ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಅಪರಾಧ

17 ಕೋಟಿ ಚಿನ್ನ ಖರೀದಿಸಿದ್ದ ರನ್ಯಾ?

March 6, 2025
Share on WhatsappShare on FacebookShare on Twitter

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆಯಲ್ಲಿ ನಟಿ ರನ್ಯಾ ರಾವ್ (Ranya Rao) ಅರೆಸ್ಟ್ ಆಗಿದ್ದು, ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಸ್ಫೋಟಕ ತಿರುವು ಸಿಕ್ಕಿದೆ.
ನಟಿ ರನ್ಯಾರನ್ನು ಬಂಧಿಸಿರುವ ಡಿಆರ್‌ಐ ಅಧಿಕಾರಿಗಳ ತನಿಖೆಯಲ್ಲಿ ಮತ್ತಷ್ಟು ಸ್ಫೋಟಕ ವಿಚಾರಗಳು ಬಯಲು ಮಾಡಿದ್ದಾರೆ. ಈ ಪ್ರಕರಣದಲ್ಲಿ ರನ್ಯಾ ಕೇವಲ ಪಾತ್ರಧಾರಿ, ಅಸಲಿ ಕಿಂಗ್ ಬೇರೆಯೇ ಇದ್ದಾರೆ ಎಂದು ತಿಳಿದು ಬಂದಿದೆ.

17 ಕೋಟಿ ಬೆಲೆಯ ಚಿನ್ನ ಖರೀದಿ ಮಾಡುವಷ್ಟು ರನ್ಯಾ ಶ್ರೀಮಂತಳಲ್ಲ. ರನ್ಯಾ ಹಿರಿಯ ಪೊಲೀಸ್ ಅಧಿಕಾರಿಯ ಮಲಮಗಳು. ಹೀಗಾಗಿ ರನ್ಯಾರನ್ನು ಇಲ್ಲಿ ಬಳಕೆ ಮಾಡಿಕೊಳ್ಳಲಾಗಿದೆ. ರನ್ಯಾಳನ್ನು ಬಳಸಿಕೊಂಡರೆ ಸುಲಭವಾಗಿ ಚಿನ್ನ ಸಾಗಾಟ ಮಾಡಬಹುದು ಎಂಬ ಲೆಕ್ಕಾಚಾರದಲ್ಲಿ ರನ್ಯಾಳನ್ನು ಚಿನ್ನ ಸಾಗಾಟದಲ್ಲಿ ಬಳಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಅಕ್ರಮ ಚಿನ್ನ ಸಾಗಾಟದಲ್ಲಿ ಏರ್ಪೋರ್ಟ್‌ನ ಕೆಲ ಅಧಿಕಾರಿಗಳು ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಈ ಕುರಿತು ಕೂಡ ತನಿಖೆ ನಡೆಸಲಾಗುತ್ತಿದೆ. ಚಿನ್ನ ಸಾಗಾಟದಲ್ಲಿ ನಟಿ ರನ್ಯಾಗೆ ಕೆಜಿಗೆ ನಾಲ್ಕರಿಂದ ಐದು ಲಕ್ಷ ಕಮಿಷನ್ ಇತ್ತು ಎನ್ನಲಾಗುತ್ತಿದೆ. ಹೀಗಾಗಿ ರನ್ಯಾ ಬೆಂಗಳೂರಿಗೆ ತಂದ ಚಿನ್ನವನ್ನು ಯಾರಿಗೆ ಕೊಡುತ್ತಿದ್ದರು ಎಂಬ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಕಳೆದ ಎರಡು ವರ್ಷದ ರನ್ಯಾ ಬ್ಯಾಂಕ್ ವಿವರ, ಆಕೆಯ ಮೊಬೈಲ್ ವಶಕ್ಕೆ ಪಡೆದು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈಗ ಡಿಆರ್‌ಐ ಅಧಿಕಾರಿಗಳು ಅಸಲಿ ಕಿಂಗ್‌ಪಿನ್‌ಗಳ ಬೆನ್ನು ಬಿದ್ದಿದ್ದಾರೆ.

Tags: ActressGold smugglingRanyaRanya Rao
SendShareTweet
Previous Post

Nandini: ಕರ್ನಾಟಕದ ನಂದಿನಿ ಹಾಲು ಮತ್ತೊಂದು ಮೈಲುಗಲ್ಲು; ಉತ್ತರ ಪ್ರದೇಶ, ರಾಜಸ್ಥಾನಕ್ಕೂ ಲಗ್ಗೆ

Next Post

ರನ್ಯಾ ರಾವ್ ಸೊಂಟದಲ್ಲಿ ಸಿಕ್ಕಿದ್ದೆಷ್ಟು? ಮನೆಯಲ್ಲಿ ಸಿಕ್ಕಿದ್ದೆಷ್ಟು?

Related Posts

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!
ಕೊಡಗು

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು
ದಕ್ಷಿಣ ಕನ್ನಡ

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!
ಬೆಂಗಳೂರು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು
ಚಾಮರಾಜನಗರ

ಮುಳ್ಳುಹಂದಿಯನ್ನು ಬೇಟೆಯಾಡಲು ಹೋಗಿ ಚಿರತೆ ಸಾವು

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!
ದಾವಣಗೆರೆ

ಬೆಣ್ಣೆ ನಗರಿಯಲ್ಲಿ ಹೆಚ್ಚಾಯ್ತು ಗ್ಯಾಸ್ ಟ್ರಬಲ್.. ದಿಕ್ಕೇ ತೋಚದಂತಾದ ಬೀದಿ ಬದಿ ವ್ಯಾಪಾರಿಗಳು!

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ
ಬೆಂಗಳೂರು

ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ MLC ಅಬ್ದುಲ್ ಜಬ್ಬಾರ್ ರಾಜೀನಾಮೆ

Next Post
ರನ್ಯಾ ರಾವ್ ಸೊಂಟದಲ್ಲಿ ಸಿಕ್ಕಿದ್ದೆಷ್ಟು? ಮನೆಯಲ್ಲಿ ಸಿಕ್ಕಿದ್ದೆಷ್ಟು?

ರನ್ಯಾ ರಾವ್ ಸೊಂಟದಲ್ಲಿ ಸಿಕ್ಕಿದ್ದೆಷ್ಟು? ಮನೆಯಲ್ಲಿ ಸಿಕ್ಕಿದ್ದೆಷ್ಟು?

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಮೆಹಂದಿ ಕಾರ್ಯಕ್ರಮದಲ್ಲಿ ಕುಸಿದುಬಿದ್ದು ನಿರೂಪಕ ಸಾವು

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

ಡಿವೈಡರ್‌ಗೆ ಬೈಕ್‌ ಡಿಕ್ಕಿ.. ಸವಾರ ಸ್ಥಳದಲ್ಲೇ ಸಾವು!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

SHR ವಿರುದ್ದ ಪಂಜಾಬ್ ಕಿಂಗ್ಸ್‌ಗೆ 6 ವಿಕೆಟ್‌ಗಳ ಅಮೋಘ ಜಯ!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

ನವಜಾತ ಶಿಶುವನ್ನು ಕಾಫಿ ತೋಟದಲ್ಲಿ ಬಿಟ್ಟು ಹೋದ ಪೋಷಕರು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat