ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 55 ಹುದ್ದೆಗಳ ನೇಮಕಾತಿ : ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾಗಿದ್ದರೆ ಸಾಕು!

July 31, 2026
Share on WhatsappShare on FacebookShare on Twitter

ಬೆಂಗಳೂರು : ನೀವೇನಾದರೂ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯವರಾ? ನಿಮ್ಮ ಜಿಲ್ಲೆಯಲ್ಲಿಯೇ ಒಳ್ಳೆಯ ಸಂಬಳದ ಉದ್ಯೋಗ ಪಡೆಯಬೇಕು ಎಂದು ಬಯಸುತ್ತಿದ್ದೀರಾ? ಹಾಗಾದರೆ, ನಿಮಗೊಂದು ಸಿಹಿ ಸುದ್ದಿ ಇದೆ. ರಾಮನಗರ ನ್ಯಾಯಾಲಯದಲ್ಲಿ ಖಾಲಿ ಇರುವ 55 ಹುದ್ದೆಗಳ ನೇಮಕಾತಿಗಾಗಿ (Ramanagara District Court Recruitment 2026) ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ನೇಮಕಾತಿಯ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

ನೇಮಕಾತಿಯ ಸಂಕ್ಷಿಪ್ತ ಮಾಹಿತಿ

ನೇಮಕಾತಿ ಸಂಸ್ಥೆ: ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆ
ಒಟ್ಟು ಹುದ್ದೆಗಳು: 55
ಹುದ್ದೆಗಳ ಹೆಸರು: ಟೈಪಿಸ್ಟ್ ಇತ್ಯಾದಿ
ಅರ್ಜಿ ಸಲ್ಲಿಕೆ ವಿಧಾನ: ಆನ್ ಲೈನ್
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಆಗಸ್ಟ್ 31

10 ಟೈಪಿಸ್ಟ್, 1 ಫಿಂಗರ್ ಪ್ರಿಂಟ್ ಕಾಪಿಯಿಸ್ಟ್, 10 ಆರ್ಡರ್ ಎನ್ ಫೋರ್ಸರ್ ಹಾಗೂ 31 ಸರ್ವಂಟ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಿಂದ ಎಸ್ಸೆಸ್ಸೆಲ್ಸಿ, ಪಿಯುಸಿ ಮುಗಿಸಿದವರು ಅರ್ಜಿಗಳನ್ನು ಸಲ್ಲಿಸಲು ಅರ್ಹರು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ನೇಮಕಾತಿ ಹೊಂದಿದವರಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗಿ 67,600 ರೂಪಾಯಿವರೆಗೆ ಸಂಬಳ ನೀಡಲಾಗುತ್ತದೆ. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಒಬಿಸಿಯವರಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ಇದೆ. ಜನರಲ್ ಕೆಟಗರಿಯವರಿಗೆ 200 ರೂಪಾಯಿ ಅರ್ಜಿ ಶುಲ್ಕವಿದೆ. ಒಬಿಸಿಯವರಿಗೆ 100 ರೂ. ಇದ್ದರೆ, ಎಸ್ಸಿ, ಎಸ್ಟಿ, ವಿಶೇಷ ಚೇತನರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲಿಗೆ ramanagara.dcourts.gov.in ವೆಬ್ ಸೈಟ್ ಗೆ ಭೇಟಿ ನೀಡಬೇಕು
  • ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಿಕೊಳ್ಳಬೇಕು
  • ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡಬೇಕು
  • ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು
  • ಫೀಸ್ ತುಂಬುವ ಮೂಲಕ ಅರ್ಜಿ ಸಲ್ಲಿಸಬೇಕು
  • ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು

ಇದನ್ನೂ ಓದಿ : JNCASR ಸಂಸ್ಥೆಯಲ್ಲಿ ನೇಮಕಾತಿ : 54 ಸಾವಿರ ರೂ. ಸಂಬಳ!

Tags: Court JobsCourt RecruitmentDistrict Court Recruitmentgovernment jobsjob vacancyKarnataka JobsKarnataka News beatKNBLatest Job NotificationPUC JobsSarkari NaukriSSLC Jobs
SendShareTweet
Previous Post

ಕಾವೇರಿ ವಿವಾದ : ಆ.13ಕ್ಕೆ ಅಖಂಡ ಕರ್ನಾಟಕ ಬಂದ್‌.. 80ಕ್ಕೂ ಹೆಚ್ಚು ಸಂಘಟನೆಗಳ ಬೆಂಬಲ!

Next Post

ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಕೌಂಟಿ ಕ್ರಿಕೆಟ್‌ಗೆ ಲಗ್ಗೆಯಿಟ್ಟ ಮಾನವ್ ಸುತಾರ್!

Related Posts

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

LLB ಮುಗಿಸಿದವರಿಗೆ ಸುವರ್ಣಾವಕಾಶ : 212 ಪ್ರಾಸಿಕ್ಯೂಟರ್ ಹುದ್ದೆಗಳಿಗೆ ಯುಪಿಎಸ್ಸಿ ಅರ್ಜಿ ಆಹ್ವಾನ

ಪ್ರಸಾರ ಭಾರತಿಯಲ್ಲಿ 20 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೂ ಇವೆ 3 ಓಪನಿಂಗ್ಸ್‌!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಪ್ರಸಾರ ಭಾರತಿಯಲ್ಲಿ 20 ಹುದ್ದೆಗಳ ನೇಮಕಾತಿ: ಬೆಂಗಳೂರಿನಲ್ಲೂ ಇವೆ 3 ಓಪನಿಂಗ್ಸ್‌!

ಜಿಲ್ಲಾ ನ್ಯಾಯಾಲಯದಲ್ಲಿ 39 ಟೈಪಿಸ್ಟ್ ಹುದ್ದೆಗಳ ನೇಮಕಾತಿ: 67 ಸಾವಿರ ರೂ. ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಜಿಲ್ಲಾ ನ್ಯಾಯಾಲಯದಲ್ಲಿ 39 ಟೈಪಿಸ್ಟ್ ಹುದ್ದೆಗಳ ನೇಮಕಾತಿ: 67 ಸಾವಿರ ರೂ. ಸ್ಯಾಲರಿ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಸೈನಿಕ ಶಾಲೆಯಲ್ಲಿ 17 ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : 47 ಸಾವಿರ ರೂ. ಸಂಬಳ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರದ ಯುನೈಟೆಡ್ ಇಂಡಿಯಾ ವಿಮಾ ಕಂಪನಿಯಲ್ಲಿ 225 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

Next Post
ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಕೌಂಟಿ ಕ್ರಿಕೆಟ್‌ಗೆ ಲಗ್ಗೆಯಿಟ್ಟ ಮಾನವ್ ಸುತಾರ್!

ಶ್ರೀಲಂಕಾ ಟೆಸ್ಟ್ ಸರಣಿಗೂ ಮುನ್ನ ಕೌಂಟಿ ಕ್ರಿಕೆಟ್‌ಗೆ ಲಗ್ಗೆಯಿಟ್ಟ ಮಾನವ್ ಸುತಾರ್!

  • Trending
  • Comments
  • Latest
ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ಭಾರತದಲ್ಲಿ ಬಿಡುಗಡೆಯಾಯ್ತು ಹೈಯರ್ Mini LED M70 ಸರಣಿ : ಬೆಲೆ ಹಾಗೂ ವೈಶಿಷ್ಟ್ಯಗಳ ವಿವರ

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಸಾಲಗಾರರಿಗೆ ಗುಡ್ ನ್ಯೂಸ್ : ವಸೂಲಾತಿ ನಿಯಮ ಬಿಗಿಗೊಳಿಸಿದ RBI..ಇಲ್ಲಿದೆ ಡಿಟೇಲ್ಸ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ESIC ಕಾರ್ಡ್ ಹೊಂದಿರುವವರೇ ಗಮನಿಸಿ : ಆರೋಗ್ಯ ಸೇವೆ ಪಡೆಯಲು ಮೊದಲು ಈ ಕೆಲಸ ಮಾಡಿ

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

ಗುರುಗ್ರಾಮ ಹಿಟ್ ಆ್ಯಂಡ್ ರನ್ ಕೇಸ್‌ : ಆರೋಪಿ ಕಲ್ಯಾಣ್ ವಿರುದ್ಧ ಕೊ* ಯತ್ನ ಪ್ರಕರಣ ದಾಖಲು

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಹಾನಗರ ಪಾಲಿಕೆಯಲ್ಲಿ 116 ಹುದ್ದೆಗಳ ನೇಮಕಾತಿ : ಕನ್ನಡ ಮಾತಾಡಲು ಬಂದರೆ ಸಾಕು

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

ಮಾನವಕುಲಕ್ಕೇ AI ಕಂಟಕ ಎಂದು ಗೂಗಲ್ ಡೀಪ್‌ಮೈಂಡ್ ಸಂಶೋಧಕ ರಾಜೀನಾಮೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat