ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಸಿನಿಮಾ-ಮನರಂಜನೆ

ರಶ್ಮಿಕಾ ಮಂದಣ್ಣ ‘ಮೈಸಾ’ ಉಗ್ರರೂಪ..!

December 24, 2025
Share on WhatsappShare on FacebookShare on Twitter

ಬೆಂಗಳೂರು : ರಶ್ಮಿಕಾ ಮಂದಣ್ಣ ಅಭಿನಯದ ‘ಮೈಸಾ’ ಚಿತ್ರದ ಜಗತ್ತಿನ ರೋಮಾಂಚಕಾರಿ ಝಲಕ್ ರಿಲೀಸ್‌ ಆಗಿದೆ. ರಾ ಅಂಡ್‌ ರಗಡ್‌ ಲುಕ್‌ನಲ್ಲಿ ಎಂಟ್ರಿಕೊಟ್ಟ ನ್ಯಾಷನಲ್‌ ಕ್ರಶ್‌, “ಮೈಸಾ – ರಿಮೆಂಬರ್ ದಿ ನೇಮ್” ಎನ್ನುತ್ತಾ ಉಗ್ರವತಾರ ತಾಳಿದ್ದಾರೆ.

ಮೈಸಾ ಸಿನಿಮಾ ಫಸ್ಟ್‌ ಗ್ಲಿಮ್ಸ್‌ನಲ್ಲಿ ಹಿಂದೆಂದೂ ಕಾಣಿಸಿಕೊಳ್ಳದ ಲುಕ್‌ನಲ್ಲಿ ನಟಿ ರಶ್ಮಿಕಾ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಸಿನಿಮಾದ ಟೈಟಲ್‌ ಹಾಗೂ ಫಸ್ಟ್‌ ಲುಕ್‌ನಿಂದಲೂ ಸದ್ದು ಮಾಡಿದ್ದ ಮೈಸಾ ಸಿನಿಮಾ, ವರ್ಷಾಂತ್ಯದಲ್ಲಿ ಗ್ಲಿಮ್ಸ್‌ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ.

ಮೈಸಾ ಸಿನಿಮಾದಿಂದ ರವೀಂದ್ರ ಪುಲ್ಲೆ ನಿರ್ದೇಶಕರಾಗಿ ಚಿತ್ರರಂಗದಲ್ಲಿ ತನ್ನ ಮೊದಲ ಹೆಜ್ಜೆಯನ್ನು ಇಡುತ್ತಿದ್ದಾರೆ. ಅನ್‌ಫಾರ್ಮ್ಯುಲಾ ಫಿಲ್ಮ್ಸ್ ನಿರ್ಮಾಣ ಮಾಡುತ್ತಿರುವ ಈ ಪ್ಯಾನ್–ಇಂಡಿಯಾ ಚಿತ್ರ ಭಾರೀ ಬಜೆಟ್‌ನಲ್ಲಿ ಮೂಡಿಬರುತ್ತಿದೆ. ಸದ್ಯ ಬಿಡುಗಡೆ ಆಗಿರೋ ಗ್ಲಿಮ್ಸ್‌ ನಲ್ಲಿ ರಶ್ಮಿಕಾ ಲುಕ್‌ ನೋಡ್ತಿದ್ರೆ.. ಸಿನಿಮಾ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚು ಮಾಡ್ತಿದೆ.

ಇಷ್ಟು ದಿನಗಳ ಕಾಲ ಕಮರ್ಷಿಯಲ್‌ ಸಿನಿಮಾಗಳಲ್ಲಿ ಅಭಿನಯ ಮಾಡಿ ಸೈ ಎನ್ನಿಸಿಕೊಂಡಿದ್ದ ರಶ್ಮಿಕಾ ಮಂದಣ್ಣ ಇದೇ ಮೊದಲ ಬಾರಿಗೆ ವಿಭಿನ್ನ ಪಾತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ. ಈ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಕೂಡ ಮಾಡಿಕೊಂಡಿದ್ದಾರೆ ರಶ್ಮಿಕಾ. ಗ್ಲಿಮ್ಸ್‌ ನಲ್ಲಿ ನಾಯಕಿಯ ತಾಯಿ ಹೇಳುವ ಶಕ್ತಿಶಾಲಿ ವಾಯ್ಸ್ ಓವರ್‌ನೊಂದಿಗೆ ಆರಂಭವಾಗುತ್ತದೆ. ಅವಳ ಮಗಳು ಮರಣವನ್ನೇ ಎದುರಿಸಿ ನಿಲ್ಲುವ ಶಕ್ತಿ ಹೊಂದಿದ್ದಾಳೆ ಎಂದು ಹೇಳುತ್ತಾ, “ಈ ಹೆಸರನ್ನು ನೆನಪಿಟ್ಟುಕೊಳ್ಳಿ ಮೈಸಾ” ಎಂದು ಲೋಕಕ್ಕೆ ಸಂದೇಶ ನೀಡುತ್ತಾರೆ.

ಮೈಸಾ ಗೊಂಡಿ ಸಮುದಾಯದ ಮಹಿಳಾ ನಾಯಕಿಯನ್ನು ಅತ್ಯಂತ ಬಲಿಷ್ಠ, ಉಗ್ರ ಮತ್ತು ಭಾವನಾತ್ಮಕವಾಗಿ ತೋರಿಸುವ ಮೊದಲ ಚಲನಚಿತ್ರವಾಗಿ ಗುರುತಿಸಿಕೊಳ್ಳುತ್ತಿದೆ. ಚಿತ್ರದಲ್ಲಿ ಈಶ್ವರಿ ರಾವ್, ಗುರು ಸೋಮಸುಂದರಂ ಮತ್ತು ರಾವ್ ರಮೇಶ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಾರೆ.

ಚಿತ್ರದ ಛಾಯಾಗ್ರಾಹಕ ಶ್ರೀಯಾಸ್ ಪಿ ಕೃಷ್ಣ ಅವರ ಕೆಲಸ ಸಿನಿಮಾಗೆ ಮತ್ತಷ್ಟು ಫ್ಲಸ್‌ ಆಗಲಿದೆ. ಜೇಕ್ಸ್ ಬೆಜೋಯ್ ರವರ ಸಂಗೀತ ಹಾಗೂ ಅಂತರರಾಷ್ಟ್ರೀಯ ಸ್ಟಂಟ್ ನಿರ್ದೇಶಕ ಆಂಡಿ ಲಾಂಗ್ ನೇತೃತ್ವದ ಆಕ್ಷನ್ ಸೀನ್‌ ಗಳು ಅದ್ಬುತವಾಗಿ ಮೂಡಿ ಬರ್ತಿದೆ. ಪ್ರಸ್ತುತ ತೆಲಂಗಾಣ ಮತ್ತು ಕೇರಳದ ಅರಣ್ಯ ಪ್ರದೇಶಗಳಲ್ಲಿ ಚಿತ್ರ ಶೂಟಿಂಗ್ ನಡೆಯುತ್ತಿದ್ದು, ಟೀಸರ್ ಬಿಡುಗಡೆಯಿಂದ ಚಿತ್ರದ ಮೇಲೆ ಮತ್ತಷ್ಟು ಕುತೂಹಲ ಹೆಚ್ಚಿದೆ. ಆ್ಯಕ್ಷನ್ ಪ್ರಧಾನ ಸಿನಿಮಾ ಆಗಿರುವುದರಿಂದ, ನಿರ್ಮಾಪಕರು ಯಾವುದೇ ವಿಚಾರಕ್ಕೂ ಕಾಂಪ್ರಮೈಸ್‌ ಆಗದೇ ಚಿತ್ರಕ್ಕೆ ಬೇಕಿರೋ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿಕೊಡುತ್ತಿದ್ದಾರೆ.

ಇದನ್ನೂ ಓದಿ : 2025ರ ಮೂರನೇ ಹಿಟ್ ’45’..!

Tags: Karnataka News beat
SendShareTweet
Previous Post

ಜೈಪುರದಲ್ಲಿ ರೋಹಿತ್ ಶರ್ಮಗೆ ಅಭಿಮಾನಿಗಳ ಕಾಟ | ಸೆಲ್ಫಿಗಾಗಿ ಮುಗಿಬಿದ್ದ ಫ್ಯಾನ್ಸ್, ಮಧ್ಯಪ್ರವೇಶಿಸಿದ ಭದ್ರತಾ ಸಿಬ್ಬಂದಿ

Next Post

ಹಿಂದೂ ದೇವಸ್ಥಾನಕ್ಕಾಗಿ ಥೈ-ಕಾಂಬೊ ಮಧ್ಯೆ ಡೆಡ್ಲಿ ವಾರ್‌ |  ಹನುಮನ ಮೂರ್ತಿ ನೆಲಸಮಗೊಳಿಸಿದ ‘ಥೈ’ ಪಡೆ

Related Posts

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!
ಸಿನಿಮಾ-ಮನರಂಜನೆ

ಜುಲೈ ಮೊದಲ ವಾರದಲ್ಲೇ ಶೇ.11ರಷ್ಟು ದಾಖಲೆಯ ಹೆಚ್ಚುವರಿ ಮಳೆ – ರೈತರಲ್ಲಿ ನೆಮ್ಮದಿಯ ಮುಗಳ್ನಗೆ!

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!
ಸಿನಿಮಾ-ಮನರಂಜನೆ

‘ದೇಶವಿರೋಧಿ ಶಕ್ತಿಗಳಿಂದ ದುರುಪಯೋಗದ ಭೀತಿ’ : OTTಯಿಂದ ‘ಸತ್ಲುಜ್’ ಸಿನಿಮಾ ದಿಢೀರ್ ವಾಪಸ್!

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!
ಸಿನಿಮಾ-ಮನರಂಜನೆ

ಸಿ.ಪಿ.ಯೋಗೇಶ್ವರ್ ಪುತ್ರನಿಗೆ ಸಿಎಂ ಡಿ.ಕೆ ಶಿವಕುಮಾರ್‌ ಸಾಥ್..!

ಕೌತುಕಗಳ ಮಿಕ್ಸ್ ಮಸಾಲಾ ಈ ‘ಶಬರಿ’..!
ಸಿನಿಮಾ-ಮನರಂಜನೆ

ಕೌತುಕಗಳ ಮಿಕ್ಸ್ ಮಸಾಲಾ ಈ ‘ಶಬರಿ’..!

ಚಿತ್ರವಿಮರ್ಶೆ : ಪ್ರೀತಿಯ ಗುಂಗು ‘ಲವ್ ಸೀಸನ್ಸ್’ ಹೇಗಿದೆ?
ಸಿನಿಮಾ-ಮನರಂಜನೆ

ಚಿತ್ರವಿಮರ್ಶೆ : ಪ್ರೀತಿಯ ಗುಂಗು ‘ಲವ್ ಸೀಸನ್ಸ್’ ಹೇಗಿದೆ?

ನಟ ದರ್ಶನ್‌ಗೆ ಹೊಸ ಸಂಕಷ್ಟ – ಸಾಕ್ಷಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಮೂವರ ಬಂಧನ!
ಸಿನಿಮಾ-ಮನರಂಜನೆ

ನಟ ದರ್ಶನ್‌ಗೆ ಹೊಸ ಸಂಕಷ್ಟ – ಸಾಕ್ಷಿಗೆ ಬೆದರಿಕೆ ಹಾಕಿದ ಕೇಸ್‌ನಲ್ಲಿ ಮೂವರ ಬಂಧನ!

Next Post
ಹಿಂದೂ ದೇವಸ್ಥಾನಕ್ಕಾಗಿ ಥೈ-ಕಾಂಬೊ ಮಧ್ಯೆ ಡೆಡ್ಲಿ ವಾರ್‌ |  ಹನುಮನ ಮೂರ್ತಿ ನೆಲಸಮಗೊಳಿಸಿದ ‘ಥೈ’ ಪಡೆ

ಹಿಂದೂ ದೇವಸ್ಥಾನಕ್ಕಾಗಿ ಥೈ-ಕಾಂಬೊ ಮಧ್ಯೆ ಡೆಡ್ಲಿ ವಾರ್‌ |  ಹನುಮನ ಮೂರ್ತಿ ನೆಲಸಮಗೊಳಿಸಿದ 'ಥೈ' ಪಡೆ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪರಶುರಾಮನ ಚಿತ್ರಕ್ಕೆ ಶಾಸಕ ಸುನಿಲ್ ಕುಮಾರ್ ಭಾವಚಿತ್ರ ಅಳವಡಿಕೆ ; ಪ್ರಕರಣ ದಾಖಲು

ಪರಶುರಾಮನ ಚಿತ್ರಕ್ಕೆ ಶಾಸಕ ಸುನಿಲ್ ಕುಮಾರ್ ಭಾವಚಿತ್ರ ಅಳವಡಿಕೆ ; ಪ್ರಕರಣ ದಾಖಲು

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪರಶುರಾಮನ ಚಿತ್ರಕ್ಕೆ ಶಾಸಕ ಸುನಿಲ್ ಕುಮಾರ್ ಭಾವಚಿತ್ರ ಅಳವಡಿಕೆ ; ಪ್ರಕರಣ ದಾಖಲು

ಪರಶುರಾಮನ ಚಿತ್ರಕ್ಕೆ ಶಾಸಕ ಸುನಿಲ್ ಕುಮಾರ್ ಭಾವಚಿತ್ರ ಅಳವಡಿಕೆ ; ಪ್ರಕರಣ ದಾಖಲು

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

ಮನೆಯಲ್ಲೇ ಗಾಂಜಾ ಮಾರಾಟ ಮಾಡುತಿದ್ದ ಆರೋಪಿ ಅರೆಸ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat