ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ವಾಣಿಜ್ಯ-ವ್ಯಾಪಾರ

ದೇಶದ ಜನರಿಗೆ 67 ಸಾವಿರ ಕೋಟಿ ರೂ. ನೀಡಲಿದೆ RBI: ಆದ್ರೆ ಕಂಡಿಷನ್ಸ್ ಅಪ್ಲೈ

October 1, 2025
Share on WhatsappShare on FacebookShare on Twitter

ಬೆಂಗಳೂರು: ದೇಶದ ಬ್ಯಾಂಕ್ ಗಳಲ್ಲಿ ವಾರಸುದಾರರಿಲ್ಲದ ಕಾರಣ ಹಾಗೆಯೇ ಉಳಿದಿರುವ 67,270 ಕೋಟಿ ರೂಪಾಯಿಯನ್ನು ಖಾತೆದಾರರ ವಾರಸುದಾರರಿಗೆ ಹಿಂತಿರುಗಿಸಲು ಭಾರತೀಯ ರಿಸರ್ವ್ ಬ್ಯಾಂಕ್ ವಿಶೇಷ ಜಾಗೃತಿ ಅಭಿಯಾನ ಆರಂಭಿಸಿದೆ. ಹಕ್ಕುದಾರರಿಗೆ ಬ್ಯಾಂಕ್ ಗಳಲ್ಲಿ ಠೇವಣಿ ಇರುವ ಮೊತ್ತವನ್ನು ವಾಪಸ್ ನೀಡುವ ದೃಷ್ಟಿಯಿಂದ ಅಕ್ಟೋಬರ್ ನಿಂದ ಡಿಸೆಂಬರ್ ವರೆಗೆ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಅಭಿಯಾನ ಕೈಗೊಳ್ಳಬೇಕು ಎಂದು ಎಲ್ಲ ಬ್ಯಾಂಕ್ ಗಳಿಗೆ ಆರ್ ಬಿ ಐ ಸೂಚನೆ ನೀಡಿದೆ.

ಕಳೆದ 10 ವರ್ಷಗಳಿಂದ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ವಹಿವಾಟು ಇಲ್ಲದ ಉಳಿತಾಯ ಅಥವಾ ಕರೆಂಟ್ ಅಕೌಂಟ್ ಗಳು, ಮೆಚ್ಯೂರಿಟಿ ಅವಧಿ ಮುಗಿದರೂ ಹಣ ಪಡೆಯದ ಸ್ಥಿರ ಠೇವಣಿಗಳು, ವಾಪಸ್ ಪಡೆಯದ ಡಿವಿಡೆಂಡ್ಗಳು ಅಥವಾ ಬಡ್ಡಿ ಹಣವನ್ನು ವಾರಸುದಾರರಿಲ್ಲದ ಠೇವಣಿ ಎಂದು ವರ್ಗೀಕರಿಸಲಾಗುತ್ತದೆ. ಈ ಮೊತ್ತವೇ ಈಗ 67,270 ಕೋಟಿ ರೂಪಾಯಿ ಆಗಿದೆ. ಬ್ಯಾಂಕ್ ಗಳು ನಿಗದಿತ ಅವಧಿವರೆಗೆ ಹಣ ಹಿಂಪಡೆಯದ್ದನ್ನು ಗಮನಿಸಿ, ಅದನ್ನು ಆರ್ ಬಿ ಐಗೆ ವರ್ಗಾಯಿಸುತ್ತವೆ. ಇದನ್ನು ಈಗ ಜನರಿಗೆ ನೀಡಲು ಆರ್ ಬಿ ಐ ಅಭಿಯಾನ ಆರಂಭಿಸಿದೆ.

ಕಡಿಮೆ ಸಾಕ್ಷರತೆ ಹೊಂದಿರುವ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳಲ್ಲಿ ಜನರಿಗೆ ಜಾಗೃತಿ ಮೂಡಿಸುವುದಕ್ಕೆ ವಿಶೇಷ ಕ್ರಮಗಳನ್ನು ಕೈಗೊಳ್ಳಲು ಬ್ಯಾಂಕುಗಳಿಗೆ ಸೂಚನೆ ನೀಡಿದೆ. ಅದರಂತೆ ಬ್ಯಾಂಕುಗಳು ಸ್ಥಳೀಯ ಭಾಷೆಗಳಲ್ಲಿ ಜಾಹೀರಾತು ನೀಡುವುದು, ಎಲೆಕ್ಟ್ರಾನಿಕ್ ಮತ್ತು ಮುದ್ರಣ ಮಾಧ್ಯಮಗಳ ಮೂಲಕ ಜಾಗೃತಿ ಅಭಿಯಾನ ನಡೆಸುವುದು ಸೇರಿ ಹಲವು ರೀತಿಯ ಜಾಗೃತಿ ಮೂಡಿಸುತ್ತದೆ.

ಇದರೊಂದಿಗೆ ಖಾತೆದಾರರು ಹಾಗೂ ಅವರ ಕುಟುಂಬದ ಸದಸ್ಯರು ತಮ್ಮ ಹಕ್ಕಿನ ಹಣವನ್ನು ಸುಲಭವಾಗಿ ಪತ್ತೆಹಚ್ಚಲು ಸಹಾಯ ಮಾಡಲಾಗುತ್ತದೆ. ಬ್ಯಾಂಕ್ ಗಳಲ್ಲಿ ಠೇವಣಿ ಇರಿಸುವವರು ಮೃತಪಟ್ಟಿದ್ದರೆ, ಅಂತಹವರಿಗೆ ಯಾರಾದರೂ ನಾಮಿನಿಯಾಗಿ ಇದ್ದರೆ, ಅವರು ಬ್ಯಾಂಕ್ ಗಳಿಗೆ ತೆರಳಿ, ಅಗತ್ಯ ದಾಖಲೆ ನೀಡುವ ಮೂಲಕ ಹಣವನ್ನು ಹಿಂಪಡೆಯಬಹುದಾಗಿದೆ.

Tags: amountBankBank DepositscondistionsFamily membersMoneyRBI LaunchesRural and urban areasavings amount
SendShareTweet
Previous Post

ಸಣ್ಣ ಉಳಿತಾಯ ಯೋಜನೆಗಳಿಗೆ ಬಡ್ಡಿ ಘೋಷಿಸಿದ ಕೇಂದ್ರ ಸರ್ಕಾರ: ಯಾವುದಕ್ಕೆ ಎಷ್ಟು ಬಡ್ಡಿ?

Next Post

ಇಂದು ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ| ಸಿಲಿಕಾನ್ ಸಿಟಿಯಲ್ಲಿ ಖರೀದಿಗೆ ಮುಗಿಬಿದ್ದ ಜನ

Related Posts

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ
ವಾಣಿಜ್ಯ-ವ್ಯಾಪಾರ

ಬೃಹತ್ 7,200mAh ಬ್ಯಾಟರಿ, 144Hz ಡಿಸ್‌ಪ್ಲೇಯೊಂದಿಗೆ ‘ವಿವೋ ಎಸ್60’ ಸರಣಿ ಬಿಡುಗಡೆ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?
ವಾಣಿಜ್ಯ-ವ್ಯಾಪಾರ

ಚಿನ್ನ ಖರೀದಿಸುವವರಿಗೆ ಗುಡ್ ನ್ಯೂಸ್ : 900 ರೂ. ಇಳಿಕೆ ; ಇಂದಿನ ಬೆಲೆ ಎಷ್ಟಿದೆ ಗೊತ್ತಾ?

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ
ವಾಣಿಜ್ಯ-ವ್ಯಾಪಾರ

ಹ್ಯುಂಡೈನಿಂದ ಭರ್ಜರಿ ಕಂಬ್ಯಾಕ್ ತಂತ್ರ : 2030ರ ವೇಳೆಗೆ 26 ಹೊಸ ಕಾರುಗಳ ಬಿಡುಗಡೆಗೆ ಸಿದ್ಧತೆ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ
ವಾಣಿಜ್ಯ-ವ್ಯಾಪಾರ

ಹೊಸ ಕಾರು ಖರೀದಿಸುವವರಿಗೆ ಗುಡ್ ನ್ಯೂಸ್ : ರೆನಾಲ್ಟ್‌ನಿಂದ ಲಕ್ಷಾಂತರ ರೂಪಾಯಿಗಳ ರಿಯಾಯಿತಿ ಘೋಷಣೆ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ
ವಾಣಿಜ್ಯ-ವ್ಯಾಪಾರ

ರಿಯಲ್‌ಮಿ 16T ಗೀಕ್‌ಬೆಂಚ್ ಲಿಸ್ಟಿಂಗ್‌ನಲ್ಲಿ ಪ್ರತ್ಯಕ್ಷ : ಮಾರುಕಟ್ಟೆಗೆ ಲಗ್ಗೆ ಇಡಲಿರುವ ಹೊಸ ಸ್ಮಾರ್ಟ್‌ಫೋನ್‌ನ ಫೀಚರ್ಸ್ ಸೋರಿಕೆ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ
ವಾಣಿಜ್ಯ-ವ್ಯಾಪಾರ

ಭಾರತದಲ್ಲಿ ಇವಿ ಕ್ರಾಂತಿಗೆ ಸಡ್ಡುಹೊಡೆಯಲಿದೆಯೇ ಫ್ಲೆಕ್ಸ್-ಫ್ಯುಯೆಲ್ ತಂತ್ರಜ್ಞಾನ? ಆಟೋಮೊಬೈಲ್ ವಲಯದಲ್ಲಿ ಹೊಸ ಸಂಚಲನ

Next Post
ಇಂದು ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ| ಸಿಲಿಕಾನ್ ಸಿಟಿಯಲ್ಲಿ ಖರೀದಿಗೆ ಮುಗಿಬಿದ್ದ ಜನ

ಇಂದು ದೇಶದೆಲ್ಲೆಡೆ ಆಯುಧ ಪೂಜೆ ಸಂಭ್ರಮ| ಸಿಲಿಕಾನ್ ಸಿಟಿಯಲ್ಲಿ ಖರೀದಿಗೆ ಮುಗಿಬಿದ್ದ ಜನ

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಂಭಮೇಳದಲ್ಲಿ ಸಂಚಲನ ಮೂಡಿಸಿದ್ದ ಮೊನಾಲಿಸಾ ಅತ್ಯಾಚಾರ ಆರೋಪ: ನಿರ್ದೇಶಕ ಅರೆಸ್ಟ್

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

6ನೇ ಮಹಡಿಯಿಂದ ಮಗುವಿನೊಂದಿಗೆ ಜಿಗಿದ ತಾಯಿ ಸಾವು – ಕಂದಮ್ಮ ಪವಾಡ ಸದೃಶ ಪಾರು!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ಎಎನ್-32 ಸಾರಿಗೆ ವಿಮಾನ ಪತನ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

ಖಾಸಗಿ ವಿಮಾನದ ಒಳಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್ : ನೆಟ್ಟಿಗರ ಮನಗೆದ್ದ ಫ್ಯಾಮಿಲಿ ಮಸ್ತಿಯ ವೈರಲ್ ವಿಡಿಯೋ!

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

‘370 ರೂ. ಬಿರಿಯಾನಿ’ ವಿವಾದದ ಬೆನ್ನಲ್ಲೇ ಮತ್ತೊಂದು ರಾದ್ಧಾಂತ : ಮಧುರ್ ವಿರ್ಲಿ ‘ಅತ್ಯಾಚಾರದ ಜೋಕ್’ಗೆ ಆಕ್ರೋಶ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat