ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ರಾಜ್ಯ

ಚಿನ್ನ ಅಡಮಾನ ಇಟ್ಟು, ಸಾಲ ಪಡೆಯುವವರಿಗೆ ಗುಡ್ ನ್ಯೂಸ್ ನೀಡಿದ ಆರ್ ಬಿ ಐ; ಏನದು?

June 8, 2025
Share on WhatsappShare on FacebookShare on Twitter

ಬೆಂಗಳೂರು: ಮಕ್ಕಳ ಮದುವೆ, ಉನ್ನತ ಶಿಕ್ಷಣ, ಮನೆ ಖರೀದಿ ಸೇರಿ ಕೆಲವು ತುರ್ತು ಸಂದರ್ಭಗಳಲ್ಲಿಯೂ ಮನೆಯಲ್ಲಿರುವ ಚಿನ್ನವನ್ನು ಬ್ಯಾಂಕ್ ನಲ್ಲೋ, ಹಣಕಾಸು ಸಂಸ್ಥೆಯಲ್ಲೋ ಅಡಮಾನ ಇಟ್ಟು ಸಾಲ ಪಡೆಯುತ್ತೇವೆ. ನಮ್ಮ ಬಳಿ ಹಣ ಇದ್ದಾಗ ಸಾಲ ಕಟ್ಟಿ, ಚಿನ್ನವನ್ನು ಬಿಡಿಸಿಕೊಂಡು ಬರುತ್ತೇವೆ. ಹೀಗೆ ಬ್ಯಾಂಕ್ ನಲ್ಲಿ ಚಿನ್ನ ಅಡಮಾನ ಇಟ್ಟು ಸಾಲ ಪಡೆಯುವವರಿಗೆ ಆರ್ ಬಿ ಐ ಸಿಹಿ ಸುದ್ದಿ ನೀಡಿದೆ.

ಹೌದು, ಇನ್ನುಮುಂದೆ ಹಣಕಾಸು ಸಂಸ್ಥೆಗಳಲ್ಲಿ ಚಿನ್ನ ಅಡಮಾನ ಇಟ್ಟ ಬಳಿಕ, ನಮ್ಮ ಚಿನ್ನದ ಒಟ್ಟು ಮೌಲ್ಯದಲ್ಲಿ ಶೇ. 85ರಷ್ಟು ಸಾಲ ನೀಡುವ ನಿಯಮವನ್ನು ಜಾರಿಗೆ ತರಲು ಆರ್ ಬಿ ಐ ಮುಂದಾಗಿದೆ. 2.5 ಲಕ್ಷ ರೂಪಾಯಿವರೆಗಿನ ಸಾಲಗಳಿಗೆ ಇದು ಅನ್ವಯವಾಗಲಿದೆ. ಈಗಿರುವ ನಿಯಮಗಳ ಪ್ರಕಾರ ಅಡಮಾನವಾಗಿ ಇರಿಸಿದ ಚಿನ್ನದ ಶೇ 75ರಷ್ಟು ಮೌಲ್ಯವನ್ನು ಸಾಲದ ರೂಪದಲ್ಲಿ ನೀಡಲಾಗುತ್ತಿದೆ. ಪ್ರಮಾಣವನ್ನು ಹೆಚ್ಚು ಮಾಡಿರುವುದರ ಜತೆಗೆ ಒಂದಿಷ್ಟು ಷರತ್ತುಗಳು ಕೂಡ ಇರಲಿವೆ.

ಇದುವರೆಗೆ ಸಾಲದ ಅಸಲು ಮತ್ತು ಬಡ್ಡಿಯ ಮೊತ್ತವನ್ನು ಸೇರಿಸಿ ಸಾಲ ನೀಡುವ ಮೊತ್ತವನ್ನು ಲೆಕ್ಕ ಹಾಕಲಾಗುತ್ತಿತ್ತು. ಆದರೆ ಈಗ, ಎಲ್ ಟಿ ವಿ (ಲೋನ್ ಟು ವ್ಯಾಲ್ಯೂ-ಚಿನ್ನದ ಮೌಲ್ಯದ ಆಧಾರದ ಮೇಲೆ ಸಾಲದ ಮೊತ್ತ ನಿರ್ಧರಿಸುವುದು) ಲೆಕ್ಕಹಾಕುವಾಗ ಅಸಲನ್ನು ಮಾತ್ರ ಪರಿಗಣಿಸಲಾಗುತ್ತಿದೆ. ಚಿನ್ನವನ್ನು ಆಧಾರವಾಗಿ ಇರಿಸಿಕೊಂಡು ನೀಡುವ ಸಾಲಗಳಿಗೆ ಸಂಬಂಧಿಸಿದ ನಿಯಮಗಳಲ್ಲಿ ಇದನ್ನು ಸೇರಿಸಲಾಗುತ್ತದೆ ಎಂದು ಆರ್ ಬಿ ಐ ತಿಳಿಸಿದೆ.

ಸರ್ಕಾರಿ ಸ್ವಾಮ್ಯದ ಹಣಕಾಸು ಸಂಸ್ಥೆಗಳು ಎಲ್ ಟಿ ವಿ ಲೆಕ್ಕ ಹಾಕುವಾಗ ಅಸಲು ಮತ್ತು ಬಡ್ಡಿಯನ್ನು ಸೇರಿಸುತ್ತಿವೆ. ಆದರೆ ಕೆಲವು ಬ್ಯಾಂಕೇತರ ಹಣಕಾಸು ಸಂಸ್ಥೆಗಳು ಮತ್ತು ಸಣ್ಣ ಬ್ಯಾಂಕ್ಗಳು ಎಲ್ ಟಿ ವಿ ಮೊತ್ತವನ್ನು ಶೇ.88ರವರೆಗೂ ಹೆಚ್ಚಿಸಲಾಗುತ್ತದೆ ಎಂದು ಆರ್ ಬಿ ಐ ಮಾಹಿತಿ ನೀಡಿದೆ. ಚಿನ್ನವನ್ನು ಆಧರಿಸಿದ ಸಾಲಕ್ಕೆ ಸಂಬಂಧಿಸಿದ ಹೊಸ ನಿಯಮಗಳು, ಚಿನ್ನದ ಮಾಲೀಕತ್ವದ ಬಗ್ಗೆಯೂ ಕೆಲವು ಸ್ಪಷ್ಟನೆಗಳನ್ನು ನೀಡಲಿವೆ. ಸಾಲ ಪಡೆಯುವ ವ್ಯಕ್ತಿಗೆ ಚಿನ್ನ ಖರೀದಿಸಿದ ರಸೀದಿಗಳನ್ನು ಒದಗಿಸಲು ಸಾಧ್ಯವಾಗದೆ ಇದ್ದರೆ, ಅವರಿಗೆ ಸ್ವಯಂ-ಘೋಷಣೆ ಸಲ್ಲಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗುತ್ತದೆ ಎಂದು ತಿಳಿಸಿದೆ.

Tags: bengalorGoldMoneypledgingRBI
SendShareTweet
Previous Post

ಹ್ಯುಂಡೈ ಭಾರತಕ್ಕಾಗಿ ಸ್ಥಳೀಯವಾಗಿ ತಯಾರಿಸಿದ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಶೀಘ್ರ ಬಿಡುಗಡೆ?

Next Post

ಈ ಜಿಲ್ಲೆಗಳಲ್ಲಿ ಜೂ. 12ರಿಂದ ಭಾರೀ ಮಳೆ: ನಿಮ್ಮ ಜಿಲ್ಲೆ ಇದೆಯಾ?

Related Posts

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!
ಧಾರವಾಡ

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!
ರಾಜ್ಯ

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!
ರಾಜಕೀಯ

ಇದು ಕೊತ್ವಾಲ್ ಸರ್ಕಾರ.. ನಮ್ಮನ್ನು ಕೊಲ್ಲಲು ಯತ್ನಿಸಿದೆ ; ಕಾಂಗ್ರೆಸ್‌ ವಿರುದ್ದ ಆರ್‌.ಅಶೋಕ್‌ ಆಕ್ರೋಶ!

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು
ರಾಜಕೀಯ

KPCC ಕಚೇರಿಗೆ ಬಿಜೆಪಿ ಮುತ್ತಿಗೆ ಯತ್ನ – ಶಾಸಕ ಬಿಪಿ ಹರೀಶ್‌ ತಲೆಗೆ ಮೊಟ್ಟೆ ಎಸೆದ ‘ಕೈ’ ಕಾರ್ಯಕರ್ತರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!
ಬೆಂಗಳೂರು

ಉಂಡ ಮನೆಗೆ ಕನ್ನ ಹಾಕಿದ ಕೇರ್‌ಟೇಕರ್ ಅಂದರ್..!

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!
ರಾಜಕೀಯ

ನೀಟ್ ವಿವಾದ : ಬೆಂಗಳೂರಲ್ಲಿ ಭಾರೀ ಹೈಡ್ರಾಮಾ.. ಬಿಜೆಪಿ ಕಚೇರಿ ಮುತ್ತಿಗೆಗೆ ಕಾಂಗ್ರೆಸ್​​ ಯತ್ನ!

Next Post
ಈ ಜಿಲ್ಲೆಗಳಲ್ಲಿ ಜೂ. 12ರಿಂದ ಭಾರೀ ಮಳೆ: ನಿಮ್ಮ ಜಿಲ್ಲೆ ಇದೆಯಾ?

ಈ ಜಿಲ್ಲೆಗಳಲ್ಲಿ ಜೂ. 12ರಿಂದ ಭಾರೀ ಮಳೆ: ನಿಮ್ಮ ಜಿಲ್ಲೆ ಇದೆಯಾ?

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಅನುಮಾನಗಳಿದ್ದಾಗಲೆಲ್ಲ ಆಶಿಶ್ ನೆಹ್ರಾ ಅವರನ್ನೇ ಕೇಳುತ್ತೇನೆ : ಯುವ ವೇಗಿ ಅಶೋಕ್ ಶರ್ಮಾ

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

ಪಿಕ್‌ಆ್ಯಕ್ಸ್ ಪರ್ವತಕ್ಕೆ ಇರಾನ್ ಪರಮಾಣು ಸೆಂಟ್ರಿಫ್ಯೂಜ್‌ಗಳ ಸ್ಥಳಾಂತರ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಟೈರ್ ಬ್ಲಾಸ್ಟ್‌ ಆಗಿ KSRTC ಬಸ್ ಪಲ್ಟಿ : ಮಹಿಳೆ ಸಾವು.. ಹಲವರಿಗೆ ಗಾಯ!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

ಸೌಜನ್ಯ ಅತ್ಯಾಚಾರ, ಕೊಲೆ ಕೇಸ್ ; ಮರು ತನಿಖೆ ಆದೇಶ ಕಾಯ್ದಿರಿಸಿದ ಸುಪ್ರೀಂ ಕೋರ್ಟ್!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat