ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home Uncategorized

ರಶ್ಮಿಕಾ-ವಿಜಯ್ ಅದ್ದೂರಿ ‘ಸಂಗೀತ್’ ಸಂಭ್ರಮ.. ಕಣ್ಮನ ಸೆಳೆಯುವ ಫೋಟೋಸ್‌ ವೈರಲ್

March 3, 2026
Share on WhatsappShare on FacebookShare on Twitter

ದಕ್ಷಿಣ ಭಾರತದ ಮೋಸ್ಟ್ ಕ್ಯೂಟ್ ಕಪಲ್ ಎಂದೇ ಕರೆಯಲ್ಪಡುವ ನಟ ವಿಜಯ್ ದೇವರಕೊಂಡ ಮತ್ತು ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಾಕಷ್ಟು ಸುದ್ದಿಯಾಗಿದ್ದಾರೆ. ಸೋಷಿಯಲ್‌ ಮೀಡಿಯಾ ತುಂಬೆಲ್ಲ ಈ ಜೋಡಿಯದ್ದೇ ಸುದ್ದಿ.

ಮದುವೆಯಾದ ಬಳಿಕ ಮೊದಲ ಬಾರಿಗೆ ಪತ್ನಿ ರಶ್ಮಿಕಾ ಜೊತೆ ತಮ್ಮ ಹುಟ್ಟೂರಿಗೆ ಭೇಟಿ ನೀಡಿದ ವಿಜಯ್ ದೇವರಕೊಂಡ, ಅಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಭರ್ಜರಿ ವಿದ್ಯಾರ್ಥಿವೇತನ ಘೋಷಿಸುವ ಮೂಲಕ ಮದುವೆಯ ಸಂಭ್ರಮವನ್ನು ಸಾರ್ಥಕಗೊಳಿಸಿದ್ದಾರೆ.

ಮಾರ್ಚ್‌ 04ರಂದು ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ಅವರ ಆರತಾಕ್ಷತೆ ಹೈದರಾಬಾದ್‌ನಲ್ಲಿ ನಡೆಯಲಿದ್ದು, ಇದೀಗ ಅವರ, ವಿವಾಹಪೂರ್ವ ಕಾರ್ಯಕ್ರಮಗಳ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. ವಿಶೇಷವಾಗಿ ರಾಜಸ್ಥಾನದ ಉದಯಪುರದಲ್ಲಿ ನಡೆದ ಇವರ ಅದ್ಧೂರಿ ‘ಸಂಗೀತ್’ ಸಂಜೆಯ ಫೋಟೋಗಳು ಇದೀಗ ಅಭಿಮಾನಿಗಳ ಕಣ್ಮನ ಸೆಳೆಯುತ್ತಿವೆ.

ಉದಯಪುರದ ಐಷಾರಾಮಿ ಹೋಟೆಲ್‌ನಲ್ಲಿ ರಶ್ಮಿಕಾ ಹಾಗೂ ವಿಜಯ್‌ ದೇವರಕೊಂಡ ಅವರ ಸಂಗೀತ್‌ ಕಾರ್ಯಕ್ರಮ ನಡೆಯಿತು. ಈ ಅದ್ದೂರಿ ಸಮಾರಂಭದ ಸಾಂಸ್ಕೃತಿಕ ವೈಭವ ಮತ್ತು ಆಧುನಿಕ ಶೈಲಿಯ ಮಿಶ್ರಣವಾಗಿತ್ತು. ಈ ಅದ್ದೂರಿ ಸಮಾರಂಭದಲ್ಲಿ ಕುಟುಂಬದ ಆಪ್ತರು ಹಾಗೂ ಚಿತ್ರರಂಗದ ಕೆಲವೇ ಕೆಲವು ಗಣ್ಯರು ಭಾಗವಹಿಸಿದ್ದರು.

ವೈರಲ್ ಆಗಿರುವ ಫೋಟೋಗಳಲ್ಲಿ, ರಶ್ಮಿಕಾ ಮಂದಣ್ಣ ಅವರು ಬೆಳ್ಳಿ ಬಣ್ಣದ ಭಾರಿ ಕಸೂತಿ ಕೆಲಸವಿರುವ ಲೆಹೆಂಗಾವನ್ನು ಧರಿಸಿದ್ದು, ವಿಜಯ್ ದೇವರಕೊಂಡ ಅವರು ಕಪ್ಪು ಬಣ್ಣದ ರೇಷ್ಮೆ ಕುರ್ತಾ ಮತ್ತು ಮ್ಯಾಚಿಂಗ್ ನೆಹರೂ ಜಾಕೆಟ್‌ ಧರಿಸಿ ಆಕರ್ಷಕವಾಗಿ ಕಾಣುತ್ತಿದ್ದಾರೆ. ಇಬ್ಬರೂ ಕೈ ಹಿಡಿದು ವೇದಿಕೆಯ ಮೇಲೆ ಬರುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದು, ಅಭಿಮಾನಿಗಳನ್ನು ಸದ್ಯ ಈ ಫೋಟೋಗಳನ್ನು ನೋಡಿ ಫಿದಾ ಆಗಿದ್ದಾರೆ. 

ಅನೇಕ ವರ್ಷಗಳಿಂದ ಇವರ ಪ್ರೇಮ ಜೀವನದ ಬಗ್ಗೆ ಹರಿದಾಡುತ್ತಿದ್ದ ವದಂತಿಗಳಿಗೆ ಈ ಮದುವೆಯ ಮೂಲಕ ರಶ್ಮಿಕಾ ಮಾಂದಣ್ಣ ಹಾಗೂ ವಿಜಯ್‌ ದೇವರಕೊಂಡ ಇದೀಗ ತೆರೆ ಎಳೆದಿದ್ದಾರೆ. “ವಿರೋಶ್” ಎಂದು ಅಭಿಮಾನಿಗಳಿಂದ ಪ್ರೀತಿಯಿಂದ ಕರೆಯಿಸಿಕೊಳ್ಳುವ ಈ ಜೋಡಿಯ ಹೊಸ ಜೀವನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಅವರ ಮದುವೆಯ ಪ್ರತಿಯೊಂದು ಫೋಟೋಗಳು ಕೂಡ ಸದ್ಯ ಟ್ರೆಂಡಿಂಗ್‌ನಲ್ಲಿದ್ದು, ಇದೀಗ ಸಂಗೀತ್‌ ನೈಟ್‌ನ ಫೋಟೋಗಳು ಕೂಡ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ. 

ಇದನ್ನೂ ಓದಿ ; ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

SendShareTweet
Previous Post

ರಕ್ತ ಚಂದ್ರಗ್ರಹಣಕ್ಕೆ ಕ್ಷಣಗಣನೆ |​​ ಚಾಮುಂಡೇಶ್ವರಿ ದರ್ಶನ ಇಲ್ಲ, ನಂಜುಂಡೇಶ್ವರನ ದರ್ಶನಕ್ಕೆ ಅವಕಾಶ!

Next Post

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!

Related Posts

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದ ಸೈನಿಕರು!
Uncategorized

ಬಳ್ಳಾರಿಯಲ್ಲಿ ಪ್ಯಾರಾಚೂಟ್‌ ತರಬೇತಿ ವೇಳೆ ಅವಘಡ – 50 ಅಡಿ ಎತ್ತರದಿಂದ ಬಿದ್ದ ಸೈನಿಕರು!

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!
Uncategorized

ಜಿಬಿಎ ವ್ಯಾಪ್ತಿಯ 5 ಪಾಲಿಕೆಗಳ ಅಂತಿಮ ಮತದಾರರ ಪಟ್ಟಿ ಬಿಡುಗಡೆ!

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!
Uncategorized

ಡಿವೈಡರ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಧಗಧಗ ಹೊತ್ತಿ ಉರಿದ ಕಾರು!

ಹೈದರಾಬಾದ್​​ ವೇಗಿಯ ಕನಸಿನ ಪದಾರ್ಪಣೆ : ರಾಜಸ್ಥಾನ ತಂಡ ನಿದ್ದೆಗೆಡಿಸಿದ ವೇಗಿ ಪ್ರಫುಲ್ ಹಿಂಗೆ ಯಾರು?
Uncategorized

ಹೈದರಾಬಾದ್​​ ವೇಗಿಯ ಕನಸಿನ ಪದಾರ್ಪಣೆ : ರಾಜಸ್ಥಾನ ತಂಡ ನಿದ್ದೆಗೆಡಿಸಿದ ವೇಗಿ ಪ್ರಫುಲ್ ಹಿಂಗೆ ಯಾರು?

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ.. ಕಾನೂನು ಪದವೀಧರರಿಗೆ ಒಳ್ಳೆಯ ಅವಕಾಶ!
Uncategorized

ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ನೇಮಕಾತಿ.. ಕಾನೂನು ಪದವೀಧರರಿಗೆ ಒಳ್ಳೆಯ ಅವಕಾಶ!

ಟೊಯೋಟಾದಿಂದ ಬರೋಬ್ಬರಿ 5 ಹೊಸ 7-ಸೀಟರ್ ಕಾರುಗಳು ಭಾರತಕ್ಕೆ ಲಗ್ಗೆ!
Uncategorized

ಟೊಯೋಟಾದಿಂದ ಬರೋಬ್ಬರಿ 5 ಹೊಸ 7-ಸೀಟರ್ ಕಾರುಗಳು ಭಾರತಕ್ಕೆ ಲಗ್ಗೆ!

Next Post
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!

ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುವುದಾಗಿ ಪ್ರಚೋದನಕಾರಿ ಕಾಮೆಂಟ್ | ಸುಮೊಟೊ ಕೇಸ್ ದಾಖಲು!

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

“ವಿಪಕ್ಷಗಳಿಂದ ಮಹಿಳಾ ಹಕ್ಕುಗಳ ಭ್ರೂಣಹತ್ಯೆ” : ಮೀಸಲಾತಿ ಮಸೂದೆ ಸೋಲಿನ ಬಳಿಕ ಪ್ರಧಾನಿ ಮೋದಿ ಆಕ್ರೋಶ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಪತಿ ಜತೆ ಅಕ್ರಮ ಸಂಬಂಧದ ಶಂಕೆ : ಪತಿಯ ಕಚೇರಿ ಸಿಬ್ಬಂದಿಯನ್ನು ಬರ್ಬರವಾಗಿ ಕೊಂದ ವಕೀಲನ ಪತ್ನಿ!

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

ಭುವನೇಶ್ವರ್ ಕುಮಾರ್ ಮಾರಕ ಬೌಲಿಂಗ್ ; ಟೀಮ್ ಇಂಡಿಯಾಗೆ ಮರಳುತ್ತಾರೆಯೇ ಸ್ವಿಂಗ್ ಸುಲ್ತಾನ್?

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat