ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ

ಪ್ರಧಾನ ಸಂಪಾದಕರು

newsbeatkarnataka@gmail.com

  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
Karnataka News Beat
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ
No Result
View All Result
ಕರ್ನಾಟಕ ನ್ಯೂಸ್ ಬೀಟ್

ನಾಗರಾಜ್ ಅರೆಹೊಳೆ
ಪ್ರಧಾನ ಸಂಪಾದಕರು

No Result
View All Result
Home ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

10 ಸಾವಿರ ರೂ.ಗಿಂತ ಹೆಚ್ಚಿನ ಹಣ ಕಳುಹಿಸಲು 1 ತಾಸು ವಿಳಂಬ : ಏನಿದು ಹೊಸ ನಿಯಮ?

April 12, 2026
Share on WhatsappShare on FacebookShare on Twitter

ಬೆಂಗಳೂರು: ಏಕೀಕೃತ ಪಾವತಿ ವ್ಯವಸ್ಥೆ ಅಥವಾ ಯುಪಿಐ ಮೂಲಕ ಯಾರಿಗಾದರೂ ಹಣ ಕಳುಹಿಸುವುದು ಈಗ ತುಂಬ ಸುಲಭವಾಗಿದೆ. ಗೂಗಲ್ ಪೇ, ಫೋನ್ ಪೇ ಮೂಲಕ ಸುಲಭವಾಗಿ, ಕ್ಷಣಾರ್ಧದಲ್ಲಿ ಹಣವನ್ನು ವರ್ಗಾವಣೆ ಮಾಡಬಹುದು. ಆದರೆ, ಯುಪಿಐ ಪೇಮೆಂಟ್ ಜಾರಿಯಾದ ಬಳಿಕ ಆನ್ ಲೈನ್ ವಂಚನೆ ಪ್ರಕರಣಗಳೂ ಜಾಸ್ತಿಯಾಗಿವೆ. ಇದನ್ನು ತಡೆಯುವ ದಿಸೆಯಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಈಗ ಹೊಸ ನಿಯಮ ಜಾರಿಗೆ ಮುಂದಾಗಿದೆ.

ಹೌದು, ಯುಪಿಐ ಮೂಲಕ 10 ಸಾವಿರ ರೂಪಾಯಿಗಿಂತ ಹೆಚ್ಚಿನ ಹಣವನ್ನು ಕಳುಹಿಸಲು ಮುಂದಿನ ದಿನಗಳಲ್ಲಿ ಒಂದು ತಾಸು ಬೇಕಾಗಲಿದೆ. ಅಂದರೆ, ಯುಪಿಐ ಮೂಲಕ ನಾವು ಹಣ ಕಳುಹಿಸಿದರೆ, ಅದು ಒಂದು ತಾಸಿನ ಬಳಿಕ ಬೇರೆಯವರಿಗೆ ಕ್ರೆಡಿಟ್ ಆಗುತ್ತದೆ. ಸೈಬರ್ ವಂಚನೆ ತಡೆಯುವ ದಿಸೆಯಲ್ಲಿ ಆರ್ ಬಿಐ ಹೊಸ ನಿಯಮವನ್ನು ಜಾರಿಗೆ ತರಲು ಚಿಂತನೆ ನಡೆಸಿದೆ.

ಯಾರಿಗೆ ಹೊಸ ನಿಯಮ ಅನ್ವಯ?

ಯುಪಿಐ ಪಾವತಿ ವಿಳಂಬವು ಕೇವಲ ಹೊಸ ಬಳಕೆದಾರರಿಗೆ ಅಥವಾ ಇಬ್ಬರು ವ್ಯಕ್ತಿಗಳು ಮೊದಲ ಬಾರಿಗೆ ವಹಿವಾಟು ನಡೆಸುತ್ತಿದ್ದರೆ ಮಾತ್ರ ಅನ್ವಯಿಸುತ್ತದೆ. 10 ಸಾವಿರ ರೂಪಾಯಿಗಿಂತ ಹೆಚ್ಚಿನ ಮೊತ್ತದ ಹಣವನ್ನು ಮೊದಲ ಬಾರಿ ವರ್ಗಾಯಿಸುವಾಗ ಒಂದು ಗಂಟೆ ಬೇಕಾಗುತ್ತದೆ. ಶೀಘ್ರದಲ್ಲಿಯೇ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಹೇಳಲಾಗುತ್ತಿದೆ.

ಹಣ ಕಳುಹಿಸಿದ ನಂತರ ಏನಾದರೂ ವಂಚನೆ ನಡೆದಿದೆ ಎಂದು ಬಳಕೆದಾರರಿಗೆ ಅನಿಸಿದರೆ, ಆ ಹಣವನ್ನು ಹಿಂಪಡೆಯಲು ಅಥವಾ ವಹಿವಾಟನ್ನು ರದ್ದುಗೊಳಿಸಲು ಈ ಸಮಯಾವಕಾಶ ಸಹಾಯ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಆನ್ ಲೈನ್ ವಂಚನೆಗಳು ಹೆಚ್ಚುತ್ತಿರುವುದರಿಂದ, ಹಣ ತಕ್ಷಣವೇ ಖಾತೆಯಿಂದ ವರ್ಗಾವಣೆಯಾಗುವುದನ್ನು ತಡೆದು ಗ್ರಾಹಕರಿಗೆ ರಕ್ಷಣೆ ನೀಡುವುದು ಇದರ ಮುಖ್ಯ ಉದ್ದೇಶವಾಗಿದೆ.

ಇದನ್ನೂ ಓದಿ: ಬೆಂಗಳೂರಿನ IISc ಸಂಸ್ಥೆಯಲ್ಲಿ ರಿಸರ್ಚ್ ಅಸೋಸಿಯೇಟ್ ಹುದ್ದೆಯ ನೇಮಕಾತಿ : 58 ಸಾವಿರ ಸ್ಯಾಲರಿ

Tags: bengaloreKarnataka News beat
SendShareTweet
Previous Post

ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕ-ಇರಾನ್ ಮುಖಾಮುಖಿ : ‘ಇದೇ ನಿಮಗೆ ಕೊನೆಯ ಎಚ್ಚರಿಕೆ’ ಎಂದ ಇರಾನ್ ಸೇನೆ

Next Post

ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

Related Posts

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?
ವ್ಯಾಪಾರ

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಲ್ಲಿ 1,087 ಶಿಕ್ಷಕರ ನೇಮಕಾತಿ : ಹೀಗೆ ಅರ್ಜಿ ಸಲ್ಲಿಸಿ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

PF ಖಾತೆಯಿಂದ 1 ಲಕ್ಷ ರೂ. ವಿತ್ ಡ್ರಾ ಮಾಡಿದ್ರೆ ನಿಮಗದು 11 ಲಕ್ಷ ರೂ. ನಷ್ಟ : ಇಲ್ಲಿದೆ ಲೆಕ್ಕಾಚಾರ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

750 ಲ್ಯಾಂಡ್ ಸರ್ವೇಯರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಕೂಡಲೇ ಅರ್ಜಿ ಸಲ್ಲಿಸಿ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ
ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ

ನಗರ ಸಹಕಾರಿ ಬ್ಯಾಂಕಿನಲ್ಲಿ ನೇಮಕಾತಿ: 1.07 ಲಕ್ಷ ರೂ. ಸ್ಯಾಲರಿಯ ಹುದ್ದೆಗಳಿಗೆ ಕೂಡಲೇ ಅರ್ಜಿ ಸಲ್ಲಿಸಿ

Next Post
ನಗೆಪಾಟಲಿಗೀಡಾದ ಭೋಪಾಲ್‌ನ ’90 ಡಿಗ್ರಿ’ ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

ನಗೆಪಾಟಲಿಗೀಡಾದ ಭೋಪಾಲ್‌ನ '90 ಡಿಗ್ರಿ' ಸೇತುವೆ : ಸಾರ್ವಜನಿಕ ಆಕ್ರೋಶಕ್ಕೆ ಮಣಿದು ವಿನ್ಯಾಸ ಬದಲಿಸಲು ನಿರ್ಧಾರ!

  • Trending
  • Comments
  • Latest
ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ವಿಜಯ ಪತಾಕೆ ಹಾರಿಸಿದ ವಿಜಯ ಭಾರತಿ ವಿದ್ಯಾರ್ಥಿನಿ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಉಡುಪಿ KMCಯಲ್ಲಿ ಬಡವರಿಗಿಲ್ಲ ಆಯುಷ್ಮಾನ್ ಸೌಲಭ್ಯ – ಕ್ರಮಕ್ಕೆ ಆಗ್ರಹಿಸಿದ ಬಿಜೆಪಿ ಯುವ ಮೋರ್ಚಾ!

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಚೆಕ್​ಬೌನ್ಸ್​ ಪ್ರಕರಣ; ಆರೋಪಿ ಸೆರೆ

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಹೈಡ್ರೋವಿಡ್ ಗಾಂಜಾ ಮಾರಾಟಕ್ಕೆ ಯತ್ನ – ಕುಂದಾಪುರ ಕಾಲೇಜಿನ ವಿದ್ಯಾರ್ಥಿನಿ ಬಂಧನ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಕುಡಿದ ಮತ್ತಿನಲ್ಲಿ ಸಿಕ್ಕ ಸಿಕ್ಕವರನ್ನು ಕಚ್ಚಿದ ವ್ಯಕ್ತಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಹೃದಯಾಘಾತಕ್ಕೆ ಪತಿ ಬಲಿ; 7ನೇ ಮಹಡಿಯಿಂದ ಹಾರಿದ ಪತ್ನಿ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಕನ್ನಡದಲ್ಲಿ ಐಎಸ್ ಬರೆದ ಮೊದಲಿಗ ಹಾಗೂ ನಟ ಶಿವರಾಮ್ ಆರೋಗ್ಯ ಸ್ಥಿತಿ ಗಂಭೀರ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಪಿಎಂ ಕಿಸಾನ್ 16ನೇ ಕಂತಿನ ಹಣ ಬಿಡುಗಡೆ!

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?

ಭಾರತಕ್ಕೆ ಎಂಟ್ರಿ ಕೊಡ್ತಿದೆ ಟೆಕ್ನೊ ಕಾಮನ್​ 50 ಅಲ್ಟ್ರಾ 5G ಮೊಬೈಲ್​.. ಏನಿದರ ವಿಶೇಷ?

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!

ರಕ್ಷಣಾ ವಲಯದಲ್ಲಿ ಐತಿಹಾಸಿಕ ಹೆಜ್ಜೆ : ಭಾರತದಲ್ಲಿನ್ನು ಕ್ಷಿಪಣಿ ನಿರ್ಮಾಣಕ್ಕೆ ಖಾಸಗಿ ಕಂಪನಿಗಳಿಗೆ ಮುಕ್ತ ಅವಕಾಶ!

Recent News

ಬಂಧು ಮಿತ್ರರೇ ನಮಸ್ತೇ,

ನಿಖರ, ಪ್ರಖರ, ಸ್ಪಷ್ಟ ಹಾಗೂ ವಸ್ತುನಿಷ್ಠ ಸುದ್ದಿ ನೀಡುವ ಭರವಸೆಯೊಂದಿಗೆ ನಮ್ಮ “ಕರ್ನಾಟಕ ನ್ಯೂಸ್ ಬೀಟ್” ಸುದ್ದಿ ಮಾಧ್ಯಮವನ್ನು ಚಾಲ್ತಿಗೆ ತಂದಿದ್ದೇವೆ. ಜಿಲ್ಲಾ ಸುದ್ದಿ, ಪ್ರಸ್ತುತ ಸುದ್ದಿ, ವಿಶೇಷ ಅಂಕಣ, ಧರ್ಮ, ಸನಾತನ, ರಾಜಕೀಯ, ಸಿನಿಮಾ, ಅಪರಾಧ, ಕ್ರೀಡೆ, ಆರೋಗ್ಯ, ಆಹಾರ, ತಂತ್ರಜ್ಞಾನ, ಕೃಷಿ, ಪರಿಸರ, ಸಾಹಿತ್ಯ, ವಾಣಿಜ್ಯ, ಜ್ಯೋತಿಷ್ಯ, ಪುರಾಣ, ಇತಿಹಾಸ ಸೇರಿದಂತೆ ಈ ಸಮಾಜದ ಪ್ರತಿ ವಿಭಾಗದಲ್ಲೂ ನಾವು ಕಣ್ಣಿಡುತ್ತಾ, ಅಲ್ಲಿನ ಆಗು-ಹೋಗುಗಳನ್ನು ನಿರಂತರವಾಗಿ ನಿಮ್ಮ ಮುಂದೆ ತೆರೆದಿಡುತ್ತಾ ಸಾಗುತ್ತೇವೆ. ಒಟ್ಟಿನಲ್ಲಿ, ಬರವಣಿಗೆಯಲ್ಲೇ ಭಗವಂತನನ್ನ ಕಾಣುತ್ತಿರುವ, ಸದೃಢ ತಂಡದೊಂದಿಗೆ, ಕರ್ನಾಟಕ ನ್ಯೂಸ್ ಬೀಟ್ ಸುದ್ದಿ ಮಾಧ್ಯಮವು, ವಿಶೇಷವಾಗಿ ಸುದ್ದಿ, ವರದಿ, ಅಂಕಣ, ಚಿತ್ರಣಗಳನ್ನು ಹೊತ್ತು ತರುತ್ತಾ, ಸದಾ ನಿಮ್ಮೊಂದಿಗೆ ಬೆಸೆದುಕೊಂಡಿರಲಿದೆ.

Follow Us

Join Our WhatsApp Channel

Browse by Category

  • national
  • News & Politics
  • state
  • Uncategorized
  • ಅಪರಾಧ
  • ಅಮರಾವತಿ
  • ಆರೋಗ್ಯ-ಆಹಾರ
  • ಇತರೆ ಸುದ್ದಿ
  • ಇತಿಹಾಸ
  • ಉಡುಪಿ
  • ಉತ್ತರ ಕನ್ನಡ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಕಲಬುರ್ಗಿ
  • ಕೃಷಿ-ಪರಿಸರ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕಬಳ್ಳಾಫುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ತುಮಕೂರು
  • ದಕ್ಷಿಣ ಕನ್ನಡ
  • ದಾವಣಗೆರೆ
  • ದೇಶ
  • ಧರ್ಮ-ಸನಾತನ
  • ಧಾರವಾಡ
  • ಪುರಾಣ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂಗಳೂರು
  • ಬೆಂಗಳೂರು ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಮಂಗಳೂರು
  • ಮಂಡ್ಯ
  • ಮುಖ್ಯಾಂಶಗಳು
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಜ್ಯ
  • ರಾಮನಗರ
  • ರಾಯಚೂರು
  • ವಾಣಿಜ್ಯ-ವ್ಯಾಪಾರ
  • ವಿಜಯನಗರ
  • ವಿಜಯಪುರ
  • ವಿದೇಶ
  • ವಿಶೇಷ ಅಂಕಣ
  • ವೀಡಿಯೊ ಸುದ್ದಿ
  • ವ್ಯಾಪಾರ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ಶಿವಮೊಗ್ಗ
  • ಸಿನಿಮಾ
  • ಸಿನಿಮಾ-ಮನರಂಜನೆ
  • ಹಾವೇರಿ
  • ಹಾಸನ
  • ಹುಬ್ಬಳ್ಳಿ

Recent News

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಇಂಗ್ಲೆಂಡ್ ಪ್ರವಾಸದಲ್ಲಿ ಟೀಮ್ ಇಂಡಿಯಾ ಹೀನಾಯ ಸೋಲು : ನಂಬರ್ 1 ಪಟ್ಟ ಕಳೆದುಕೊಂಡ ಭಾರತ!

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

ಭಾರತೀಯ ಸೇನೆಯಲ್ಲಿ 350 ಹುದ್ದೆಗಳ ನೇಮಕಾತಿ : 2.24 ಲಕ್ಷ ರೂಪಾಯಿ ಭರ್ಜರಿ ಸ್ಯಾಲರಿ

  • About
  • Advertise
  • Privacy & Policy
  • Contact Us

© 2025 Karnatakanewsbeat

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಬ್ಲಾಗ್
  • ಜಿಲ್ಲಾ ಸುದ್ದಿ
    • ಬೆಂಗಳೂರು ನಗರ
    • ಬೆಂಗಳೂರು ಗ್ರಾಮಾಂತರ
    • ಬೆಳಗಾವಿ
    • ಬೀದರ್
    • ಬಾಗಲಕೋಟೆ
    • ಬಳ್ಳಾರಿ
    • ಚಾಮರಾಜನಗರ
    • ದಕ್ಷಿಣ ಕನ್ನಡ
    • ಚಿಕ್ಕಬಳ್ಳಾಪುರ
    • ಮಂಗಳೂರು
    • ಧಾರವಾಡ
    • ದಾವಣಗೆರೆ
    • ಚಿತ್ರದುರ್ಗ
    • ಗದಗ
    • ಹಾಸನ
    • ವಿಜಯಪುರ
    • ಹಾವೇರಿ
    • ಕಲಬುರ್ಗಿ
    • ಕೋಲಾರ
    • ರಾಯಚೂರು
    • ಕೊಡಗು
    • ರಾಯಚೂರು
    • ರಾಮನಗರ
    • ಕೊಪ್ಪಳ
    • ತುಮಕೂರು
    • ಮೈಸೂರು
    • ಮಂಡ್ಯ
    • ಉಡುಪಿ
    • ಚಿಕ್ಕಮಗಳೂರು
    • ಉತ್ತರ ಕನ್ನಡ
    • ವಿಜಯನಗರ
    • ಶಿವಮೊಗ್ಗ
    • ಯಾದಗಿರಿ
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಕ್ರೀಡೆ
  • ಸಿನಿಮಾ-ಮನರಂಜನೆ
  • ವಿಶೇಷ ಅಂಕಣ
  • ಧರ್ಮ-ಸನಾತನ
  • ಅಪರಾಧ
  • ಆರೋಗ್ಯ-ಆಹಾರ
  • ತಂತ್ರಜ್ಞಾನ
  • ಕೃಷಿ-ಪರಿಸರ
  • ಕನ್ನಡ-ಸಾಹಿತ್ಯ-ಸಂಸ್ಕೃತಿ
  • ಶಿಕ್ಷಣ-ಸ್ಪರ್ಧಾತ್ಮಕ-ಉದ್ಯೋಗ
  • ವಾಣಿಜ್ಯ-ವ್ಯಾಪಾರ
  • ಜ್ಯೋತಿಷ್ಯ
  • ಪುರಾಣ
  • ಇತಿಹಾಸ

© 2025 Karnatakanewsbeat