ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಕ್ರೀಡೆ

ಸಿಎಸ್‌ಕೆ ಬಿಟ್ಟು ಆರ್‌ಆರ್‌ಗೆ ಹೋದ ಮೇಲೆ ಧೋನಿ ಜೊತೆ ಮಾತುಕತೆಯೇ ನಡೆದಿಲ್ಲ | ರವೀಂದ್ರ ಜಡೇಜಾ

April 1, 2026
Share on WhatsappShare on FacebookShare on Twitter

ಗುವಾಹಟಿ : ಐಪಿಎಲ್ ಇತಿಹಾಸದ ಅತ್ಯಂತ ಯಶಸ್ವಿ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ರವೀಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ (CSK) ತಂಡವನ್ನು ತೊರೆದು ರಾಜಸ್ಥಾನ್ ರಾಯಲ್ಸ್ (RR) ಸೇರಿದ ನಂತರ ಎಂ.ಎಸ್. ಧೋನಿ ಅವರೊಂದಿಗೆ ಯಾವುದೇ ಮಾತುಕತೆ ನಡೆಸಿಲ್ಲ ಎಂಬ ವಿಷಯವನ್ನು ಬಹಿರಂಗಪಡಿಸಿದ್ದಾರೆ.

ಸುದೀರ್ಘ 13 ವರ್ಷಗಳ ಕಾಲ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಅವಿಭಾಜ್ಯ ಅಂಗವಾಗಿದ್ದ ರವೀಂದ್ರ ಜಡೇಜಾ, ಈ ಬಾರಿ ತಮ್ಮ ಹಳೆಯ ತಂಡವಾದ ರಾಜಸ್ಥಾನ್ ರಾಯಲ್ಸ್ ಪಾಲಾಗಿದ್ದಾರೆ. 2008ರಲ್ಲಿ ತಮ್ಮ ಐಪಿಎಲ್ ವೃತ್ತಿಜೀವನವನ್ನು ಆರಂಭಿಸಿದ್ದೇ ರಾಜಸ್ಥಾನ್ ತಂಡದ ಮೂಲಕ ಎಂಬುದು ಇಲ್ಲಿ ಗಮನಾರ್ಹ. ಸಿಎಸ್‌ಕೆ ಪರ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಜಡೇಜಾ ಅವರನ್ನು ಚೆನ್ನೈ ತಂಡ ಬಿಡುಗಡೆ ಮಾಡುತ್ತದೆ ಎಂದು ಯಾರೂ ಊಹಿಸಿರಲಿಲ್ಲ.

ಧೋನಿ ಅವರ ಫೋನ್ ಸ್ವಿಚ್ ಆಫ್ ಇರುತ್ತದೆ

ತಮ್ಮ ಹಳೆಯ ತಂಡವಾದ ಸಿಎಸ್‌ಕೆ ವಿರುದ್ಧದ ಪಂದ್ಯದ ನಂತರ ಮಾತನಾಡಿದ ಜಡೇಜಾ, “ನಾನು ರಾಜಸ್ಥಾನ್ ತಂಡಕ್ಕೆ ಬಂದ ನಂತರ ಮಹೀ ಭಾಯ್ (ಧೋನಿ) ಜೊತೆ ಮಾತನಾಡಲು ಸಾಧ್ಯವಾಗಿಲ್ಲ. ಅವರು ಯಾವಾಗಲೂ ತಮ್ಮ ಫೋನ್ ಅನ್ನು ಸ್ವಿಚ್ ಆಫ್ ಮಾಡಿರುತ್ತಾರೆ, ಹಾಗಾಗಿ ಅವರ ಸಂಪರ್ಕ ಸಿಗುವುದು ಕಷ್ಟ,” ಎಂದು ಲಘು ದಾಟಿಯಲ್ಲಿ ಹೇಳಿದರು. “ಆದರೆ ಶೀಘ್ರದಲ್ಲೇ ನಾನು ಅವರನ್ನು ಭೇಟಿಯಾಗಲಿದ್ದೇನೆ. ಅಷ್ಟೇ ಅಲ್ಲದೆ ಸುರೇಶ್ ರೈನಾ ಮತ್ತು ಅನಿಲ್ ಕುಂಬ್ಳೆ ಅವರೊಂದಿಗೂ ಮಾತನಾಡಲಿದ್ದೇನೆ,” ಎಂದು ತಿಳಿಸಿದರು.

ಹೊಸ ಅವತಾರದಲ್ಲಿ ಮಿಂಚಿದ ಆಲ್‌ರೌಂಡರ್

ಗುವಾಹಟಿಯ ಎಸಿಎ ಕ್ರೀಡಾಂಗಣದಲ್ಲಿ ಸಿಎಸ್‌ಕೆ ವಿರುದ್ಧ ನಡೆದ ಪಂದ್ಯದಲ್ಲಿ ಜಡೇಜಾ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡರು. ‘ಬಜ್ ಕಟ್’ ಹೇರ್‌ಸ್ಟೈಲ್‌ನಲ್ಲಿ ಕಣಕ್ಕಿಳಿದ ಅವರು ತಮ್ಮ ಹಳೆಯ ತಂಡದ ಬ್ಯಾಟಿಂಗ್ ಲೈನಪ್ ಅನ್ನು ಧೂಳೀಪಟ ಮಾಡಿದರು. ವಿಶೇಷವಾಗಿ ಸ್ಫೋಟಕ ಬ್ಯಾಟರ್ ಶಿವಂ ದುಬೆ ಅವರ ವಿಕೆಟ್ ಪಡೆಯುವ ಮೂಲಕ ಜಡೇಜಾ ಪಂದ್ಯದ ಮೇಲೆ ಹಿಡಿತ ಸಾಧಿಸಿದರು. ಮೊದಲ ಎಸೆತದಲ್ಲೇ ಸಿಕ್ಸರ್ ಸಿಡಿಸಿದ ದುಬೆ ಅವರನ್ನು ಮೂರನೇ ಎಸೆತದಲ್ಲೇ ಔಟ್ ಮಾಡುವ ಮೂಲಕ ಜಡೇಜಾ ತಮ್ಮ ಅನುಭವವನ್ನು ಪ್ರದರ್ಶಿಸಿದರು.

ಬದಲಾವಣೆ ಅನಿವಾರ್ಯ

ತಂಡಗಳ ಬದಲಾವಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಒಂದು ತಂಡದಿಂದ ಮತ್ತೊಂದು ತಂಡಕ್ಕೆ ಹೋಗುವುದು ಕಷ್ಟದ ಹಂತ. ಆದರೆ ಇದು ವೃತ್ತಿಜೀವನದ ಒಂದು ಭಾಗ. ಹೊಸ ಗುಂಪಿನೊಂದಿಗೆ ಬೆರೆಯುವುದು, ಅವರಿಂದ ಕಲಿಯುವುದು ಮತ್ತು ನನ್ನ ಅನುಭವವನ್ನು ಹಂಚಿಕೊಳ್ಳುವುದು ಈಗ ನನ್ನ ಮುಂದಿರುವ ಗುರಿ,” ಎಂದು ಜಡೇಜಾ ಹೇಳಿದ್ದಾರೆ.

ಇದನ್ನೂ ಓದಿ : ಹಾವೇರಿಯಲ್ಲಿ ಏಕಾಏಕಿ ಜನರ ಮೇಲೆ ಬಸ್ ನುಗ್ಗಿಸಿದ ಚಾಲಕ.. ನಾಲ್ವರು ಗಂಭೀರ

Tags: CricketIndiaKarnataka News beat
SendShareTweet
Previous Post

ವಾಣಿಜ್ಯ ಸಿಲಿಂಡರ್ ದರ 195 ರೂ.ಏರಿಕೆ.. ನಗರವಾರು ವಿವರ ಇಲ್ಲಿದೆ ನೋಡಿ!

Next Post

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

Related Posts

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್
ಕ್ರೀಡೆ

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

‘ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ’ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?
ಕ್ರೀಡೆ

‘ಆಯ್ಕೆಗಾರರೇ ಬಾಸ್‌ಗಳಂತೆ ವರ್ತಿಸುತ್ತಿದ್ದಾರೆ’ ; ಸ್ಯಾಮ್ಸನ್ ಕೈಬಿಟ್ಟ ನಿರ್ಧಾರದಿಂದ ಗಂಭೀರ್ ಅಸಮಾಧಾನ?

ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡ ಪ್ರಕಟ ; ಸ್ಯಾಮ್ಸನ್‌ಗೆ ಶಾಕ್‌, ಸೂರ್ಯವಂಶಿಗೆ ಮತ್ತೊಮ್ಮೆ ಅವಕಾಶ
ಕ್ರೀಡೆ

ಜಿಂಬಾಬ್ವೆ ಟಿ20 ಸರಣಿಗೆ ಭಾರತ ತಂಡ ಪ್ರಕಟ ; ಸ್ಯಾಮ್ಸನ್‌ಗೆ ಶಾಕ್‌, ಸೂರ್ಯವಂಶಿಗೆ ಮತ್ತೊಮ್ಮೆ ಅವಕಾಶ

ಪರಿವರ್ತನೆಯ ಹಾದಿಯಲ್ಲಿರುವ ಭಾರತ ತಂಡಕ್ಕೆ ಸಮಯ ಬೇಕು : ಅಯ್ಯರ್ ಪರ ನಿಂತ ಸಿತಾಂಶು ಕೋಟಕ್!
ಕ್ರೀಡೆ

ಪರಿವರ್ತನೆಯ ಹಾದಿಯಲ್ಲಿರುವ ಭಾರತ ತಂಡಕ್ಕೆ ಸಮಯ ಬೇಕು : ಅಯ್ಯರ್ ಪರ ನಿಂತ ಸಿತಾಂಶು ಕೋಟಕ್!

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?
ಕ್ರೀಡೆ

ಅಯ್ಯರ್ ನಾಯಕತ್ವದಲ್ಲಿ ಟೀಮ್ ಇಂಡಿಯಾಗೆ ಸತತ ಸೋಲು : ಟಿ20 ವಿಶ್ವಕಪ್ ಗೆದ್ದ ಬಳಿಕ ಭಾರತ ತಂಡಕ್ಕೆ ಏನಾಗಿದೆ?

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯದ ಹಿಂದೆ ಕೋಪವಿತ್ತು : ಕಪಿಲ್ ದೇವ್
ಕ್ರೀಡೆ

ಟೆಸ್ಟ್ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯದ ಹಿಂದೆ ಕೋಪವಿತ್ತು : ಕಪಿಲ್ ದೇವ್

Next Post
ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ – ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಕೇಸ್‌ - ಆರೋಗ್ಯ ಇಲಾಖೆ ಅಧಿಕಾರಿ ಅರೆಸ್ಟ್‌!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

ಆಹಾರ ಇಲಾಖೆ MD ಜಗದೀಶ್‌ಗೆ ‘ಲೋಕಾ’ ಶಾಕ್‌ – ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!

ಆಹಾರ ಇಲಾಖೆ MD ಜಗದೀಶ್‌ಗೆ ‘ಲೋಕಾ’ ಶಾಕ್‌ – ಮನೆ, ಕಚೇರಿ ಸೇರಿ 7 ಕಡೆ ಮೆಗಾ ರೇಡ್‌!

ರಾಜ್ಯ ಪಾಲಿಟಿಕ್ಸ್‌ಗೆ ಹೆಚ್‌ಡಿಕೆ ರಿಟರ್ನ್.. ಡಿಕೆಶಿ ಸಿಎಂ ಆದ ಬೆನ್ನಲ್ಲೇ ಪುಲ್‌ ಆಕ್ಟೀವ್!

ರಾಜ್ಯ ಪಾಲಿಟಿಕ್ಸ್‌ಗೆ ಹೆಚ್‌ಡಿಕೆ ರಿಟರ್ನ್.. ಡಿಕೆಶಿ ಸಿಎಂ ಆದ ಬೆನ್ನಲ್ಲೇ ಪುಲ್‌ ಆಕ್ಟೀವ್!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

ಗಂಗಾವತಿ ಬಯಲು ರಂಗಮಂದಿರ ತೆರವಿಗೆ ಕರವೇ ವಿರೋಧ : ಫುಡ್ ಸ್ಟ್ರೀಟ್ ಯೋಜನೆ ಕೈಬಿಡುವಂತೆ ಡಿಸಿಗೆ ಮನವಿ!

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

‘ಕೊಹ್ಲಿ ಓಡಿ ಬಂದು ಟ್ಯಾಕಲ್ ಮಾಡಿದ್ದರು’ ; ಮೊದಲ ಭೇಟಿಯ ಮಜವಾದ ಕ್ಷಣ ನೆನಪಿಸಿಕೊಂಡ ಸಾಲ್ಟ್

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat