ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜಕೀಯ

ರಾಜಣ್ಣ ಹನಿಟ್ರ್ಯಾಪ್ ಪ್ರಕರಣ : ಯಾವುದೇ ಸಾಕ್ಷಿ ಲಭ್ಯವಾಗಿಲ್ಲ : ಸರ್ಕಾರಕ್ಕೆ ಸಿಐಡಿ ವರದಿ

August 1, 2025
Share on WhatsappShare on FacebookShare on Twitter

ಬೆಂಗಳೂರು: ಸಹಕಾರ ಸಚಿವ ಕೆ.ಎನ್. ರಾಜಣ್ಣರನ್ನು ಹನಿಟ್ರ್ಯಾಪ್ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪದ ತನಿಖೆ ನಡೆಸುತ್ತಿದ್ದ ಸಿಐಡಿಗೆ, ಆರೋಪಗಳಿಗೆ ಯಾವುದೇ ಸಾಕ್ಷ್ಯಗಳು ದೊರಕಿಲ್ಲ ಎಂದು ಹೇಳಲಾಗುತ್ತಿದೆ.

ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿರುವ ಸಿಐಡಿ ಅಧಿಕಾರಿಗಳು, ಹನಿಟ್ರ್ಯಾಪ್ ಪ್ರಯತ್ನಗಳ ಬಗ್ಗೆ ಸಚಿವರ ಹೇಳಿಕೆಗಳನ್ನು ಬೆಂಬಲಿಸಲು ಯಾವುದೇ ಗಣನೀಯ ಪುರಾವೆಗಳು ದೊರಕಿಲ್ಲ ಎಂದು ತಿಳಿಸಿದೆ ಎಂದು ಮೂಲಗಳು ತಿಳಿಸಿವೆ.

ವರದಿ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ. ಪರಮೇಶ್ವರ್, ಸಚಿವ ರಾಜಣ್ಣ ಹನಿಟ್ರ್ಯಾಪ್‌ ದೂರು ವಿಚಾರಕ್ಕೆ ಸಂಬಂಧಿಸಿ ಸಿಐಡಿ ಅಧಿಕಾರಿಗಳು ವರದಿ ಕೊಟ್ಟಿದ್ದಾರೆ. ಅದರಲ್ಲಿ ಏನಿದೆ ಎನ್ನುದನ್ನು ನಾನು ಇನ್ನೂ ಓದಿಲ್ಲ ಎಂದು ಹೇಳಿದ್ದಾರೆ.

ವರದಿಯಂತೂ ಕೈಸೇರಿದೆ. ಆದರೆ ಇನ್ನೂ ಅದರಲ್ಲಿ ಏನಿದೆ ಎಂದು ನೋಡಿಲ್ಲ. ವರದಿ ನೋಡಿದ ಮೇಲೆ ಮಾತನಾಡುತ್ತೇನೆ. ಪ್ರಕರಣ ಚರ್ಚೆ ಸದನದಲ್ಲಿ ಆಯಿತು. ಇದರ ಬಗ್ಗೆ ನೀವು (ಮಾಧ್ಯಮಗಳಿಗೆ) ಸದ್ದು ಮಾಡಿದಿರಿ. ಈ ಸದ್ದಿಗೆ ಸಿಐಡಿಯವರು ಉತ್ತರ ಕೊಟ್ಟಿದ್ದಾರೆ. ಏನಿದೆ ಮೊದಲು ನೋಡೋಣ ಎಂದು ತಿಳಿಸಿದ್ದಾರೆ.

ಸಚಿವರು ಸುಳ್ಳು ಆರೋಪ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅದರ ಬಗ್ಗೆ ನನಗೆ ತಿಳಿದಿಲ್ಲ. ವರದಿಯನ್ನು ನೋಡಬೇಕು ಎಂದಿದ್ದಾರೆ.

ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿ, ಇದಕ್ಕೂ ನನಗೂ ಏನು ಸಂಬಂಧ? ದೂರುದಾರರ ಬಗ್ಗೆಯಾಗಲಿ ಅಥವಾ ತನಿಖೆಯ ಬಗ್ಗೆಯಾಗಲಿ ನನಗೆ ತಿಳಿದಿಲ್ಲ. ಮಾಧ್ಯಮಗಳಿಂದ ನಾನು ಈ ಬಗ್ಗೆ ಕೇಳುತ್ತಿದ್ದೇನೆ ಎಂದು ಹೇಳಿದ್ದಾರೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಆರೋಪಗಳು ನಿಜವಾಗಿದ್ದರೆ, ಅವರ ಹೇಳಿಕೆಗಳ ಸಾಬೀತುಪಡಿಸಲು ಸಾಕ್ಷ್ಯಗಳಿರುವುದೇ ಆದರೆ, ರಾಜಣ್ಣ ಮುಖ್ಯಮಂತ್ರಿ ಮತ್ತು ಗೃಹ ಸಚಿವರನ್ನು ತನಿಖೆಯನ್ನು ಸಿಬಿಐಗೆ ವಹಿಸುವಂತೆ ಒತ್ತಾಯಿಸಬೇಕು, ಆದರೆ, ವಿಧಾನಸಭೆಯಲ್ಲಿ ಸುಳ್ಳು ಆರೋಪಗಳನ್ನು ಮಾಡಿದ್ದರೆ, ರಾಜ್ಯದ ಜನರಲ್ಲಿ ಕ್ಷಮೆಯಾಚಿಸಬೇಕು ಎಂದು ಹೇಳಿದ್ದಾರೆ.

ಪೊಲೀಸರು ಯಾರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆಂದು ತಿಳಿಯುತ್ತಿಲ್ಲ. ಸರ್ಕಾರ ಅಕ್ರಮಗಳನ್ನು ಮುಚ್ಚಿಹಾಕುತ್ತಿದೆ, ಸಚಿವರಿಗೇ ನ್ಯಾಯ ಸಿಗದಿದ್ದರೆ, ಬಡವರ ಗತಿ ಏನು ಎಂದು ಪ್ರಶ್ನಿಸಿದ್ದಾರೆ.

Tags: bengaloreCIDdk shivaklumargovernmentHoney TrappoliticiNRajanna
SendShareTweet
Previous Post

ಮತಗಳ್ಳತನ ಆರೋಪ : ಆ. 5ಕ್ಕೆ ಫ್ರೀಡಂ ಪಾರ್ಕ್‌ ನಲ್ಲಿ ರಾಗಾ ನೇತೃತ್ವದಲ್ಲಿ ಪ್ರತಿಭಟನೆ: ಡಿಸಿಎಂ ಡಿಕೆಶಿ

Next Post

“ಪ್ರಣಬ್‌ ಮೊಹಂತಿ ಕೇಂದ್ರ ಸರ್ಕಾರದ ಸೇವೆಗೆ ಅರ್ಹ” : ಪರಮೇಶ್ವರ್‌ ಹೇಳಿದ್ದೇನು ?

Related Posts

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ
ರಾಜ್ಯ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್
ರಾಜಕೀಯ

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

ಎನ್‌ಆರ್ ರಮೇಶ್ ಗಂಭೀರ ಆರೋಪ!
ಬೆಂಗಳೂರು

ಎನ್‌ಆರ್ ರಮೇಶ್ ಗಂಭೀರ ಆರೋಪ!

ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ
ರಾಜಕೀಯ

‘ಸ್ಟಿಂಗ್’ ಕಳಂಕಕ್ಕೆ ಕರ್ನಾಟಕ ಮಾಡೆಲ್ ಎನ್ನಬೇಡಿ!

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!
ಬೆಂಗಳೂರು

ಬೆಂಗಳೂರಿನಲ್ಲಿ ಯಶಸ್ವಿಯಾಗಿ ನಡೆಯುತ್ತಿದೆ ‘ವಾರ್ಡ್ ಒನ್’!

ಯಡಿಯೂರಪ್ಪ ನಿವಾಸಕ್ಕೆ ಹರೀಶ್ ದ್ವಿವೇದಿ ಭೇಟಿ!
ರಾಜಕೀಯ

ಯಡಿಯೂರಪ್ಪ ನಿವಾಸಕ್ಕೆ ಹರೀಶ್ ದ್ವಿವೇದಿ ಭೇಟಿ!

Next Post
“ಪ್ರಣಬ್‌ ಮೊಹಂತಿ ಕೇಂದ್ರ ಸರ್ಕಾರದ ಸೇವೆಗೆ ಅರ್ಹ” : ಪರಮೇಶ್ವರ್‌ ಹೇಳಿದ್ದೇನು ?

“ಪ್ರಣಬ್‌ ಮೊಹಂತಿ ಕೇಂದ್ರ ಸರ್ಕಾರದ ಸೇವೆಗೆ ಅರ್ಹ” : ಪರಮೇಶ್ವರ್‌ ಹೇಳಿದ್ದೇನು ?

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ

‘ಸ್ಟಿಂಗ್’ ಕಳಂಕಕ್ಕೆ ಕರ್ನಾಟಕ ಮಾಡೆಲ್ ಎನ್ನಬೇಡಿ!

Recent News

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಎನ್‌ಆರ್ ರಮೇಶ್ ಗಂಭೀರ ಆರೋಪ!

ಹೈಕಮಾಂಡ್ ಗೆ ದೂರು ನೀಡಲು ಮುಂದಾದ ರಾಜಣ್ಣ

‘ಸ್ಟಿಂಗ್’ ಕಳಂಕಕ್ಕೆ ಕರ್ನಾಟಕ ಮಾಡೆಲ್ ಎನ್ನಬೇಡಿ!

ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

‘ಶಿಕ್ಷಕರ ದಿನಾಚರಣೆ’ | ಗೌರವಾರ್ಥ ಆಚರಣೆ

ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ ಮಹತ್ವದ ಸಭೆ!

ಹೈಕಮಾಂಡ್ ನಿರ್ದೇಶನದಂತೆ ಕೆ.ಎನ್.ರಾಜಣ್ಣ ಸಚಿವ ಸಂಪುಟದಿಂದ ವಜಾ : ಬಿ.ಕೆ.ಹರಿಪ್ರಸಾದ್

ಬೆಂಗಳೂರಿನಲ್ಲಿ ‘ಇಂಡಿಯಾ’ ಒಕ್ಕೂಟದಿಂದ ಪ್ರತಿಭಟನೆ!

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat