಶ್ಯದಂತೆ ತೋರುತ್ತಿದೆ.

ರಾಜಮೌಳಿ-ಮಹೇಶ್ ಬಾಬು ಸಿನಿಮಾನಲ್ಲಿ ಪ್ರಿಯಾಂಕಾ ಚೋಪ್ರಾ ನಾಯಕಿಯಾಗಿ ನಟಿಸಿದ್ದಾರೆ. ಮಲಯಾಳಂ ಸ್ಟಾರ್ ನಟ ಪೃಥ್ವಿರಾಜ್ ಸುಕುಮಾರ್ ಅವರು ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಸಿನಿಮಾಕ್ಕೆ ಕೀರವಾಣಿ ಸಂಗೀತ ನೀಡಿದ್ದಾರೆ. ಸಿನಿಮಾನಲ್ಲಿ ಮಾಧವನ್ ಸಹ ನಟಿಸಿದ್ದಾರೆ. ಜೊತೆಗೆ ಹಾಲಿವುಡ್​ನ ಸ್ಟಾರ್ ನಟನೊಬ್ಬರು ಸಹ ನಟಿಸಿದ್ದಾರೆ ಎನ್ನಲಾಗುತ್ತಿದೆ.
ಇದನ್ನೂ ಓದಿ : ಕೇಂದ್ರ ಸರ್ಕಾರದ NCBS ಸಂಸ್ಥೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ : ಹೀಗೆ ಅರ್ಜಿ ಸಲ್ಲಿಸಿ

Tags: Karnataka News beatmovie title releaseRajamouli-Mahesh Babu combination
SendShareTweet
Previous Post

ನಿಕಾನ್ ಇಂಡಿಯಾದಿಂದ 1 ಲಕ್ಷ ರೂಪಾಯಿ ಸ್ಕಾಲರ್ ಶಿಪ್ : ಹೀಗೆ ಅರ್ಜಿ ಸಲ್ಲಿಸಿ

Next Post

ಕೋಟಿ ಕೋಟಿ ಕೊಟ್ರೂ ಅಮೆರಿಕಕ್ಕೆ ಕೆಲಸಗಾರರೇ ಬರ್ತಿಲ್ಲ – ಇದಕ್ಕೆ ಟ್ರಂಪ್‌ ನೀತಿನೇ ಕಾರಣನಾ ?

Related Posts

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು
ಸಿನಿಮಾ-ಮನರಂಜನೆ

‘ಹಿಂದೂ-ಮುಸ್ಲಿಂ ಮನಸ್ಥಿತಿಯಿಂದ ಹೊರಬನ್ನಿ’: ‘ವಂದೇ ಮಾತರಂ’ ಕುರಿತ ಶರ್ಮಿಳಾ ಟ್ಯಾಗೋರ್ ಹೇಳಿಕೆಗೆ ಕಂಗನಾ ತಿರುಗೇಟು

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!
ಸಿನಿಮಾ-ಮನರಂಜನೆ

ಖ್ಯಾತ ನಟಿ ಅನನ್ಯಾ ರಾಜ್ ನಿಧನ : ತಿಂಗಳ ನಂತರ ಬೆಳಕಿಗೆ ಬಂತು ಸಾವಿನ ಸುದ್ದಿ!

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!
ಸಿನಿಮಾ-ಮನರಂಜನೆ

“ನೀರು ನಮ್ಮ ಕೆಂಪು ರೇಖೆಯಿದ್ದಂತೆ” : ಸಿಂಧೂ ನದಿ ಹಂಚಿಕೆ ವಿಚಾರದಲ್ಲಿ ಭಾರತಕ್ಕೆ ಪಾಕ್ ಪ್ರಧಾನಿ ಹೊಸ ಬೆದರಿಕೆ!

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!
ಸಿನಿಮಾ-ಮನರಂಜನೆ

ಟಾಕ್ಸಿಕ್‌ಗೆ ‘A’ ಸರ್ಟಿಫಿಕೇಟ್ ಪ್ರಾಪ್ತಿ ; 194 ನಿಮಿಷಗಳ ಸುದೀರ್ಘ ಸಿನಿಮಾ!

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!
ಸಿನಿಮಾ-ಮನರಂಜನೆ

ವಯಸ್ಸಿನ ಮಿತಿಯಿಲ್ಲದ ‘ಬಿಗ್ ಬಾಸ್-13’ ಅಗ್ನಿಪರೀಕ್ಷೆ..!

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!
ಸಿನಿಮಾ-ಮನರಂಜನೆ

ಸ್ಯಾಂಡಲ್‌ವುಡ್ ನಟಿಯ ಸಹೋದರಿ ಮೇಲೆ ಅತ್ಯಾಚಾರ ಆರೋಪ ; ಆರೋಪಿ ಬಂಧನ!

Next Post
ಕೋಟಿ ಕೋಟಿ ಕೊಟ್ರೂ ಅಮೆರಿಕಕ್ಕೆ ಕೆಲಸಗಾರರೇ ಬರ್ತಿಲ್ಲ – ಇದಕ್ಕೆ ಟ್ರಂಪ್‌ ನೀತಿನೇ ಕಾರಣನಾ ?

ಕೋಟಿ ಕೋಟಿ ಕೊಟ್ರೂ ಅಮೆರಿಕಕ್ಕೆ ಕೆಲಸಗಾರರೇ ಬರ್ತಿಲ್ಲ - ಇದಕ್ಕೆ ಟ್ರಂಪ್‌ ನೀತಿನೇ ಕಾರಣನಾ ?

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

‘ಸಂಘಿ ಸಚಿವ’ ಟೀಕೆಯ ಕೋಲಾಹಲ : ಭ್ರಷ್ಟಾಚಾರದ ಕಡತ ರಿಲೀಸ್‌ ಮಾಡಲು ವಿಜಯ್‌ಗೆ ಸ್ಟಾಲಿನ್ ಸವಾಲು!

ಡಿಗ್ರಿ, ಪಿಜಿ ಓದುವವರಿಗೆ ಗುಡ್ ನ್ಯೂಸ್ : ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನ ಘೋಷಣೆ

ಡಿಗ್ರಿ, ಪಿಜಿ ಓದುವವರಿಗೆ ಗುಡ್ ನ್ಯೂಸ್ : ರಿಲಯನ್ಸ್ ಸಂಸ್ಥೆಯಿಂದ ವಿದ್ಯಾರ್ಥಿವೇತನ ಘೋಷಣೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ಪತ್ರಕರ್ತನ ಮೇಲೆ ಹಲ್ಲೆ ಕೇಸ್ : ವೈದ್ಯ ಮಹೇಂದ್ರ ಶೆಟ್ಟಿ ಅಮಾನತು.. ಬಂಧನಕ್ಕೆ DYFI ಆಗ್ರಹ!

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

ICCಯಿಂದ PCB ಅಧ್ಯಕ್ಷನಿಗೆ ಬಿಗ್ ರಿಲೀಫ್ : ಗದ್ದಾಫಿ ಕ್ರೀಡಾಂಗಣದ ‘ಡಿಮೆರಿಟ್ ಪಾಯಿಂಟ್’ ರದ್ದು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat