ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

Virat kohli : ಕೊಹ್ಲಿ ಟೀಕಿಸಿದವರಿಗೆ ರಾಜೀವ್ ಶುಕ್ಲಾ ತಿರುಗೇಟು; ಆರ್‌ಸಿಬಿ ನಿಷ್ಠೆ ಬಗ್ಗೆ ವಿರಾಟ್ ಮಾತು

June 4, 2025
Share on WhatsappShare on FacebookShare on Twitter

ನವದೆಹಲಿ ಮಂಗಳವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ 18ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್ 2025) ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ತಂಡವನ್ನು ಆರು ರನ್‌ಗಳಿಂದ ಸೋಲಿಸಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಚೊಚ್ಚಲ ಪ್ರಶಸ್ತಿ ಗೆದ್ದುಕೊಂಡಿತು. ಈ ಐತಿಹಾಸಿಕ ವಿಜಯದ ನಂತರ, ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ವಿರಾಟ್ ಕೊಹ್ಲಿಯನ್ನು ಶ್ಲಾಘಿಸಿ, ಅವರನ್ನು ಟೀಕಿಸಿದವರಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿದರು.

ಆರ್‌ಸಿಬಿ ಗೆಲುವಿನ ನಂತರ ಮಾತನಾಡಿದ ರಾಜೀವ್ ಶುಕ್ಲಾ, “ಸೋಲು, ಗೆಲುವು, ಟ್ರೋಲ್, ಮುಖಭಂಗ ಸೇರಿದಂತೆ ಎಲ್ಲವನ್ನೂ ನೋಡಿದ ಆರ್‌ಸಿಬಿಯ ಏಕೈಕ ಕ್ರಿಕೆಟಿಗ ವಿರಾಟ್ ಕೊಹ್ಲಿ. ಆರ್‌ಸಿಬಿ ಮಾಲೀಕರಿಂದ ಹಿಡಿದು ಎಲ್ಲಾ ಆಟಗಾರರು, ಮ್ಯಾನೇಜ್‌ಮೆಂಟ್, ಕೋಚ್, ಸ್ಟಾಫ್ ಎಲ್ಲರೂ ಬದಲಾಗಿದ್ದಾರೆ. ಆದರೆ, ಮೊದಲ ಆವೃತ್ತಿಯಿಂದಲೂ ವಿರಾಟ್ ಕೊಹ್ಲಿ ಆರ್‌ಸಿಬಿಗೆ ಆಡಿದ್ದಾರೆ.

ಅವರು ಬೆಂಗಳೂರು ತಂಡವನ್ನು ಚಾಂಪಿಯನ್ ಮಾಡಲು ಹಲವು ಬಾರಿ ಪ್ರಯತ್ನಿಸಿದರು. ಜನರು ಅವರನ್ನು ಹೆಚ್ಚಾಗಿ ಟೀಕಿಸುತ್ತಿದ್ದರು, ‘ಅವರು ಒಳ್ಳೆಯ ನಾಯಕನಲ್ಲ, ಅವರು ಐಪಿಎಲ್ ತಂಡಕ್ಕೆ ಸರಿಯಾದವರಲ್ಲ’ ಎಂದು ಹೇಳುತ್ತಿದ್ದರು. ಫೈನಲ್ ಪಂದ್ಯದಲ್ಲಿಯೂ ಅವರು ನಿಧಾನಗತಿಯ ಬ್ಯಾಟಿಂಗ್ ನಡೆಸಿದ್ದಕ್ಕೆ ಸ್ವತಃ ಆರ್‌ಸಿಬಿ ಅಭಿಮಾನಿಗಳೇ ಟೀಕೆಗಳನ್ನು ಮಾಡಿದ್ದರು,” ಎಂದರು.

ಶುಕ್ಲಾ ಮುಂದುವರಿದು, “ಆದರೆ ಏನೇ ಇರಲಿ, ಆರ್‌ಸಿಬಿ ಇಷ್ಟೊಂದು ದೊಡ್ಡ ಅಭಿಮಾನಿ ಬಳಗ ಮತ್ತು ಜನಪ್ರಿಯತೆಯನ್ನು ಹೊಂದಿರುವುದು ವಿರಾಟ್ ಅವರ ಕಾರಣದಿಂದಾಗಿ. ಪ್ರಪಂಚದಾದ್ಯಂತ ಜನರು ಈ ತಂಡವನ್ನು ಅನುಸರಿಸುತ್ತಾರೆ ಏಕೆಂದರೆ ಅದು ಕೊಹ್ಲಿ ಕಾರಣದಿಂದಾಗಿ. ವಿರಾಟ್ ತಂಡ ಎಲ್ಲಿ ಪಂದ್ಯ ಆಡಿದರೂ, ಅದು ಅವರ ಹೆಸರಿನಿಂದಲೇ ಕರೆಯಲ್ಪಡುತ್ತದೆ” ಎಂದು ಹೇಳುವ ಮೂಲಕ ಇದುವರೆಗೂ ಕೊಹ್ಲಿಯನ್ನು ಟೀಕಿಸಿದವರಿಗೆ ರಾಜೀವ್ ಶುಕ್ಲಾ ಸರಿಯಾಗಿ ಚಾಟಿ ಬೀಸಿದರು.

ವಿರಾಟ್ ಕೊಹ್ಲಿ ಅವರ ನಿಷ್ಠೆಯ ಮಾತು:
ಆರ್‌ಸಿಬಿ ಫೈನಲ್ ಗೆಲುವಿನ ಬಳಿಕ ಮಾತನಾಡಿದ ವಿರಾಟ್ ಕೊಹ್ಲಿ, ತಮ್ಮ ತಂಡದೊಂದಿಗಿನ ಬಾಂಧವ್ಯವನ್ನು ವಿವರಿಸಿದರು. “ನಾನು ಆರ್‌ಸಿಬಿ ತಂಡಕ್ಕೆ ನಿಷ್ಠೆಯಿಂದ ಆಡಿದ್ದೇನೆ. ಎಲ್ಲರೂ ಇತರ ತಂಡಕ್ಕೆ ಹರಾಜಾಗುತ್ತಿದ್ದರು. ತಂಡ ಟ್ರೋಫಿ ಗೆಲ್ಲಲೇ ಇಲ್ಲ. ಹೀಗಾಗಿ ಮತ್ತೊಂದು ತಂಡಕ್ಕೆ ಹೋಗುವ ಆಲೋಚನೆ ಬಂದಿದ್ದು ಸುಳ್ಳಲ್ಲ. ಆದರೆ, ದೃಢ ನಿರ್ಧಾರದಿಂದ ಆರ್‌ಸಿಬಿಯಲ್ಲೇ ಉಳಿದೆ. ನನ್ನ ಮನಸ್ಸು, ಹೃದಯ, ಆತ್ಮ ಬೆಂಗಳೂರಿನೊಂದಿಗೆ ಬೆಸೆದು ಕೊಂಡಿದೆ. ತಂಡ ಕೊನೆಗೂ ಕಪ್‌ ಗೆದ್ದ ಖುಷಿಯಲ್ಲಿ ನಾನು ಮಗುವಿನಂತೆ ನಿದ್ರಿಸುತ್ತೇನೆ,” ಎಂದು ಕೊಹ್ಲಿ ಭಾವುಕರಾಗಿ ಹೇಳಿದರು.

Tags: Cricketipl-025IPL-2025PBKSVirat Kohli
SendShareTweet
Previous Post

ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದ ಹೋಮ್ ಗಾರ್ಡ್ ಕಮಾಂಡರ್

Next Post

IPL 2025: ಆರ್‌ಸಿಬಿ ಗೆಲುವಿಗೆ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಸಂಭ್ರಮ; ಬೆಂಗಳೂರಿನೊಂದಿಗೆ ಬಾಂಧವ್ಯ ಅನಾವರಣ!

Related Posts

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ
ಕ್ರೀಡೆ

ಇಂಗ್ಲೆಂಡ್ ಲಯನ್ಸ್‌ ಕೋಚ್ ಆಗಿ ಜೊನಾಥನ್ ಟ್ರಾಟ್‌ಗೆ ಹೊಸ ಜವಾಬ್ದಾರಿ ; ಫ್ಲಿಂಟಾಫ್ ಬಳಿಕ ಮಹತ್ವದ ಅವಕಾಶ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ
ಕ್ರೀಡೆ

ಶಫಾಲಿ ವರ್ಮಾಗೆ ಆಕ್ರೋಶದ ‘ಸೆಂಡ್‌ಆಫ್’ : ಪಾಕಿಸ್ತಾನ ನಾಯಕಿ ಫಾತಿಮಾ ಸನಾಗೆ ಐಸಿಸಿ ದಂಡ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?
ಕ್ರೀಡೆ

‘ನ್ಯೂಜಿಲೆಂಡ್ ಪಿಚ್‌ಗಳು ಈ ಬಾರಿ ಅವರನ್ನು ಸ್ವಾಗತಿಸದಿರಲಿ’ : ಸ್ಯಾಂಟ್ನರ್​ ಹೇಳಿದ ಭಾರತೀಯ ಆಟಗಾರರು ಯಾರು?

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!
ಕ್ರೀಡೆ

ಶತಕದತ್ತ ಸಾಗುತ್ತಿದ್ದ ಗಿಲ್‌ಗೆ ಅಭಿಷೇಕ್ ಶರ್ಮಾ ಶಾಕ್ ; ರೋಚಕ ಪಂದ್ಯದಲ್ಲಿ ಅಮೃತಸರ ಸೂರ್ಮಾಸ್‌ಗೆ ಜಯ!

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್
ಕ್ರೀಡೆ

ದುಲೀಪ್​ ಟ್ರೋಫಿ ಫೈನಲ್‌ನಲ್ಲಿ ಇಶಾನ್ ಕಿಶನ್ ಅಬ್ಬರ : 270 ರನ್‌ಗಳ ಮಹಾಕಾವ್ಯ, 708ಕ್ಕೆ ಈಸ್ಟ್ ಝೋನ್

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!
ಕ್ರೀಡೆ

ಪಾಕಿಸ್ತಾನಕ್ಕೆ 55 ರನ್‌ಗಳ ಶಾಕ್‌; ಭಾರತದ ಬೌಲರ್‌ಗಳ ಅಬ್ಬರಕ್ಕೆ ಹರ್ಮನ್‌ಪ್ರೀತ್ ಕೌರ್ ಫಿದಾ!

Next Post
IPL 2025: ಆರ್‌ಸಿಬಿ ಗೆಲುವಿಗೆ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಸಂಭ್ರಮ; ಬೆಂಗಳೂರಿನೊಂದಿಗೆ ಬಾಂಧವ್ಯ ಅನಾವರಣ!

IPL 2025: ಆರ್‌ಸಿಬಿ ಗೆಲುವಿಗೆ ಬ್ರಿಟನ್ ಮಾಜಿ ಪ್ರಧಾನಿ ರಿಷಿ ಸುನಕ್ ಸಂಭ್ರಮ; ಬೆಂಗಳೂರಿನೊಂದಿಗೆ ಬಾಂಧವ್ಯ ಅನಾವರಣ!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ಸಾಲಗಾರರಿಗೆ ಗುಡ್ ನ್ಯೂಸ್ : ಈ ಬ್ಯಾಂಕ್ ನಿರ್ಧಾರದಿಂದ ಹಗುರಾಗಿದೆ ಇಎಂಐ ಹೊರೆ

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

ದೆಹಲಿ ಕಟ್ಟಡ ದುರಂತ ತೆರೆದಿಟ್ಟ ಭಾರತೀಯ ವಿದ್ಯಾರ್ಥಿ ನಿಲಯಗಳ ಭೀಕರ ವಾಸ್ತವ!

Recent News

ಕರ್ನಾಟಕ ನ್ಯೂಸ್ ಬೀಟ್

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ವಿಮಾನವನ್ನು ಹೋಲುವ ಐಷಾರಾಮಿ ಸೌಲಭ್ಯ, ಶವರ್ಮಾ, ಉಚಿತ ವೈಫೈ : KSRTCಯ ಹೊಸ ಬಸ್‌ಗೆ ನೆಟ್ಟಿಗರು ಫಿದಾ!

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

ಹಿಂದೂ ನಿಯೋಗ ಭೇಟಿ ವೇಳೆ ಮಹಿಳಾ ಸಿಬ್ಬಂದಿಗೆ ತಾರತಮ್ಯ ಆರೋಪ : ಪ್ಯಾರಿಸ್‌ನ ಐಫೆಲ್ ಟವರ್ ಬಂದ್

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat