ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ದೇಶ

ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇನ್ನೂ ಯಾಕೆ ನೋಂದಣಿಯಾಗಿಲ್ಲ? ಖಡಕ್​ ಉತ್ತರ ಕೊಟ್ಟ RSS ಮುಖ್ಯಸ್ಥ ಮೋಹನ್​ ಭಾಗವತ್!​

November 9, 2025
Share on WhatsappShare on FacebookShare on Twitter

ಬೆಂಗಳೂರು : RSS ಈಗ ನೂರನೇ ವರ್ಷದ ಸಂಭ್ರಮದಲ್ಲಿದೆ. ಈ ಸಂದರ್ಭದಲ್ಲಿ ಸಂಘ ಯಾಕೆ ನೋಂದಣಿಯಾಗಿಲ್ಲ ಎಂಬ ಪ್ರಶ್ನೆಯನ್ನು ಹಲವು ಮಂದಿ ಎತ್ತುತ್ತಿದ್ದಾರೆ. ಇವರಿಗೇನು ಪ್ರತ್ಯೇಕ ಕಾನೂನು ದೇಶದಲ್ಲಿ ಇದೆಯಾ? ಎಂಬ ಪ್ರಶ್ನೆಗಳು ಕಾಂಗ್ರೆಸ್​ ಪಾಳಯದಿಂದ ಕೇಳಿ ಬರುತ್ತಲೇ ಇದೆ. ಸಾಮಾಜಿಕ ಜಾಲತಾಣದಲ್ಲಿಯೂ ಈ ಬಗ್ಗೆ ಸಾಕಷ್ಟು ಚರ್ಚೆಯಾಗುತ್ತಿದ್ದು, ಇವುಗಳಿಗೆಲ್ಲ ಇದೀಗ ಸರಸಂಘ ಚಾಲಕ ಡಾ. ಮೋಹನ್ ಭಾಗವತ್ ಉತ್ತರ ಕೊಟ್ಟಿದ್ದಾರೆ.

ಆರ್​ಎಸ್ಎಸ್ ಶತಮಾನೋತ್ಸವ ಹಿನ್ನೆಲೆ ಹೊಸಕೆರೆಹಳ್ಳಿಯ PES ಕಾಲೇಜು ಸಭಾಂಗಣದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್ ನಿನ್ನೆ ಉಪನ್ಯಾಸ ನೀಡಿದ್ದರು. ಈ ವೇಳೆ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಹಾಗೂ ಕೇರಳ ರಾಜ್ಯದಿಂದ ಆಗಮಿಸಿರುವ ವಿವಿಧ ಕ್ಷೇತ್ರಗಳ ಆಹ್ವಾನಿತರ ಪ್ರಶ್ನೆಗೆ ಅವರು ಉತ್ತರ ನೀಡಿದ್ದು, ಹಲವು ವಿಚಾರಗಳ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ಆರ್‌ಎಸ್‌ಎಸ್‌ ಇನ್ನೂ ಯಾಕೆ ನೋಂದಣಿಯಾಗಿಲ್ಲ?

ಈ ಪ್ರಶ್ನೆ ಬರುವುದು ಹೊಸದೆನಲ್ಲ. ಸಾಕಷ್ಟು ಬಾರಿ ಈ ಪ್ರಶ್ನೆಗೆ ನಾವು ಉತ್ತರ ನೀಡಿದ್ದೇವೆ. RSS ಸ್ಥಾಪನೆ ಆಗಿದ್ದು 1925ರಲ್ಲಿ. ಆಗ ಭಾರತದಲ್ಲಿದ್ದ ಬ್ರಿಟಿಷರ ಬಳಿ ನಾವು ಸಂಘವನ್ನು ನೋಂದಣಿ ಮಾಡಿಕೊಳ್ಳಬೇಕಿತ್ತಾ? ಸ್ವಾತಂತ್ರ್ಯ ಬಂದ ನಂತರವೂ ನೋಂದಣಿ ಕಡ್ಡಾಯ ಮಾಡಿಲ್ಲ. ನಮ್ಮದು ಸ್ವತಂತ್ರ ಹಾಗೂ ಕಾನೂನಾತ್ಮಕ ಸಂಘವಾಗಿದ್ದು, ಹೀಗಾಗಿಯೇ ನೋಂದಣಿ ಮಾಡಿಸಿಲ್ಲ. ಹಿಂದೂ ಧರ್ಮ ಕೂಡಾ ನೋಂದಣಿ ಆಗಿಲ್ಲ. RSS ನಿಷೇಧ ಮಾಡುವ ಬಗ್ಗೆಯೂ ಚರ್ಚೆ ನಡೆದಿದ್ದು, ಕೋರ್ಟ್ ಇದನ್ನು ತಿರಸ್ಕರಿಸಿದೆ. ನಮ್ಮದು ಸಂವಿಧಾನಾತ್ಮಕ ಸಂಘವಾಗಿದ್ದು, ಆರ್​​ಎಸ್​ಎಸ್​ ಆದಾಯ ತೆರಿಗೆ ಸಹ ಕಟ್ಟುತ್ತಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : 7 ಸೀಟಿನ ಇವಿ ಕಾರನ್ನು ರಸ್ತೆಗೆ ಇಳಿಸಲಿದೆ ಮಹೀಂದ್ರಾ ; ಏನದರ ವಿಶೇಷತೆ?

Tags: Karnataka News beatMohan BhagavathRSS
SendShareTweet
Previous Post

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಕೊಂದ ಮೂರು ಮಕ್ಕಳ ಪಾಪಿ ತಾಯಿ

Next Post

21 ಸಾವಿರ ರೂ. ಹೂಡಿಕೆಗೆ 3.5 ಲಕ್ಷ ರೂ. ರಿಟರ್ನ್ಸ್: ಈ ವಂಚನೆ ಜಾಲಕ್ಕೆ ಎಂದಿಗೂ ಸಿಲುಕದಿರಿ

Related Posts

ಪಾರ್ಶ್ವವಾಯು ಪೀಡಿತರಿಗೆ ಭಾರತದಲ್ಲೇ ಸಿಗಲಿದೆ ಮರುಜೀವ : ದೇಶೀಯ ‘ಸೂಪರ್‌ನೋವಾ’ ಸ್ಟೆಂಟ್ ಪ್ರಯೋಗ ಯಶಸ್ವಿ
ದೇಶ

ಪಾರ್ಶ್ವವಾಯು ಪೀಡಿತರಿಗೆ ಭಾರತದಲ್ಲೇ ಸಿಗಲಿದೆ ಮರುಜೀವ : ದೇಶೀಯ ‘ಸೂಪರ್‌ನೋವಾ’ ಸ್ಟೆಂಟ್ ಪ್ರಯೋಗ ಯಶಸ್ವಿ

ಅಕ್ರಮ ಕಾಫ್ ಸಿರಪ್ ಮಾರಿ ಕಟ್ಟಿದ 7 ಕೋಟಿಯ ಅರಮನೆ ಕಂಡು ಬೆಚ್ಚಿಬಿದ್ದ ‘ಇಡಿ’ ಅಧಿಕಾರಿಗಳು!
ದೇಶ

ಅಕ್ರಮ ಕಾಫ್ ಸಿರಪ್ ಮಾರಿ ಕಟ್ಟಿದ 7 ಕೋಟಿಯ ಅರಮನೆ ಕಂಡು ಬೆಚ್ಚಿಬಿದ್ದ ‘ಇಡಿ’ ಅಧಿಕಾರಿಗಳು!

‘ರೈಡ್ ಶ್ರೀಲೇಖಾ’ ಟು ಮೇಯರ್ ಶ್ರೀಲೇಖಾ : ಕೇರಳ ರಾಜಧಾನಿಯಲ್ಲಿ ಕಮಲ ಅರಳಿಸಿದ ಖಡಕ್ ಪೊಲೀಸ್ ಅಧಿಕಾರಿ ಯಾರು?
ದೇಶ

‘ರೈಡ್ ಶ್ರೀಲೇಖಾ’ ಟು ಮೇಯರ್ ಶ್ರೀಲೇಖಾ : ಕೇರಳ ರಾಜಧಾನಿಯಲ್ಲಿ ಕಮಲ ಅರಳಿಸಿದ ಖಡಕ್ ಪೊಲೀಸ್ ಅಧಿಕಾರಿ ಯಾರು?

‘ಮೆಸ್ಸಿ ಮೇನಿಯಾ’ ಮುಖಭಂಗ : ಅಭಿಮಾನಿಗಳ ಹಣಕ್ಕೆ ಬೆಲೆ ಇಲ್ಲ, ವಿಐಪಿಗಳಿಗೇ ಮಣೆ
ದೇಶ

‘ಮೆಸ್ಸಿ ಮೇನಿಯಾ’ ಮುಖಭಂಗ : ಅಭಿಮಾನಿಗಳ ಹಣಕ್ಕೆ ಬೆಲೆ ಇಲ್ಲ, ವಿಐಪಿಗಳಿಗೇ ಮಣೆ

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇರಳದಲ್ಲಿ ರಾಜಕೀಯ ಕಾಳಗ : ರಕ್ತಸಿಕ್ತಗೊಂಡ ಉತ್ತರ ಕೇರಳ
ದೇಶ

ಚುನಾವಣಾ ಫಲಿತಾಂಶದ ಬೆನ್ನಲ್ಲೇ ಕೇರಳದಲ್ಲಿ ರಾಜಕೀಯ ಕಾಳಗ : ರಕ್ತಸಿಕ್ತಗೊಂಡ ಉತ್ತರ ಕೇರಳ

ಮೆಸ್ಸಿ ಮೇನಿಯಾ ಬದಲು ಆಕ್ರೋಶ : ಕೊಲ್ಕತ್ತಾದಲ್ಲಿ ಅವ್ಯವಸ್ಥೆ, ಆಯೋಜಕ ಶತದ್ರು ದತ್ತ ಬಂಧನ
ದೇಶ

ಮೆಸ್ಸಿ ಮೇನಿಯಾ ಬದಲು ಆಕ್ರೋಶ : ಕೊಲ್ಕತ್ತಾದಲ್ಲಿ ಅವ್ಯವಸ್ಥೆ, ಆಯೋಜಕ ಶತದ್ರು ದತ್ತ ಬಂಧನ

Next Post
21 ಸಾವಿರ ರೂ. ಹೂಡಿಕೆಗೆ 3.5 ಲಕ್ಷ ರೂ. ರಿಟರ್ನ್ಸ್: ಈ ವಂಚನೆ ಜಾಲಕ್ಕೆ ಎಂದಿಗೂ ಸಿಲುಕದಿರಿ

21 ಸಾವಿರ ರೂ. ಹೂಡಿಕೆಗೆ 3.5 ಲಕ್ಷ ರೂ. ರಿಟರ್ನ್ಸ್: ಈ ವಂಚನೆ ಜಾಲಕ್ಕೆ ಎಂದಿಗೂ ಸಿಲುಕದಿರಿ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ನಿಧನ

IND vs SA 3rd T20 | ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ.. ತಂಡದಲ್ಲಿ ಎರಡು ಬದಲಾವಣೆ!

IND vs SA 3rd T20 | ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ.. ತಂಡದಲ್ಲಿ ಎರಡು ಬದಲಾವಣೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಸದ್ದಿಲ್ಲದೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಿರುತೆರೆ ನಟಿ ಗೀತಾ ಭಾರತಿ ಭಟ್ | ಫೋಟೋಸ್‌ ನೋಡಿ

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

ಕಳಚಿದ ಕಾಂಗ್ರೆಸ್‌ನ ಹಿರಿಯ ಕೊಂಡಿ | ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಕಂಬನಿ ಮಿಡಿದ ಗಣ್ಯರು

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat