ಬೆಂಗಳೂರು : ದರ್ಶನ್ ಫ್ಯಾನ್ಸ್ ಮತ್ತು ರಮ್ಯಾ ಮದ್ಯೆ ಮಿನಿ ವಾರ್ ಶುರುವಾಗುತ್ತಿದ್ದಂತೆ ಎಚ್ಚೆತ್ತ ದರ್ಶನ್ ಅಫಿಶಿಯಲ್ ಫ್ಯಾನ್ಸ್ ಅಸೋಸಿಯೇಷನ್ ಪೇಜ್ ಸಾಮಾಜಿಕ ಜಾಲತಾಣದಲ್ಲಿ ತಾಳ್ಮೆಯ ಮಂತ್ರ ಸಾರಿದೆ.
ಈ ಬಗ್ಗೆ ಪೋಸ್ಟ್ ಮಾಡಿ ಡಿ ಬಾಸ್ ಫ್ಯಾನ್ಸ್ ಯಾವುದೇ ವಿವಾದಕ್ಕೆ ಕಿವಿಗೋಡಬೇಡಿ. ಯಾರಿಗೂ ಮೆಸೇಜ್ ಮಾಡಬೇಡಿ. ದರ್ಶನ್ ಫ್ಯಾನ್ಸ್ ಏನೆಂದು ಸಮಾಜಮುಖಿ ಕಾರ್ಯಗಳು ಸಾಕ್ಷಿಯಿದೆ. ಈ ಅವಮಾನಗಳು ಇನ್ನಷ್ಟು ಒಳ್ಳೆ ಕೆಲಸ ಮಾಡಲು ಮೆಟ್ಟಿಲು ಆಗಲಿ. ಹೀಗೆಂದು ದರ್ಶನ್ ಫ್ಯಾನ್ ಪೇಜ್ ನಲ್ಲಿ ಪೋಸ್ಟ್ ಮೂಲಕ ಫ್ಯಾನ್ಸ್ ಗೆ ಮಹತ್ವದ ಸಂದೇಶ ರವಾನಿಸಿದೆ.