ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಅ*ತ್ಯಾಚಾರ ಪ್ರಕರಣ : “ಪ್ರಜ್ವಲ್‌ ರೇವಣ್ಣ ಅತ್ಯಾಚಾರಿ” ಎಂದು ಕೋರ್ಟ್‌ ತೀರ್ಪು

August 1, 2025
ಅ*ತ್ಯಾಚಾರ ಪ್ರಕರಣ : ʼಪ್ರಜ್ವಲ್‌ ರೇವಣ್ಣ ಅತ್ಯಾಚಾರಿʼ ಎಂದು ಕೋರ್ಟ್‌ ತೀರ್ಪು

ಪ್ರಜ್ವಲ್‌ ರೇವಣ್ಣ

Share on WhatsappShare on FacebookShare on Twitter

ಬೆಂಗಳೂರು: ಕೆ.ಆರ್.ನಗರದಲ್ಲಿ ಕೆಲಸದಾಕೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ  ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.

ನ್ಯಾ. ಗಜಾನನ ಭಟ್‌ ಭಟ್‌ ಅವರಿದ್ದ ನ್ಯಾಯಪೀಠ ಪ್ರಜ್ವಲ್‌ ದೋಷಿ ಎಂದು ತೀರ್ಪು ನೀಡಿದೆ. ತೀರ್ಪು ಪ್ರಕಟಿಸುವ ವೇಳೆ ಪ್ರಜ್ವಲ್‌ ರೇವಣ್ಣ ಕೂಡ ಕೋರ್ಟ್‌ ಹಾಲ್‌ನಲ್ಲಿ ಹಾಜರಿದ್ದರು.  ಶಿಕ್ಷೆಯ ಪ್ರಮಾಣ ಶನಿವಾರ ಪ್ರಕಟವಾಗಲಿದ್ದು,  ಕೋರ್ಟ್‌ ದೋಷಿ ಎಂದು ತೀರ್ಪು ನೀಡುವ ವೇಳೆ ಪ್ರಜ್ವಲ್‌ ರೇವಣ್ಣ  ಕಣ್ಣಿರಿಟ್ಟಿದ್ದಾರೆ. ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದರೆ ಕನಿಷ್ಠ 10 ವರ್ಷ, ಗರಿಷ್ಟ ಜೀವಾವಧಿ ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶವಿದೆ.

ಈ ಪ್ರಕರಣದ ಕೊನೆಯ ವಿಚಾರಣೆ ಜುಲೈ 30 ರಂದು ನಡೆದಿತ್ತು . ಸರ್ಕಾರಿ ಪರ ವಕೀಲ ಎನ್ ಜಗದೀಶ್ ಹಾಗೂ ಅಶೋಕ್ ನಾಯಕ್ ಹಾಗೂ ಪ್ರಜ್ವಲ್ ರೇವಣ್ಣ ಪರ ವಕೀಲ ಅರುಣ್ ಜಿ ಅವರು ಹಾಜರಾಗಿದ್ದರು.

ತೀರ್ಪು ಕಾಯ್ದಿರಿಸಿದ್ದ ಕೋರ್ಟ್‌ ಮೊಬೈಲ್ ಸಾಕ್ಷ್ಯ, ತಾಂತ್ರಿಕ ಸಾಕ್ಷ್ಯಗಳ ಬಗ್ಗೆ ಸ್ಪಷ್ಟನೆ ಕೇಳಿತ್ತು. ಇದರೊಂದಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ ಬಗ್ಗೆ ನ್ಯಾಯಾಧೀಶರು ಕೆಲ ಮಾಹಿತಿ ಕೇಳಿ ಇಂದಿಗೆ ಮುಂದೂಡಿತ್ತು.

ಕಳೆದ 14 ತಿಂಗಳಿನಿಂದ ಸೆರೆವಾಸದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ರಾಜಕೀಯ ಭವಿಷ್ಯದ ದೃಷ್ಟಿಯಿಂದಲೂ ಈ ತೀರ್ಪು ಮಹತ್ವ ಪಡೆದಿದೆ. ಈ ಪ್ರಕರಣ ಅಲ್ಲದೇ ಇನ್ನೂ 2 ಪ್ರಕರಣಗಳಲ್ಲಿ ತೀರ್ಪು ಬರಬೇಕಿದೆ.

Tags: Karnataka News beatPrajwal Revanna
SendShareTweet
Previous Post

ವಾಣಿಜ್ಯ ಬಳಕೆಯ LPG ಸಿಲಿಂಡರ್‌ ಬೆಲೆ 33.50 ರೂ. ಇಳಿಕೆ !

Next Post

ಸೆ. 9ಕ್ಕೆ ಉಪ ರಾಷ್ಟ್ರಪತಿ ಚುನಾವಣೆ : ಚುನಾವಣಾ ಆಯೋಗ

Related Posts

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ
ಬೆಂಗಳೂರು

ನಾಳೆಯಿಂದ SSLC ಪರೀಕ್ಷೆ ಆರಂಭ.. ಸಾರಿಗೆ ಇಲಾಖೆಯಿಂದ ಉಚಿತ ಬಸ್ ಪಯಣಕ್ಕೆ ಅವಕಾಶ

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ
ಬೆಂಗಳೂರು

ರಾಜ್ಯದ ಹಲವೆಡೆ ಮಳೆಯೋ..ಮಳೆ! ಬಿಸಿಲಿನ ಬೇಗೆಗೆ ತಂಪೆರೆದ ವರುಣ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!
ರಾಜ್ಯ

ರಾಜ್ಯದಲ್ಲಿ ಗಾಂಜಾ ಘಾಟು ಅವ್ಯಾಹತ!

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!
ರಾಜ್ಯ

ಸರ್ವಜನಾಂಗದ ಶಾಂತಿ ತೋಟವಾ? ಗೂಂಡಾ ರಾಜ್ಯವಾ? ‘ಸುಶಾಸನ’ ಬೇಕಿದೆ ಕರುನಾಡಿಗೆ!

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌
ರಾಜಕೀಯ

ಸರ್ಕಾರದ ಧೋರಣೆಗೆ ಸ್ಪೀಕರ್​​ ಗರಂ – ಕಲಾಪದಿಂದ ಹೊರನಡೆದ ಯು.ಟಿ ಖಾದರ್‌

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?
ರಾಜ್ಯ

‘ಸಹಕಾರ’ಕ್ಕೆ ಸಿಗದ ‘ಸಹಕಾರ’ – ಬಾಗಿಲು ಬಂದ್!?

Next Post
ಸೆ. 9ಕ್ಕೆ ಉಪ ರಾಷ್ಟ್ರಪತಿ ಚುನಾವಣೆ : ದಿನಾಂಕ ನಿಗದಿ ಮಾಡಿದ ಆಯೋಗ

ಸೆ. 9ಕ್ಕೆ ಉಪ ರಾಷ್ಟ್ರಪತಿ ಚುನಾವಣೆ : ಚುನಾವಣಾ ಆಯೋಗ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ದಾಖಲೆಯತ್ತ ಟೊಯೋಟಾ ವೆಲ್‌ಫೈರ್ ಪಯಣ : 1.2 ಕೋಟಿ ರೂ. ಬೆಲೆಯಿದ್ದರೂ ಕುಗ್ಗದ ಬೇಡಿಕೆ

ದಾಖಲೆಯತ್ತ ಟೊಯೋಟಾ ವೆಲ್‌ಫೈರ್ ಪಯಣ : 1.2 ಕೋಟಿ ರೂ. ಬೆಲೆಯಿದ್ದರೂ ಕುಗ್ಗದ ಬೇಡಿಕೆ

34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ : ಕಿಶನ್‌ಗೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ; 15 ವರ್ಷಗಳ ನಂತರ ಕರ್ನಾಟಕಕ್ಕೆ ಮಹಿಳಾ ಪ್ರಶಸ್ತಿ

34ನೇ ರಾಷ್ಟ್ರೀಯ ಟೆನ್‌ಪಿನ್ ಬೌಲಿಂಗ್ : ಕಿಶನ್‌ಗೆ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ; 15 ವರ್ಷಗಳ ನಂತರ ಕರ್ನಾಟಕಕ್ಕೆ ಮಹಿಳಾ ಪ್ರಶಸ್ತಿ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಧೋನಿ ಜೊತೆಗಿನ ಒಡನಾಟಕ್ಕೆ ಸಂಜು ಕಾತರ.. CSK ಪಾಳಯದಲ್ಲಿ ‘ಮಾಹಿ’ ಪ್ರಭಾವದ ಬಗ್ಗೆ ಸ್ಫೋಟಕ ಬ್ಯಾಟರ್ ಮನದಾಳದ ಮಾತು!

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

ಕೃಷಿ ಸಚಿವ ಚಲುವರಾಯಸ್ವಾಮಿ ನಾನು ಟೇಬಲ್ ಮೆಟ್ ಅಂತ್ಹೇಳಿ ರೈತರಿಗೆ ದಮ್ಕಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat