ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಶ್ಮಿಕಾ ‘ಮೈಸಾ’ ಕಿಲ್ಲಿಂಗ್ ದರ್ಶನ..!

September 22, 2026
Share on WhatsappShare on FacebookShare on Twitter

ಹೈದ್ರಾಬಾದ್ : ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ತಮ್ಮ ವೃತ್ತಿಜೀವನದ ಅತ್ಯಂತ ಸವಾಲಿನ ಪಾತ್ರಗಳಲ್ಲಿ ಒಂದಕ್ಕೆ ಸಜ್ಜಾಗಿದ್ದಾರೆ. ಚೊಚ್ಚಲ ನಿರ್ದೇಶಕ ರವೀಂದ್ರ ಪುಳ್ಳೆ ನಿರ್ದೇಶನದ ಹಾಗೂ Unformula Films ನಿರ್ಮಾಣದ ಪ್ಯಾನ್ ಇಂಡಿಯಾ ಆ್ಯಕ್ಷನ್ ಡ್ರಾಮಾ ‘ಮೈಸಾ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ.

ದೊಡ್ಡ ಮಟ್ಟದ ಆ್ಯಕ್ಷನ್ ದೃಶ್ಯಗಳು ಹಾಗೂ ತಾಂತ್ರಿಕವಾಗಿಯೂ ತುಂಬಾ ಶ್ರಮವಹಿಸಿ ‘ಮೈಸಾ’ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಿಸಲಾಗುತ್ತಿದೆ.
ಟೀಸರ್ ಆರಂಭವಾಗುವುದು ಮೈಸಾ ಪಾತ್ರದ ಧ್ವನಿಯೊಂದಿಗೆ. “ನಾನು ಸುಸ್ತಾಗಿದ್ದೇನೆ, ನಾನು ನಿಂತುಬಿಟ್ಟಿದ್ದೇನೆ, ನಾನು ಸೋತಿದ್ದೇನೆ” ಎಂಬ ಮಾತುಗಳ ಮೂಲಕ ಮೈಸಾಳ ತೀವ್ರ ಹೋರಾಟದ ಜಗತ್ತಿನ ಪರಿಚಯವಾಗುತ್ತದೆ.

ರಶ್ಮಿಕಾ ‘ಮೈಸಾ’ ಚಿತ್ರದಲ್ಲಿ ಒಬ್ಬ ಧೈರ್ಯಶಾಲಿ, ಅಂಜದ ಮಹಿಳೆಯಾಗಿ ಕಾಣಿಸಿಕೊಳ್ಳುತ್ತಾರೆ. ತನ್ನ ಮುಂದೆ ಬರುವ ಸವಾಲುಗಳು ಮತ್ತು ಸಮಾಜದ ಅಡೆತಡೆಗಳಿಗೆ ಹೆದರದೆ, ಒಂಟಿ ಹೋರಾಡುವ ಪಾತ್ರ ಇದಾಗಿದೆ. ಪ್ರತಿಯೊಂದು ಅಡೆತಡೆಯನ್ನೂ ಎದುರಿಸಲು ಸಿದ್ಧಳಾಗಿರುವ ಮೈಸಾ, ಕೇವಲ ಯುದ್ಧ ಮಾಡುವವಳಲ್ಲ — ಯುದ್ಧದ ದಿಕ್ಕನ್ನೇ ನಿರ್ಧರಿಸುವ ಅಸ್ತ್ರವಾಗಿದ್ದಾಳೆ. ಚಿತ್ರದಲ್ಲಿ ರಶ್ಮಿಕಾ ಗೋಂಡ್ ಬುಡಕಟ್ಟು ಮಹಿಳೆಯ ಪಾತ್ರ ನಿರ್ವಹಿಸಿದ್ದಾರೆ. ಈ ಪಾತ್ರಕ್ಕಾಗಿ ಅವರು ಕಠಿಣ ದೈಹಿಕ ತರಬೇತಿ ಪಡೆದಿದ್ದು, ಹಲವು ಸವಾಲಿನ ಆ್ಯಕ್ಷನ್ ದೃಶ್ಯಗಳನ್ನ ಮಾಡಿದ್ದಾರೆ.

ಬೈಕ್ ರೈಡಿಂಗ್‌ನಿಂದ ಹಿಡಿದು ಸಾಹಸಮಯ ಅಂಡರ್‌ವಾಟರ್ ಆ್ಯಕ್ಷನ್ ಸೀಕ್ವೆನ್ಸ್‌ಗಳವರೆಗೆ ರಶ್ಮಿಕಾ ತಮ್ಮನ್ನು ಸಂಪೂರ್ಣವಾಗಿ ಪಾತ್ರಕ್ಕೆ ಸಮರ್ಪಿಸಿಕೊಂಡಿದ್ದಾರೆ. ತೀವ್ರತೆ, ಟೀಸರ್‌ನಲ್ಲಿ ಎದ್ದು ಕಾಣುತ್ತದೆ. ಈಶ್ವರಿ ರಾವ್, ಗುರು ಸೋಮಸುಂದರಂ, ರಾವ್ ರಮೇಶ್, ರಾಹುಲ್ ರವೀಂದ್ರನ್, ಸಮುದ್ರಕನಿ ಸೇರಿದಂತೆ ಹಲವು ಪ್ರಮುಖ ಕಲಾವಿದರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

ನಿರ್ದೇಶಕ ರವೀಂದ್ರ ಪುಳ್ಳೆ ಅವರ ಕಲ್ಪನೆ ಮತ್ತು ಅದ್ಧೂರಿ ದೃಷ್ಟಿಕೋನ ಟೀಸರ್‌ನಲ್ಲಿ ಸ್ಪಷ್ಟವಾಗಿ ಕಾಣಿಸುತ್ತದೆ. ವಿಶೇಷವಾಗಿ ನೀರಿನೊಳಗಿನ ದೃಶ್ಯಗಳು ಗಮನ ಸೆಳೆಯುತ್ತವೆ.ಛಾಯಾಗ್ರಾಹಕ ಶ್ರೇಯಾಸ್ ಕೆ.ಕೃಷ್ಣ ನಿರ್ದೇಶಕರ ದೃಷ್ಟಿಕೋನವನ್ನ ಅದ್ಭುತ ದೃಶ್ಯಗಳಾಗಿ ಕಟ್ಟಿಕೊಟ್ಟಿದ್ದಾರೆ. ಜೇಕ್ಸ್ ಬಿಜಾಯ್ ಹಿನ್ನೆಲೆ ಸಂಗೀತ ಚಿತ್ರಕ್ಕಿದೆ. ಅಂತರರಾಷ್ಟ್ರೀಯ ಆ್ಯಕ್ಷನ್ ಕೊರಿಯೋಗ್ರಾಫರ್ ಕೆಚಾ ಆ್ಯಕ್ಷನ್ ವಿನ್ಯಾಸವೂ ಗಮನ ಸೆಳೆಯುತ್ತದೆ. ‘ಮೈಸಾ’ ಚಿತ್ರವು ತೆಲುಗು, ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ನವೆಂಬರ್ 27, 2026ರಂದು ಏಕಕಾಲಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತೆ.

ಇದನ್ನೂ ಓದಿ : ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

Tags: Film Updateindian cinemaKannada CinemaMisa FilmMisa MovieMovie NewsNews beatRashmika MandannaRashmika MisaRashmika New Movie
SendShareTweet
Previous Post

ಬೀದರ್, ಹುಬ್ಬಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ‘ಲೋಕಾಯುಕ್ತ’ ದಾಳಿ ; ಭ್ರಷ್ಟ ಅಧಿಕಾರಿಗಳಿಗೆ ಶಾಕ್‌!

Next Post

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

Related Posts

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ
ದೇಶ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ
ದೇಶ

ತುರ್ತು ಪರಿಸ್ಥಿತಿ ಲೋಪಗಳಿಗೆ ಸಂಜಯ್ ಗಾಂಧಿ ಒಬ್ಬರೇ ಕಾರಣರಲ್ಲ: ಸೋನಿಯಾ ಗಾಂಧಿ

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು
ದೇಶ

ಅಮಿತ್ ಶಾ ವಿಡಿಯೋ ತಿರುಚಿ ಗೊಂದಲ ಮೂಡಿಸುತ್ತಿದ್ದಾರೆ: ರಾಹುಲ್ ಗಾಂಧಿಗೆ ಪ್ರಹ್ಲಾದ್ ಜೋಶಿ ತಿರುಗೇಟು

ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಬೇಕಿಲ್ಲ: ಏನಿದು ಸರ್ಕಾರದ ಚಿಂತನೆ?
ದೇಶ

ಸರ್ಕಾರಿ ಯೋಜನೆಗಳ ಲಾಭ ಪಡೆಯಲು ಆಧಾರ್ ಕಾರ್ಡ್ ಬೇಕಿಲ್ಲ: ಏನಿದು ಸರ್ಕಾರದ ಚಿಂತನೆ?

ಕಾಂಗ್ರೆಸ್‌ ಪಕ್ಷದಲ್ಲಿ  MLAಗಳ ವ್ಯಾಪಾರ ನಡೆಯುತ್ತಿದೆ | ಛಲವಾದಿ ಆರೋಪ
ದೇಶ

ದೇಶ ವಿರೋಧಿಗಳು ಯಾರು: ಮೋದಿಗೆ ರಾಹುಲ್ ಸವಾಲು!

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ
ದೇಶ

ಜಿಯೋ ಗ್ರಾಹಕರಿಗೆ ಗುಡ್ ನ್ಯೂಸ್: 200 ರೂ.ಗಿಂತ ಕಡಿಮೆ ಬೆಲೆಗೆ 4 ರಿಚಾರ್ಜ್ ಆಫರ್ ಘೋಷಣೆ

Next Post
ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

ಜಿಯೋ ಗ್ರಾಹಕರಿಗೆ ಬಂಪರ್ : ಇವರಿಗೆಲ್ಲ ಒಂದು ವರ್ಷ ಅಮೆಜಾನ್ ಪ್ರೈಮ್ ಉಚಿತ

  • Trending
  • Comments
  • Latest
ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

ನ್ಯೂಜಿಲೆಂಡ್ ಏಕದಿನ ಸರಣಿಗೆ ಭಾರತ ತಂಡ ಪ್ರಕಟ: ಶುಭ್​ಮನ್ ಗಿಲ್, ಶ್ರೇಯಸ್ ಅಯ್ಯರ್​ಗೆ ನಾಯಕತ್ವದ ಹೊಣೆ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

5 ದಿನ, ಕೇವಲ 1 ದಿನದ ಅಭ್ಯಾಸ: ನ್ಯೂಜಿಲೆಂಡ್ ಸರಣಿಗೂ ಮುನ್ನ ಟೀಮ್ ಇಂಡಿಯಾದ ಬಿಡುವಿಲ್ಲದ ವೇಳಾಪಟ್ಟಿ ಬಗ್ಗೆ ಸಂಜು ಸ್ಯಾಮ್ಸನ್ ಕಳವಳ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

‘8 ಬ್ಯಾಟರ್‌ಗಳ ತಂತ್ರ ಕೈಬಿಡಿ’: ಟೀಮ್ ಇಂಡಿಯಾ ಟಿ20 ತಂಡದಲ್ಲಿ ತುರ್ತು ಬದಲಾವಣೆಗೆ ಸುನಿಲ್ ಗವಾಸ್ಕರ್ ಆಗ್ರಹ

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಗಮನಿಸಿ ; ಆಗಸ್ಟ್ 16ರೊಳಗೆ ಈ ಕೆಲಸ ಮಾಡದಿದ್ದರೆ ಮನೆಗೆ ಬರಲ್ಲ LPG ಸಿಲಿಂಡರ್!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಕೆಎಸ್ ಆರ್ ಟಿಸಿಗೆ ಮತ್ತೆ ಮೂರು ಗರಿ

ದೀಪಾವಳಿಗೆ ಊರಿನತ್ತ ಜನಸಾಗರ

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಇ20 ಇಂಧನ ಈಗ ‘420’ ಆಗಿದೆ: ಪೆಟ್ರೋಲ್‌ನಲ್ಲಿ ಮಿತಿಮೀರಿದ ಎಥೆನಾಲ್ ಬಗ್ಗೆ ಪ್ರಧಾನಿಗೆ ರಾಹುಲ್ ಗಾಂಧಿ ಪ್ರಶ್ನೆ

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ದೀಪಾವಳಿ ಆಚರಣೆ: ಭಾರತೀಯರು ನೀಡಿದ ಉಡುಗೊರೆ ಏನು ಗೊತ್ತಾ?

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ತೆಲಂಗಾಣ
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಕೆಎಸ್ ಆರ್ ಟಿಸಿಗೆ ಮತ್ತೆ ಮೂರು ಗರಿ

ದೀಪಾವಳಿಗೆ ಊರಿನತ್ತ ಜನಸಾಗರ

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

ಘಾಜಿಯಾಬಾದ್ ಪೊಲೀಸ್ ಚೌಕಿ ಬಳಿ ಸ್ಫೋಟ: ಹೊಣೆ ಹೊತ್ತ ‘ತೆಹ್ರೀಕ್-ಉಲ್-ಮುಜಾಹಿದೀನ್’ ಉಗ್ರ ಸಂಘಟನೆ

  • About
  • Advertise
  • Privacy & Policy
  • Contact Us

© 2025 News beat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 News beat