ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

June 28, 2026
Share on WhatsappShare on FacebookShare on Twitter

ಅಯೋಧ್ಯೆ : ಅಯೋಧ್ಯೆಯ ಶ್ರೀ ರಾಮ ಮಂದಿರದ ಕಾಣಿಕೆ ಹಾಗೂ ದೇಣಿಗೆ ಹಣದ ಲೂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಮತ್ತಷ್ಟು ತೀವ್ರಗೊಳಿಸಿರುವ ಪೊಲೀಸರು, ಇಂದು(ಭಾನುವಾರ) ಬೆಳ್ಳಂಬೆಳಗ್ಗೆ ಎಲ್ಲ 8 ಆರೋಪಿಗಳ ನಿವಾಸಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಕದ್ದ ಹಣ ಎಲ್ಲಿದೆ ಮತ್ತು ಅದನ್ನು ಎಲ್ಲೆಲ್ಲಿ ಹೂಡಿಕೆ ಮಾಡಲಾಗಿದೆ ಎಂಬ ‘ಹಣದ ಹರಿವಿನ’ (ಮನಿ ಟ್ರಯಲ್) ಜಾಡು ಹಿಡಿದು ಹೊರಟಿರುವ ಪೊಲೀಸ್ ತಂಡಗಳು, ಸ್ಥಳೀಯ ಮ್ಯಾಜಿಸ್ಟ್ರೇಟ್‌ಗಳು ಮತ್ತು ಕಂದಾಯ ಅಧಿಕಾರಿಗಳ ಸಮ್ಮುಖದಲ್ಲಿ ಈ ಕಾರ್ಯಾಚರಣೆ ಕೈಗೊಂಡಿವೆ. ದೇವಸ್ಥಾನದ ಹುಂಡಿ ಹಣ ಎಣಿಕೆ ಮಾಡುವ ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ಕಳೆದ ವಾರ ಈ ಎಂಟು ಸಿಬ್ಬಂದಿಯನ್ನು ಬಂಧಿಸಲಾಗಿತ್ತು.

ಆಸ್ತಿಪಾಸ್ತಿ, ಬ್ಯಾಂಕ್ ಖಾತೆಗಳ ಜಪ್ತಿ

ಅವಿನಾಶ್ ಶುಕ್ಲಾ, ಅನುಕಲ್ಪ್ ಮಿಶ್ರಾ, ಲವಕುಶ್ ಮಿಶ್ರಾ, ಮನೀಶ್ ಕುಮಾರ್ ಯಾದವ್, ಕರುಣೇಶ್ ಪಾಂಡೆ, ರಾಮ್ ಶಂಕರ್ ಮಿಶ್ರಾ, ಸುಭಾಷ್ ಶ್ರೀವಾಸ್ತವ ಮತ್ತು ರಾಮಶಂಕರ್ ಅಲಿಯಾಸ್ ಟಿನ್ನು ಯಾದವ್ ಬಂಧಿತ ಆರೋಪಿಗಳು. ಇವರೆಲ್ಲರೂ ಮಂದಿರದ ಹುಂಡಿ ಹಣ ಎಣಿಕೆ ಮಾಡುವ ಕಾರ್ಯದಲ್ಲಿ ತೊಡಗಿದ್ದರು. ಪ್ರಸ್ತುತ ಪೊಲೀಸ್ ಕಸ್ಟಡಿಯಲ್ಲಿರುವ ಇವರ ಕುಟುಂಬ ಸದಸ್ಯರನ್ನು ತನಿಖಾಧಿಕಾರಿಗಳು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಇವರು ಗಳಿಸಿರುವ ಸ್ಥಿರ ಹಾಗೂ ಚರ ಆಸ್ತಿಗಳ ಪಟ್ಟಿಯನ್ನು ಸಿದ್ಧಪಡಿಸುತ್ತಿದ್ದಾರೆ. ಪ್ರಮುಖವಾಗಿ ಇತ್ತೀಚಿನ ದಿನಗಳಲ್ಲಿ ಖರೀದಿಸಲಾದ ಜಮೀನುಗಳು, ಚಿನ್ನಾಭರಣಗಳು ಮತ್ತು ಬ್ಯಾಂಕ್ ಉಳಿತಾಯ ಖಾತೆಗಳ ವಿವರಗಳನ್ನು ಕಲೆಹಾಕಲಾಗುತ್ತಿದೆ. ದಾಳಿಯ ವೇಳೆ ಟಿನ್ನು ಮತ್ತು ಮನೀಶ್ ಯಾದವ್ ಅವರ ಕುಟುಂಬಸ್ಥರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ರಾತ್ರಿ ಬೆಳಗಾಗುವುದರೊಳಗೆ ಬದಲಾದ ಜೀವನಶೈಲಿ!

ಆರೋಪಿಗಳ ಆರ್ಥಿಕ ಪರಿಸ್ಥಿತಿಯಲ್ಲಿ ದಿಢೀರ್ ಉಂಟಾಗಿರುವ ಬದಲಾವಣೆಗಳ ಬಗ್ಗೆ ಪೊಲೀಸರು ನೆರೆಹೊರೆಯವರಿಂದಲೂ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಆರೋಪಿಗಳಲ್ಲೊಬ್ಬನಾದ ಅನುಕಲ್ಪ್ ಮಿಶ್ರಾ ಅವರ ಸೋದರಸಂಬಂಧಿ ನೇಹಾ ಮಿಶ್ರಾ ಪೊಲೀಸರಿಗೆ ಹೇಳಿಕೆ ನೀಡಿದ್ದು, ಈ ಮೊದಲು ಮಿಶ್ರಾನ ಕುಟುಂಬ ಅತ್ಯಂತ ಸಾಮಾನ್ಯ ಆರ್ಥಿಕ ಪರಿಸ್ಥಿತಿಯನ್ನು ಹೊಂದಿತ್ತು. ಆದರೆ, ಆತ ರಾಮಮಂದಿರದ ಟ್ರಸ್ಟ್‌ನಲ್ಲಿ ಕೆಲಸಕ್ಕೆ ಸೇರಿದ ನಂತರ ಅವರ ಜೀವನಶೈಲಿ ಸಂಪೂರ್ಣವಾಗಿ ಐಷಾರಾಮಿಯಾಗಿ ಬದಲಾಗಿತ್ತು ಎಂದು ಒಪ್ಪಿಕೊಂಡಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಇವರು ಹೊಸ ವಾಹನಗಳು ಅಥವಾ ಆಸ್ತಿಗಳನ್ನು ಖರೀದಿಸಿದ್ದಾರೆಯೇ ಎಂಬ ಕೋನದಲ್ಲೂ ತನಿಖೆ ಮುಂದುವರಿದಿದೆ.

ಕೋಟ್ಯಂತರ ರೂಪಾಯಿ ನಾಪತ್ತೆ, 80 ಲಕ್ಷ ವಶ

ದೇವಸ್ಥಾನದ ಲೆಕ್ಕಪತ್ರಗಳ ಪ್ರಕಾರ ಸುಮಾರು 7 ರಿಂದ 7.5 ಕೋಟಿ ರೂಪಾಯಿ ಕಾಣಿಕೆ ಹಣ ನಾಪತ್ತೆಯಾಗಿದೆ ಎಂದು ಅಂದಾಜಿಸಲಾಗಿದ್ದರೂ, ನಿಖರವಾದ ಮೊತ್ತ ಇನ್ನೂ ಬಹಿರಂಗವಾಗಿಲ್ಲ. ಇದುವರೆಗೆ ಪೊಲೀಸರು ಆರೋಪಿಗಳಿಂದ 79.85 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಈ ಹಗರಣದ ತನಿಖೆಗಾಗಿ ರಚಿಸಲಾಗಿದ್ದ ಮೂವರು ಸದಸ್ಯರ ವಿಶೇಷ ತನಿಖಾ ತಂಡ (SIT) ಉತ್ತರ ಪ್ರದೇಶ ಸರ್ಕಾರಕ್ಕೆ ಪ್ರಾಥಮಿಕ ವರದಿ ಸಲ್ಲಿಸಿದ ಬೆನ್ನಲ್ಲೇ ಕಳ್ಳತನ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ವಿರುದ್ಧ ಕಳ್ಳತನ, ವಿಶ್ವಾಸದ್ರೋಹ, ಕದ್ದ ಮಾಲನ್ನು ಇಟ್ಟುಕೊಂಡಿರುವುದು ಹಾಗೂ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಕಠಿಣ ಸೆಕ್ಷನ್‌ಗಳನ್ನು ಜರುಗಿಸಲಾಗಿದೆ. ಸೋಮವಾರ ಆರೋಪಿಗಳ ಕಸ್ಟಡಿ ಅವಧಿ ಮುಕ್ತಾಯಗೊಳ್ಳಲಿದ್ದು, ಪೊಲೀಸರು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಮತ್ತೆ ವಶಕ್ಕೆ ನೀಡುವಂತೆ ಕೋರುವ ಸಾಧ್ಯತೆಯಿದೆ.

ಇದನ್ನೂ ಓದಿ : ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

Tags: IndiaKarnataka News beat
SendShareTweet
Previous Post

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

Next Post

ಇದೊಂದು ‘ಅತಿ ದೊಡ್ಡ ದರೋಡೆ’ : CSK-DC ನಡುವಿನ ಮೆಗಾ ಟ್ರೇಡ್ ಕುರಿತು ಅಚ್ಚರಿ ವ್ಯಕ್ತಪಡಿಸಿದ ಅಶ್ವಿನ್!

Related Posts

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!
ದೇಶ

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!
ದೇಶ

ಲೋಹಗಢ್ ಕೋಟೆಯಲ್ಲಿ ಕೊಲೆ ಕೃತ್ಯದ ಮರುಸೃಷ್ಟಿ : ಸಿಯಾ, ಚೇತನ್‌ನನ್ನು ಸ್ಥಳಕ್ಕೆ ಕರೆದೊಯ್ದ ಪೊಲೀಸರು!

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!
ದೇಶ

ಕೇತನ್ ಅಗರ್ವಾಲ್ ಕೊಲೆ ಪ್ರಕರಣ ; ಸಿಯಾ ಮತ್ತು ಚೇತನ್ ಭೇಟಿಗೆ ಕೊಂಡಿಯಾಗಿತ್ತು ಕ್ರಿಕೆಟ್!

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!
ದೇಶ

ಕೋತಿಗಳ ಹಿಂಡು ಕಂಡು ಬೆಚ್ಚಿಬಿದ್ದ ನವವಿವಾಹಿತೆ ಪ್ರಪಾತಕ್ಕೆ ಬಿದ್ದು ದಾರುಣ ಸಾವು!

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!
ದೇಶ

13 ವರ್ಷದ ಬಾಲಕಿ ಖೇರ್ವಾಗಢದ ಮೊದಲ ಮಹಿಳಾ ಉತ್ತರಾಧಿಕಾರಿ.. ರಜಪೂತ ರಾಜಮನೆತನದ ಸಂಪ್ರದಾಯ ಬ್ರೇಕ್!

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!
ದೇಶ

ಗಾಜಾ ವಿಚಾರದಲ್ಲಿ ಕೇಂದ್ರವನ್ನು ಟೀಕಿಸಿದ ಸೋನಿಯಾ ಗಾಂಧಿಗೆ ಬಿಜೆಪಿ ತಿರುಗೇಟು!

Next Post
ಇದೊಂದು ‘ಅತಿ ದೊಡ್ಡ ದರೋಡೆ’ : CSK-DC ನಡುವಿನ ಮೆಗಾ ಟ್ರೇಡ್ ಕುರಿತು ಅಚ್ಚರಿ ವ್ಯಕ್ತಪಡಿಸಿದ ಅಶ್ವಿನ್!

ಇದೊಂದು 'ಅತಿ ದೊಡ್ಡ ದರೋಡೆ' : CSK-DC ನಡುವಿನ ಮೆಗಾ ಟ್ರೇಡ್ ಕುರಿತು ಅಚ್ಚರಿ ವ್ಯಕ್ತಪಡಿಸಿದ ಅಶ್ವಿನ್!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇದೊಂದು ‘ಅತಿ ದೊಡ್ಡ ದರೋಡೆ’ : CSK-DC ನಡುವಿನ ಮೆಗಾ ಟ್ರೇಡ್ ಕುರಿತು ಅಚ್ಚರಿ ವ್ಯಕ್ತಪಡಿಸಿದ ಅಶ್ವಿನ್!

ಇದೊಂದು ‘ಅತಿ ದೊಡ್ಡ ದರೋಡೆ’ : CSK-DC ನಡುವಿನ ಮೆಗಾ ಟ್ರೇಡ್ ಕುರಿತು ಅಚ್ಚರಿ ವ್ಯಕ್ತಪಡಿಸಿದ ಅಶ್ವಿನ್!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ವಿಂಡೋಸ್ 10 ಬಳಕೆದಾರರಿಗೆ ಮೈಕ್ರೋಸಾಫ್ಟ್‌ನಿಂದ ಗುಡ್ ನ್ಯೂಸ್!

ಹಳೆಯ ದ್ವೇಷ, ಹೊಸ ವಿವಾದ : ನನ್ನ IPL ಸಂಭಾವನೆ ನೋಡಿ ಹರ್ಭಜನ್ ಹೊಟ್ಟೆಕಿಚ್ಚು ಪಟ್ಟಿದ್ದರು ಎಂದ ಶ್ರೀಶಾಂತ್

ಹಳೆಯ ದ್ವೇಷ, ಹೊಸ ವಿವಾದ : ನನ್ನ IPL ಸಂಭಾವನೆ ನೋಡಿ ಹರ್ಭಜನ್ ಹೊಟ್ಟೆಕಿಚ್ಚು ಪಟ್ಟಿದ್ದರು ಎಂದ ಶ್ರೀಶಾಂತ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇದೊಂದು ‘ಅತಿ ದೊಡ್ಡ ದರೋಡೆ’ : CSK-DC ನಡುವಿನ ಮೆಗಾ ಟ್ರೇಡ್ ಕುರಿತು ಅಚ್ಚರಿ ವ್ಯಕ್ತಪಡಿಸಿದ ಅಶ್ವಿನ್!

ಇದೊಂದು ‘ಅತಿ ದೊಡ್ಡ ದರೋಡೆ’ : CSK-DC ನಡುವಿನ ಮೆಗಾ ಟ್ರೇಡ್ ಕುರಿತು ಅಚ್ಚರಿ ವ್ಯಕ್ತಪಡಿಸಿದ ಅಶ್ವಿನ್!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

ರಾಮ ಮಂದಿರ ದೇಣಿಗೆ ಅಕ್ರಮ : 8 ಆರೋಪಿಗಳ ಮನೆಗಳ ಮೇಲೆ ಏಕಕಾಲಕ್ಕೆ ಪೊಲೀಸ್ ದಾಳಿ!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat