ಬೆಂಗಳೂರು : ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ನಗರದ ವೈದೇಹಿ ಆಸ್ಪತ್ರೆಯಲ್ಲಿ ಇಕ್ಬಾಲ್ ಹುಸೇನ್ ಅವರಿಗೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದು, ಸ್ಟಂಟ್ ಅಳವಡಿಕೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಮಾಹಿತಿಗಳ ಪ್ರಕಾರ, ಇಕ್ಬಾಲ್ ಹುಸೇನ್ ಅವರ ಆರೋಗ್ಯದಲ್ಲಿ ಸದ್ಯ ಚೇತರಿಕೆ ಕಂಡುಬಂದಿದೆ. ಶಾಸಕರ ಆರೋಗ್ಯ ವಿಚಾರಿಸಲು ಆಪ್ತರಾದ ಸಿಎಂ ಡಿಕೆ ಶಿವಕುಮಾರ್ ಆಸ್ಪತ್ರೆಗೆ ಭೇಟಿ ನೀಡಲಿದ್ದಾರೆ.
ಇದನ್ನೂ ಓದಿ ; ಪರಿಷತ್ ಚುನಾವಣೆ ; ಮೂರನೇ ಅಭ್ಯರ್ಥಿ ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಭಾರಿ ತಂತ್ರ!


















