ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಾಜವರ್ಧನ್ ಬರ್ತಡೇ ಗಿಫ್ಟ್..!

March 24, 2026
Share on WhatsappShare on FacebookShare on Twitter

ಬೆಂಗಳೂರು | ಕನ್ನಡ ಚಿತ್ರರಂಗದಲ್ಲಿ ಹೊಸ ತಲೆಮಾರಿನ ಸಿನಿಮಾ ಮೇಕರ್ಸ್ ದೊಡ್ಡ ಯೋಜನೆಗಳೊಂದಿಗೆ ದೂರದೃಷ್ಟಿಯಿಟ್ಟುಕೊಂಡು ವಿಶ್ವ ದರ್ಜೆಯ ಸಿನಿಮಾಗಳನ್ನ ಮಾಡುವತ್ತ ಚಿತ್ತ ಹರಿಸ್ತಿದ್ದಾರೆ. ಅದಕ್ಕಾಗಿ ವರ್ಷಾನುಗಟ್ಟಲ್ಲೇ ತಯಾರಿಯನ್ನೂ ನಡೆಸ್ತಿದ್ದಾರೆ. ಇದೀಗ ಅದೇ ಸಾಲಿನಲ್ಲೊಂದು ಚಿತ್ರತಂಡ, ಪ್ರಬಲ ಕ್ರಿಯಾಶೀಲ ತಂತ್ರಜ್ಞರ ತಂಡದೊಂದಿಗೆ ಪ್ಯಾನ್ ಏಷಿಯಾ ಸಿನಿಮಾ ಮಾಡೋದಕ್ಕೆ ಮುಂದಾಗಿದೆ. ಈ ಪ್ಯಾನ್ ಏಷಿಯಾ ಸಿನಿಮಾದ ನಾಯಕನಾಗಿ ಮ್ಯಾಸೀವ್ ಸ್ಟಾರ್ ನಟ ರಾಜವರ್ಧನ್ ಕಾಣಿಸಿಕೊಳ್ತಿದ್ದಾರೆ.

ಹಿರಿಯ ನಟ ಡಿಂಗ್ರಿನಾಗರಾಜ್ ಅವರ ಪುತ್ರ ರಾಜವರ್ಧನ್ ಈವರೆಗೂ ನಾಲ್ಕು ಚಿತ್ರಗಳಲ್ಲಿ ನಾಯಕ ನಟನಾಗಿ ನಟಿಸಿದ್ದು, ಎಲ್ಲವೂ ಒಂದಕ್ಕಿಂದ ಒಂದು ಭಿನ್ನ ಪ್ರಯತ್ನಗಳೇ ಆಗಿವೆ. ರಾಜವರ್ಧನ್ ಈ ಎಲ್ಲಾ ಪ್ರಾದೇಶಿಕ ಪ್ರಯೋಗಗಳ ಅನುಭವ ಮತ್ತು ದೊಡ್ಡ ಸಿನಿಮಾ ಕನಸಿನ ಹುಡುಕಾಟವೇ ಈ ಪ್ಯಾನ್ ಏಷಿಯಾ ಪ್ರಯತ್ನ.

ಅಂದ್ಹಾಗೆ ಈ ಚಿತ್ರದ ಮುಹೂರ್ತ ಈಗಾಗ್ಲೇ ನೇರವೇರಿದ್ದು, ಪುರಾತನ ಮತ್ತು ಅತ್ಯಂತ ಶಕ್ತಿಯುವ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತಕ್ಕೆ ಚಾಲನೆ ನೀಡಿರೋದು ವಿಶೇಷ. KGF, ಕಾಂತಾರ, ಟಾಕ್ಸಿಕ್ ಜೊತೆಗೆ ಬಾಹುಬಲಿ RRR ಹೀಗೆ ದಕ್ಷಿಣ ಭಾರತ ಚಿತ್ರಗಳು ವಿಶ್ವ ಮಟ್ಟದಲ್ಲಿ ಭಾರತೀಯ ಚಿತ್ರರಂಗವನ್ನ ಮೆರೆಸ್ತಿದ್ದಾವೆ. ಭಾರತೀಯ ಚಿತ್ರರಂಗದ ಇಂದಿನ ಈ ಫಿಲಂ ಮೇಕರ್ ಗಳ ಸಿನಿಮಾ ಸಾಧನೆ ಹೊಸ ತಲೆಮಾರಿಗೆ ಸ್ಫೂರ್ತಿಯ ಚಿಲುಮೆಯಾಗಿದೆ. ಅದೇ ಹಾದಿಯಲ್ಲಿ ಮತ್ತೊಂದು ಮೈಲಿಗಲ್ಲು ನೆಡೆದೋದಕ್ಕೆ ಪಕ್ಕಾ ಹೀರೋ‌ಮೆಟೀರಿಯಲ್, ತುಂಬು ಸಿನಿಮೋತ್ಸಾಹಿ, ಬಹುಮುಖ ಪ್ರತಿಭೆ ನಟ ರಾಜವರ್ಧನ್ ರವರು ಒಂದು ತಂಡವನ್ನ ಕಟ್ಟಿಕೊಂಡಿದ್ದಾರೆ.

ಈ ತಂಡ ಸರಿ‌ಸುಮಾರು 5ವರ್ಷಗಳಿಂದ ಸತತವಾಗಿ ಈ ಪ್ಯಾನ್ ಏಷಿಯಾ ಸಿನಿಮಾಗಾಗಿ ಪೂರ್ವ ತಯಾರಿ ನಡೆಸಿದೆ. ಇದೀಗ ಅದು ಕೊನೆಯ ಹಂತ ತಲುಪಿದ್ದು, ಸದ್ಯದಲ್ಲೇ ಚಿತ್ರ ಹಾಗೂ ಚಿತ್ರತಂಡ ಸೇರಿ ಎಲ್ಲಾ ವಿಚಾರಗಳನ್ನ ಅನಾವರಣ ಮಾಡಲಾಗುತ್ತದೆ. ಅಂದ್ಹಾಗೆ ರಾಜವರ್ಧನ್ ಕಳೆದ ಒಂದುವರ್ಷ ನಟನೆಯಿಂದ ದೂರ ಉಳಿದಿದ್ದು ಇದೇ ಚಿತ್ರದ ಕಾರಣಕ್ಕೆ ಎಂದು ಹೇಳಲಾಗ್ತಿದೆ‌.

ರಾಜವರ್ಧನ್ ಮಾತು:

‘ಬಿಚ್ಚುಗತ್ತಿ’ ಚಿತ್ರದಿಂದ ‘ಗಜರಾಮ’ವರೆಗೂ ಮಾಡಿದ ಎಲ್ಲಾ ಸಿನಿಮಾಗಳು ಒಂದೊಂದು ಬಗೆಯಲ್ಲಿ ಪಾಠ ಹೇಳಿಕೊಟ್ಟಿವೆ. ಕಳೆದ ವರ್ಷ ನಾನು‌ ಕ್ರಿಯೇಟೀವ್ ಹೆಡ್ ಆಗಿ, ನಿರ್ಮಾಪಕನಾಗಿ ಕೆಲಸ ಮಾಡಿದ್ದ ‘ಕಮಲ್ ಶ್ರೀದೇವಿ’ ಚಿತ್ರ ಸಿನಿಮಾದೊಳಗಿನ, ಹೊರಗಿನ ಬೇಕು-ಬೇಡ ಮತ್ತು ವ್ಯವಹಾರಿಕ ಜ್ಞಾನವನ್ನ ಕಲಿಸಿದೆ. ನಾನೂ ಮೂಲತಃ ಚಿತ್ರಕಲಾ ವಿದ್ಯಾರ್ಥಿ‌… ಸಿನಿಮಾದೊಳಗೆ ಕೊನೆಯವರೆಗೂ ನಾನು ವಿದ್ಯಾರ್ಥಿನೇ… ಈವರೆಗೂ ನಾನು ಮಾಡಿದ ಚಿತ್ರಗಳೆಲ್ಲವೂ ಸಿನಿಮಾ ಕೆಲಸಗಳೆಲ್ಲವೂ ಕಲಿಕೆಯೇ… ಈವರೆಗೂ ನಾನೇನು ಮಾಡಿದ್ದೇನೂ ಅದೆಲ್ಲವೂ ಅನುಭವ ಅಷ್ಟೇ… ನನ್ನ ಅಸಲಿ ಸಿನಿಮಾ ಪಯಣ ಇಲ್ಲಿಂದ ಆರಂಭ… ನನ್ನ ಸಿನಿಮಾ ಕನಸು, ದಾರಿ, ಗುರಿ ಈ ಚಿತ್ರವಾಗಲಿದೆ ಅನ್ನೋದು ನನ್ನ ಭರವಸೆ. ಹೇಳಬೇಕು ಅಂದ್ರೆ ಇದೇ ನನಗೆ ಮೊದಲ‌ ಸಿನಿಮಾ ಅನ್ನಿಸ್ತಿದೆ. ಅಷ್ಟು ತಯಾರಿ ಆಗ್ತಿದೆ. ತುಂಬಾ ಪ್ರತಿಭಾವಂತ ವಿಶ್ವ ದರ್ಜೆಯ ಸಿನಿಮಾ ಮಾಡೋ ಸಾಮರ್ಥ್ಯದ ತಂಡ ಬೆನ್ನಿಗೆ ನಿಂತಿದೆ. ಸದ್ಯಕ್ಕೆ ಇಷ್ಟು ಮಾತ್ರ ಹೇಳಬಲ್ಲೇ.. ಉಳಿದ ವಿಷ್ಯಯಗಳು ಒಂದೊಂದಾಗಿ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ.

ಇದನ್ನೂ ಓದಿ : ಚುನಾವಣಾ ಆಯೋಗದ ಪತ್ರದಲ್ಲಿ ಬಿಜೆಪಿ ಸೀಲು.. ಕೇರಳದಲ್ಲಿ ರಾಜಕೀಯ ಸಂಚಲನ, ಅಧಿಕಾರಿ ಅಮಾನತು!

Tags: Karnataka News beat
SendShareTweet
Previous Post

ಬಾರಿಶ್ ಹಣ ಎಂದು ನಂಬಿಸಿ ಲಕ್ಷ ಲಕ್ಷ ಲೂಟಿ.. ಪಂಗನಾಮ ಹಾಕಿದ ಗ್ಯಾಂಗ್‌ ಅರೆಸ್ಟ್‌..!

Next Post

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

Related Posts

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?
ಸಿನಿಮಾ-ಮನರಂಜನೆ

ವಿವಾದಕ್ಕಿಡಾದ ‘ಸರ್ಸೆ ಸೆರಗ ಸರ್ಸೆ’ ಸಾಂಗ್ ಬಜೆಟ್ ಎಷ್ಟು ಗೊತ್ತಾ?

“ಸುವರ್ಣ ಗೃಹಮಂತ್ರಿ” ಹೊಸ ಗೂಗ್ಲಿ!
ಸಿನಿಮಾ-ಮನರಂಜನೆ

“ಸುವರ್ಣ ಗೃಹಮಂತ್ರಿ” ಹೊಸ ಗೂಗ್ಲಿ!

ರನ್ಯಾ ಚಿನ್ನದ ಸ್ಮಗ್ಲಿಂಗ್ ರೋಚಕ ಮಾಹಿತಿ ; ಒಂದು ಕಡೆ ಲಾಭ, ಮತ್ತೊಂದೆಡೆ ನಷ್ಟ
ಸಿನಿಮಾ-ಮನರಂಜನೆ

ರನ್ಯಾ ಚಿನ್ನದ ಸ್ಮಗ್ಲಿಂಗ್ ರೋಚಕ ಮಾಹಿತಿ ; ಒಂದು ಕಡೆ ಲಾಭ, ಮತ್ತೊಂದೆಡೆ ನಷ್ಟ

ಹೊಂಬಾಳೆ ಫಿಲಂಸ್ ‘ರಾಜಾಧಿರಾಜ’ ಯಶಸ್ವಿನೋಟ..!
ಸಿನಿಮಾ-ಮನರಂಜನೆ

ಹೊಂಬಾಳೆ ಫಿಲಂಸ್ ‘ರಾಜಾಧಿರಾಜ’ ಯಶಸ್ವಿನೋಟ..!

ಖಾಸಗಿ ವಿಲ್ಲಾದಲ್ಲಿ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ.. ಕ್ಯೂಟ್‌ ಫೋಟೊ ವೈರಲ್‌!
ಸಿನಿಮಾ-ಮನರಂಜನೆ

ಖಾಸಗಿ ವಿಲ್ಲಾದಲ್ಲಿ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ.. ಕ್ಯೂಟ್‌ ಫೋಟೊ ವೈರಲ್‌!

ಭಾವನ ರಾಮಣ್ಣ ಮಗಳ ನಾಮಕರಣ.. ತನ್ನ ಅಜ್ಜಿ ಹೆಸರನ್ನೇ ಇಟ್ಟ ನಟಿ
ಸಿನಿಮಾ-ಮನರಂಜನೆ

ಭಾವನ ರಾಮಣ್ಣ ಮಗಳ ನಾಮಕರಣ.. ತನ್ನ ಅಜ್ಜಿ ಹೆಸರನ್ನೇ ಇಟ್ಟ ನಟಿ

Next Post
ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

ತರಕಾರಿ ರೀತಿಯಲ್ಲಿ ಗಾಂಜಾ ಮಾರಾಟ ಮಾಡ್ತಿದ್ದ ಆರೋಪಿ ಲಾಕ್‌

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

ಲಂಚಕ್ಕೆ ಬೇಡಿಕೆ – ಕೋಲಾರ ನಗರಸಭೆಯ ಆರ್‌ಐ ‍‍‍& ಬಿಲ್ ಕಲೆಕ್ಟರ್ ‘ಲೋಕಾ’ ಬಲೆಗೆ!

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

ಸೈಬರ್ ವಂಚನೆಯಿಂದ ಸಂಕಷ್ಟಕ್ಕೆ ಸಿಲುಕಿದ ಯೋಧ – ಅಕೌಂಟ್ ಅನ್‌ಫ್ರೀಜ್ ಮಾಡುವಂತೆ ಮನವಿ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಸಶಸ್ತ್ರ ಸೀಮಾ ಬಲದಲ್ಲಿ 827 ಹುದ್ದೆಗಳ ನೇಮಕಾತಿ.. ಎಸ್ಸೆಸ್ಸೆಲ್ಸಿ ಪಾಸಾದವರಿಗೆ ಗುಡ್ ನ್ಯೂಸ್

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

ಬೆಂಗಳೂರಲ್ಲಿ ನಿಲ್ಲದ ವೀಲ್ಹಿಂಗ್ ಪುಂಡರ ಹಾವಳಿ.. ಇದಕ್ಕೆಲ್ಲ ಕೊನೆ ಯಾವಾಗ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat