ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ರೇಷನ್ ಕಾರ್ಡ್ ಇದ್ದವರು ಮಾರ್ಚ್ 31ರೊಳಗೆ ಈ ಕೆಲಸ ಮಾಡಿ ಮುಗಿಸಿ

March 8, 2026
Share on WhatsappShare on FacebookShare on Twitter

ಬೆಂಗಳೂರು: ಉಚಿತ ಪಡಿತರ, ಆಯುಷ್ಮಾನ್ ಭಾರತ್ ಸೇರಿ ಸರ್ಕಾರದ ಹಲವು ಯೋಜನೆಗಳನ್ನು ಪಡೆಯಲು ರೇಷನ್ ಕಾರ್ಡ್ ಪ್ರಮುಖವಾಗಿದೆ. ಈ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ ಸೇರಿ ಯಾವುದೇ ತಿದ್ದುಪಡಿ ಮಾಡಿಕೊಳ್ಳಲು ರಾಜ್ಯ ಸರ್ಕಾರವು ಮಾರ್ಚ್ 31ರ ಗಡುವು ನೀಡಿದೆ. ಹಾಗಾಗಿ, ಅಗತ್ಯ ತಿದ್ದುಪಡಿ ಮಾಡಲು ಬಯಸುವವರು ಮಾರ್ಚ್ 31ರೊಳಗೆ ಮಾಡಿ ಮುಗಿಸಬೇಕಿದೆ. ಹೇಗೆ ಮಾಡಬೇಕು? ಯಾವ ದಾಖಲೆ ಬೇಕು ಎಂಬುದರ ಮಾಹಿತಿ ಇಲ್ಲಿದೆ.

ಯಾವೆಲ್ಲ ತಿದ್ದುಪಡಿ ಸಾಧ್ಯ?

  • ಹೊಸ ಹೆಸರು ಸೇರ್ಪಡೆ: ಹೊಸದಾಗಿ ಹುಟ್ಟಿದ ಮಗು ಅಥವಾ ಮದುವೆಯಾಗಿ ಬಂದ ಸೊಸೆಯ ಹೆಸರನ್ನು ಸೇರಿಸಬಹುದು.
  • ಹೆಸರು ತೆಗೆಯುವುದು: ಮರಣ ಹೊಂದಿದವರ ಅಥವಾ ಮದುವೆಯಾಗಿ ಬೇರೆಡೆಗೆ ಹೋದವರ ಹೆಸರನ್ನು ಪಟ್ಟಿಯಿಂದ ಕೈಬಿಡಬಹುದು.
  • ವಿಳಾಸ/ಮೊಬೈಲ್ ಸಂಖ್ಯೆ ಬದಲಾವಣೆ: ಮನೆ ಶಿಫ್ಟ್ ಆಗಿದ್ದರೆ ವಿಳಾಸವನ್ನು ಹಾಗೂ ಹೊಸ ಮೊಬೈಲ್ ಸಂಖ್ಯೆಯನ್ನು ಅಪ್ಡೇಟ್ ಮಾಡಬಹುದು.
  • ಹೆಸರಿನ ತಿದ್ದುಪಡಿ: ಆಧಾರ್ ಕಾರ್ಡ್ನಲ್ಲಿರುವಂತೆ ಹೆಸರಿನ ಸ್ಪೆಲ್ಲಿಂಗ್ (Spelling) ತಪ್ಪುಗಳನ್ನು ಸರಿಪಡಿಸಬಹುದು.
  • ನ್ಯಾಯಬೆಲೆ ಅಂಗಡಿ ಬದಲಾವಣೆ: ನಿಮ್ಮ ಮನೆಗೆ ಹತ್ತಿರವಿರುವ ರೇಷನ್ ಅಂಗಡಿಯನ್ನು ಬದಲಾಯಿಸಿಕೊಳ್ಳಬಹುದು.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು

ಈಗಿರುವ ಪಡಿತರ ಚೀಟಿಯ ಪ್ರತಿ.
ಆಧಾರ್ ಕಾರ್ಡ್: ಕುಟುಂಬದ ಎಲ್ಲ ಸದಸ್ಯರ (ಹೊಸದಾಗಿ ಸೇರಿಸುವವರೂ ಸೇರಿ) ಆಧಾರ್ ಕಾರ್ಡ್ ಕಡ್ಡಾಯ.
ಜನನ/ಮರಣ ಪ್ರಮಾಣಪತ್ರ: 6 ವರ್ಷದೊಳಗಿನ ಮಕ್ಕಳ ಹೆಸರು ಸೇರಿಸಲು ಜನನ ಪ್ರಮಾಣಪತ್ರ, ಹಾಗೂ ಮೃತರ ಹೆಸರು ತೆಗೆಯಲು ಮರಣ ಪ್ರಮಾಣಪತ್ರ.
ಜಾತಿ ಮತ್ತು ಆದಾಯ ಪ್ರಮಾಣಪತ್ರ: ಹೊಸದಾಗಿ ಬಿಪಿಎಲ್ (BPL) ಕಾರ್ಡ್ಗೆ ಹೆಸರು ಸೇರಿಸುವವರಿಗೆ ಇದು ಅಗತ್ಯವಿರುತ್ತದೆ.
ಮೊಬೈಲ್ ಸಂಖ್ಯೆ: ಆಧಾರ್ಗೆ ಲಿಂಕ್ ಆಗಿರುವ ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ.

ಅರ್ಜಿ ಸಲ್ಲಿಕೆ ಅಥವಾ ತಿದ್ದುಪಡಿ ಹೇಗೆ?

  • ಮೊದಲಿಗೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ https://ahara.kar.nic.in ಗೆ ಭೇಟಿ ನೀಡಬೇಕು.
  • ಇ-ಸೇವೆಗಳು ಆಯ್ಕೆ ಮೇಲೆ ಕ್ಲಿಕ್ ಮಾಡಬೇಕು.
  • “ತಿದ್ದುಪಡಿ ಅಥವಾ ಹೊಸ ಸದಸ್ಯರ ಸೇರ್ಪಡೆಗೆ ಸಂಬಂಧಿಸಿದ ಆಪ್ಶನ್ ಮೇಲೆ ಕ್ಲಿಕ್ ಮಾಡಬೇಕು.
  • ಅರ್ಜಿ ನಮೂನೆಯಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಬೇಕು.
  • ಆಧಾರ್ ಕಾರ್ಡ್, ಜನನ ಪ್ರಮಾಣಪತ್ರ, ಮದುವೆ ಪ್ರಮಾಣಪತ್ರ ಸೇರಿ ಅಗತ್ಯ ದಾಖಲೆಗಳನ್ನು ಅಪ್ ಲೋಡ್ ಮಾಡಬೇಕು.
  • ಅರ್ಜಿ ಸಲ್ಲಿಕೆಯ ನಂತರ, ನೀವು ಒಂದು ನೋಂದಣಿ ಸಂಖ್ಯೆಯನ್ನು ಪಡೆಯುತ್ತೀರಿ. ಇದರ ಮೂಲಕ ನಿಮ್ಮ ಅಪ್ಲಿಕೇಶನ್ ಸ್ಥಿತಿಯನ್ನು ಟ್ರ್ಯಾಕ್ ಮಾಡಬಹುದು.

ಇದನ್ನೂ ಓದಿ : ತಿಂಗಳಿಗೆ ಕೇವಲ 1 ಸಾವಿರ ರೂಪಾಯಿ ಉಳಿಸಿದರೆ ಸಾಕು, ನಿಮ್ಮ ಮಗಳ ಭವಿಷ್ಯ ಸುಭದ್ರ

Tags: Karnataka News beatThose with ration cards should complete this task by March 31st.
SendShareTweet
Previous Post

ಟಿ20 ವಿಶ್ವಕಪ್‌ | ಇಂದು ಭಾರತ vs ನ್ಯೂಜಿಲ್ಯಾಂಡ್‌ ಫೈನಲ್‌ ಫೈಟ್‌, ಯಾರ ಕೈಗೆ ಟ್ರೋಫಿ?

Next Post

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

Related Posts

ಕರ್ನಾಟಕ ಸರ್ಕಾರದ KHPT ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ಸರ್ಕಾರದ KHPT ಸಂಸ್ಥೆಯಲ್ಲಿ ನೇಮಕಾತಿ : ಡಿಗ್ರಿ ಪಾಸಾದವರಿಗೆ ಗುಡ್ ನ್ಯೂಸ್

ತಿಂಗಳಿಗೆ ಕೇವಲ 1 ಸಾವಿರ ರೂಪಾಯಿ ಉಳಿಸಿದರೆ ಸಾಕು, ನಿಮ್ಮ ಮಗಳ ಭವಿಷ್ಯ ಸುಭದ್ರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ತಿಂಗಳಿಗೆ ಕೇವಲ 1 ಸಾವಿರ ರೂಪಾಯಿ ಉಳಿಸಿದರೆ ಸಾಕು, ನಿಮ್ಮ ಮಗಳ ಭವಿಷ್ಯ ಸುಭದ್ರ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ InStem ಸಂಸ್ಥೆಯಲ್ಲಿ ನೇಮಕಾತಿ.. ಹೀಗೆ ಅರ್ಜಿ ಸಲ್ಲಿಸಿ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಏರ್ ಇಂಡಿಯಾ ಸಂಸ್ಥೆಯಲ್ಲಿ ಕ್ಯಾಬಿನ್ ಕ್ರ್ಯೂ ಹುದ್ದೆಗಳ ನೇಮಕಾತಿ.. ಕೂಡಲೇ ಅರ್ಜಿ ಸಲ್ಲಿಸಿ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ – 8,176 ಕಾನ್ಸ್‌ಟೇಬಲ್, PSI ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ IRCTCಯಲ್ಲಿ 43 ಹುದ್ದೆಗಳ ನೇಮಕಾತಿ : 30 ಸಾವಿರ ರೂಪಾಯಿ ಸಂಬಳ

Next Post
ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

ಮಧ್ಯಪ್ರದೇಶ | 90 ವರ್ಷದ ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರ

  • Trending
  • Comments
  • Latest
ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ಬಿಬಿಎಂಪಿ ಮುಖ್ಯ ಆಯುಕ್ತರ ಹುದ್ದೆಗೆ ನಡೆದಿದೆ ಪೈಪೋಟಿ!

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ನ.9ಕ್ಕೆ ‘ಟೆನ್ಶನ್ ಟೆನ್ಶನ್’ ಸಾಂಗ್ ಲಗ್ಗೆ.. ಅಪರೂಪದ ಪ್ರಯತ್ನ ನಿಮಗೋಸ್ಕರ

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಟಿ20 ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿನ ಕನಸಿಗೆ ವರುಣ್ ಚಕ್ರವರ್ತಿ ಕಂಟಕವಾಗಲಿದ್ದಾರೆಯೇ? ಕುಂಬ್ಳೆ ಎಚ್ಚರಿಕೆ

ಟಿ20 ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿನ ಕನಸಿಗೆ ವರುಣ್ ಚಕ್ರವರ್ತಿ ಕಂಟಕವಾಗಲಿದ್ದಾರೆಯೇ? ಕುಂಬ್ಳೆ ಎಚ್ಚರಿಕೆ

ಚಿಕ್ಕಬಳ್ಳಾಪುರ ರೈತರಿಗೆ ಸಿಹಿಸುದ್ದಿ | ಪ್ರತಿ ಲೀಟರ್ ಹಾಲಿಗೆ 50 ಪೈಸೆ ಹೆಚ್ಚಿಸಿದ ಚಿಮುಲ್!

ಚಿಕ್ಕಬಳ್ಳಾಪುರ ರೈತರಿಗೆ ಸಿಹಿಸುದ್ದಿ | ಪ್ರತಿ ಲೀಟರ್ ಹಾಲಿಗೆ 50 ಪೈಸೆ ಹೆಚ್ಚಿಸಿದ ಚಿಮುಲ್!

ಬೆಂಗಳೂರಿಗೆ ‘ತಾರಕ್’ ಎಂಟ್ರಿ..! ಜೂ. NTR ನೋಡಲು ಮುಗಿಬಿದ್ದ ಫ್ಯಾನ್ಸ್‌ಗೆ ಪೊಲೀಸ್ ಲಾಠಿ ಚಾರ್ಜ್‌

ಬೆಂಗಳೂರಿಗೆ ‘ತಾರಕ್’ ಎಂಟ್ರಿ..! ಜೂ. NTR ನೋಡಲು ಮುಗಿಬಿದ್ದ ಫ್ಯಾನ್ಸ್‌ಗೆ ಪೊಲೀಸ್ ಲಾಠಿ ಚಾರ್ಜ್‌

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಪ್ಯಾರಿಸ್ ರಾಂಪ್ ಮೇಲೆ ಮಿಂಚಿದ ಭಾರತೀಯ ‘ಜುಮ್ಕಾ’ : ಕ್ರೆಡಿಟ್ ನೀಡದ ರಾಲ್ಫ್ ಲಾರೆನ್ ವಿರುದ್ಧ ನೆಟ್ಟಿಗರ ಆಕ್ರೋಶ

ಟಿ20 ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿನ ಕನಸಿಗೆ ವರುಣ್ ಚಕ್ರವರ್ತಿ ಕಂಟಕವಾಗಲಿದ್ದಾರೆಯೇ? ಕುಂಬ್ಳೆ ಎಚ್ಚರಿಕೆ

ಟಿ20 ವಿಶ್ವಕಪ್ ಫೈನಲ್ : ಟೀಂ ಇಂಡಿಯಾ ಗೆಲುವಿನ ಕನಸಿಗೆ ವರುಣ್ ಚಕ್ರವರ್ತಿ ಕಂಟಕವಾಗಲಿದ್ದಾರೆಯೇ? ಕುಂಬ್ಳೆ ಎಚ್ಚರಿಕೆ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat