ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಉತ್ತರ ಕನ್ನಡ

ಇರಾಕ್‌ನಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಬಂದ್‌ | ಬಿಕೋ ಎನ್ನುತ್ತಿದೆ ಕಾರವಾರ ಬಂದರು

March 9, 2026
Share on WhatsappShare on FacebookShare on Twitter

ಕಾರವಾರ: ಮಧ್ಯಪ್ರಾಚ್ಯದ ಯುದ್ಧದಿಂದಾಗಿ ಕರ್ನಾಟಕದ ಕರಾವಳಿಯ ವಾಣಿಜ್ಯ ಬಂದರಿಗೆ ದೊಡ್ಡ ಹೊಡೆತ ಬಿದ್ದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಾಣಿಜ್ಯ ಬಂದರಿನಲ್ಲಿ ಇರಾಕ್ ಹಾಗೂ ಮಧ್ಯಪ್ರಾಚ್ಯ ದೇಶದಿಂದ ಬರುವ ಕಚ್ಚಾ ಡಾಂಬರ್, ಡಿಸೇಲ್, ಪಾಮ್ ಆಯಿಲ್‌ಗಳ ಸರಬರಾಜು ಬಂದ್ ಆಗಿವೆ. ವಾಣಿಜ್ಯ ಬಂದರಿನಲ್ಲಿ ಶಿಪ್‌ಗಳಿಲ್ಲದೇ ಬಿಕೋ ಎನ್ನುತಿದ್ದು, ನಷ್ಟ ತಂದೊಡ್ಡಿದೆ.

ಇರಾಕ್‌ನಿಂದ ಪ್ರತಿ ತಿಂಗಳು ಕಾರವಾರದ ಬಂದರಿಗೆ ಕಚ್ಚಾ ಡಾಂಬರ್ ಬರುತ್ತಿತ್ತು. ಗಲ್ಫ್ ರಾಷ್ಟ್ರದಿಂದ ಬರುತ್ತಿದ್ದ ಡೀಸೆಲ್‌ಗೂ ಸಂಕಷ್ಟ ಎದುರಾಗಿದೆ. ಹಡಗುಗಳಿಲ್ಲದೇ ಕಾರವಾರ ವಾಣಿಜ್ಯ ಬಂದರು ಬಿಕೋ ಎನ್ನುತ್ತಿದೆ.

ಪ್ರತಿ ತಿಂಗಳು 70 ರಿಂದ 80 ಲಕ್ಷಕ್ಕೂ ಹೆಚ್ಚು ನಷ್ಟ ಉಂಟಾಗಿದೆ. ಕಾರವಾರದ ವಾಣಿಜ್ಯ ಬಂದರಿನಲ್ಲಿ ಡಾಂಬರ್ ಲಾರಿಗಳು ಸಾಲುಗಟ್ಟಿ ನಿಂತಿವೆ. ನೌಕಾ ನೆಲೆಗೆ ಸರಬರಾಜಾಗುವ ಡೀಸೆಲ್‌ಗೂ ಸಂಕಷ್ಟ ಎದುರಾಗಿದೆ.

ಮುಂಬೈನಿಂದ ನೌಕಾನೆಲೆಗೆ ಕಾರವಾರ ಕದಂಬ ನೌಕಾ ನೆಲೆ ಡೀಸೆಲ್ ತರಿಸಿಕೊಳ್ಳುತ್ತಿದೆ. ಬಂದರು ವಾಣಿಜ್ಯ ಚಟುವಟಿಕೆ ನಂಬಿದ ಲಾರಿ ಮಾಲೀಕರಿಗೂ ತೊಂದರೆಯಾಗಿದೆ. ಕಳೆದ 10 ದಿನದಿಂದ ಕೆಲಸವಿಲ್ಲದೇ ಡಾಂಬರ್ ಲಾರಿಗಳು ಬಂದ್ ಬಿದ್ದಿವೆ.

ಇದನ್ನೂ ಓದಿ : ಇರಾನ್ ಯುದ್ಧದ ಬಿಸಿ | ಭಾರತದ ಷೇರು ಮಾರುಕಟ್ಟೆಯಲ್ಲಿ ರಕ್ತಪಾತ.. ಹೂಡಿಕೆದಾರರ 31 ಲಕ್ಷ ಕೋಟಿ ರೂ. ಉಡೀಸ್!

Tags: Karnataka News beatKarwar port is in troubleRaw asphalt coming from Iraq blocked |
SendShareTweet
Previous Post

ನಮ್ಮ ಮೆಟ್ರೋದಲ್ಲಿ ಪ್ರಾಂಕ್ ಮಾಡಲು ಹೋಗಿ ಪೊಲೀಸರ ಅಥಿತಿಯಾದ ವ್ಯಕ್ತಿ!

Next Post

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ?

Related Posts

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು
ಉತ್ತರ ಕನ್ನಡ

ಸಮುದ್ರ ಮಧ್ಯೆ ಮುಳುಗಿದ ಬೋಟ್ ; ಏಳು ಜನ ಮೀನುಗಾರರು ಪ್ರಾಣಾಪಾಯದಿಂದ ಪಾರು

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ
ಉತ್ತರ ಕನ್ನಡ

ಹೈದರಾಬಾದ್‌ನಿಂದ ಗೋವಾಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ : 1 ಸಾವು, 21 ಮಂದಿಗೆ ಗಾಯ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!
ಉತ್ತರ ಕನ್ನಡ

ಬೊಮ್ಮನಹಳ್ಳಿ ಜಲಾಶಯದಲ್ಲಿ ಕಾಡಾನೆ ಮೃತದೇಹ ಪತ್ತೆ!

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!
ಉತ್ತರ ಕನ್ನಡ

ಭಟ್ಕಳ ನದಿ ದುರಂತ ; ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ!

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!
ಉತ್ತರ ಕನ್ನಡ

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಬೆನ್ನಲ್ಲೇ ಹೈ ಅಲರ್ಟ್ ​: ಇಂದಿನಿಂದ 3 ದಿನ ನಿಷೇಧಾಜ್ಞೆ ಜಾರಿ!

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು
ಉತ್ತರ ಕನ್ನಡ

ಕಾರವಾರ : ಕಪ್ಪೆ ಚಿಪ್ಪು ತೆಗೆಯಲು ಹೋದ ಮೂವರು ನೀರುಪಾಲು

Next Post
ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ?

ಸ್ನೇಹಿತೆಯ ಪ್ರಿಯಕರನ ಕಾಲ್ ರಿಸೀವ್ ಮಾಡಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!

ಸಿಗರೇಟ್ ಸೇದೋದನ್ನು ಕಲಿಸಿ ಬಾಲಕನಿಗೆ ಬ್ಲ್ಯಾಕ್‌ಮೇಲ್ – 120 ಗ್ರಾಂ ಚಿನ್ನ ದೋಚಿದ ಇಬ್ಬರ ಬಂಧನ!

ಚಿಕ್ಕಮಗಳೂರಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆ!

ಚಿಕ್ಕಮಗಳೂರಲ್ಲಿ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಗೃಹಿಣಿ ಆತ್ಮಹತ್ಯೆ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಭಾರತ-ಅಫ್ಘಾನಿಸ್ತಾನ ಏಕದಿನ ಸರಣಿ : ರೋಹಿತ್ ಫಿಟ್‌ನೆಸ್ ಮೇಲೆ ಎಲ್ಲರ ಕಣ್ಣು!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

ಬಿಸಿಎಂ ಹಾಸ್ಟೆಲ್​​​​​ನಲ್ಲಿ ವಿದ್ಯಾರ್ಥಿನಿಯರ ಬಿಂದಾಸ್ ಎಣ್ಣೆ ಪಾರ್ಟಿ – ವಿಡಿಯೋ ವೈರಲ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat