ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಬೆಂಗಳೂರು

ಬೆಂಗಳೂರಲ್ಲಿ ಪುಡಿ ರೌಡಿಗಳ ಪುಂಡಾಟ : ಸಿಸಿಟಿವಿ ಸಾಕ್ಷಿ ಇದ್ರೂ FIRಗೆ ಪೊಲೀಸರು ಹಿಂದೇಟು?

August 4, 2026
Share on WhatsappShare on FacebookShare on Twitter

ಬೆಂಗಳೂರು : ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಪುಡಿ ರೌಡಿಗಳ ಹಾವಳಿ ಮತ್ತೆ ಹೆಚ್ಚಾಗಿದ್ದು, ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಕರಿಹೋಬನಹಳ್ಳಿಯಲ್ಲಿ ರಾತ್ರಿ ವೇಳೆ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಅಟ್ಟಹಾಸ ಮೆರೆದಿದ್ದಲ್ಲೇ, ವ್ಹೀಲಿಂಗ್ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡಿರುವುದು ಸೇರಿದಂತೆ ಹಲವು ಘಟನೆಗಳು ಬೆಳಕಿಗೆ ಬಂದಿವೆ. ಕಿಡಿಗೇಡಿಗಳ ಕೃತ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದರೂ ಪೊಲೀಸರು ಕಠಿಣ ಕ್ರಮ ಕೈಗೊಳ್ಳದಿರುವುದಾಗಿ ಸ್ಥಳೀಯರು ಆರೋಪಿಸಿದ್ದಾರೆ.

ಮಾಹಿತಿಗಳ ಪ್ರಕಾರ, ಗಣಿ ಮತ್ತು ನಂಜುಂಡ ಎಂಬುವವರು ಗಾಂಜಾ ಹಾಗೂ ಡ್ರಗ್ಸ್ ಸೇವಿಸಿ ಏರಿಯಾದಲ್ಲಿ ಪದೇಪದೇ ಗಲಾಟೆ ಮಾಡುತ್ತಿದ್ದಾರೆ. ದಿನವೂ ಹೊಸಹೊಸ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು, ವ್ಹೀಲಿಂಗ್ ಮಾಡಿ ವಾಹನ ಸವಾರರು ಹಾಗೂ ನಿವಾಸಿಗಳಲ್ಲಿ ಭಯದ ವಾತಾವರಣ ಸೃಷ್ಟಿಸುತ್ತಿದ್ದಾರೆ ಎನ್ನಲಾಗಿದೆ.

ಆ.3ರಂದು ಆರೋಪಿಗಳು ಕಾರಿನ ಮೇಲೆ ಕಲ್ಲು ಎಸೆದು ಗಾಜು ಪುಡಿಗೈದಿದ್ದಾರೆ. ಈ ವೇಳೆ ಪ್ರಶ್ನೆ ಮಾಡಿದ ಸ್ಥಳೀಯರೊಂದಿಗೆ ಜಗಳವಾಡಿ ದಾಂಧಲೆ ನಡೆಸಿರುವ ಆರೋಪವೂ ಕೇಳಿಬಂದಿದೆ. ಕಾರಿನ ಮೇಲೆ ಕಲ್ಲು ಎಸೆದಿರುವ ದೃಶ್ಯ ಹಾಗೂ ವ್ಹೀಲಿಂಗ್ ಮಾಡಿರುವ ವಿಡಿಯೋಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಸ್ಥಳೀಯರು ಪೀಣ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ, ಪೊಲೀಸರು ಎಫ್‌ಐಆರ್ ದಾಖಲಿಸದೇ ಕೇವಲ ಎನ್‌ಸಿಆರ್ ದಾಖಲಿಸಿ ಕೈತೊಳೆದುಕೊಂಡಿದ್ದಾರೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟೊಂದು ವಿಡಿಯೋ ಸಾಕ್ಷ್ಯಗಳಿದ್ದರೂ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಆರೋಪಿಗಳ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಕರಿಹೋಬನಹಳ್ಳಿ ಭಾಗದಲ್ಲಿ ಪುಡಿ ರೌಡಿಗಳ ಹಾವಳಿಗೆ ಶಾಶ್ವತ ಕಡಿವಾಣ ಹಾಕಬೇಕು ಎಂದು ಸ್ಥಳೀಯರು ಪೊಲೀಸರನ್ನು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಮದ್ರಾಸ್ ಇಂಟರ್ನ್ಯಾಷನಲ್ ಸರ್ಕೀಟ್​ನಲ್ಲಿ ಮೊಳಗಿದ ಧೋನಿ ಸೂಪರ್‌ಬೈಕ್ ಸದ್ದು!

Tags: Bengaluru CrimeBengaluru NewsBreaking Bengaluru NewsCCTV EvidenceCrime News KarnatakaFIR ControversyKarnataka News beatKarnataka PoliceKNBLaw and orderPublic SafetyRowdy Activity
SendShareTweet
Previous Post

ಮದ್ರಾಸ್ ಇಂಟರ್ನ್ಯಾಷನಲ್ ಸರ್ಕೀಟ್​ನಲ್ಲಿ ಮೊಳಗಿದ ಧೋನಿ ಸೂಪರ್‌ಬೈಕ್ ಸದ್ದು!

Next Post

ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!

Related Posts

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!
ಬೆಂಗಳೂರು

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!
ರಾಜ್ಯ

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ  ವೆಂಕಟರಮಣಪ್ಪ ಆಕ್ರೋಶ!
ಬೆಂಗಳೂರು

ಅವಳಿ ಜಿಲ್ಲೆಗಳಿಗೆ ಸಚಿವ ಸ್ಥಾನ ಇಲ್ಲ : ಸರ್ಕಾರದ ವಿರುದ್ಧ ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ ವೆಂಕಟರಮಣಪ್ಪ ಆಕ್ರೋಶ!

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ  ರಾಜೀನಾಮೆ?
ರಾಜಕೀಯ

ಸಂಪುಟ ‘ವಿಸ್ತರಣೆ’ ಬೆನ್ನಲ್ಲೇ ಅಸಮಾಧಾನ ಸ್ಫೋಟ ; 10ಕ್ಕೂ ಹೆಚ್ಚು ‘ಕೈ’ ಶಾಸಕರು ಇಂದೇ ರಾಜೀನಾಮೆ?

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!
ರಾಜಕೀಯ

ಸಚಿವ ಸಂಪುಟ ಕಸರತ್ತು ಬೆನ್ನಲ್ಲೇ ಸಿಎಂ ಡಿಕೆಶಿಗೆ ಭಿನ್ನಮತದ ತಲೆನೋವು!

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!
ರಾಜಕೀಯ

ಸಚಿವ ಸ್ಥಾನ ಮಿಸ್‌ ; ನಾಳೆಯೇ ರಾಜೀನಾಮೆ ಕೊಡ್ತೇನೆ ಎಂದ ಶಾಸಕ ಬೇಳೂರು ಗೋಪಾಲಕೃಷ್ಣ!

Next Post
ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!

ಜುಲೈನಲ್ಲಿ ನಿಸ್ಸಾನ್ ಕಾರುಗಳ ಮಾರಾಟ 3 ಪಟ್ಟು ಹೆಚ್ಚಳ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌  ದೂರು!

ಶಾಂತಿನಗರ ವಿಭಾಗದಲ್ಲಿ 8.91 ಕೋಟಿ ಅಕ್ರಮ ಆರೋಪ : ಲೋಕಾಯುಕ್ತಕ್ಕೆ ಎನ್‌.ಆರ್‌ ರಮೇಶ್‌ ದೂರು!

ಕರ್ನಾಟಕದಲ್ಲಿ ಮುಂಗಾರು ಆರ್ಭಟ : ಕರಾವಳಿ, ಮಲೆನಾಡಿಗೆ ರೆಡ್ ಅಲರ್ಟ್.. ಬೆಂಗಳೂರಿನಲ್ಲೂ ಚಳಿ ಮಿಶ್ರಿತ ಮಳೆ!

ರಾಜ್ಯದ ಹಲವೆಡೆ ಭಾರೀ ಮಳೆ.. ಕರಾವಳಿಯಲ್ಲಿ ಶಾಲೆಗಳಿಗೆ ರಜೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ನಟಿ ತ್ರಿಷಾ ಬಗ್ಗೆ ವಿವಾದಾತ್ಮಕ ಹೇಳಿಕೆ : ತಮಿಳುನಾಡು ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

ಶ್ರೀಲಂಕಾ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್‌ ; ಬಿಸಿಸಿಐ ಗಾಯ ನಿರ್ವಹಣೆಯಲ್ಲಿ ಎಡವಿತೇ?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat