ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ 11 ಹುದ್ದೆಗಳ ನೇಮಕಾತಿ : 47 ಸಾವಿರ ರೂಪಾಯಿ ಸ್ಯಾಲರಿ

April 19, 2026
Share on WhatsappShare on FacebookShare on Twitter

ಬೆಂಗಳೂರು: ದೇಶದ ಕೇಂದ್ರೀಯ ಬ್ಯಾಂಕ್ ಆಗಿರುವ ಭಾರತೀಯ ರಿಸರ್ವ್ ಬ್ಯಾಂಕಿನಲ್ಲಿ ಖಾಲಿ ಇರುವ 11 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿದೆ. 11 ಜೂನಿಯರ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತಿದೆ. ಅರ್ಹ ಹಾಗೂ ಆಸಕ್ತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಗಳನ್ನು (RBI JE Recruitment 2026) ಸಲ್ಲಿಸಬಹುದಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.

ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ: ಭಾರತೀಯ ರಿಸರ್ವ್ ಬ್ಯಾಂಕ್
ಹುದ್ದೆ ಹೆಸರು: ಜೂನಿಯರ್ ಎಂಜಿನಿಯರ್
ಒಟ್ಟು ಹುದ್ದೆ: 11
ಉದ್ಯೋಗ ಸ್ಥಳ: ದೇಶಾದ್ಯಂತ
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: ಮೇ 6

ಅರ್ಜಿ ಸಲ್ಲಿಸಲು ಬಯಸುವವರು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಗಳಲ್ಲಿ ಸಿವಿಲ್ ಹಾಗೂ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ನಲ್ಲಿ ಪದವಿ ಅಥವಾ ಡಿಪ್ಲೋಮಾ ಮುಗಿಸಿರಬೇಕು. ಅರ್ಜಿ ಸಲ್ಲಿಸುವವರಿಗೆ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೆಲಸ ಮಾಡಲು ಇಚ್ಛಿಸುವವರು ಅರ್ಜಿಗಳನ್ನು ಸಲ್ಲಿಸಬಹುದು.

ಆನ್ ಲೈನ್ ಪರೀಕ್ಷೆ, ಭಾಷಾ ಪ್ರಾವೀಣ್ಯತೆ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಜನರಲ್, ಒಬಿಸಿ ಹಾಗೂ ಇಡಬ್ಲ್ಯೂಎಸ್ ಅಭ್ಯರ್ಥಿಗಳಿಗೆ 450 ರೂಪಾಯಿ ಅರ್ಜಿ ಶುಲ್ಕವಿದೆ. ಎಸ್ಸಿ, ಎಸ್ಟಿ, ವಿಶೇಷ ಚೇತನ ಅಭ್ಯರ್ಥಿಗಳಿಗೆ 50 ರೂಪಾಯಿ ಶುಲ್ಕವಿದೆ. ನೇಮಕಾತಿ ಹೊಂದಿದವರಿಗೆ ಮಾಸಿಕ 47,700 ರೂಪಾಯಿ ಸಂಬಳ ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಅರ್ಜಿ ಸಲ್ಲಿಸೋದು ಹೇಗೆ?
ಮೊದಲಿಗೆ ಅಧಿಕೃತ ವೆಬ್ ಸೈಟ್ rbi.org.in ಗೆ ಭೇಟಿ ನೀಡಬೇಕು.
ನಿಮಗೆ ಬೇಕಾದ ಹುದ್ದೆಯ ವಿಭಾಗವನ್ನು ಆಯ್ಕೆ ಮಾಡಬೇಕು.
ಹುದ್ದೆಯ ಅಧಿಸೂಚನೆ ಓದಬೇಕು
ಅರ್ಜಿಯ ಪ್ರಿಂಟೌಟ್ ತೆಗದುಕೊಂಡು ಭರ್ತಿ ಮಾಡಬೇಕು
ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು
ಫ್ಯೂಚರ್ ರೆಫರೆನ್ಸಿಗಾಗಿ ಅರ್ಜಿ ನಮೂನೆಯ ಪ್ರಿಂಟೌಟ್ ತೆಗೆದುಕೊಳ್ಳಬೇಕು

ಇದನ್ನೂ ಓದಿ: ಭಾರತೀಯ ಸ್ಟೇಟ್ ಬ್ಯಾಂಕಿನಲ್ಲಿ 105 ಹುದ್ದೆಗಳ ನೇಮಕಾತಿ : 50 ಸಾವಿರ ರೂ. ಸಂಬಳ

Tags: bengaloreIndiaKarnataka News beat
SendShareTweet
Previous Post

ಕಾರವಾರ ಶಾಸಕ ಸತೀಶ್ ಸೈಲ್ ಪುತ್ರಿ ಸಾಧ್ವಿಗೆ “ಮಿಸ್ ಇಂಡಿಯಾ ವರ್ಲ್ಡ್” ಕಿರೀಟ : ಭುವನೇಶ್ವರದಲ್ಲಿ ಮಿಂಚಿದ ಕರಾವಳಿ ಬೆಡಗಿ

Next Post

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

Related Posts

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ಕಾರ್ಪೊರೇಷನ್‌ನಲ್ಲಿ 50 ಹುದ್ದೆಗಳ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

EPFO ಸದಸ್ಯರೇ ಎಚ್ಚರ ; ನೀವು ಈ ತಪ್ಪು ಮಾಡಿದ್ರೆ ಬಿಡಿಗಾಸೂ ಸಿಗೋದಿಲ್ಲ!

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ನೇಮಕಾತಿ : 37 ಸಾವಿರ ರೂಪಾಯಿ ಸ್ಯಾಲರಿ

ಎಂ.ಫಿಲ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಎಂ.ಫಿಲ್ ಮುಗಿಸಿದವರಿಗೆ ಗುಡ್ ನ್ಯೂಸ್ : ಬೆಂಗಳೂರಿನ IISc ಸಂಸ್ಥೆಯಲ್ಲಿ ನೇಮಕಾತಿ

ಡಿಸಿಸಿ ಬ್ಯಾಂಕ್‌ಲ್ಲಿ FDA, SDA ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಡಿಸಿಸಿ ಬ್ಯಾಂಕ್‌ಲ್ಲಿ FDA, SDA ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆಯ ದಿನಾಂಕ ವಿಸ್ತರಣೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್‌ನಲ್ಲಿ ವಿವಿಧ ಹುದ್ದೆ ; 1.4 ಲಕ್ಷ ರೂ. ಸಂಬಳ

Next Post
IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

IPL 2026 : ಟ್ರಾವಿಸ್ ಹೆಡ್ ಫಾರ್ಮ್ ಕುಸಿತಕ್ಕೆ ಕಾರಣವೇನು? ರಾಯುಡು-ಫಿಂಚ್ ಬಿಚ್ಚಿಟ್ಟ ಅಸಲಿ ರಹಸ್ಯ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಮೇಲಧಿಕಾರಿಗಳ ಕಿರುಕುಳ ಆರೋಪ – ಗ್ರಾಮ ಆಡಳಿತಾಧಿಕಾರಿ ನೇಣು ಬಿಗಿದು ಆತ್ಮಹತ್ಯೆ!

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

ಗೆಳೆಯನೊಂದಿಗಿನ ಸರಸಕ್ಕೆ ಪತಿಗೆ ಚಟ್ಟ – ಲವ್ ಮ್ಯಾರೇಜ್ ಯುವಕನ ಭೀಕರ ಹತ್ಯೆ

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ತುಮಕೂರು ವಿವಿ ಘಟಿಕೋತ್ಸವದಲ್ಲಿ ಎಡವಟ್ಟು : ಚಿನ್ನದ ಪದಕದ ಬದಲು ಚೆಕ್.. ವಿದ್ಯಾರ್ಥಿಗಳ ಆಕ್ರೋಶ!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

ವಿದ್ಯುತ್ ತಂತಿ ತಗುಲಿ 8 ವರ್ಷದ ಬಾಲಕ ದಾರುಣ ಸಾವು!

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat